New Ration Card Apply Online; – ಹೊಸ ರೇಷನ್ ಕಾರ್ಡ್ ಅರ್ಜಿ – ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿ ಪ್ರಾರಂಭ.! ತಕ್ಷಣ ಅರ್ಜಿ ಸಲ್ಲಿಸಿ ಕೊನೆಯ ದಿನಾಂಕ ಇದೆ
ನಮಸ್ಕಾರ ಗೆಳೆಯರೇ ನೀವು ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಹಾಗೂ ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿ ಮಾಡಲು ಬಯಸುತ್ತಿದ್ದೀರಾ ಹಾಗಾದರೆ ನಿಮಗೆ ಭರ್ಜರಿ ಗುಡ್ ನ್ಯೂಸ್.! ರಾಜ್ಯ ಸರ್ಕಾರ ರೇಷನ್ ಕಾರ್ಡ್ ತಿದ್ದುಪಡಿ ದಿನಾಂಕ ವಿಸ್ತರಣೆ ಮಾಡಿದೆ ಅದೇ ರೀತಿಯ ಕೇಂದ್ರ ಸರ್ಕಾರ ಕಡೆಯಿಂದ ಹೊಸದಾಗಿ NRC ರೇಷನ್ ಕಾರ್ಡ್ ಪಡೆಯಲು ಅರ್ಜಿ ಆಹ್ವಾನ ಮಾಡಲಾಗಿದೆ.! ಆದರೆ ಅರ್ಜಿ ಸಲ್ಲಿಸಲು ಕೆಲವೊಂದು ಅಗತ್ಯ ದಾಖಲಾತಿಗಳು ಬೇಕು ಹಾಗಾಗಿ ಇದಕ್ಕೆ ಸಂಬಂಧಿಸಿದ ಸಂಪೂರ್ಣ ವಿವರವನ್ನು ಈ ಒಂದು ಲೇಖನಯ ಮೂಲಕ ತಿಳಿಸಿ ಕೊಡುತ್ತಿದ್ದೇವೆ ಹಾಗಾಗಿ ನೀವು ಈ ಲೇಖನವನ್ನು ಆದಷ್ಟು ಕೊನೆವರೆಗೂ ಓದಿ
ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಾರಂಭ..?
ಹೌದು ಸ್ನೇಹಿತರೆ ಕೇಂದ್ರ ಸರ್ಕಾರ ಇದೀಗ NRC ರೇಷನ್ (Card) ಕಾರ್ಡ್ ಪಡೆಯಲು ಆನ್ಲೈನ್ (online) ಮೂಲಕ ಅರ್ಜಿ ಆಹ್ವಾನ ಮಾಡಲಾಗಿದೆ.! ಆದರೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರ ಕುಟುಂಬದವರು ಕಡ್ಡಾಯವಾಗಿ ಎರಡು ವರ್ಷಗಳ ಕಾಲ ಹಳೆಯ ಅಥವಾ ಎರಡು ವರ್ಷ ಪೂರೈಸಿದ ಈ ಶ್ರಮ ಕಾರ್ಡ್ ಹೊಂದಿದ ಫಲಾನುಭವಿಗಳು ಹೊಸದಾಗಿ ಪಡಿತರ ಚೀಟಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದು

ಆದ್ದರಿಂದ ಯಾರು ಹೊಸದಾಗಿ ಪಡಿತರ ಚೀಟಿ ಪಡೆಯಲು ಬಯಸುತ್ತಿದ್ದೀರಿ ಅಂತವರು ನಿಮ್ಮ ಹತ್ತಿರ ಎರಡು ವರ್ಷಕ್ಕಿಂತ ಹಳೆಯ ಈಶ್ರಮ ಕಾರ್ಡ್ ಹೊಂದಿದ್ದರೆ ನೀವು ಇದೀಗ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದು ಹಾಗೂ ಅರ್ಜಿ ಸಲ್ಲಿಕೆ ಮಾಡಲು ಕೊನೆಯ ದಿನಾಂಕ 31 ಆಗಸ್ಟ್ 2025 ಇದೆ ಆದ್ದರಿಂದ ಬೇಗ ಎಲ್ಲರೂ ಅರ್ಜಿ ಸಲ್ಲಿಸಿ
ಹೊಸ ರೇಷನ್ (New Ration Card Apply Online) ಕಾರ್ಡ್ ಮಾಡಿಸುವುದು ಹೇಗೆ..?
ಹೊಸ ರೇಷನ್ ಕಾರ್ಡ್ ಮಾಡಿಸಲು ಅರ್ಜಿ ಸಲ್ಲಿಕೆ ಮಾಡಲು ಬಯಸುವವರು ಕೆಳಗಡೆ ನೀಡಿದ ಲಿಂಕ್ ನ ಮೇಲೆ ಕ್ಲಿಕ್ ಮಾಡಬೇಕು

- ಮೇಲೆ ಕೊಟ್ಟಿರುವ ಲಿಂಕಿನ ಮೇಲೆ ಕ್ಲಿಕ್ ಮಾಡಿದ ತಕ್ಷಣ ನಿಮಗೆ ಹೊಸ ಪೇಜ್ ಓಪನ್ ಆಗುತ್ತದೆ
- ಅಲ್ಲಿ ನೀವು ಹೊಸ ಪಡಿತರ ಚೀಟಿ ಅರ್ಜಿ ಸಲ್ಲಿಕೆ ಮೇಲೆ ಕ್ಲಿಕ್ ಮಾಡಿ
- ನಂತರ ಆದ್ಯತೆಯ ಪಡಿತರ ಚೀಟಿ ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿ
- ನಂತರ ಈ ಶ್ರಮ ಕಾರ್ಡ್ ಎಂಬ ಆಯ್ಕೆ ಕಾಣುತ್ತದೆ ಅದರ ಮೇಲೆ ಕ್ಲಿಕ್ ಮಾಡಿ
- ನಂತರ ನಿಮ್ಮ ಈ ಶ್ರಮ ಕಾರ್ಡ್ ನಂಬರ್ ಎಂಟರ್ ಮಾಡಿ ಹಾಗೂ ಎಲ್ಲಾ ದಾಖಲಾತಿಗಳನ್ನು ಅಪ್ಲೋಡ್ ಮಾಡಿ ಮತ್ತು ವಿವರಗಳನ್ನು ಭರ್ತಿ ಮಾಡಿ
- ಈ ರೀತಿ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಕೆ ಮಾಡಬಹುದು
ನಿಮಗೆ ಆನ್ಲೈನ್ ಮೂಲಕ ಅಪ್ಲಿಕೇಶನ್ ಹಾಕಲು ಬರದೇ ಹೋದಲ್ಲಿ ನಿಮಗೆ ಹತ್ತಿರವಿರುವ ಯಾವುದೇ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಕೆ ಮಾಡಬಹುದು ಹಾಗೂ ಅರ್ಜಿ ಸಲ್ಲಿಕೆ ಮಾಡಲು ಹೋಗುವ ಮುನ್ನ ಕೆಳಗಡೆ ನೀಡಿದ ದಾಖಲಾತಿಗಳನ್ನು ತೆಗೆದುಕೊಂಡು ಭೇಟಿ ನೀಡಿ ಮತ್ತು ಅರ್ಜಿ ಸಲ್ಲಿಸಲು (apply online) ಸಮಯ ಬೆಳಗ್ಗೆ 10 ಗಂಟೆಯಿಂದ (Time) ಸಾಯಂಕಾಲ 5:00 ವರೆಗೆ ಇದ.
ರೇಷನ್ (New Ration Card Apply Online) ಕಾರ್ಡ್ ತಿದ್ದುಪಡಿ ಮಾಡಲು ದಿನಾಂಕ ವಿಸ್ತರಣೆ..?
ಪಡಿತರ ಚೀಟಿಯಲ್ಲಿ ಯಾವುದೇ ರೀತಿ ತಿದ್ದುಪಡಿ ಮಾಡಲು ಹಾಗೂ ಬದಲಾವಣೆ ಮಾಡಲು ಮತ್ತೆ ಇದೀಗ ರಾಜ್ಯ ಸರ್ಕಾರ ಅವಕಾಶ ಮಾಡಿಕೊಡುತ್ತದೆ ಹಾಗಾಗಿ ಆಸಕ್ತಿ ಇರುವವರು ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 5:00 ವರೆಗೆ ನಿಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಆನ್ಲೈನ್ ಕೇಂದ್ರಗಳಿಗೆ ಭೇಟಿ ನೀಡಬಹುದು ಮತ್ತು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 31/08/2025 ನಿಗದಿ ಮಾಡಲಾಗಿದೆ
ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳು..?
- ಈ ಶ್ರಮ ಕಾರ್ಡ್ (ಹೊಸ ರೇಷನ್ ಕಾರ್ಡ್ ಪಡೆಯಲು)
- ರೇಷನ್ ಕಾರ್ಡ್ (ತಿದ್ದುಪಡಿ ಮಾಡಲು)
- ಕುಟುಂಬದ ಸದಸ್ಯರ ಆಧಾರ್ ಕಾರ್ಡ್
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಮೊಬೈಲ್ ಸಂಖ್ಯೆ
- ಆರು ವರ್ಷದ ಒಳಗಿನ ಮಕ್ಕಳಿಗೆ ಜನನ ಪ್ರಮಾಣ ಪತ್ರ
- ಇತರೆ ಅಗತ್ಯ ದಾಖಲಾತಿಗಳು
ಸ್ನೇಹಿತರೆ ಈ ಮಾಹಿತಿ ನಿಮಗೆ ಇಷ್ಟವಾದರೆ ಆದಷ್ಟು ಈ ಲೇಖನವನ್ನು ಶೇರ್ ಮಾಡಿ ಮತ್ತು ಇದೇ ರೀತಿ ನಿಮಗೆ ಪ್ರತಿದಿನ ಹೊಸ ಮಾಹಿತಿಗಳು ಹಾಗೂ ಸರಕಾರದ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಮಾಹಿತಿ ಪಡೆಯಲು
ವಾಟ್ಸಾಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ಗಳಿಗೆ ಸೇರಿಕೊಳ್ಳಬಹುದು