Home Guards Recruitment: ಗೃಹರಕ್ಷಕರ ದಳ ನೇಮಕಾತಿ.! ಅರ್ಜಿ ಸಲ್ಲಿಸುವುದು ಹೇಗೆ.? ಅರ್ಹತೆಗಳು ಏನು.? ಇಲ್ಲಿದೆ ಮಾಹಿತಿ.!
Home Guards Recruitment:-ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನಮ್ಮ ಕರ್ನಾಟಕದ ಪೊಲೀಸ್ ಇಲಾಖೆಯಲ್ಲಿ ಹೊರತುಪಡಿಸಿ ಗೃಹರಕ್ಷಕ ದಳ ಅಥವಾ ಹೋಂ ಗಾರ್ಡ್ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಇಂತಹ ಹೋಂ ಗಾರ್ಡ್ ಹುದ್ದೆಗಳಿಗೆ ಅರ್ಜಿ ಪ್ರಾರಂಭವಾಗಿದ್ದು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಹತ್ತನೇ ತರಗತಿ ಪಾಸ್ ಆಗಿರಬೇಕು.? ಹಾಗಾಗಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವ ಅರ್ಹತೆಗಳು ಇತರ ಅನೇಕ ಮಾಹಿತಿಗಳನ್ನು ತಿಳಿದುಕೊಳ್ಳೋಣ ವಿದ್ಯಾರ್ಥಿಗಳು 24,000 ಹಣ ಬೇಕಾದರೆ ...