new ration card application 2024:- ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನಿಯ ಮೂಲಕ ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಾರಂಭವಾಗಿದೆ ಹಾಗಾಗಿ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಮತ್ತು ಎಷ್ಟು ದಿನ ಕಾಲಾವಕಾಶ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಸರ್ಕಾರ ಕಡೆಯಿಂದ ನೀಡಲಾಗಿದೆ ಎಂಬ ಮಾಹಿತಿಯನ್ನು ಈ ಒಂದು ಲೇಖನೆಯ ಮೂಲಕ ತಿಳಿದುಕೊಳ್ಳೋಣ ಮತ್ತು ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಬೇಕಾಗುವಂತ ಪ್ರಮುಖ ಲಿಂಕನ್ನು ಕೂಡ ಈ ಲೇಖನಿಯಲ್ಲಿ ನೀಡಿದ್ದೇವೆ ಹಾಗಾಗಿ ಈ ಲೇಖನಿಯನ್ನು ಪೂರ್ತಿಯಾಗಿ ಓದಿ
ಉಚಿತ ಬಸ್ ಪ್ರಯಾಣ ಮಾಡುವವರಿಗೆ ಹೊಸ ರೂಲ್ಸ್ ಮಹಿಳೆಯರು ತಪ್ಪದೆ ಈ ಮಾಹಿತಿಯನ್ನು ನೋಡಿ
ಸ್ನೇಹಿತರೆ ನಮ್ಮ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳು ಹಾಗೂ ರೈತರಿಗೆ ಸಂಬಂಧಿಸಿದ ಸಬ್ಸಿಡಿ ಯೋಜನೆಗಳು ಮತ್ತು ನಮ್ಮ ರಾಜ್ಯದಲ್ಲಿ ನಡೆಯುವಂತಹ ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳು ಹಾಗೂ ಮಹಿಳೆಯರಿಗೆ ಸಂಬಂಧಿಸಿದ ಹಲವಾರು ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು ಮತ್ತು ರೇಷನ್ ಕಾರ್ಡ್ ಅರ್ಜಿ ಮತ್ತು ರೇಷನ್ ಕಾರ್ಡ್ ತಿದ್ದುಪಡಿ ಯಾವಾಗ ಬಿಡುತ್ತಾರೆ. ಈ ರೀತಿ ಪ್ರತಿಯೊಂದು ಮಾಹಿತಿಯನ್ನು ತಕ್ಷಣ ಅದು ಬೇಗ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು
ಹೊಸ ರೇಷನ್ ಕಾರ್ಡ್ (new ration card application 2024) ಅರ್ಜಿ ಪ್ರಾರಂಭ..?
ಹೌದು ಸ್ನೇಹಿತರೆ ನಮ್ಮ ರಾಜ್ಯ ಸರ್ಕಾರ ಕಡೆಯಿಂದ ಈಗ ಹೊಸದಾಗಿ ಬಿಪಿಎಲ್ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಹಾಗೂ ಎಪಿಎಲ್ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿತ್ತು ಆಸಕ್ತಿ ಇರುವಂತಹ ಕುಟುಂಬಗಳು ಹೊಸದಾಗಿ ಬಿಪಿಎಲ್ ರೇಷನ್ ಕಾರ್ಡಿಗೆ ಹಾಗೂ ಎಪಿಎಲ್ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಲು ಕೆಲವೊಂದು ದಾಖಲಾತಿಗಳು ಕಡ್ಡಾಯವಾಗಿ ಬೇಕಾಗುತ್ತವೆ ಅವುಗಳ ವಿವರವನ್ನು ಈಗ ತಿಳಿದುಕೊಳ್ಳೋಣ
ಹೌದು ಸ್ನೇಹಿತರೆ ಹೊಸದಾಗಿ ಬಿಪಿಎಲ್ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ನವೆಂಬರ್ 3 2024 ರ ಇಂದ ಪ್ರಾರಂಭವಾಗಿದೆ ಮತ್ತು ಅರ್ಜಿ ಸಲ್ಲಿಸಲು ಕೊನೆಯದಾಗಿ ನವೆಂಬರ್ 9ನೇ ತಾರೀಖಿನವರೆಗೆ ಅವಕಾಶ ಮಾಡಿಕೊಡಲಾಗಿದ್ದು ಆಸಕ್ತಿ ಇರುವಂತಹ ಕುಟುಂಬಗಳು ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 6:00 ವರೆಗೆ ಹೊಸದಾಗಿ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬಹುದು ಆದ್ದರಿಂದ ಎಲ್ಲಿ ಅರ್ಜಿ ಸಲ್ಲಿಸಬೇಕು ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳ ವಿವರವನ್ನು ಕೆಳಗಡೆ ನೀಡಿದ್ದೇವೆ
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು (new ration card application 2024)..?
- ಈ ಶ್ರಮ ಕಾರ್ಡ್
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಮೊಬೈಲ್ ನಂಬರ್
- ಇತ್ತೀಚಿನ ಭಾವಚಿತ್ರ
- ಜನನ ಪ್ರಮಾಣ ಪತ್ರ
ಸ್ನೇಹಿತರೆ ಮೇಲೆ ಕೊಟ್ಟಿರುವಂತಹ ದಾಖಲಾತಿಗಳಲ್ಲಿ ಈ ಸಲ ಹೊಸದಾಗಿ ಬಿಪಿಎಲ್ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಕಡ್ಡಾಯವಾಗಿ ಈ ಶ್ರಮ ಕಾರ್ಡ್ ಕೇಳಲಾಗಿದೆ ಹಾಗಾಗಿ ನೀವು ಈ ಶ್ರಮ ಕಾರ್ಡ್ ಗೆ ಅರ್ಜಿ ಸಲ್ಲಿಸಿಲ್ಲ ಅಂದರೆ ಹೊಸದಾಗಿ ಇ- ಶ್ರಮ್ ಕಾರ್ಡ್ ಗೆ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸುವುದು ಹೇಗೆ (new ration card application 2024)
ಸ್ನೇಹಿತರೆ ಹೊಸದಾಗಿ ನೀವು ರೇಷನ್ ಕಾರ್ಡ್ ಅರ್ಜಿ ಮತ್ತು ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಬಯಸಿದರೆ ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಅಥವಾ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್, ಆನ್ಲೈನ್ ಸೆಂಟರಗಳಿಗೆ ಭೇಟಿ ನೀಡಿ ಹೊಸದಾಗಿ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಿ ಅಥವಾ ನಿಮ್ಮ ಬಳಿ ಕಂಪ್ಯೂಟರ್ ಅಥವಾ ಲ್ಯಾಪ್ಟಾಪ್ ಇದ್ದರೆ ಕೆಳಗಡೆ ನೀಡಿರುವ ಲಿಂಕ್ ನ ಮೂಲಕ ನೀವು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಈ ಮಾಹಿತಿ ನಿಮಗೆ ಇಷ್ಟವಾದರೆ ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಲು ಬಯಸುವ ಜನರಿಗೆ ಈ ಒಂದು ಲೇಖನಿಯನ್ನು ಶೇರ್ ಮಾಡಿ ಮತ್ತು ಇದೇ ರೀತಿ ಮಾಹಿತಿಗಾಗಿ WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು