LPG Gas cylinder subsidy:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನೀವೇನಾದರೂ ಮನೆಯಲ್ಲಿ ಅಡುಗೆ ಮಾಡಲು ಎಲ್ ಪಿ ಜಿ ಗ್ಯಾಸ್ ಸಿಲಿಂಡರ್ ಬಳಸುತ್ತಿದ್ದೀರಾ ಹಾಗೂ ಪ್ರತಿ ತಿಂಗಳು ನೀವು ಎಲ್ಪಿಜಿ ಗ್ಯಾಸ್ ಸಿಲಿಂಡರ್ ಕರೆದಿಕ್ಕಾಗಿ ₹1,000 ರೂಪಾಯಿ ಹಣ ಖರ್ಚು ಮಾಡುತ್ತಿದ್ದೀರಾ ಹಾಗಾದರೆ ಈ ಒಂದು ಲೇಖನಿಯನ್ನು ಪೂರ್ತಿಯಾಗಿ ಓದಿ ಏಕೆಂದರೆ ಈ ಒಂದು ಲೇಖನಯ ಮೂಲಕ ಪ್ರತಿ ತಿಂಗಳು ಕೇವಲ 500 ಒಂದು ಉಚಿತ ಎಲ್ಪಿಜಿ ಗ್ಯಾಸ್ ಸಿಲೆಂಡರ್ ಪಡೆದುಕೊಳ್ಳಬಹುದು ಅದು ಹೇಗೆ ಎಂಬ ಮಾಹಿತಿಯನ್ನು ಈ ಒಂದು ಲೇಖನಿಯಲ್ಲಿ ತಿಳಿದುಕೊಳ್ಳೋಣ (LPG Gas cylinder subsidy)
ಹೌದು ಸ್ನೇಹಿತರೆ ಇವತ್ತಿನ ದಿನಗಳಲ್ಲಿ ಹಳ್ಳಿ ಹಾಗೂ ನಗರ ಪ್ರದೇಶದಲ್ಲಿ ಅಡಿಗೆ ಮಾಡಲು ಪ್ರತಿದಿನ ಮಹಿಳೆಯರು ಎಲ್ಪಿಜಿ ಗ್ಯಾಸ್ ಸಿಲಿಂಡರ್ ಬಳಸುತ್ತಿದ್ದಾರೆ..! ಸದ್ಯದ ಪರಿಸ್ಥಿತಿಯಲ್ಲಿ ಮಹಿಳೆಯರು ಅಡಿಗೆ ಮಾಡಲು ಎಲ್ಪಿಜಿ ಗ್ಯಾಸ್ ಸಿಲಿಂಡರ್ ಇಲ್ಲದೆ ಸಾಧ್ಯವಿಲ್ಲ ಎಂಬುವ ತರ ತಯಾರಾಗಿದ್ದಾರೆ ಹಾಗಾಗಿ ನೀವು ಪ್ರತಿ ತಿಂಗಳು ಒಂದು ಎಲ್ಪಿಜಿ ಗ್ಯಾಸ್ ಸಿಲೆಂಡರ್ ಖರೀದಿ ಮಾಡುತ್ತಿದ್ದೀರಾ ನೀವು ಈ ಒಂದು ಯೋಜನೆಗೆ ಅರ್ಜಿ ಹಾಕಿದರೆ ಸಾಕು ನಿಮಗೆ ಪ್ರತಿ ತಿಂಗಳು ಕೇವಲ ಐದು ನೂರು ರೂಪಾಯಿಗೆ ಒಂದು ಎಲ್ಪಿಜಿ ಗ್ಯಾಸ್ ಸಿಲಿಂಡರ್ ಸಿಗುತ್ತದೆ ಹಾಗಾಗಿ ಯಾವ ಯೋಜನೆ ಮತ್ತು ಈ ಯೋಜನೆಗೆ ಯಾವ ರೀತಿ ಅರ್ಜಿ ಸಲ್ಲಿಸುವುದು ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ (LPG Gas cylinder subsidy)
ಹೌದು ಸ್ನೇಹಿತರೆ, ನೀವು ಕೇವಲ (LPG Gas cylinder subsidy) ಐದುನೂರುಪಾಯಿಗೆ ಒಂದು ಎಲ್ಪಿಜಿ ಗ್ಯಾಸ್ ಸಿಲಿಂಡರನ್ನು ಪ್ರತಿ ತಿಂಗಳು ಪಡೆದುಕೊಳ್ಳಬಹುದು ಅದು ಹೇಗೆ ಎಂಬ ಮಾಹಿತಿಯನ್ನು ನಾವು ಈ ಒಂದು ಲೇಖನಿಯಲ್ಲಿ ಸಂಪೂರ್ಣವಾಗಿ ತಿಳಿದುಕೊಳ್ಳೋಣ ಹಾಗಾಗಿ ಈ ಲೇಖನವನ್ನು ಪೂರ್ತಿಯಾಗಿ ಓದಲು ಪ್ರಯತ್ನ ಮಾಡಿ ಮತ್ತು ಪ್ರತಿದಿನ ಮಾಹಿತಿಗಾಗಿ ನಮ್ಮ ವೆಬ್ಸೈಟ್ಗೆ ಭೇಟಿ ನೀಡಿ (LPG Gas cylinder subsidy)
ಸ್ನೇಹಿತರೆ ನಿಮಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರ ಬಿಡುಗಡೆ ಮಾಡುವಂತಹ ಸರಕಾರಿ ಯೋಜನೆಗಳು ಹಾಗೂ ಈ ಯೋಜನೆಗಳಿಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿ ಗಳೇನು ಹಾಗೂ ಯಾರೆಲ್ಲಾ ಅರ್ಜಿ ಸಲ್ಲಿಸಬಹುದು ಜೊತೆಗೆ ನಮ್ಮ ಕರ್ನಾಟಕ ರಾಜ್ಯದ ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರತಿದಿನ ಅಪ್ಡೇಟ್ ಪಡೆಯಲು ಹಾಗೂ ಈ ಗ್ಯಾರೆಂಟಿ ಯೋಜನೆಗಳ ಲಾಭ ಯಾವ ರೀತಿ (LPG Gas cylinder subsidy) ಪಡೆದುಕೊಳ್ಳಬೇಕು ಮತ್ತು ರೈತರಿಗೆ ಸಂಬಂಧಿಸಿದ ಯೋಜನೆಗಳು ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳು ಈ ಯೋಜನೆಗಳಿಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಎಂಬ ಮಾಹಿತಿಯನ್ನು ನೀವು ಪಡೆಯಬೇಕೆ
ಇಷ್ಟೇ ಅಲ್ಲದೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಬಿಡುಗಡೆ ಮಾಡುವಂತಹ ವಿವಿಧ ರೀತಿ ಸರಕಾರಿ ಹುದ್ದೆಗಳು ಹಾಗೂ ಸರಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಯಾವಾಗ ಪ್ರಾರಂಭವಾಗುತ್ತದೆ ಮತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಮತ್ತು ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಯಾವಾಗ ಹಾಗೂ ಯಾರೆಲ್ಲಾ ಅರ್ಜಿ ಸಲ್ಲಿಸಬಹುದು ಮತ್ತು ರಾಜ್ಯ ಸರ್ಕಾರದ ವಿವಿಧ ರೀತಿ ಸರಕಾರಿ ನೌಕರಿ ಗಳ ಮಾಹಿತಿ ಹಾಗೂ ಖಾಸಗಿ ಕಂಪನಿಗಳ ಕಾಲಿ ಹುದ್ದೆಗಳ ಮಾಹಿತಿ ಮತ್ತು ಬ್ಯಾಂಕುಗಳಿಗೆ ಸಂಬಂಧಿಸಿದ ವಿವಿಧ ರೀತಿ ಲೋನ್ಗಳ ಬಗ್ಗೆ ಮಾಹಿತಿ ಈ ರೀತಿ ಪ್ರತಿಯೊಂದು ಮಾಹಿತಿಯನ್ನು ನೀವು ಬೇಗ ಪಡೆದುಕೊಳ್ಳಬೇಕೆ ಹಾಗಾದರೆ ನೀವು ನಮ್ಮ ಸೋಶಿಯಲ್ ಮೀಡಿಯಾ ವಿವಿಧ ರೀತಿ ಪ್ಲಾಟ್ಫಾರ್ಮ್ಗಳಾದ WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು
LPG ಗ್ಯಾಸ್ ಸಿಲಿಂಡರ್ (LPG Gas cylinder subsidy)..?
ಹೌದು ಸ್ನೇಹಿತರೆ ಇವತ್ತಿನ ದಿನದಲ್ಲಿ ಹಳ್ಳಿಗಳಲ್ಲಿ ಆಗಲಿ ಅಥವಾ ನಗರ ಪ್ರದೇಶದಲ್ಲಿ ಆಗಲಿ ಪ್ರತಿಯೊಬ್ಬ ಜನರು ಕೂಡ ಇಂದಿನ ಕಾಲದ ರೀತಿಯಲ್ಲಿ ಅಡುಗೆ ಮಾಡಲು ಸೌದೆ ಒಲೆಯನ್ನು ಬಳಸುತ್ತಿಲ್ಲ ಈಗ ಪ್ರತಿಯೊಬ್ಬರು ಅಡಿಗೆ ಮಾಡಲು ಎಲ್ಪಿಜಿ ಗ್ಯಾಸ್ ಸಿಲಿಂಡರ್ ಅನ್ನು ಬಳಸುತ್ತಿದ್ದಾರೆ ಹಾಗಾಗಿ ಇತ್ತೀಚೆಗೆ ಎಲ್‍ಪಿಜಿ ಗ್ಯಾಸ್ ಸಿಲಿಂಡರ್ ನ ಬೆಲೆ 1000 ರೂಪಾಯಿಯಿಂದ 1200 ರೂಪಾಯಿ ಮಧ್ಯದಲ್ಲಿ ಇದೆ ಹಾಗಾಗಿ ಇದು ಬಡವ ಜನರಿಗೆ ತುಂಬಾ ಕಷ್ಟವಾಗುತ್ತಿದೆ ಎಂದು ಹೇಳಬಹುದು

ಹೌದು ಸ್ನೇಹಿತರೆ ತುಂಬಾ ಬಡ ಜನರು ನಗರ ಮತ್ತು ಹಳ್ಳಿ ಪ್ರದೇಶಗಳಲ್ಲಿ ವಾಸ ಮಾಡುವಂತ ಜನರು ತಮ್ಮ ತಿಂಗಳ ಆದಾಯ 8500 ರಿಂದ 12,000 ತನಕ ಇರುತ್ತದೆ ಇದರಲ್ಲಿ 1000 ಹಣವನ್ನು ಕೇವಲ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಗೆ ಖರ್ಚು ಮಾಡಬೇಕು ಅಂದರೆ ತುಂಬಾ ಕಷ್ಟವಾಗುತ್ತದೆ ಹಾಗಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವಂತ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿದರೆ ಸಾಕು ಪ್ರತಿ ತಿಂಗಳು 500ಗೆ ಒಂದು ಎಲ್ ಪಿ ಜಿ ಗ್ಯಾಸ್ ಸಿಲಿಂಡರ್ ಅನ್ನು ಪಡೆದುಕೊಳ್ಳಬಹುದು ಅದು ಯಾವ ಯೋಜನೆ ಎಂದು ಈ ಲೇಖನಿಯಲ್ಲಿ ಸಂಪೂರ್ಣ ಮಾಹಿತಿ ತಿಳಿದುಕೊಳ್ಳೋಣ (LPG Gas cylinder subsidy)
ಹೌದು ಸ್ನೇಹಿತರೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವಂತ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ನೀವು ಅರ್ಜಿ ಸಲ್ಲಿಸಿದರೆ ಅಥವಾ ನೀವು ಈಗಾಗಲೇ ಪ್ರಧಾನಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳಾಗಿದ್ದರೆ ನೀವು ಕೇವಲ ಐದುನೂರು ಒಂದು ಎಲ್ಪಿಜಿ ಗ್ಯಾಸ್ ಸಿಲೆಂಡರ್ (LPG Gas cylinder subsidy) ಪಡೆದುಕೊಳ್ಳಬಹುದು ಅದು ಹೇಗೆ ಎಂಬ ಮಾಹಿತಿಯನ್ನು ನಾವು ಈ ಲೇಖನ ಕೆಳಭಾಗದಲ್ಲಿ ತಿಳಿಸಿದ್ದೇವೆ
ಏನಿದು ಪ್ರಧಾನ ಮಂತ್ರಿ ಉಜ್ವಲ ಯೋಜನೆ (LPG Gas cylinder subsidy)..?
ಸ್ನೇಹಿತರೆ ಈ ಪ್ರಧಾನ ಮಂತ್ರಿ ಉಜ್ವಲ ಯೋಜನೆಯನ್ನು ಕೇಂದ್ರ ಸರ್ಕಾರ 2019 ಮೇ 1ನೇ ತಾರೀಖಿನಂದು ಜಾರಿಗೆ ತರಲಾಗಿದೆ ಈ ಯೋಜನೆ ಮೂಲಕ ಹಿಂದುಳಿದ ವರ್ಗದವರಿಗೆ ಹಾಗೂ ಬಡ ಜನರಿಗೆ ಮತ್ತು ಅಲ್ಪಸಂಖ್ಯಾತರಿಗೆ ಉಚಿತವಾಗಿ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಕಲೆಕ್ಷನ್ ಕೊಡುವುದು ಹಾಗೂ ಜೊತೆಗೆ ಒಂದು ಉಚಿತ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಮತ್ತು ಸ್ಟವ್ ನೀಡುವ ಉದ್ದೇಶದಿಂದ ಈ ಒಂದು ಯೋಜನೆಯನ್ನು ಜಾರಿಗೆ ತರಲಾಗಿದೆ ಹಾಗೂ ಈ ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಮೂಲಕ ಸಬ್ಸಿಡಿ ದರದಲ್ಲಿ ಎಲ್ಪಿಜಿ ಗ್ಯಾಸ್ ಸಿಲಿಂಡರ್ ನೀಡಲಾಗುತ್ತದೆ
ಹೌದು ಸ್ನೇಹಿತರೆ ಈ ಪ್ರಥಮ ಮಂತ್ರಿ ಉಜ್ವಲ ಯೋಜನೆಗೆ ಸತತವಾಗಿ ಮೂರನೇ ಬಾರಿಗೆ ನರೇಂದ್ರ ಮೋದಿಯವರು ಪ್ರಧಾನ ಮಂತ್ರಿಯಾದ ನಂತರ ಈ ಯೋಜನೆಗೆ ಮತ್ತಷ್ಟು ಬಲ ಸಿಕ್ಕಂತಾಗಿದೆ ಎಂದು ಹೇಳಬಹುದು ಏಕೆಂದರೆ ಈ ಪ್ರಧಾನ ಮಂತ್ರಿ ಉಜ್ವಲ ಯೋಜನೆಯನ್ನು 2019 ರಲ್ಲಿ ಬಿಜೆಪಿ ಪಕ್ಷವು ನರೇಂದ್ರ ಮೋದಿ ನೇತೃತ್ವದಲ್ಲಿ ಅಧಿಕಾರಕ್ಕೆ ಬಂದಿದೆ ನಂತರ ಅವರ ನೇತೃತ್ವದಲ್ಲಿ ಈ ಪ್ರಧಾನಮಂತ್ರಿ ಉಜ್ವಲ ಯೋಜನೆಯನ್ನು ಜಾರಿಗೆ ತರಲಾಗಿದೆ ಹಾಗೂ ಈ ಯೋಜನೆಯ ಮೂಲಕ ಸುಮಾರು 20 ಮಿಲಿಯನ್ ಗಿಂತ ಹೆಚ್ಚು ಜನರು ಉಚಿತ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಕಲೆಕ್ಷನ್ ಪಡೆದುಕೊಂಡಿದ್ದಾರೆ ಎಂದು ವರದಿಗಳು ಬಂದಿದೆ
ಹೌದು ಸ್ನೇಹಿತರೆ ಈ ಪ್ರಧಾನಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಸತತವಾಗಿ ಮೂರನೇ ಬಾರಿಗೆ ಪ್ರಧಾನಿಯಾದ ನಂತರ ನರೇಂದ್ರ ಮೋದಿಯವರು ಇನ್ನು 9 ತಿಂಗಳಗಳ ಕಾಲ ಸಬ್ಸಿಡಿ ಹಣ ನೀಡುವುದಾಗಿ ಘೋಷಣೆ ಮಾಡಿದ್ದಾರೆ ಹಾಗಾಗಿ ಈ ಯೋಜನೆ ಫಲಾನುಭವಿಗಳು ಪ್ರತಿ ತಿಂಗಳು 500 ರೂಪಾಯಿಗೆ ಲ್‍ಪಿಜಿ ಗ್ಯಾಸ್ ಸಿಲಿಂಡರ್ ಪಡೆದುಕೊಳ್ಳಬಹುದು ಅದು ಹೇಗೆ ಎಂದು ಈ ಲೇಖನಿಯಲ್ಲಿ ತಿಳಿಸಿಕೊಡುತ್ತೇವೆ ಮೊದಲು ಈ ಯೋಜನೆ ಮೂಲಕ ನೀವು ಸಬ್ಸಿಡಿ ಹಣ ಪಡೆಯಬೇಕಾದರೆ ಈ ಯೋಜನೆಗೆ ಅರ್ಜಿ ಸಲ್ಲಿಸಬೇಕು ಮತ್ತು ಒಂದು ವೇಳೆ ಈ ಯೋಜನೆ ಫಲಾನುಭವಿಗಳಾಗಿದ್ದರೆ ಕೆಲವೊಂದು ರೂಲ್ಸ್ ಗಳನ್ನು ಪಾಲಿಸಬೇಕು ಅದು ಏನು ಎಂಬ ಮಾಹಿತಿಯನ್ನು ಕೆಳಗಡೆ ವಿವರಿಸಲಾಗಿದೆ
ಸ್ನೇಹಿತರೆ ಈ ಪ್ರಧಾನ ಮಂತ್ರಿ ಉಜ್ವಲ ಯೋಜನೆಯನ್ನು 2023 ಮತ್ತು 24ನೇ ಸಾಲಿನಲ್ಲಿ ಈ ಯೋಜನೆಗೆ ಪ್ರಧಾನಮಂತ್ರಿ ಉಜ್ವಲ ಯೋಜನೆ 2.0 ಎಂದು ಮರುನಾಮಕರಣ ಮಾಡಲಾಯಿತು ಹಾಗಾಗಿ ಈ ಯೋಜನೆ ಮೂಲಕ ಇನ್ನು ಸಾಕಷ್ಟು ಮಹಿಳೆಯರಿಗೆ ಉಚಿತವಾಗಿ ಎಲ್ ಪಿ ಜಿ ಗ್ಯಾಸ್ ಸಿಲಿಂಡರ್ ಹಾಗೂ ಸ್ಟವ್ ನೀಡುವುದು ಮತ್ತು ಸಬ್ಸಿಡಿ ಮೂಲಕ ಲ್‌ಪಿಜಿ ಗ್ಯಾಸ್ ಸಿಲಿಂಡರ್ ಒದಗಿಸಿ ಕೊಡುವ ಉದ್ದೇಶದಿಂದ ಈ ಯೋಜನೆಯನ್ನು ವಿಸ್ತರಿಸಲಾಯಿತು
ಪ್ರಧಾನ ಮಂತ್ರಿ ಉಜ್ವಲ ಯೋಜನೆ 2.0 (LPG Gas cylinder subsidy)..?
ಹೌದು ಸ್ನೇಹಿತರೆ, ಪ್ರಧಾನ ಮಂತ್ರಿ ಉಜ್ವಲ ಯೋಜನೆ 2.0 ಈ ಯೋಜನೆ ಮೂಲಕ ಮಹಿಳೆಯರಿಗೆ ಮತ್ತೆ ೊಸದಾಗಿ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಹಾಗೂ ಸ್ಟವ್ ಪಡೆಯಲು ಅರ್ಜಿ ಹಾಕಲು ಅವಕಾಶ ಕೊಡಲಾಗುತ್ತದೆ ಮತ್ತು ಈ ಯೋಜನೆ ಮೂಲಕ ಸಬ್ಸಿಡಿ ದರದಲ್ಲಿ ಎಲ್ಪಿಜಿ ಗ್ಯಾಸ್ ಸಿಲೆಂಡರ್ ಒದಗಿಸಲಾಗುತ್ತದೆ ಹಾಗಾಗಿ ಸತತವಾಗಿ ಮೂರನೇ ಬಾರಿಗೆ ನರೇಂದ್ರ ಮೋದಿ ಅವರು ಪ್ರಧಾನಿಯಾದ ನಂತರ ಈ ಯೋಜನೆಗೆ ಮತ್ತಷ್ಟು ಬಲ ಸಿಕ್ಕಿದೆ
ಹೌದು ಸ್ನೇಹಿತರೆ ಈಗಾಗಲೇ ಪ್ರಧಾನಮಂತ್ರಿ ಉಜ್ವಲ ಯೋಜನೆ ಫಲಾನುಭವಿಗಳು ಹಾಗೂ ಹೊಸದಾಗಿ ಅರ್ಜಿ ಸಲ್ಲಿಸಲು ಬಯಸುವಂತಹ ಪಾಲಾನುಭವಿಗಳಿಗೆ ಮೋದಿಯವರು ಭರ್ಜರಿ ಗಿಫ್ಟ್ ನೀಡಿದ್ದಾರೆ ಎಂದು ಹೇಳಬಹುದು ಏಕೆಂದರೆ ಈ ಯೋಜನೆಯಲ್ಲಿ ಅರ್ಜಿ ಸಲ್ಲಿಸಿದಂತ ಫಲಾನುಭವಿಗಳಿಗೆ ಮತ್ತು ಈಗಾಗಲೇ ಈ ಯೋಜನೆಯ ಫಲಾನುಭವಿಗಳಾಗಿದ್ದರೆ ಅಂತವರಿಗೆ ಇನ್ನು 9 ತಿಂಗಳ ಕಾಲ ಅಂದರೆ 2025 ವರ್ಷ ಬರೋವರೆಗೂ ಅಥವಾ ಇದಕ್ಕಿಂತ ಹೆಚ್ಚಿನ ದಿನಗಳ ಕಾಲ ಈ ಯೋಜನೆ ಫಲಾನುಭವಿಗಳಿಗೆ ರೂ.300 ಸಬ್ಸಿಡಿದ್ದಾರೆ ನೀಡಲಾಗುತ್ತದೆ ಹಾಗಾಗಿ ಈ ಯೋಜನೆಗೆ ಅರ್ಜಿ ಸಲ್ಲಿಸಲು ಕೆಲವೊಂದು ಅರ್ಹತೆಗಳನ್ನು ನೀವು ಹೊಂದಿರಬೇಕಾಗುತ್ತದೆ ಇದರ ವಿವರವನ್ನು ಕೆಳಗಡೆ ವಿವರಿಸಲಾಗಿದೆ
ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (LPG Gas cylinder subsidy).?
ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಜಿದಾರರು ಕೆಲವೊಂದು ಅರ್ಹತೆಗಳನ್ನು ಹೊಂದಿರಬೇಕಾಗುತ್ತದೆ ಇದಕ್ಕೆ ಸಂಬಂಧಿಸಿದ ಮಾಹಿತಿಯನ್ನು ನಾವು ಕೆಳಗಡೆ ವಿವರಿಸಿದ್ದೇವೆ
ಮಹಿಳೆಯರಿಗೆ ಮಾತ್ರ ಅವಕಾಶ:- ಹೌದು ಸ್ನೇಹಿತರೆ ಈ ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಲಾಭ ಪಡೆಯಬೇಕು ಅಂದರೆ ಈ ಯೋಜನೆ ಮೂಲಕ ಅರ್ಜಿ ಸಲ್ಲಿಸಲು ಮಹಿಳೆಯರಿಗೆ ಮಾತ್ರ ಅವಕಾಶವಿರುತ್ತದೆ ಹಾಗಾಗಿ ಪ್ರತಿಯೊಬ್ಬ ಮಹಿಳೆಯರು ಕೂಡ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು
ವಯೋಮಿತಿ:- ಸ್ನೇಹಿತರ ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಜಿದಾರರು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 59 ವರ್ಷದ ಒಳಗಿನವರ ಆಗಿರಬೇಕು ಅಂದರೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ
ರೇಷನ್ ಕಾರ್ಡ್ ಹೊಂದಿರಬೇಕು:- ಸ್ನೇಹಿತರೆ ಈ ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕಡ್ಡಾಯವಾಗಿ ಅರ್ಜಿ ಸಲ್ಲಿಸಲು ಯಾವುದಾದರೂ ಒಂದು ರೇಷನ್ ಕಾರ್ಡ್ ಅಂದರೆ ಅಂಥೋದಯ ಅಥವಾ ಬಿಪಿಎಲ್ ರೇಷನ್ ಕಾರ್ಡ್ ಹೊಂದಿರಬೇಕು ಅಂದರೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ
LPG ಗ್ಯಾಸ್ ಕಲೆಕ್ಷನ್ ಹೊಂದಿರಬಾರದು:- ಸ್ನೇಹಿತರ ಈ ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರ ಮಹಿಳೆಯರು ಈ ಹಿಂದೆ ಯಾವುದೇ ರೀತಿ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಕಲೆಕ್ಷನ್ ಹೊಂದಿರಬಾರದು ಅಂದರೆ ಮಾತ್ರ ಈ ಯೋಜನೆಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು (LPG Gas cylinder subsidy)..?
- ಆಧಾರ್ ಕಾರ್ಡ್
- ಬ್ಯಾಂಕ್ ಪಾಸ್ ಬುಕ್
- ಅರ್ಜಿದಾರ ಫೋಟೋ
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಮೊಬೈಲ್ ನಂಬರ್
ಯಾವ ರೀತಿ ಅರ್ಜಿ ಸಲ್ಲಿಸಬೇಕು (LPG Gas cylinder subsidy)..?
ಸ್ನೇಹಿತರೆ ನೀವು ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸಿದರೆ ನೀವು ಮೊದಲು ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ನಿಮಗೆ ಅಪ್ಲೈ ಎಂದು ಕಾಣುತ್ತದೆ ಅದರ ಮೇಲೆ ಕ್ಲಿಕ್ ಮಾಡಿ

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ನಾವು ಮೇಲೆ ಕೊಟ್ಟಿರುವಂತ ಲಿಂಕಿನ ಮೇಲೆ ಕ್ಲಿಕ್ ಮಾಡಿ ನಂತರ ನೀವು ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡುತ್ತದೆ ಅಲ್ಲಿ ನೀವು ಕಲೆಕ್ಷನ್ ಅಪ್ಲೈ ಎಂದು ಕಾಣುತ್ತದೆ ಅದರ ಮೇಲೆ ಕ್ಲಿಕ್ ಮಾಡಿ ನಂತರ ಅಲ್ಲಿ ನಿಮಗೆ ಮೂರು ರೀತಿಯಾದ ಗ್ಯಾಸ್ ಕಂಪನಿಗಳು ಕಾಣುತ್ತವೆ ಅದರಲ್ಲಿ ನಿಮಗೆ ಬೇಕಾದ ಯಾವುದಾದರೂ ಒಂದು ಗ್ಯಾಸ್ ಕಂಪನಿಯನ್ನು ಸೆಲೆಕ್ಟ್ ಮಾಡಿಕೊಳ್ಳಿ

ನಂತರ ನಿಮ್ಮ ಮೊಬೈಲ್ ನಂಬರ್ ಹಾಕಿ ರಿಜಿಸ್ಟರ್ ಮಾಡಿಕೊಳ್ಳಿ ನಂತರ ಅಲ್ಲಿ ಕೇಳಿದಂತ ಎಲ್ಲಾ ದಾಖಲಾತಿಗಳನ್ನು ಸರಿಯಾಗಿ ಅಪ್ಲೋಡ್ ಮಾಡಿ ಈ ಪ್ರಧಾನ ಮಂತ್ರಿ ಯೋಜನೆಯ ಮೂಲಕ ಉಚಿತ ಗ್ಯಾಸ್ ಸಿಲಿಂಡರ್ ಮತ್ತು ಸ್ಟವ್ ಗಾಗಿ ಅರ್ಜಿ ಸಲ್ಲಿಸಬಹುದು
ನಿಮಗೆ ಅರ್ಜಿ ಸಲ್ಲಿಸಲು ಬರದೇ ಹೋದ ಪಕ್ಷದಲ್ಲಿ ನಿಮ್ಮ ಹತ್ತಿರದ ಯಾವುದೇ ರೀತಿ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಅಥವಾ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್, CSC ಕೇಂದ್ರ, ಮುಂತಾದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಬಹುದು
ಕೇವಲ 500 ರೂಪಾಯಿಗೆ LPG ಗ್ಯಾಸ್ ಸಿಲೆಂಡರ್ ಪಡೆಯುವುದು ಹೇಗೆ (LPG Gas cylinder subsidy)..?
ಹೌದು ಸ್ನೇಹಿತರೆ ನೀವು ಕೇವಲ 500 ರೂಪಾಯಿಗೆ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಪಡೆಯಬೇಕು ಅಂದರೆ ನೀವು ಹೊಸದಾಗಿ ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಬೇಕು ಅಥವಾ ನೀವು ಈಗಾಗಲೇ ಉಜ್ವಲ ಯೋಜನೆ ಫಲಾನುಭವಿಗಳಾಗಿದ್ದರೆ ಸಾಕು ಕೇವಲ ಐದುನೂರು ಎಲ್ಪಿಜಿ ಗ್ಯಾಸ್ ಸಿಲೆಂಡರ್ ಪಡೆದುಕೊಳ್ಳಬಹುದು ಅದು ಹೇಗೆ ಎಂದರೆ ಪ್ರಸ್ತುತ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಫಲಾನುಭವಿಗಳಿಗೆ ಕೇಂದ್ರ ಸರ್ಕಾರ ಕಡೆಯಿಂದ ಪ್ರತಿ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಖರೀದಿಯ ಮೇಲೆ ರೂ.300 ಸಬ್ಸಿಡಿ ಉಚಿತವಾಗಿ ಸಿಗುತ್ತಿದೆ

ಹಾಗಾಗಿ ಇವತ್ತಿನ ಮಾರ್ಕೆಟ್ ನಲ್ಲಿ ಅಡಿಗೆ ಮಾಡಲು ಬಳಸುವಂತಹ 14.2 KG ಎಲ್ಪಿಜಿ ಗ್ಯಾಸ್ ಸಿಲಿಂಡರ್ ನ ಬೆಲೆ ₹802 ರೂಪಾಯಿ ಆಗಿದೆ ಹಾಗಾಗಿ ನೀವು ಮೊದಲು ಈ 802. ಹಣವನ್ನು ಕೊಟ್ಟು ನಿಮ್ಮ ಗ್ಯಾಸ್ ಏಜೆನ್ಸಿಗಳ ಬಳಿ ಎಲ್ಪಿಜಿ ಗ್ಯಾಸ್ ಸಿಲೆಂಡರ್ ಖರೀದಿ ಮಾಡಬೇಕು ನಂತರ ಅವರಿಗೆ ನೀವು ಸಬ್ಸಿಡಿ ಹಣ ಜಮಾ ಆಗುವಂತೆ ಮಾಹಿತಿ ತಿಳಿಸಬೇಕು ನಂತರ ನಿಮ್ಮ ಖಾತೆಗೆ ಪ್ರಧಾನಮಂತ್ರಿ ಉಜ್ವಲ ಯೋಜನೆಯ ಸಬ್ಸಿಡಿ ಹಣವು ರೂ.300 ಜಮಾ ಆಗುತ್ತದೆ ಅಂದರೆ ಪ್ರಸ್ತುತ 802 ರೂಪಾಯಿಯಲ್ಲಿ 300 ತೆಗೆದರೆ ಕೇವಲ ನಿಮಗೆ 500 ಗೆ ಒಂದು ಎಲ್ಪಿಜಿ ಗ್ಯಾಸ್ ಸಿಲಿಂಡರ್ ಸಿಕ್ಕಂತೆ ಆಗುತ್ತದೆ
ಹೌದು ಸ್ನೇಹಿತರೆ ನಿಮ್ಮ ಗ್ಯಾಸ್ ತೆಗೆದುಕೊಳ್ಳುವ ಏಜೆನ್ಸಿಗಳ ಹತ್ತಿರ ನೀವು ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಸಬ್ಸಿಡಿ ಹಣ ಜಮಾ ಮಾಡಬೇಕು ಎಂದು ತಿಳಿಸಿ ಅಂದರೆ ಮಾತ್ರ ನಿಮ್ಮ ಖಾತೆಗೆ ಈ ರೂ.300 ಸಬ್ಸಿಡಿ ಹಣ ಜಮಾ ಆಗುತ್ತದೆ ಹಾಗೂ ನೀವು ಕೇವಲ 500 ರೂಪಾಯಿಗೆ ಪ್ರತಿ ತಿಂಗಳು ಎಲ್ಪಿಜಿ ಗ್ಯಾಸ್ ಸಿಲಿಂಡರ್ ಪಡೆದುಕೊಳ್ಳಬಹುದು
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಈ ಒಂದು ಮಾಹಿತಿ ನಿಮಗೆ ಇಷ್ಟವಾದರೆ ನಿಮ್ಮ ಹತ್ತಿರದ ಸ್ನೇಹಿತರು ಹಾಗೂ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಅರ್ಜಿ ಹಾಕಲು ಬಯಸುವ ಮಹಿಳೆಯರಿಗೆ ಈ ಒಂದು ಲೇಖನೆಯನ್ನು ಶೇರ್ ಮಾಡಿ ಮತ್ತು ಇದೇ ರೀತಿ ಪ್ರತಿದಿನ ಮಾಹಿತಿ ಪಡೆದುಕೊಳ್ಳಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು