pdo recruitment 2024:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ, ಕರ್ನಾಟಕ ಕಂದಾಯ ಇಲಾಖೆಯ ನೇಮಕಾತಿ 2024ಕ್ಕೆ ಸಂಬಂಧಿಸಿದಂತೆ 1000 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆ ಬಿಡುಗಡೆ ಮಾಡಲಾಗಿದ್ದು ಈ ಹುದ್ದೆಗಳಿಗೆ ಆಸಕ್ತಿ ಇರುವಂತವರು ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಹಾಗೂ ಅರ್ಹತೆಗಳ ಬಗ್ಗೆ ಈ ಒಂದು ಲೇಖನಿಯಲ್ಲಿ ತಿಳಿದುಕೊಳ್ಳೋಣ
ಸ್ನೇಹಿತರೆ ಇದೇ ರೀತಿ ಸರಕಾರಿ ಹುದ್ದೆಗಳು ಹಾಗೂ ಕೇಂದ್ರ ಸರಕಾರದ ಯೋಜನೆಗಳು ಮತ್ತು ರಾಜ್ಯ ಸರ್ಕಾರದ ಯೋಜನೆಗಳು ಮತ್ತು ಕೇಂದ್ರ ಮತ್ತು ರಾಜ್ಯ ಸರ್ಕಾರ ನೀಡುವ ವಿವಿಧ ರೀತಿ ವಿದ್ಯಾರ್ಥಿ ವೇತನದ ಬಗ್ಗೆ ಹಾಗೂ ನಮ್ಮ ಕರ್ನಾಟಕದಲ್ಲಿ ನಡೆಯುವಂತ ಪ್ರಮುಖ ಸುದ್ದಿಗಳು ಮತ್ತು ನಮ್ಮ ಕರ್ನಾಟಕದಲ್ಲಿ ಜಾರಿ ಇರುವಂತಹ 5 ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು
1000 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ನೇಮಕಾತಿ (pdo recruitment 2024)..?
ಹೌದು ಸ್ನೇಹಿತರೆ ಕಂದಾಯ ಇಲಾಖೆಯಲ್ಲಿ ಖಾಲಿ ಇರುವಂತ 1000 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಕರ್ನಾಟಕದ ಆದಾಯ ಇಲಾಖೆ ಅಧಿಸೂಚನೆ ಬಿಡುಗಡೆ ಮಾಡಲಾಗಿದ್ದು ಆಸಕ್ತಿ ಉಳ್ಳಂತಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಹುದ್ದೆಗಳ ವಿವರ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ

ಹುದ್ದೆಗಳ ವಿವರ (pdo recruitment 2024)..?
- ನೇಮಕಾತಿ ಪ್ರಾಧಿಕಾರ:- ಕಂದಾಯ ಇಲಾಖೆ
- ಹುದ್ದೆಯ ಹೆಸರು:- ಗ್ರಾಮ ಲೆಕ್ಕಾಧಿಕಾರಿ
- ಒಟ್ಟು ಹುದ್ದೆಗಳು:- 1000 ಖಾಲಿ ಹುದ್ದೆಗಳು
- ಅರ್ಜಿ ಸಲ್ಲಿಕೆ ವಿಧಾನ:- ಆನ್ಲೈನ್ ಮೂಲಕ
- ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ:- 29/09/2024
- ಸಂಬಳ:- ₹21,400 – ₹42,000
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು & ಇತರ ವಿವರಗಳು (pdo recruitment 2024)..?
ವಯೋಮಿತಿ:- ಸ್ನೇಹಿತರೆ ಕಂದಾಯ ಇಲಾಖೆ ಬಿಡುಗಡೆ ಮಾಡಿರುವಂತಹ ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ನೇಮಕಾತಿಗಳಿಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯು 18 ವರ್ಷ ಪೂರೈಸಿರಬೇಕು ಹಾಗೂ ಮೀಸಲಾತಿ ಆಧಾರಗಳ ಮೇಲೆ ವಯೋಮಿತಿ ಸಡಿಲಿಕೆ ನೀಡಲಾಗಿದ್ದು ಗರಿಷ್ಠ ಅಂದರೆ 40 ವರ್ಷದ ಒಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ಮೀಸಲಾತಿ ವಯೋಮಿತಿ ಸಡಲಿಕ್ಕೆ ವಿವರ ಕೆಳಗಡೆ ವಿವರಿಸಲಾಗಿದೆ
- ST & SC ಪ್ರವರ್ಗ 1:- 40 ವರ್ಷ ಗರಿಷ್ಠ ವಯೋಮಿತಿ
- ಪ್ರವರ್ಗ 2A, 2B, 3A, 3B, 38 ವರ್ಷ ಗರಿಷ್ಠ ವಯೋಮಿತಿ
- ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ ವಯೋಮಿತಿ
ಸಂಬಳ:- ಕಂದಾಯ ಇಲಾಖೆ ಅಧಿಸೂಚನೆಯ ಪ್ರಕಾರ ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ಮಾಸಿಕವಾಗಿ ಅಥವಾ ತಿಂಗಳಿಗೆ 21,400 ರಿಂದ 42000 ವರೆಗೆ ವೇತನ ನೀಡಲಾಗುತ್ತದೆ
ಅರ್ಜಿ ಶುಲ್ಕ:- ಸ್ನೇಹಿತರೆ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಮೀಸಲಾತಿ ಆಧಾರಗಳ ಮೇಲೆ ಅರ್ಜಿ ಶುಲ್ಕ ಪಾವತಿಸಬೇಕಾಗುತ್ತದೆ ಅವುಗಳ ವಿವರವನ್ನು ಕೆಳಗಡೆ ನೀಡಿದ್ದೇವೆ
- ST & SC ಪ್ರವರ್ಗ 1:- ₹500/-
- ಪ್ರವರ್ಗ 2A, 2B, 3A, 3B, :- ₹750/-
- ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ :- ₹300/-
ಆಯ್ಕೆಯ ವಿಧಾನ:– ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಂತ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ
ಶೈಕ್ಷಣಿಕ ಅರ್ಹತೆ:–

ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು (pdo recruitment 2024)..?
ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ:- 19 ಸೆಪ್ಟೆಂಬರ್ 2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ:- 28 ಸೆಪ್ಟೆಂಬರ್ 2024
ಅರ್ಜಿ ಶುಲ್ಕ ಪಾವತಿ ಕೊನೆಯ ದಿನಾಂಕ:- 29 ಸೆಪ್ಟೆಂಬರ್ 2024
ಅರ್ಜಿ ಸಲ್ಲಿಸುವುದು ಹೇಗೆ (pdo recruitment 2024)..?
ಸ್ನೇಹಿತರೆ ನೀವು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸಿದರೆ ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಕಂದಾಯ ಇಲಾಖೆಯಲ್ಲಿ ಖಾಲಿ ಇರುವಂಥ ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಅಥವಾ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ ಕೆಳಗಡೆ ನೀಡಲಾಗಿದೆ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರಿಗೆ ಒಂದು ಮಾಹಿತಿ ನಿಮಗೆ ಇಷ್ಟವಾದರೆ ನೀವು ಆದಷ್ಟು ಈ ಲೇಖನೆಯನ್ನು ನಿರುದ್ಯೋಗಿಗಳಿಗೆ ಹಾಗೂ ಸರಕಾರಿ ಉದ್ಯೋಗ ಮಾಡಬೇಕು ಎಂಬ ಜನರಿಗೆ ಈ ಲೇಖನವನ್ನು ಶೇರ್ ಮಾಡಿ ಮತ್ತು ಇದೇ ರೀತಿ ಉದ್ಯೋಗಕ್ಕೆ ಸಂಬಂಧಿಸಿದ ಮಾಹಿತಿಗಳು ಹಾಗೂ ಪ್ರಮುಖ ಸುದ್ದಿಗಳಿಗಾಗಿ WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು