NWKRTC Recruitment 2024:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಉತ್ತರ ಕರ್ನಾಟಕ ಭಾಗದ ವಿವಿಧ ಜಿಲ್ಲೆಗಳಲ್ಲಿ ಸೇರಿದ ರಾಜ್ಯದಾದ್ಯಂತ ಅತ್ಯುತ್ತಮ ಸೇವೆ ನೀಡುತ್ತಿರುವ ಸಂಸ್ಥೆ ವಾಯುವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಸಿಬ್ಬಂದಿ ಕೊರತೆಯನ್ನು ಎದುರಿಸುತ್ತಿದೆ ಹಾಗಾಗಿ ಈ ಸಿಬ್ಬಂದಿ ಕೊರತೆ ನೀಗಿಸುವ ಉದ್ದೇಶದಿಂದ ಕಾಲಿ ಇರುವ ಸುಮಾರು 400 ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲು ಮುಂದಾಗಿದೆ ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಒಂದು ಲೇಖನ ಎಂದು ತಿಳಿದುಕೊಳ್ಳೋಣ
ಸ್ನೇಹಿತರೆ ಇದೇ ರೀತಿ ಸರಕಾರಿ ಹುದ್ದೆಗಳು ಹಾಗೂ ಖಾಸಗಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳು ಮತ್ತು ಸರ್ಕಾರಿ ಯೋಜನೆಗಳು ಹಾಗೂ ಖಾಸಗಿ ಸಂಸ್ಥೆಯಲ್ಲಿ ನೀಡುವಂತ ವಿವಿಧ ಸ್ಕಾಲರ್ಶಿಪ್ ಯೋಜನೆಗಳು ಹಾಗೂ ಸರ್ಕಾರಿ ಸ್ಕಾಲರ್ಶಿಪ್ ಯೋಜನೆಗಳು ಮತ್ತು ಕರ್ನಾಟಕದ ಪ್ರಮುಖ ಸುದ್ದಿಗಳು ಹಾಗೂ ಪ್ರಚಲಿತ ಘಟನೆಗಳು ಮತ್ತು ರೈತರಿಗೆ ಸಂಬಂಧಿಸಿದ ಯೋಜನೆಗಳು ಹಾಗೂ ನಮ್ಮ ಕರ್ನಾಟಕದಲ್ಲಿ ಜಾರಿರುವ ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಲು WhatsApp Telegram ಗ್ರೂಪುಗಳಿಗೆ ಸೇರಿಕೊಳ್ಳಬಹುದು
ಖಾಲಿ ಹುದ್ದೆಗಳ ನೇಮಕಾತಿ (NWKRTC Recruitment 2024)..?
ವಾಯುವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (NWKRTC) ಸಾಕಷ್ಟು ಸಿಬ್ಬಂದಿಗಳ ಕೊರತೆ ಎದುರಿಸುತ್ತಿದ್ದು ಆದ್ದರಿಂದ ಗುತ್ತಿಗೆ ಆಧಾರದ ಮೇಲೆ ಚಾಲಕರು ಹಾಗೂ ಸಿಬ್ಬಂದಿಗಳನ್ನು ನೇಮಕ ಮಾಡಲು ಸಂಸ್ಥೆ ಮುಂದಾಗಿದ್ದು ಇದಕ್ಕೆ ಸಂಬಂಧಿಸಿದಂತೆ 400 ಚಾಲಕರ ನಿಗಮಕ್ಕೆ ನೇಮಕಾತಿ ಮಾಡಿಕೊಳ್ಳಲು ಸರಕಾರ ಅನುಮತಿ ನೀಡಿದೆಯಂತೆ ಹಾಗಾಗಿ ಟೆಂಡರ್ ಮೂಲಕ ಏಜೆನ್ಸಿಯಿಂದ ನೇಮಕಾತಿ ನಡೆಯುತ್ತಿದೆ.
ಹೌದು ಸ್ನೇಹಿತರೆ ಕೆಲವು ಜಿಲ್ಲೆಗಳಲ್ಲಿ ಸಾಕಷ್ಟು ಯುವಕರು ಸಿಗದ ಕಾರಣ ನೇಮಕಾತಿ ಭರ್ಜರಿ ಪ್ರಚಾರ ನಡೆಯುತ್ತಿದೆ ಆದ್ದರಿಂದ ಸಿಬ್ಬಂದಿಯೂ ನೇಮಕಾತಿ ವಿಳಂಬವಾಗುತ್ತಿದ್ದು ಈ ಮಧ್ಯೆ 2000 ಸಿಬ್ಬಂದಿ ಮೊದಲ ಹಂತದಲ್ಲಿ 400 ಮಂದಿಯನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೇಮಿಸಿಕೊಂಡಿದೆ ಈ ಪೈಕಿ NWKRTC ಎಲ್ಲಿ ಕಾಲಿರುವ 120 ಚಾಲಕರನ್ನು ನೇಮಿಸಿಕೊಂಡಿದ್ದೆ ಒಟ್ಟು 280 ಸಿಬ್ಬಂದಿಗಳ ಹೆವಿ ವೆಹಿಕಲ್ ಲೈಸೆನ್ಸ್ ಬ್ಯಾಡ್ಜ್ ಗಳು ಹಾಗೂ ಫಿಟ್ನೆಸ್ ಗಳನ್ನು ಪರಿಶೀಲನೆ ಮಾಡಲಾಗುತ್ತಿದೆ ಇವರಿಗೆ ಅಗತ್ಯ ತರಬೇತಿ ಸಹಾಯವನ್ನು ಒದಗಿಸಲಾಗುತ್ತದೆ ಎಂಬ ಮಾಹಿತಿ ಇಲಾಖೆಯಿಂದ ನೀಡಲಾಗಿದೆ
ಹೌದು ಸ್ನೇಹಿತರೆ ಈ ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಏಜೆನ್ಸಿಗಳ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು ಗರಿಷ್ಠ 11 ತಿಂಗಳವರೆಗೆ ಒಪ್ಪಂದದ ಮೇಲೆ ಈ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಮತ್ತು ಯಾವಾಗ ಬೇಕಾದರೂ ಒಪ್ಪಂದವನು ಕ್ಯಾನ್ಸಲ್ ಮಾಡಬಹುದು ಹಾಗಾಗಿ ಸದ್ಯ 1000 ಸಿಬ್ಬಂದಿಗಳ ನೇಮಕಾತಿಗೆ ತೀರ್ಮಾನಿಸಿದ್ದೇವೆ ಎಂದು ವಾಯುವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ ಮಾಹಿತಿ ಹಂಚಿಕೊಳ್ಳಲಾಗಿದೆ
ಈ ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಪಡೆಯಲು ವಾಯುವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಸಂಸ್ಥೆಗೆ ಭೇಟಿ ನೀಡಿ ಅಥವಾ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಮಾಹಿತಿಯನ್ನು ತಿಳಿದುಕೊಳ್ಳಬಹುದು