PM Awas Yojana:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನೀವು ಮನೆ ಕಟ್ಟಿಸಲು ಬಯಸುತ್ತಿದ್ದೀರಾ ಮತ್ತು ಮನೆ ಕಟ್ಟಿಸಲು ಸರ್ಕಾರ ಕಡೆಯಿಂದ ಹಣ ಸಹಾಯ ಪಡೆಯಲು (PM Awas Yojana) ಬಯಸುತ್ತಿದ್ದೇನೆ ಹಾಗಾದರೆ ನಿಮಗೆ ಸಿಹಿ ಸುದ್ದಿ ಹೌದು ಸ್ನೇಹಿತರೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವಂತ ಪ್ರಧಾನ ಮಂತ್ರಿ ಆವಾಸ್ (PM Awas Yojana) ಯೋಜನೆಯ ಮೂಲಕ ಬಡವರಿಗೆ ಹಾಗೂ ಹಿಂದುಳಿದ ವರ್ಗದವರಿಗೆ ಉಚಿತವಾಗಿ ಮನೆ ಕಟ್ಟಿಸಿ ಕೊಡುವ ಸಲುವಾಗಿ ಈ ಯೋಜನೆ ಜಾರಿಗೆ ತರಲಾಗಿದೆ ಹಾಗಾಗಿ ಈ ಪ್ರಥಮ ಮಂತ್ರಿ ಆವಾಸ್ ಯೋಜನೆಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವಂತ ದಾಖಲಾತಿಗಳನ್ನು ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ
ಹೌದು ಸ್ನೇಹಿತರೆ ಪ್ರಧಾನ ಮಂತ್ರಿ ಆವಾಸ್ ಯೋಜನೆಯನ್ನು ಹಿಂದುಳಿದ ವರ್ಗದವರಿಗೆ ಹಾಗೂ ಬಡವರಿಗೆ ಮತ್ತು ಅಲ್ಪಸಂಖ್ಯಾತರಿಗೆ ಮತ್ತು ಮನೆ ಕಟ್ಟಿಸಲು ಆಗದಂತ ಜನರಿಗೆ ಈ ಯೋಜನೆಯ ಮೂಲಕ ಉಚಿತವಾಗಿ ಮನೆ ಕಟ್ಟಿಸಿಕೊಡಲಾಗುತ್ತದೆ ಹಾಗಾಗಿ ಸಾಕಷ್ಟು ಜನರಿಗೆ ಈ ಯೋಜನೆ ಬಗ್ಗೆ ಮಾಹಿತಿ ಇರುವುದಿಲ್ಲ ಆದ್ದರಿಂದ ಈ ಒಂದು ಲೇಖನಿಯಲ್ಲಿ ಈ ಯೋಜನೆ ಬಗ್ಗೆ ಇರುವಂತಹ ಸಂಪೂರ್ಣ ಮಾಹಿತಿಯನ್ನು ನಾವು ತಿಳಿದುಕೊಳ್ಳೋಣ (PM Awas Yojana)
LPG ಗ್ಯಾಸ್ ಸಿಲಿಂಡರ್ ಕೇವಲ ₹500 ರೂಪಾಯಿಗೆ ಪ್ರತಿ ತಿಂಗಳು ಖರೀದಿ ಮಾಡಿ ಇಲ್ಲಿದೆ ಮಾಹಿತಿ
ಹೌದು ಸ್ನೇಹಿತರೆ ನಮ್ಮ ಭಾರತ ದೇಶದಲ್ಲಿ ವಾಸ ಮಾಡುವಂತಹ ಸಾಕಷ್ಟು ಜನರು ಬಡವರಾಗಿದ್ದಾರೆ ಮತ್ತು ವಾಸ ಮಾಡಲು ಸರಿಯಾದ ವಸತಿ ಅಂದರೆ ಮನೆಯು ಕೂಡ ಇಲ್ಲ ಆದ್ದರಿಂದ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಇಂಥ ಜನರಿಗೆ ಉಚಿತವಾಗಿ ಮನೆ ಕಟ್ಟಿಸಿ ಕೊಡುವ ಉದ್ದೇಶದಿಂದ ಸಾಕಷ್ಟು ಯೋಜನೆಗಳನ್ನು ಜಾರಿಗೆ ತರುತ್ತಾರೆ. ಅದರಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಯೋಜನೆ ಪ್ರಮುಖವಾಗಿದೆ ಎಂದು ಹೇಳಬಹುದು ಯಾಕೆಂದರೆ ಈ ಯೋಜನೆ ಮೂಲಕ ಇಲ್ಲಿವರೆಗೂ ಸುಮಾರು ಒಂದು ಕೋಟಿಗಿಂತ ಹೆಚ್ಚು ಮನೆಗಳನ್ನು ನಿರ್ಮಾಣ ಮಾಡಲಾಗಿದೆ (PM Awas Yojana)
ಈ ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಮೂಲಕ ಇಲ್ಲಿವರೆಗೂ ಸುಮಾರು ಒಂದು ಕೋಟಿ ಮನೆ ನಿರ್ಮಾಣ ಮಾಡಲಾಗಿತ್ತು ಇನ್ನು ಮುಂದೆ ಬರುವಂತ ಐದು ವರ್ಷಗಳಲ್ಲಿ ಸುಮಾರು ಮೂರು ಕೋಟಿ ಮನೆಯನ್ನು ಬಡವರಿಗಾಗಿ ನಿರ್ಮಾಣ ಮಾಡಲಾಗುತ್ತದೆ ಎಂದು ನಮ್ಮ ಭಾರತ ದೇಶದ ಆರ್ಥಿಕ ಸಚಿವೆ ಆದಂತ ನಿರ್ಮಲ ಸೀತಾರಾಮನ್ ಅವರು ಬಜೆಟ್ ಮಂಡನೆ ವೇಳೆ ತಿಳಿಸಿದ್ದಾರೆ ಜೊತೆಗೆ ಸತತವಾಗಿ ನಮ್ಮ ದೇಶದ ಪ್ರಧಾನಿಯಾಗಿ ನರೇಂದ್ರ ಮೋದಿಯವರು ಆಯ್ಕೆಯಾಗಿದ್ದಾರೆ ಇದರಿಂದ ಈ ಯೋಜನೆಗೆ ಮತ್ತಷ್ಟು ಬಲ ಸಿಕ್ಕಂತೆ ಆಗಿದೆ ಎಂದು ಹೇಳಬಹುದು ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಕೆಳಗಡೆ ವಿವರಿಸಲಾಗಿದೆ
ಸ್ನೇಹಿತರೆ ನೀವು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಲ್ಲಿ ಖಾಲಿ ಇರುವಂತೆ ಸರಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ಈ ಹುದ್ದೆಗಳಿಗೆ ಸಂಬಂಧಿಸಿದ ನೇಮಕಾತಿ ಯಾವಾಗ ಪ್ರಾರಂಭವಾಗುತ್ತದೆ ಮತ್ತು ಅಧಿಕೃತ ನೇಮಕಾತಿ ಅಧಿಸೂಚನೆಯ PDF ಹಾಗೂ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಯಾರೆಲ್ಲಾ ಅರ್ಜಿ ಸಲ್ಲಿಸಬಹುದು ಹಾಗೂ ಅರ್ಜಿ ಸಲ್ಲಿಸಲು ಇರುವಂತಹ ಮತ್ತು ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಯಾವಾಗ ಹಾಗೂ ಖಾಲಿ ಇರುವ ಹುದ್ದೆಗಳ ಸಂಖ್ಯೆ ಎಷ್ಟು? ಈ ರೀತಿ ಅನೇಕ ಮಾಹಿತಿಗಳನ್ನು ನೀವು ಪಡೆಯಬೇಕೆ..?
ಇಷ್ಟೇ ಅಲ್ಲದೆ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಹಾಗೂ ಈ ಗ್ಯಾರೆಂಟಿ ಯೋಜನೆಗಳ ಲಾಭ ಪಡೆಯುವುದು ಹೇಗೆ ಮತ್ತು ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳು ಹಾಗೂ ಈ ಯೋಜನೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳನ್ನು ಹಾಗೂ ಯಾರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು ಜೊತೆಗೆ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಸ್ಕಾಲರ್ಶಿಪ್ ಯೋಜನೆಗಳು ಹಾಗೂ ನಮ್ಮ ಕರ್ನಾಟಕದ ಪ್ರಮುಖ ಸುದ್ದಿಗಳು ಮತ್ತು ರೈತರಿಗೆ ಸಂಬಂಧಿಸಿದ ಯೋಜನೆಗಳು ಈ ರೀತಿ ಪ್ರತಿಯೊಂದು ಮಾಹಿತಿಯನ್ನು ನೀವು ತಕ್ಷಣ ಪಡೆದುಕೊಳ್ಳಬೇಕು ಹಾಗಾದರೆ ನೀವು ನಮ್ಮ ಸೋಶಿಯಲ್ ಮೀಡಿಯಾದಲ್ಲಿ ಇರುವಂತಹ ವಿವಿಧ ರೀತಿ WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು
ಪ್ರಧಾನ ಮಂತ್ರಿ ಆವಾಸ್ ಯೋಜನೆ (PM Awas Yojana)..?
ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಥವಾ ಪಿಎಂ ಆವಾಸ್ ಯೋಜನೆ ಎಂದು ಕೂಡ ಕರೆಯುತ್ತಾರೆ ಈ ಯೋಜನೆಯನ್ನು ನರೇಂದ್ರ ಮೋದಿ ನೇತೃತ್ವದಲ್ಲಿ ಕೇಂದ್ರ ಸರ್ಕಾರವು ಜಾರಿಗೆ ತಂದಿದೆ ಈ ಯೋಜನೆಯ ಮೂಲಕ ಎಲ್ಲಾ ಬಡವರ್ಗದ ಜನರಿಗೆ ಹಾಗೂ ಆರ್ಥಿಕವಾಗಿ ಹಿಂದುಳಿದಂತವರಿಗೆ ಮತ್ತು ಅತ್ಯಂತ ಬಡ ಕುಟುಂಬಗಳಿಗೆ ಮತ್ತು ದೀನ ದಲಿತರಿಗೆ ಹಾಗೂ ಅಲ್ಪಸಂಖ್ಯಾತರಿಗೆ ಮತ್ತು ಮನೆ ಇಲ್ಲದಂತ ಬಡ ಕುಟುಂಬಗಳಿಗೆ ಹಾಗೂ ಆರ್ಥಿಕವಾಗಿ ದುರ್ಬಲವಾಗಿರುವಂತ ಜನರಿಗೆ ಈ ಒಂದು ಯೋಜನೆಯ ಮೂಲಕ ಉಚಿತವಾಗಿ ಮನೆ ಕಟ್ಟಿಸಿ ಕೊಡುವ ಉದ್ದೇಶದಿಂದ ಈ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಥವಾ ಪಿಎಂ ಆವಾಸ್ ಯೋಜನೆಯನ್ನು ಜಾರಿಗೆ ತರಲಾಗಿದೆ (PM Awas Yojana)
ಪಿಎಂ ಆವಾಸ್ ಯೋಜನೆ ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ ಪಕ್ಷವು ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ನಂತರ ಮೊದಲು ಈ ಯೋಜನೆಯ ಹೆಸರು ರಾಜೀವ್ ಗಾಂಧಿ ಆವಾಸ್ ಯೋಜನೆ ಎಂದು ಇತ್ತು ನಂತರ ನರೇಂದ್ರ ಮೋದಿಯವರು ಬಿಜೆಪಿ ಪಕ್ಷದಿಂದ 2014ರಲ್ಲಿ ಪ್ರಧಾನ ಮಂತ್ರಿಗಳಾಗಿ ಆಯ್ಕೆ ಆದ ನಂತರ ಈ ಯೋಜನೆಗೆ ಅವಾಸ್ ಯೋಜನೆ ಎಂದು ಮರುನಾಮಕರಣ ಮಾಡಲಾಯಿತು (PM Awas Yojana)
ಹೌದು ಸ್ನೇಹಿತರೆ ಪಿಎಂ ಆವಾಸ್ ಯೋಜನೆ ಅಥವಾ ಪ್ರಧಾನ ಮಂತ್ರಿ ಆವಾಸ್ ಯೋಜನೆಯನ್ನು 2015 ಜೂನ್ 25 ರಂದು ಈ ಯೋಜನೆಗೆ ರಾಜೀವ್ ಗಾಂಧಿ ಆವಾಸ್ ಯೋಜನೆಯ ಬದಲಾಗಿ ಪಿಎಂ ಆವಾಸ್ ಯೋಜನೆ ಎಂದು ನಾಮಕರಣ ಮಾಡಲಾಯಿತು ಆದ್ದರಿಂದ ಈ ಯೋಜನೆಯ ಮೂಲಕ ಬಡವರಿಗೆ ಮನೆ ಕಟ್ಟಿಸಿಕೊಳ್ಳಲು ಆರ್ಥಿಕ ಸಹಾಯ ಮಾಡಲಾಗುತ್ತದೆ (PM Awas Yojana)
ಪಿಎಂ ಆವಾಸ ಯೋಜನೆ ಉದ್ದೇಶವೇನು (PM Awas Yojana)..?
ಈ ಪ್ರಧಾನ ಮಂತ್ರಿ ಆವಾಸ್ ಯೋಜನೆಯನ್ನು ಜಾರಿಗೆ ತರಲು ಮುಖ್ಯ ಉದ್ದೇಶವೇನು ಬಡವರಿಗೆ ಹಾಗೂ ಆರ್ಥಿಕವಾಗಿ ದುರ್ಬಲವಾಗಿರುವಂತ ಜನರಿಗೆ ಮತ್ತು ವಾಸ ಮಾಡಲು ಸರಿಯಾದ ಮನೆ ಇಲ್ಲದಂತ ಜನರು ಹಾಗೂ ಆರ್ಥಿಕವಾಗಿ ಹಿಂದುಳಿದ ಜನರಿಗೆ ಮತ್ತು ಅಲ್ಪಸಂಖ್ಯಾತರಿಗೆ ಹಾಗೂ ನಗರ ಪ್ರದೇಶದಲ್ಲಿ ಬಾಡಿಗೆ ಮನೆಯಲ್ಲಿ ವಾಸ ಮಾಡುವ ಜನರಿಗೆ ಕಡಿಮೆ ಖರ್ಚಿನಲ್ಲಿ ಅಥವಾ ಮನೆ ಕಟ್ಟಿಸಿಕೊಳ್ಳಲು ಆರ್ಥಿಕ ಸಹಾಯ ಮಾಡುವ ಉದ್ದೇಶದಿಂದ ಈ ಪ್ರಧಾನಮಂತ್ರಿ ಆವಾಸ್ ಯೋಜನೆಯನ್ನು ಜೂನ್ 25 2015 ರಲ್ಲಿ ಪ್ರಾರಂಭಿಸಲಾಯಿತು (PM Awas Yojana)
ಅದೇ ರೀತಿ ಕಳೆದ ಮೇ ತಿಂಗಳಿನಲ್ಲಿ ಲೋಕಸಭೆ ಚುನಾವಣೆಯ ನಡೆಸಲಾಯಿತು ಇದರಲ್ಲಿ NDA ನೇತೃತ್ವದ ಬಿಜೆಪಿ ಪಕ್ಷವು ಅಧಿಕಾರಕ್ಕೆ ಬಂದಿದೆ ಆದ್ದರಿಂದ ಸತತವಾಗಿ ಮೂರನೇ ಬಾರಿಗೆ ಪ್ರಧಾನ ಮಂತ್ರಿಗಳಾಗಿ ಶ್ರೀ ನರೇಂದ್ರ ಮೋದಿಯವರು ಆಯ್ಕೆಯಾದ ನಂತರ ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅಥವಾ ಪಿಎಂ ಆವಾಸ್ ಯೋಜನೆ ಮತ್ತಷ್ಟು ಬಲ ಬಂದಂತಾಗಿದೆ ಕಾರಣ ಏನೆಂದರೆ ಈ ಯೋಜನೆಯ ಮೂಲಕ ಮುಂದೆ ಬರುವಂತಹ ಐದು ವರ್ಷಗಳಲ್ಲಿ ಸುಮಾರು ಮೂರು ಕೋಟಿ ಮನೆ ನಿರ್ಮಾಣ ಮಾಡುವುದಾಗಿ ಮಧ್ಯಂತರ ಬಜೆಟ್ ಮಂಡನೆ ವೇಳೆ ನಿರ್ಮಲ ಸೀತಾರಾಮನ್ ಅವರು ಕೇಂದ್ರ ಸರ್ಕಾರ ಗುರಿ ಬಂದಿದೆ ಎಂದು ಮಾಹಿತಿ ಹಂಚಿಕೊಂಡಿದ್ದರು (PM Awas Yojana)
ಅದೇ ರೀತಿ ಸತತವಾಗಿ ಮೂರನೇ ಬಾರಿಗೆ ಬಿಜೆಪಿ ಪಕ್ಷವು NDA ಒಕ್ಕೂಟದಲ್ಲಿ ಅಧಿಕಾರಕ್ಕೆ ಬಂದಿದೆ ಆದ್ದರಿಂದ ಈ ಯೋಜನೆಗೆ ಮತ್ತಷ್ಟು ಬಾಲ ಸಿಕ್ಕಂತೆ ಆಗಿದೆ ಹಾಗೂ ಈ ಯೋಜನೆಯ ಮೂಲಕ ಮುಂದೆ ಬರುವಂತ ಐದು ವರ್ಷಗಳಲ್ಲಿ ಸುಮಾರು ಮೂರು ಕೋಟಿ ಮನೆ ನಿರ್ಮಾಣ ಮಾಡುತ್ತೇವೆ ಎಂದು 2024 ಮತ್ತು 25ನೇ ಬಜೆಟ್ ಮಂಡನೆ ವೇಳೆ ನಮ್ಮ ಭಾರತ ದೇಶದ ಆರ್ಥಿಕ ಸಚಿವೆ ನಿರ್ಮಲ (PM Awas Yojana) ಸೀತಾರಾಮನ್ ಅವರು ಮಾಹಿತಿ ತಿಳಿಸಿದ್ದಾರೆ ಜೊತೆಗೆ ಕೆಲಸ ಮಾಡುವುದಾಗಿ ಅವರು ತಿಳಿಸಿದ್ದಾರೆ
ಹಾಗಾಗಿ ಬಡವರಿಗೆ ಇದು ಒಂದು ವರ ಎಂದು ಹೇಳಬಹುದು ಏಕೆಂದರೆ ಈಗಾಗಲೇ ಪ್ರಧಾನ ಮಂತ್ರಿ ಆವಾಸ್ ಯೋಜನೆ ಮೂಲಕ ಅರ್ಜಿ (PM Awas Yojana) ಪ್ರಾರಂಭವಾಗಿದೆ ಹಾಗಾಗಿ ಆಸಕ್ತಿ ಇರುವಂತಹವರು ಮತ್ತು ಬಡವರು ಈ ಯೋಜನೆಗೆ ಅರ್ಜಿ ಸಲ್ಲಿಸಬೇಕು ಆದ್ದರಿಂದ ಈ ಯೋಜನೆಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಮತ್ತು ಯಾರೆಲ್ಲಾ ಅರ್ಜಿ ಸಲ್ಲಿಸಬಹುದು ಹಾಗೂ ಅರ್ಜಿ ಸಲ್ಲಿಸಲು ಇರುವಂತಹ ಅರ್ಹತೆಗಳೇನು ಎಂಬ (PM Awas Yojana) ಮಾಹಿತಿಯನ್ನು ನಾವು ತಿಳಿದುಕೊಳ್ಳೋಣ
ಪಿಎಂ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಲು (PM Awas Yojana) ಇರುವ ಅರ್ಹತೆಗಳು..?
ವಯೋಮಿತಿ:- ಸ್ನೇಹಿತರೆ ನೀವು ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಮೂಲಕ ಅರ್ಜಿ ಸಲ್ಲಿಸಲು ಬಯಸಿದರೆ ಅಥವಾ ಮನೆ ಕಟ್ಟಿಸಲು ಆರ್ಥಿಕ ಸಹಾಯ ಪಡೆಯಲು ಬಯಸಿದರೆ ನೀವು ಈ ಯೋಜನೆಗೆ ಅರ್ಜಿ ಸಲ್ಲಿಸಲು ನಿಮಗೆ ಕನಿಷ್ಠ 18 ವರ್ಷ ವಯಸ್ಸಾಗಿರಬೇಕು ಅಂದರೆ ಮಾತ್ರ ಈ ಯೋಜನೆಗೆ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ
ಭಾರತದ ಪ್ರಜೆ:- ಹೌದು ಸ್ನೇಹಿತರೆ, ನೀವು ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಮೂಲಕ ಉಚಿತವಾಗಿ ಮನೆ ಕಟ್ಟಿಸಿಕೊಳ್ಳಲು ಬಯಸಿದರೆ ನೀವು ಮೊದಲು ಭಾರತದ ಪ್ರಜೆಯಾಗಿರಬೇಕು ಹಾಗೂ ಯಾವುದಾದರೂ ಒಂದು ರಾಜ್ಯದ ಗುರುತಿನ ಚೀಟಿ ಅಥವಾ ಇತರ ಯಾವುದೇ ದಾಖಲಾತಿಗಳನ್ನು ನೀವು ಹೊಂದಿರಬೇಕು (PM Awas Yojana)
ವಾರ್ಷಿಕ ಆದಾಯ:-ಹೌದು ಸ್ನೇಹಿತರೆ, ನೀವು ಪ್ರಧಾನ ಮಂತ್ರಿ ಆವಾಸ್ ಯೋಜನೆ ಮೂಲಕ ಅರ್ಜಿ ಸಲ್ಲಿಸಲು ಬಯಸಿದರೆ ಅಥವಾ ನೀವು ಉಚಿತವಾಗಿ ಮನೆ ಪಡೆದುಕೊಳ್ಳಲು ಬಯಸಿದರೆ ನಿಮ್ಮ ವಾರ್ಷಿಕ ಆದಾಯ ಅಥವಾ ನಿಮ್ಮ ಕುಟುಂಬದ ವಾರ್ಷಿಕ ಆದಾಯ 2,50,000 ಕಿಂತ ಒಳಗಡೆ ಇರಬೇಕು ಹಾಗೂ ನೀವು ಮಾಧ್ಯಮ ವರ್ಗದವರು ಆಗಿದ್ದರೆ ನಿಮ್ಮ ವಾರ್ಷಿಕ ಆದಾಯ 6 ಲಕ್ಷ ರೂಪಾಯಿಗಿಂತ ಕೆಳಗಡೆ ಇರಬೇಕು
ರೇಷನ್ ಕಾರ್ಡ್ ಹೊಂದಿರಬೇಕು:- ಹೌದು ಸ್ನೇಹಿತರೆ, ನೀವು ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಮೂಲಕ ಅರ್ಜಿ ಸಲ್ಲಿಸಲು ಬಯಸಿದರೆ ಅಥವಾ ಉಚಿತವಾಗಿ ಮನೆ ಪಡೆದುಕೊಳ್ಳಲು ಬಯಸಿದರೆ ನೀವು ಮೊದಲು ಯಾವುದಾದರೂ ಒಂದು ರಾಜ್ಯದ ಅಂತೋದಯ ರೇಷನ್ ಕಾರ್ಡ್ ಹೊಂದುವುದು ಕಡ್ಡಾಯವಾಗಿದೆ ಅಂದರೆ ಮಾತ್ರ ನೀವು ಈ ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದುತ್ತೀರಿ
ಇಂಥವರಿಗೆ ಮೊದಲ ಆದ್ಯತೆ:- ಸ್ನೇಹಿತರೆ ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಿದವರಲ್ಲಿ, ವಿಧಿವೆಯರು, ವಿಚ್ಛೇದನ ಮಹಿಳೆಯರು, ಅಂಗವಿಕಲರು, ಮಹಿಳೆಯರು, ಹಾಗೂ ಒಂಟಿ ಮಹಿಳೆಯರಿಗೆ ಮನೆ ಕಟ್ಟಿಸಿಕೊಳ್ಳಲು ಮೊದಲ ಆದ್ಯತೆ ನೀಡಲಾಗುತ್ತದೆ (PM Awas Yojana)
ಈ ಮೇಲೆ ಕೊಟ್ಟಿರುವಂತಹ ಎಲ್ಲಾ ಅರ್ಹತೆಗಳನ್ನು ನೀವು ಹೊಂದಿದ್ದೀರಾ ಹಾಗಾದರೆ ನೀವು ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಮೂಲಕ ಅರ್ಜಿ ಸಲ್ಲಿಸಬಹುದು ಜೊತೆಗೆ ಮನೆ ಕಟ್ಟಿಸಿಕೊಳ್ಳಲು ಆರ್ಥಿಕ ಸಹಾಯ ಪಡೆದುಕೊಳ್ಳಬಹುದು ಈ ಯೋಜನೆಯನ್ನು ಎರಡು ಭಾಗಗಳಾಗಿ ವರ್ಗಿಕರಣ ಮಾಡಲಾಗಿದೆ ಇದರ ಸಂಪೂರ್ಣ ಮಾಹಿತಿಯನ್ನು ನಾವು ಕೆಳಗಡೆ ನೀಡಿದ್ದೇವೆ
ಪ್ರಧಾನ ಮಂತ್ರಿ ಆವಾಸ್ ಯೋಜನೆ ಎರಡು ವಿಧಗಳು (PM Awas Yojana)..?
ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಥವಾ ಪಿಎಂ ಆವಾಸ್ ಯೋಜನೆಯನ್ನು ಎರಡು ಭಾಗಗಳಾಗಿ ವರ್ಗಿಕರಣ ಮಾಡಲಾಗಿದೆ ಮತ್ತು ಇತರ ಮೂಲಕ ನಿಮಗೆ ಮನೆ ಕಟ್ಟಿಸಿಕೊಳ್ಳಲು ಆರ್ಥಿಕ ಸಹಾಯ ನಿರ್ಧಾರವಾಗುತ್ತದೆ ಹಾಗಾಗಿ ಎರಡು ವಿಧಗಳು ಯಾವುವು ಎಂದರೆ ಮೊದಲನೇದಾಗಿ ಗ್ರಾಮೀಣ ಪಟ್ಟಿ ಹಾಗೂ ನಗರ ಪಟ್ಟಿ ಎಂದು ಎರಡು ವಿಧಗಳಾಗಿ ವರ್ಗೀಕರಣ ಮಾಡಲಾಗಿದೆ
ಗ್ರಾಮೀಣ ಪಟ್ಟಿ:- ಸ್ನೇಹಿತರೆ ಈ ಗ್ರಾಮೀಣ ಪಟ್ಟಿಯಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ವಾಸ ಮಾಡುವಂಥ ಜನರು ಹಾಗೂ ಹಳ್ಳಿಗಳಲ್ಲಿ ವಾಸ ಮಾಡುವ ಜನರು ಮತ್ತು ಗುಡ್ಡಗಾಡು ಪ್ರದೇಶಗಳಲ್ಲಿ ವಾಸ ಮಾಡುವ ಜನರು ಈ ಗ್ರಾಮೀಣ ಪಟ್ಟಿಯಲ್ಲಿ ಅರ್ಜಿ ಸಲ್ಲಿಸಬೇಕಾಗುತ್ತದೆ ಆದ್ದರಿಂದ ನೀವು ಯಾವ ಪ್ರದೇಶದಲ್ಲಿ ವಾಸ ಮಾಡುತ್ತಿದ್ದೀರಿ ಎಂದು ಮೊದಲು ಖಚಿತಪಡಿಸಿಕೊಳ್ಳಿ ನಂತರ ಅರ್ಜಿ ಸಲ್ಲಿಸಿ
ಸ್ನೇಹಿತರೆ ಈ ಒಂದು ಗ್ರಾಮೀಣ ಪಟ್ಟಿಯಲ್ಲಿ ಅರ್ಜಿ ಸಲ್ಲಿಸಿದಂತಹ ಫಲಾನುಭವಿಗಳಿಗೆ ಪಿಎಂ ಯೋಜನೆಯ ಮೂಲಕ ಮನೆ ಕಟ್ಟಿಸಿಕೊಳ್ಳಲು 1,50,000 ದಿಂದ 1,75,000 ರೂಪಾಯಿವರೆಗೆ ಆರ್ಥಿಕ ಸಹಾಯ ನೀಡಲಾಗುತ್ತದೆ ಜೊತೆಗೆ ಹೆಚ್ಚಿನ ಹಣಕಾಸು ಬೇಕಾದರೆ ನಿಮಗೆ ಬ್ಯಾಂಕ್ ಗಳ ಮೂಲಕ 6 ಲಕ್ಷ ರೂಪಾಯಿಯಿಂದ 10 ಲಕ್ಷ ರೂಪಾಯಿವರೆಗೆ ಸಾಲದ ರೂಪದಲ್ಲಿ ಹಣ ಸಹಾಯ ಒದಗಿಸಲಾಗುತ್ತದೆ
ನಗರ ಪಟ್ಟಿ:- ನಗರ ಪಟ್ಟಿಯಲ್ಲಿ ನಗರ ಪ್ರದೇಶದಲ್ಲಿ ವಾಸ ಮಾಡುವಂಥ ಜನರು ಹಾಗೂ ದೊಡ್ಡ ದೊಡ್ಡ ಪಟ್ಟಣಗಳಲ್ಲಿ ವಾಸ ಮಾಡುವ ಜನರು ಈ ಒಂದು ನಗರ ಪಟ್ಟಿಯಲ್ಲಿ ಅರ್ಜಿ ಸಲ್ಲಿಸಬೇಕಾಗುತ್ತದೆ ಹಾಗಾಗಿ ನಗರ ಪ್ರದೇಶದಲ್ಲಿ ವಾಸ ಮಾಡುವ ಬಡವರು ಹಾಗೂ ಕೂಲಿ ಕಾರ್ಮಿಕರು ಮತ್ತು ಮನೆ ಇಲ್ಲದಂತ ಜನರು ಈ ನಗರ ಪಟ್ಟಿಯಲ್ಲಿ ಅರ್ಜಿ ಸಲ್ಲಿಸಿ ಮನೆ ಕಟ್ಟಿಸಿಕೊಳ್ಳಲು ಆರ್ಥಿಕ ಸಹಾಯ ಅಥವಾ ಹಣ ಸಹಾಯ ಪಡೆಯಬಹುದು
ಸ್ನೇಹಿತರೆ ಈ ನಗರ ಪಟ್ಟಿಯಲ್ಲಿ ಅರ್ಜಿ ಸಲ್ಲಿಸಿದಂತಹ ಪರಾಣಗಳು ಮನೆ ಕಟ್ಟಿಸಿಕೊಳ್ಳಲು 2 ಲಕ್ಷ ರೂಪಾಯಿಯಿಂದ 2,36,000 ವರೆಗೆ ಆರ್ಥಿಕ ಸಲಹೆ ನೀಡಲಾಗುತ್ತದೆ ಆದ್ದರಿಂದ ನೀವು ನಗರ ಪ್ರದೇಶದಲ್ಲಿ ವಾಸ ಮಾಡಿದರೆ ಈ ನಗರ ಪಟ್ಟಿಯಲ್ಲಿ ಅರ್ಜಿ ಸಲ್ಲಿಸಿ ಜೊತೆಗೆ ನಿಮಗೆ ಇನ್ನೂ ಹೆಚ್ಚಿನ ಹಣ ಸಹಾಯ ಬೇಕಾದರೆ ನಿಮಗೆ ಬ್ಯಾಂಕುಗಳ ಮೂಲಕ 10 ಲಕ್ಷ ರೂಪಾಯಿವರೆಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಒದಗಿಸಿಕೊಡಲಾಗುತ್ತದೆ ಆದ್ದರಿಂದ ನಗರ ಪ್ರದೇಶದಲ್ಲಿ ವಾಸ ಮಾಡುವ ಜನರು ಈ ಯೋಜನೆಗೆ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು (PM Awas Yojana)..?
- ಆಧಾರ್ ಕಾರ್ಡ್
- ಬ್ಯಾಂಕ್ ಪಾಸ್ ಬುಕ್
- ರೇಷನ್ ಕಾರ್ಡ್
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಮೊಬೈಲ್ ನಂಬರ್
- ಇತರ ದಾಖಲಾತಿಗಳು
ಸ್ನೇಹಿತರೆ ನಿಮ್ಮ ಬಳಿ ಈ ಎಲ್ಲಾ ದಾಖಲಾತಿಗಳು ಇದ್ದರೆ ನೀವು ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ತುಂಬಾ ಸುಲಭವಾಗಿ ಅರ್ಜಿ ಸಲ್ಲಿಸಬಹುದು ಹಾಗೂ ಅರ್ಜಿ ಸಲ್ಲಿಸಿ ನಿಮ್ಮ ಕನಸಿನ ಮನೆ ಕಟ್ಟಿಸಿಕೊಳ್ಳಲು ಹಣ ಸಹಾಯ ಪಡೆದುಕೊಳ್ಳಬಹುದು
ಅರ್ಜಿ ಸಲ್ಲಿಸುವುದು ಹೇಗೆ (PM Awas Yojana)..?
ಸ್ನೇಹಿತರೆ ನೀವು ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಮೂಲಕ ಅರ್ಜಿ ಸಲ್ಲಿಸಲು ಬಯಸಿದರೆ ನೀವು ಎರಡು ರೀತಿಯಲ್ಲಿ ಅರ್ಜಿ ಸಲ್ಲಿಸಬಹುದು ಮೊದಲನೆಯದಾಗಿ ನೀವು ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಾದ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್, CSC ಕೇಂದ್ರ, ಮುಂತಾದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಪಿಎಂ ಆವಾಸ್ ಯೋಜನೆ ಅಥವಾ ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ನೀವು ಅರ್ಜಿ ಸಲ್ಲಿಸಬಹುದು ಅಥವಾ ನೀವು ಆನ್ಲೈನ್ ಮೂಲಕ ತುಂಬಾ ಸುಲಭವಾಗಿ ಅರ್ಜಿ ಸಲ್ಲಿಸಬಹುದು ಅದು ಹೇಗೆ ಎಂದು ಕೆಳಗಡೆ ವಿವರಿಸಲಾಗಿದೆ
ಗ್ರಾಮೀಣ ಪಟ್ಟಿ:- ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ನಗರ ಪಟ್ಟಿ:- ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಈ ಮೇಲೆ ಕೊಟ್ಟಿರುವಂತಹ ಎರಡು ಲಿಂಕಿನಲ್ಲಿ ನೀವು ಯಾವ ಪ್ರದೇಶದಲ್ಲಿ ವಾಸ ಮಾಡುತ್ತಿರಿ ಎಂದು ತಿಳಿದುಕೊಂಡು ಅಂದರೆ ನಗರ ಪ್ರದೇಶದಲ್ಲಿ ವಾಸ ಮಾಡುತ್ತಿದ್ದರೆ ನಗರಪಟ್ಟಿಯಲ್ಲಿ ಹಾಗೂ ಗ್ರಾಮೀಣ ಪ್ರದೇಶದಲ್ಲಿ ವಾಸ ಮಾಡುತ್ತಿದ್ದರೆ ಗ್ರಾಮೀಣ ಪಟ್ಟಿಯಲ್ಲಿ ನೀವು ಅರ್ಜಿ ಸಲ್ಲಿಸಬೇಕಾಗುತ್ತದೆ
- ಹಾಗಾಗಿ ಅರ್ಜಿ ಸಲ್ಲಿಸಲು ಆ ಲಿಂಕ್ ನ ಮೇಲೆ ಕ್ಲಿಕ್ ಮಾಡಿ ನಂತರ ನಿಮಗೆ ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಅಧಿಕೃತ ವೆಬ್ಸೈಟ್ ಓಪನ್ ಆಗುತ್ತದೆ ನಂತರ ಅಲ್ಲಿ ನೀವು apply ಬಟನ್ ಮೇಲೆ ಕ್ಲಿಕ್ ಮಾಡಿ
- ನಂತರ ಅಲ್ಲಿ ಕೇಳಿದಂತ ಎಲ್ಲಾ ದಾಖಲಾತಿಗಳನ್ನು ಸರಿಯಾಗಿ ಅಪ್ಲೋಡ್ ಮಾಡಿ ಹಾಗೂ ನಿಮ್ಮ ಹೆಸರು ಮತ್ತು ವಿಳಾಸವನ್ನು ಸರಿಯಾಗಿ ಎಂಟರ್ ಮಾಡಿ ನಂತರ ಸಬ್ಮಿಟ್ ಮೇಲೆ ಕ್ಲಿಕ್ ಮಾಡಿ
- ಈ ರೀತಿ ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಬಹುದು
ಸ್ನೇಹಿತರೆ ಈ ಒಂದು ಲೇಖನ ನಿಮಗೆ ಇಷ್ಟವಾದರೆ ಮನೆ ಇಲ್ಲದಂತ ಬಡವರಿಗೆ ಹಾಗೂ ನಿರ್ಗತಿಕರಿಗೆ ಮತ್ತು ಮನೆ ಕಟ್ಟಿಸಲು ಬಯಸುವಂತಹ ಜನರಿಗೆ ಈ ಲೇಖನೆಯನ್ನು ಆದಷ್ಟು ಶೇರ್ ಮಾಡಲು ಪ್ರಯತ್ನ ಮಾಡಿ ಜೊತೆಗೆ ಈ ಕೇಂದ್ರ ಸರ್ಕಾರದ ಯೋಜನೆಗಳು ಮತ್ತು ರಾಜ್ಯ ಸರ್ಕಾರದ ಯೋಜನೆಗಳಿಗೆ ಸಂಬಂಧಿಸಿದ ಮಾಹಿತಿ ಪ್ರತಿದಿನ ಪಡೆದುಕೊಳ್ಳಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು