pdo recruitment 2024: 1000 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ನೇಮಕಾತಿ..! ಈ ರೀತಿ ಅರ್ಜಿ ಸಲ್ಲಿಸಿ
pdo recruitment 2024:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ, ಕರ್ನಾಟಕ ಕಂದಾಯ ಇಲಾಖೆಯ ನೇಮಕಾತಿ 2024ಕ್ಕೆ ಸಂಬಂಧಿಸಿದಂತೆ 1000 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆ ಬಿಡುಗಡೆ ಮಾಡಲಾಗಿದ್ದು ಈ ಹುದ್ದೆಗಳಿಗೆ ಆಸಕ್ತಿ ಇರುವಂತವರು ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಹಾಗೂ ಅರ್ಹತೆಗಳ ಬಗ್ಗೆ ಈ ಒಂದು ಲೇಖನಿಯಲ್ಲಿ ತಿಳಿದುಕೊಳ್ಳೋಣ ಮಹಿಳೆಯರಿಗೆ 3 ಲಕ್ಷ ರೂಪಾಯಿವರೆಗೆ ಸಾಲ ಸೌಲಭ್ಯ..! 1,50,000 ಹಣ ಉಚಿತವಾಗಿ ಸಿಗುತ್ತದೆ ಈ ...