Mysore gram Panchayat vecancy:– ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನೀವು ಸರಕಾರಿ ಉದ್ಯೋಗ ಮಾಡಲು ಬಯಸುತ್ತಿದ್ದೀರಾ ಮತ್ತು ಗ್ರಾಮ ಪಂಚಾಯಿತಿಯಲ್ಲಿ ನೀವು ಕೆಲಸ ಮಾಡಲು ಬಯಸಿಸುತ್ತಿದ್ದೀರಾ ಹಾಗಾದ್ರೆ ನಿಮಗೆ ಭರ್ಜರಿ ಗುಡ್ ನ್ಯೂಸ್. ಹೌದು ಸ್ನೇಹಿತರೆ ಮೈಸೂರು ಜಿಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವಂತ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದ್ದು ಆಸಕ್ತಿ ಇರುವವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಇದಕ್ಕೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ಈ ಲೇಖನಿಯಲ್ಲಿ ತಿಳಿದುಕೊಳ್ಳೋಣ
ಸ್ನೇಹಿತರೆ ಇದೇ ರೀತಿ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಬಿಡುಗಡೆ ಮಾಡುವ ವಿವಿಧ ಸರ್ಕಾರಿ ಹುದ್ದೆಗಳು ಹಾಗೂ ಖಾಸಗಿ ಕಂಪನಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಬಗ್ಗೆ ಪ್ರತಿದಿನ ಮಾಹಿತಿ ಹಾಗೂ ಈ ಹುದ್ದೆಗಳಿಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಇತರ ಪ್ರತಿಯೊಂದು ವಿವರಗಳು ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ವಿವಿಧ ಸ್ಕಾಲರ್ಶಿಪ್ ಯೋಜನೆಗಳು ಮತ್ತು ಖಾಸಗಿ ಕಂಪನಿ ನೀಡುವ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಪ್ರತಿಯೊಂದು ಮಾಹಿತಿಯನ್ನು ನೀವು ತಕ್ಷಣ ಪಡೆಯಲು WhatsApp Telegram ಗ್ರೂಪುಗಳಿಗೆ ಸೇರಿಕೊಳ್ಳಬಹುದು
ಕೊಂಕಣ ರೈಲ್ವೆ ಇಲಾಖೆಯಲ್ಲಿ 10ನೇ ತರಗತಿ ಪಾಸಾದವರಿಗೆ ಉದ್ಯೋಗ ಅವಕಾಶ ಬೇಗ ಈ ರೀತಿ ಅರ್ಜಿ ಸಲ್ಲಿಸಿ
ಗ್ರಾಮ ಪಂಚಾಯಿತಿ ನೇಮಕಾತಿ (Mysore gram Panchayat vecancy)..?
ಸ್ನೇಹಿತರೆ ಮೈಸೂರು ಜಿಲ್ಲಾ ಪಂಚಾಯಿತಿ (myosre gram Panchayat vecancy) ವ್ಯಾಪ್ತಿಗೆ ಒಳಪಡುವಂತ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳಿಗೆ ಸಂಬಂಧಿಸಿದಂತೆ ಅರ್ಜಿ ಆಹ್ವಾನಿಸಲಾಗಿದ್ದು ಆಸಕ್ತಿ ಇರುವಂತಹ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಪಾಸಾದರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ಮೈಸೂರು ಜಿಲ್ಲಾ ಗ್ರಾಮ ಪಂಚಾಯಿತಿಗಳಿಗೆ ಒಳಪಡುವ ವಿವಿಧ ಗ್ರಾಮ ಪಂಚಾಯಿತಿ ಹುದ್ದೆಗಳ ಕುರಿತು ಇನ್ನಷ್ಟು ಮಾಹಿತಿಯನ್ನು ತಿಳಿದುಕೊಳ್ಳೋಣ

ಖಾಲಿ ಹುದ್ದೆಗಳ ವಿವರ (Mysore gram Panchayat vecancy)..?
ಹುದ್ದೆಗಳ ಹೆಸರು:- ಗ್ರಂಥಾಲಯ ಮೇಲ್ವಿಚಾರಕರು
ಖಾಲಿ ಹುದ್ದೆಗಳ ಸಂಖ್ಯೆ:- 19 ಖಾಲಿ ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ನೇಮಕಾತಿ ಇಲಾಖೆ:- ಮೈಸೂರು ಗ್ರಾಮ ಪಂಚಾಯ
ಉದ್ಯೋಗ ಸ್ಥಳ:- ಮೈಸೂರು
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು & (Mysore gram Panchayat vecancy) ಇತರ ವಿವರಗಳು..?
ಶೈಕ್ಷಣಿಕ ಅರ್ಹತೆ:- ಸ್ನೇಹಿತರೆ ಮೈಸೂರು ಜಿಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವಂತೆ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ ದ್ವಿತೀಯ ಪಿಯುಸಿ ಪಾಸ್ ಆಗಿರಬೇಕು ಹಾಗೂ ಕಂಪ್ಯೂಟರ್ ಜ್ಞಾನ ಹೊಂದಿರಬೇಕು ಮತ್ತು ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ಪ್ರಮಾಣ ಪತ್ರ ಪಡೆದಿರಬೇಕು
ವಯೋಮಿತಿ:- ಸ್ನೇಹಿತರೆ ಮೈಸೂರು ಜಿಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ವಿವಿಧ ಗ್ರಂಥಾಲಯಗಳಲ್ಲಿ ಖಾಲಿ ಇರುವಂತೆ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 40 ವರ್ಷ ಒಳಗಿನವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಲಿಕ್ಕೆ ಇದೆ
SC & ST, ಪ್ರವರ್ಗ 1 :- ಗರಿಷ್ಠ ವಯೋಮಿತಿ 40ವರ್ಷ
ಸಾಮಾನ್ಯ ವರ್ಗದ ಅಭ್ಯರ್ಥಿಗಳು:- ಗರಿಷ್ಠ 35 ವರ್ಷ
ಪ್ರವರ್ಗ 2A, 2B, 3A, 3B, ಅಭ್ಯರ್ಥಿಗಳು:- ಗರಿಷ್ಠ 38 ವರ್ಷ
ವಿಶೇಷ ಸೂಚನೆ:- ಮೈಸೂರು ಜಿಲ್ಲಾ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ವಿವಿಧ ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳಿಗೆ ಅಲ್ಲಿನ ಗ್ರಾಮ ಪಂಚಾಯಿತಿ ಗೆ ಒಳಪಡುವ ನಿವಾಸಿಗಳನ್ನು ಅಥವಾ ವಾಸ ಮಾಡುವಂಥ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ಈ ಹುದ್ದೆಗಳಿಗೆ ಆಯ್ಕ ಮಾಡಲು ನೀಡಲಾಗುತ್ತದೆ ಮತ್ತು ಈ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಅರ್ಹ ಅಭ್ಯರ್ಥಿಗಳು ದೊರೆಯದೆ ಹೋದಲ್ಲಿ ಪಕ್ಕದ ಗ್ರಾಮ ಪಂಚಾಯಿತಿ ಅಥವಾ ಮೈಸೂರಿನ ಸುತ್ತಮುತ್ತಲಿನ ಗ್ರಾಮ ಪಂಚಾಯಿತಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ
ಅರ್ಜಿ ಸಲ್ಲಿಸುವುದು ಹೇಗೆ (Mysore gram Panchayat vecancy)..?
ಸ್ನೇಹಿತರೆ ಮೈಸೂರು ಜಿಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ವಿವಿಧ ಗ್ರಾಮಗಳಲ್ಲಿ ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸಿದರೆ ನೀವು 2024 ಅಕ್ಟೋಬರ್ 30ನೇ ತಾರೀಖಿನ ಒಳಗಡೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕು ಹಾಗಾಗಿ ಅರ್ಜಿ ಸಲ್ಲಿಸಲು ಕೆಳಗಡೆ ಲಿಂಕ್ ನೀಡಿದ್ದೇವೆ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಈ ಮಾಹಿತಿ ನಿಮಗೆ ಇಷ್ಟವಾದರೆ ಆದಷ್ಟು ದ್ವಿತೀಯ ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ಹಾಗೂ ನಿರುದ್ಯೋಗಿಗಳಿಗೆ ಈ ಲೇಖನಿಯನ್ನು ಶೇರ್ ಮಾಡಿ ಮತ್ತು ಇದೇ ರೀತಿ ಸರಕಾರಿ ಹಾಗೂ ಖಾಸಗಿ ಕಂಪನಿಗಳ ಉದ್ಯೋಗ ಕುರಿತು ಮಾಹಿತಿಗಾಗಿ WhatsApp Telegram ಗ್ರೂಪುಗಳಿಗೆ ಸೇರಿಕೊಳ್ಳಬಹುದು