PM Aawas Yojana 2025: ಪ್ರಧಾನ ಮಂತ್ರಿ ಆವಾಸ್ ಯೋಜನೆ 2.50 ಲಕ್ಷದವರೆಗೆ ಸಹಾಯಧನಕ್ಕೆ ಪಡೆಯಲು ಅರ್ಜಿ ಆಹ್ವಾನ
ಪ್ರಧಾನ ಮಂತ್ರಿ ಆವಾಸ್ (pm awas Yojana) ಯೋಜನೆಯ ಮೂಲಕ ಕೇಂದ್ರ ಸರ್ಕಾರ 2.50 ಲಕ್ಷ (subsidy) ರೂಪಾಯಿವರೆಗೆ ಬಡವರಿಗೆ ಮನೆ ನಿರ್ಮಿಸಲು (Money) ಆರ್ಥಿಕ ಸಹಾಯಧನ ನೀಡುತ್ತಿದೆ, ಇದೀಗ ಈ ಯೋಜನೆ (Apply online) ಅಡಿಯಲ್ಲಿ ಅರ್ಜಿ ಆಹ್ವಾನ ಮಾಡಲಾಗಿದ್ದು ಆಸಕ್ತಿ ಇರುವಂತಹ ಕುಟುಂಬಗಳು ಈ ಒಂದು (Apply online) ಯೋಜನೆಗೆ ಅರ್ಜಿ ಸಲ್ಲಿಸಿ ಉಚಿತ ಮನೆ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಕಡೆಯಿಂದ ಆರ್ಥಿಕ ಸಹಾಯಧನ ಪಡೆಯಬಹುದು
ಪ್ರಧಾನ ಮಂತ್ರಿ ಆವಾಸ್ ಯೋಜನೆ 2.0 ಮೂಲಕ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಹೊಂದಿರಬೇಕಾದ ಅರ್ಹತೆಗಳು ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವಂತ ಅತ್ಯಗತ್ಯ ದಾಖಲಾತಿಗಳಿಗೆ ಸಂಬಂಧಿಸಿದ ವಿವರವನ್ನು ನಾವು ಈ ಒಂದು ಲೇಖನಯ ಮೂಲಕ ತಿಳಿದುಕೊಳ್ಳೋಣ ಹಾಗಾಗಿ ನೀವು ಈ ಒಂದು ಲೇಖನವನ್ನು ಆದಷ್ಟು ಬಡವರಿಗೆ ಶೇರ್ ಮಾಡಲು ಪ್ರಯತ್ನ ಮಾಡಿ
ಪ್ರಧಾನ ಮಂತ್ರಿ ಆವಾಸ್ ಯೋಜನೆ 2.0 ಅರ್ಜಿ ಆಹ್ವಾನ.?
ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಪ್ರಸ್ತುತ ನಗರ ಪ್ರದೇಶದಲ್ಲಿ ವಾಸ ಮಾಡುವಂಥ ಜನರಿಗೆ ಹಾಗೂ ಮಾಧ್ಯಮ ವರ್ಗದ ಜನರಿಗೆ ಮತ್ತು ಬಾಡಿಗೆ ಮನೆಯಲ್ಲಿ ವಾಸ ಮಾಡುವಂಥ ಜನರಿಗೆ ಇದೀಗ ಕೇಂದ್ರ ಸರ್ಕಾರ ನಮ್ಮ ರಾಜ್ಯ ಹಾಗೂ ಇತರ ರಾಜ್ಯಗಳಲ್ಲಿ ವಾಸ ಮಾಡುವಂತಹ ಜನರಿಗೆ ಉಚಿತವಾಗಿ ಮನೆ ನಿರ್ಮಾಣ ಮಾಡಲು 2.50 ಲಕ್ಷ ರೂಪಾಯಿವರೆಗೆ ಸಹಾಯಧನ ನೀಡುತ್ತಿದೆ.

ಹೌದು ಸ್ನೇಹಿತರೆ, ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿ ಉಚಿತ ಮನೆ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಕಡೆಯಿಂದ ಆರ್ಥಿಕ ನೆರವು ಪಡೆಯಬಹುದು ಹಾಗೂ ಕೇಂದ್ರ ಸರ್ಕಾರ ಮುಂದೆ ಬರುವಂತ ಐದು ವರ್ಷಗಳಲ್ಲಿ ಒಂದು ಕೋಟಿ ಮನೆ ನಿರ್ಮಾಣ ಮಾಡುವ ಗುರಿ ಹೊಂದಿದೆ ಹಾಗಾಗಿ ಪ್ರತಿಯೊಬ್ಬರೂ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
ಪಿಎಂ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?
- ಈ ಯೋಜನೆಯ ಮೂಲಕ ಉಚಿತ ಮನೆ ಪಡೆಯಲು ಬಯಸುವ ಅರ್ಜಿದಾರರು ಕಡ್ಡಾಯವಾಗಿ ನಮ್ಮ ಭಾರತದ ನಿವಾಸಿಗಳಾಗಿರಬೇಕು
- ಪ್ರಸ್ತುತ ಪ್ರಧಾನ ಮಂತ್ರಿ ಆವಾಸ್ ಯೋಜನೆ 2.0 ಯೋಜನೆ ಅಡಿಯಲ್ಲಿ ನಗರ ಪ್ರದೇಶದಲ್ಲಿ ವಾಸ ಮಾಡುವಂಥ ಜನರಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ
- ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸುವಂತಹ ಅರ್ಜಿದಾರರು ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಅಂದರೆ (EWS/MIG/LIG) ಸೇರಿರಬೇಕಾಗುತ್ತದೆ
- ಒಂಟಿ ಮಹಿಳೆಯರು ಹಾಗೂ ವಿದಿವೆಯರು ಮತ್ತು ಹಿರಿಯ ನಾಗರಿಕರು ಹಾಗೂ ಎಸ್ ಟಿ ಮತ್ತು ಎಸ್ ಸಿ ಸಮುದಾಯದವರು ಮತ್ತು ದಿನಗೂಲಿ ಮಾಡುವವರು ಹಾಗೂ ಬೀದಿಬದಿ ವ್ಯಾಪಾರಿಗಳು ಮತ್ತು ಕೊಳಗೇರಿ ನಿವಾಸಿಗಳು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿದರೆ ಮೊದಲ ಆದ್ಯತೆ ನೀಡಲಾಗುತ್ತದೆ
- ಈ ಯೋಜನೆ ಅಡಿಯಲ್ಲಿ ಮನೆ ಪಡೆಯಲು ಬಯಸುವ ಅರ್ಜಿದಾರರು ಯಾವುದೇ ಸ್ವಂತ ಮನೆ ಹೊಂದಿರಬಾರದು
ಕುಟುಂಬದ ವಾರ್ಷಿಕ ಆದಾಯ ಮಿತಿಗಳು (PM Aawas Yojana 2025).?
- EWS:- 3 ಲಕ್ಷದಕ್ಕಿಂತ ವಾರ್ಷಿಕ ಆದಾಯ ಕಡಿಮೆ ಇರಬೇಕು
- MIG:- 6-9 ಲಕ್ಷಕ್ಕಿಂತ ವಾರ್ಷಿಕ ಆದಾಯ ಕಡಿಮೆ ಇರಬೇಕು
- LIG:- 3-6 ಲಕ್ಷಕ್ಕಿಂತ ವಾರ್ಷಿಕ ಆದಾಯ ಕಡಿಮೆ ಇರಬೇಕು
ಅರ್ಜಿ ಸಲ್ಲಿಸಬೇಕಾಗುವ ದಾಖಲಾತಿಗಳು (PM Aawas Yojana 2025).?
- ಆಧಾರ್ ಕಾರ್ಡ್
- ಬ್ಯಾಂಕ್ ಖಾತೆಯ ವಿವರಗಳು
- ಫೋಟೋಸ್
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಮೊಬೈಲ್ ನಂಬರ್
- ಇತರೆ ಅಗತ್ಯ ದಾಖಲಾತಿಗಳು
ಉಚಿತ ಮನೆ ಪಡೆಯಲು ಅರ್ಜಿ ಸಲ್ಲಿಸುವುದು ಹೇಗೆ..?
ಪ್ರಧಾನ ಮಂತ್ರಿ ಆವಾಸ್ ಯೋಜನೆ (pm awas Yojana) ಮೂಲಕ ನೀವು ಈಗ ಅರ್ಜಿ (Apply online) ಸಲ್ಲಿಸಲು ಬಯಸುತಿದ್ದೀರಾ ಹಾಗಾದರೆ ನೀವು ನಿಮ್ಮ (nearest online) ಹತ್ತಿರದ ಯಾವುದೇ ಆನ್ಲೈನ್ (centre) ಸೆಂಟರ್ ಗಳಿಗೆ ಭೇಟಿ ನೀಡಿ (Apply online) ಅರ್ಜಿ ಸಲ್ಲಿಸಿ ಅಥವಾ ನಾವು ಕೆಳಗಡೆ ನೀಡಿದ ಲಿಂಕ್ ಮೂಲಕ ಈ ಯೋಜನೆಗೆ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ನಿಮಗೆ ಇದೇ ರೀತಿ ಸರ್ಕಾರದ ಯೋಜನೆಗಳಿಗೆ ಸಂಬಂಧಿಸಿದ ಮಾಹಿತಿ ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಮಾಹಿತಿ ಮತ್ತು ನಮ್ಮ ಕರ್ನಾಟಕದ ಪ್ರಮುಖ ಸುದ್ದಿಗಳ ಬಗ್ಗೆ
ಪ್ರತಿದಿನ ಹೊಸ ಮಾಹಿತಿ ಪಡೆಯಲು ನಮ್ಮ ವಾಟ್ಸಾಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ನೀವು ಸೇರಿಕೊಳ್ಳಬಹುದು
Today Gold Rete: ಚಿನ್ನದ ಬೆಲೆಯಲ್ಲಿ ಭಾರಿ ಬದಲಾವಣೆ ಇಂದಿನ ಚಿನ್ನದ ದರ ಎಷ್ಟು.?