nabard recruitment 2024

Ranganath

nabard recruitment 2024: 10Th ಪಾಸಾದವರಿಗೆ 35000 ಸಂಬಳ ಬೇಗ ಈ ಒಂದು ಕೆಲಸಕ್ಕೆ ಈ ರೀತಿ ಅರ್ಜಿ ಸಲ್ಲಿಸಿ ಇಲ್ಲಿದೆ ಪೂರ್ತಿ ವಿವರ

 

nabard recruitment 2024:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನ್ಯಾಷನಲ್ ಬ್ಯಾಂಕ್ ಫಾರ್ ಅಗ್ರಿಕಲ್ಚರ್ ಅಂಡ್ ರೂರಲ್ ಡೆವಲಪ್ಮೆಂಟ್ (NABARD) ದಲ್ಲಿ ಖಾಲಿ ಇರುವಂತೆ ಆಫೀಸ್ ಅಟೆಂಡೆಂಟ್ ಗ್ರೂಪ್ ಸಿ ಹುದ್ದೆಗಳಿಗೆ ನೇಮಕಾತಿ ಕರೆಯಲಾಗಿದ್ದು ಈ ಹುದ್ದೆಗಳಿಗೆ 10ನೇ ತರಗತಿ ಪಾಸ್ ಆದವರು ಅರ್ಜಿ ಸಲ್ಲಿಸಬಹುದು ಮತ್ತು ತಿಂಗಳಿಗೆ 35000 ಸಂಬಳ ಸಿಗುತ್ತದೆ ಈ ಹುದ್ದೆಗಳಿಗೆ ಸಂಬಂಧಿಸಿದ ಸಂಪೂರ್ಣ ವಿವರವನ್ನು ಈ ಒಂದು ಲೇಖನಿಯಲ್ಲಿ ತಿಳಿದುಕೊಳ್ಳೋಣ

HDFC ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ 75,000 ಹಣ ಪಡೆಯಾರಿ..! 1 ರಿಂದ 12 ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಬಹುದು

ಸ್ನೇಹಿತರೆ ಇದೇ ರೀತಿ ಸರಕಾರಿ ನೌಕರಿ ಆಗುವ ಸರಕಾರಿ ಹುದ್ದೆಗಳ ಬಗ್ಗೆ ಹಾಗೂ ನಮ್ಮ ರಾಜ್ಯ ಹಾಗೂ ಕೇಂದ್ರ ಸರಕಾರ ಜಾರಿಗೆ ತರುವಂತ ವಿವಿಧ ರೀತಿ ಸ್ಕಾಲರ್ಶಿಪ್ ಯೋಜನೆಗಳು ಹಾಗೂ ಖಾಸಗಿ ಕಂಪನಿ ನೀಡುವಂತ ಸ್ಕಾಲರ್ಶಿಪ್ ಯೋಜನೆಗಳು ಮತ್ತು ರೈತರಿಗೆ ಸಂಬಂಧಿಸಿದ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳು ಮತ್ತು ನಮ್ಮ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಜಾರಿಗೆ ತಂದಿರುವಂತ ಐದು ಗ್ಯಾರಂಟಿ ಯೋಜನೆಗಳು ಹಾಗೂ ನಮ್ಮ ಕರ್ನಾಟಕದ ಪ್ರಮುಖ ಸುದ್ದಿಗಾಗಿ WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು

WhatsApp Group Join Now
Telegram Group Join Now       

 

ನಬರ್ಡ್ ನೇಮಕಾತಿ (nabard recruitment 2024)..?

ಸ್ನೇಹಿತರೆ ನ್ಯಾಷನಲ್ ಬ್ಯಾಂಕ್ ಫಾರ್ ಅಗ್ರಿಕಲ್ಚರ್ ಅಂಡ್ ರೂರಲ್ ಡೆವಲಪ್ಮೆಂಟ್ (NABARD) ದಲ್ಲಿ ಖಾಲಿ ಇರುವಂತೆ ಆಫೀಸ್ ಅಟೆಂಡೆಂಟ್ ಅಥವಾ ಗ್ರೂಪ್ ಸಿ ಹುದ್ದೆಗಳಿಗೆ ನೇಮಕಾತಿ ಕರೆಯಲಾಗಿದ್ದು ಒಟ್ಟು 108 ಕಾಲಿ ಹುದ್ದೆಗಳ ನೇಮಕಾತಿ ಪ್ರಾರಂಭವಾಗಿದೆ ಆಸಕ್ತಿ ಇರುವಂತಹ ವಿದ್ಯಾರ್ಥಿಗಳು ಕೇವಲ 10ನೇ ತರಗತಿ ಪಾಸಾದರೆ ಸಾಕು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಈ ಹುದ್ದೆಗಳಿಗೆ ಸಂಬಂಧಿಸಿದ ಪ್ರಮುಖ ವಿವರಗಳನ್ನು ನಾವು ಈ ಕೆಳಗಡೆ ನೀಡಿದ್ದೇವೆ

nabard recruitment 2024
nabard recruitment 2024

 

ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (nabard recruitment 2024)..?

ಶೈಕ್ಷಣಿಕ ಅರ್ಹತೆ:- ಸ್ನೇಹಿತರೆ ನ್ಯಾಷನಲ್ ಬ್ಯಾಂಕ್ ಫಾರ್ ಅಗ್ರಿಕಲ್ಚರ್ ಅಂಡ್ ರೂರಲ್ ಡೆವಲಪ್ಮೆಂಟ್ ಆಫೀಸ್ ಅಟೆಂಡೆಂಟ್ ಅಥವಾ ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಅಥವಾ ಅರ್ಜಿದಾರರು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಹತ್ತನೇ ತರಗತಿ ಪಾಸ್ ಆಗಿರಬೇಕು

ವಯೋಮಿತಿ:- ಸ್ನೇಹಿತರೆ ನ್ಯಾಷನಲ್ ಬ್ಯಾಂಕ್ ಫಾರ್ ಅಗ್ರಿಕಲ್ಚರ್ ಅಂಡ್ ರೂರಲ್ ಡೆವಲಪ್ಮೆಂಟ್ ಆಫೀಸ್ ಅಟೆಂಡೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸಿದರೆ ಅರ್ಜಿದಾರರು ಕನಿಷ್ಠ 18 ವರ್ಷ ಮೇಲ್ಪಟ್ಟಿರಬೇಕು ಗರಿಷ್ಠ ಅಂದರೆ 30 ವರ್ಷದ ಒಳಗಿನ ಅಭ್ಯರ್ಥಿಗಳು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಲಿಕ್ಕೆ ಇದೆ ಇದಕ್ಕೆ ಸಂಬಂಧಿಸಿದ ಮಾಹಿತಿಗಾಗಿ ನೀವು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ತಿಳಿದುಕೊಳ್ಳಬಹುದು

ಆಯ್ಕೆಯ ವಿಧಾನ:- ಸ್ನೇಹಿತರೆ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮೊದಲು ಆನ್ಲೈನ್ ಮೂಲಕ ಪರೀಕ್ಷೆ ನಡೆಸಲಾಗುತ್ತದೆ ಹಾಗೂ ಭಾಷಾ ಪ್ರಾಮಿನೆತೆ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಈ ಒಂದು ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ

ಸಂಬಳ:- ಸ್ನೇಹಿತರೆ ಈ ಒಂದು ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ 15,000 ದಿಂದ 35,000 ವರೆಗೆ ಮಾಸಿಕ ಸಂಬಳವನ್ನು ಪಡೆದುಕೊಳ್ಳಬಹುದು

WhatsApp Group Join Now
Telegram Group Join Now       

ಅರ್ಜಿ ಶುಲ್ಕ:- ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳ ಪೈಕಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಮತ್ತು PWBD ವರ್ಗದ ವಿದ್ಯಾರ್ಥಿಗಳಿಗೆ 50 ರೂಪಾಯಿ ಅರ್ಜಿ ಶುಲ್ಕ ನಿಗದಿ ಮಾಡಲಾಗಿದ್ದು ಮತ್ತು ಇತರ ಎಲ್ಲಾ ವರ್ಗದ ಜನರಿಗೆ 450 ರೂಪಾಯಿ ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ

 

ಅರ್ಜಿ ಸಲ್ಲಿಸಲು ಇರುವ ಪ್ರಮುಖ ದಿನಾಂಕಗಳು (nabard recruitment 2024)..?

  • ಅರ್ಜಿ ಪ್ರಾರಂಭ ದಿನಾಂಕ:- 02/10/2024
  • ಅರ್ಜಿ ಕೊನೆಯ ದಿನಾಂಕ:- 21/10/2024
  • ಆನ್ಲೈನ್ ಪರೀಕ್ಷೆ ದಿನಾಂಕ:- 21/11/2024

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಸ್ನೇಹಿತರೆ ಈ ಮಾಹಿತಿ ನಿಮಗೆ ಇಷ್ಟವಾದರೆ ಆದಷ್ಟು ಈ ಲೇಖನಿಯನ್ನು ಹತ್ತನೇ ತರಗತಿ ಪಾಸಾದವರಿಗೆ ಹಾಗೂ ನಿರುದ್ಯೋಗಿಗಳಿಗೆ ಮತ್ತು ಉದ್ಯೋಗ ಮಾಡಲು ಆಸಕ್ತಿ ಇರುವಂತಹವರಿಗೆ ಈ ಲೇಖನಿಯನ್ನು ಶೇರ್ ಮಾಡಿ ಮತ್ತು ಇದೇ ರೀತಿ ಉದ್ಯೋಗಕ್ಕೆ ಸಂಬಂಧಿಸಿದ ಮಾಹಿತಿಗಾಗಿ WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು

Leave a Comment