PM awas Yojana apply: ಪ್ರಧಾನ ಮಂತ್ರಿ ಆವಾಸ್ ಯೋಜನೆ 2.0 ಅರ್ಜಿ ಪ್ರಾರಂಭ ಬೇಗ ಈ ರೀತಿ ಅರ್ಜಿ ಸಲ್ಲಿಸಿ

PM awas Yojana apply:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನೀವು ಉಚಿತ ಮನೆ ಕಟ್ಟಿಸಿಕೊಳ್ಳಬೇಕು ಅಂದುಕೊಳ್ಳುತ್ತಿದ್ದೀರಾ ಮತ್ತು ಮನೆ ಕಟ್ಟಿಸಿಕೊಳ್ಳಲು ಸರ್ಕಾರ ಕಡೆಯಿಂದ ಆರ್ಥಿಕ ಸಹಾಯ ಪಡೆಯಬೇಕು ಅಂದುಕೊಂಡಿದ್ದೀರಾ ಹಾಗಾದ್ರೆ ಭರ್ಜರಿ ಗುಡ್ ನ್ಯೂಸ್ ಪ್ರಧಾನಮಂತ್ರಿ ಆವಾಸ್ ಯೋಜನೆ 2.0 ಅರ್ಜಿ ಪ್ರಾರಂಭವಾಗಿದ್ದು ಈ ಯೋಜನೆಯ ಮೂಲಕ ನೀವು ಉಚಿತವಾಗಿ ಮನೆ ಪಡೆದುಕೊಳ್ಳಬಹುದು ಮತ್ತು ಮನೆ ಕಟ್ಟಿಸಿಕೊಳ್ಳಲು ಹಣ ಸಹಾಯ (PM awas Yojana apply) ಪಡೆದುಕೊಳ್ಳಬಹುದು ಹಾಗಾಗಿ ಈ ಒಂದು ಲೇಖನೆಯಲ್ಲಿ ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಏನು ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ

bpl ರೇಷನ್ ಕಾರ್ಡ್ ದಾರಿ ಎಚ್ಚರ 10 ಲಕ್ಷಕ್ಕಿಂತ ಹೆಚ್ಚು ಬಿಪಿಎಲ್ ರೇಷನ್ ಕಾರ್ಡ್ ರದ್ದು ನಿಮ್ಮ ರೇಷನ್ ಕಾರ್ಡ್ ರದ್ದು ಆಗಬಾರದು ಅಂದರೆ 6 ಹೊಸ ರೂಲ್ಸ್ ಪಾಲಿಸಿ

ಸಾಕಷ್ಟು ಜನರಿಗೆ ಸ್ವಂತ ಮನೆ ಕಟ್ಟಿಸಬೇಕು ಎಂಬ ಆಸೆ ಇರುತ್ತದೆ ಹಾಗೂ ಸ್ವಂತ ಮನೆಯಲ್ಲಿ ವಾಸ ಮಾಡಬೇಕು ಎಂದು ಸಾಕಷ್ಟು ಜನರು ಕನಸು ಕಾಣುತ್ತಿರುತ್ತಾರೆ ಆದರೆ ತುಂಬಾ ಜನರಿಗೆ ಮನೆ ಕಟ್ಟಲು ಸಾಧ್ಯವಾಗುವುದಿಲ್ಲ ಏಕೆಂದರೆ ಅವರ ಆರ್ಥಿಕ ಪರಿಸ್ಥಿತಿ ಸರಿಯಾಗಿ ಇರುವುದಿಲ್ಲ ಆದ್ದರಿಂದ ನಿಮಗೆ ಇದು ಭರ್ಜರಿ ಗುಡ್ ನ್ಯೂಸ್ ಎಂದು ಹೇಳಬಹುದು ಏಕೆಂದರೆ ಪ್ರಧಾನಮಂತ್ರಿ ಆವಾಸ್ ಯೋಜನೆ, ಪ್ರಧಾನ ಮಂತ್ರಿ ಆವಾಸ್ ಯೋಜನೆ 2.0 ಅರ್ಜಿ ಪ್ರಾರಂಭವಾಗಿದ್ದು ನೀವು ಈ ಯೋಜನೆಗೆ ಅರ್ಜಿ ಸಲ್ಲಿಸಿ ಉಚಿತ ಮನೆ ಪಡೆದುಕೊಳ್ಳಬಹುದು ಆದ್ದರಿಂದ ಈ ಲೇಖನನ್ನು ಪೂರ್ತಿಯಾಗಿ ಓದಿ

WhatsApp Group Join Now
Telegram Group Join Now       

ಜಿಯೋ ಗ್ರಾಹಕರಿಗೆ 8ನೇ ವಾರ್ಷಿಕೋತ್ಸವದ ಪ್ರಯುಕ್ತ ಕಡಿಮೆ ಬೆಲೆಯ ಹೊಸ ರೀಚಾರ್ಜ್ ಪ್ಲಾನ್ ಗಳ ಪರಿಚಯ ಇಲ್ಲಿದೆ ಮಾಹಿತಿ

ಈ ಪ್ರಧಾನ ಮಂತ್ರಿ ಆವಾಸ್ ಯೋಜನೆ ನಮ್ಮ ದೇಶದಲ್ಲಿರುವಂತ ಬಡವರು ಹಾಗೂ ಹಿಂದುಳಿದ ವರ್ಗದವರು ಮತ್ತು ವಾಸ ಮಾಡಲು ಮನೆ ಇಲ್ಲದಂತ ಜನರಿಗೆ ಮನೆ ಕಟ್ಟಿಸಿ ಕೊಡುವ ಉದ್ದೇಶದಿಂದ ಈ ಪ್ರಧಾನ ಮಂತ್ರಿ ಆವಾಸ್ ಯೋಜನೆ ಜಾರಿಗೆ ತಂದಿದ್ದಾರೆ ಹಾಗಾಗಿ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಏನು ಹಾಗೂ ಅರ್ಜಿ ಸಲ್ಲಿಸಲು ಏನು ಅರ್ಹತೆ ಹೊಂದಿರಬೇಕು ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ ಆದ್ದರಿಂದ ಈ ಲೇಖನಿಯನ್ನು ಪೂರ್ತಿಯಾಗಿ ಓದಿ

10Th ಪಾಸ್ ಆದ್ರೆ ಸಾಕು ಕೇಂದ್ರ ಸರ್ಕಾರದ ಈ ಸರಕಾರಿ ಹುದ್ದೆಗೆ ಅರ್ಜಿ ಸಲ್ಲಿಸಬಹುದು ಇಲ್ಲಿದೆ ಮಾಹಿತಿ

ಸ್ನೇಹಿತರೆ ಇದೇ ರೀತಿ ಸರಕಾರಿಯಾದ (PM awas Yojana apply) ಯೋಜನೆಗಳು ಹಾಗೂ ರಾಜ್ಯ ಸರಕಾರದ ಯೋಜನೆಗಳು ಮತ್ತು ಕೇಂದ್ರ ಮತ್ತು ರಾಜ್ಯ ಸರ್ಕಾರ ಜಾರಿಗೆ ತಂದಿರುವಂತ ವಿವಿಧ ರೀತಿ ಯೋಜನೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಹಾಗೂ ಅರ್ಜಿ ಸಲ್ಲಿಸಲು ಬೇಕರಿಗುವಂತ ದಾಖಲಾತಿಗಳನ್ನು ಮತ್ತು ಯಾರು ಅರ್ಜಿ ಸಲ್ಲಿಸಬಹುದು ಇದರ ಜೊತೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೆ ತರುವಂತ ವಿವಿಧ ರೀತಿ ಸ್ಕಾಲರ್ಶಿಪ್ ಯೋಜನೆಗಳು ಹಾಗೂ ಇಸ್ಕಾಲರ್ಶಿಪ್ ಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳನ್ನು ಇಷ್ಟೇ ಅಲ್ಲದೆ ನಮ್ಮ ಕರ್ನಾಟಕದ ಪಂಚ ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿ ಮತ್ತು ರೈತರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಬೇಕು ಅಂದರೆ Karnataka public.in ವೆಬ್ ಸೈಟಿಗೆ ಭೇಟಿ ನೀಡಿ

ಇಷ್ಟೇ ಅಲ್ಲದೆ ಕೇಂದ್ರ ಮತ್ತು ರಾಜ್ಯ ಸರಕಾರಗಳಲ್ಲಿ ಕಾಲಿ ಇರುವಂತ ಸರಕಾರಿ ಹುದ್ದೆಗಳು ಹಾಗೂ ಈ ಸರಕಾರಿ ಹುದ್ದೆಗಳಿಗೆ ನೇಮಕಾತಿ ಯಾವಾಗ ಪ್ರಾರಂಭವಾಗುತ್ತದೆ ಮತ್ತು ಈ ಸರಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವಂತ ಕೊನೆಯ ದಿನಾಂಕ ಯಾವಾಗ ಹಾಗೂ ಈ ಸರಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗುವಂತ ದಾಖಲಾತಿಗಳು ಜೊತೆಗೆ ಯಾರು ಅರ್ಜಿ ಸಲ್ಲಿಸಬಹುದು ಮತ್ತು ಎಷ್ಟು ಸರಕಾರಿ ಹುದ್ದೆಗಳು ಖಾಲಿ ಇವೆ ಎಂಬ ಪ್ರತಿಯೊಂದು ಮಾಹಿತಿಯನ್ನು ಪಡೆದುಕೊಳ್ಳಲು ಹಾಗೂ ಮತ್ತು ಖಾಸಗಿ ಸಂಸ್ಥೆಗಳಲ್ಲಿ ಖಾಲಿ ಇರುವ ವಿವಿಧ ರೀತಿ ಹುದ್ದೆಗಳ ಬಗ್ಗೆ ಮಾಹಿತಿ ಜೊತೆಗೆ ನಮ್ಮ ಕರ್ನಾಟಕದ ಪ್ರಮುಖ ಸುದ್ದಿಗಳು ಮತ್ತು ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ಬೇಕಾದರೆ WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು

 

ಪ್ರಧಾನ ಮಂತ್ರಿ ಆವಾಸ್ ಯೋಜನೆ 2.0 (PM awas Yojana apply)..?

ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಬಡವರಿಗೆ ಹಾಗೂ ಹಿಂದುಳಿದ ವರ್ಗದವರಿಗೆ ಮತ್ತು ರೈತ ಕುಟುಂಬಗಳಿಗೆ ಹಾಗೂ ಮನೆ ಇಲ್ಲದಂತ ಜನರಿಗೆ ಮನೆ ಕಟ್ಟಿಸಿ ಕೊಡುವ ಉದ್ದೇಶದಿಂದ ಈ ಪ್ರಧಾನ ಮಂತ್ರಿ ಆವಾಸ್ ಯೋಜನೆ ಜಾರಿಗೆ ತರಲಾಯಿತು. ಹೌದು ಸ್ನೇಹಿತರೆ ಈ ಪ್ರಥಮ ಮಂತ್ರಿ ಆವಾಸ್ ಯೋಜನೆ ಮುಖ್ಯ ಉದ್ದೇಶ ಬಡವರಿಗೆ ಹಾಗೂ ಮನೆ ಇಲ್ಲದಂತ ಕುಟುಂಬಗಳಿಗೆ ಮನೆ ನಿರ್ಮಾಣ ಮಾಡುವ ಉದ್ದೇಶದಿಂದ ಈ ಪ್ರಧಾನ ಮಂತ್ರಿ ಆವಾಸ್ ಯೋಜನೆ ಜಾರಿಗೆ ತಂದಿದ್ದಾರೆ

WhatsApp Group Join Now
Telegram Group Join Now       
PM awas Yojana apply
PM awas Yojana apply

 

ಸ್ನೇಹಿತರು ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಮೂಲಕ ಬಡವರು ಹಾಗೂ ಹಿಂದುಳಿದ (PM awas Yojana apply) ವರ್ಗದವರು ಮತ್ತು ಮನೆ ಇಲ್ಲದಂತ ಜನರು ಜೊತೆಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಹಾಗೂ ಅಲ್ಪಸಂಖ್ಯಾತರು ಮತ್ತು ಆರ್ಥಿಕವಾಗಿ ಹಿಂದುಳಿದಂತ ಜನರು ಜೊತೆಗೆ ದೀನದಲಿತರು ಮುಂತಾದ ಜನರು ಈ ಯೋಜನೆಗೆ ಅರ್ಜಿ ಸಲ್ಲಿಸಿ ಉಚಿತವಾಗಿ ಮನೆ ಕಟ್ಟಿಸಿಕೊಳ್ಳಲು ಹಣ ಸಹಾಯವನ್ನು ಕೇಂದ್ರ ಸರ್ಕಾರದಿಂದ ಪಡೆಯಬಹುದು ಹಾಗಾಗಿ ಪ್ರತಿಯೊಬ್ಬರೂ ಈ ಯೋಜನೆಗೆ ಅರ್ಜಿ ಸಲ್ಲಿಸಲು ಪ್ರಯತ್ನ ಮಾಡಿ

ಸ್ನೇಹಿತರೆ ಪ್ರಧಾನ ಮಂತ್ರಿ ಆವಾಸ್ ಯೋಜನೆ ನರೇಂದ್ರ ಮೋದಿಯವರು ಮೊದಲ ಬಾರಿಗೆ ಪ್ರಧಾನಿಯಾದ ನಂತರ ಈ ಯೋಜನೆಯನ್ನು ಪರಿಚಯಿಸಿದರು ಮತ್ತು ಈ ಯೋಜನೆಯ ಮೊದಲ ಹೆಸರು ರಾಜು ಗಾಂಧಿ ಆವಾಸ್ ಯೋಜನೆ ಎಂದು ಕರೆಯಲಾಯಿತು ನಂತರ ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ಈ ಯೋಜನೆಗೆ ಪಿಎಂ ಆವಾಸ್ ಯೋಜನೆ ಅಥವಾ ಪ್ರಧಾನ ಮಂತ್ರಿ ಆವಾಸ್ ಯೋಜನೆ ಎಂದು 2015ರಲ್ಲಿ ಮರುನಾಮಕರಣ ಮಾಡಿದ್ದಾರೆ (PM awas Yojana apply)

ಹೌದು ಸ್ನೇಹಿತರೆ ಮೊದಲು ಈ ಪಿಎಂ ಆವಾಸ್ ಯೋಜನೆ ಅಥವಾ ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ರಾಜೀವ್ ಗಾಂಧಿ ಆವಾಸ್ ಯೋಜನೆ ಎಂದು ಹೆಸರಿಡಲಾಯಿತು. ಆದರೆ ನರೇಂದ್ರ ಮೋದಿಯವರು ಈ ಯೋಜನೆಯ ಹೆಸರನ್ನು ಪಿಎಂ ಆವಾಸ್ ಯೋಜನೆ ಎಂದು ಹೆಸರು ಬದಲಾವಣೆ ಮಾಡಿದರು ಮತ್ತು ಈ ಯೋಜನೆ ಮೂಲಕ ಬಡವರಿಗೆ ಮನೆ ಕಟ್ಟಿಸಿಕೊಳ್ಳುವ ಉದ್ದೇಶದಿಂದ ಮತ್ತೆ ಈ ಯೋಜನೆಗೆ ಬಲ ತುಂಬಿದ್ದಾರೆ ಎಂದು ಹೇಳಬಹುದು ಯಾಕೆಂದರೆ ಈ ಯೋಜನೆಯ ಮೂಲಕ ಸುಮಾರು ಎರಡು ಕೋಟಿ ಮನೆಗಳು ನಿರ್ಮಾಣ ಮಾಡಿದ್ದೇವೆ ಎಂದು 2024-25 ಬಜೆಟ್ ಮಂಡನೆ ವೇಳೆ ನಿರ್ಮಲ ಸೀತಾರಾಮನ್ ಅವರು ಮಾಹಿತಿ ಹಂಚಿಕೊಂಡಿದ್ದಾರೆ

PM awas Yojana apply
PM awas Yojana apply

 

ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಉದ್ದೇಶವೇನು (PM awas Yojana apply)..?

ಹೌದು ಸ್ನೇಹಿತರೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಯಾವುದೇ ಒಂದು ಯೋಜನೆ ತಂದರೆ ಈ ಯೋಜನೆಗಳಿಗೆ ಒಂದು ನಿರ್ದಿಷ್ಟ ಉದ್ದೇಶ ಇರುತ್ತದೆ ಹಾಗಾಗಿ ನಾವು ಪ್ರಧಾನ ಮಂತ್ರಿ ಆವಾಸ್ ಯೋಜನೆ ಜಾರಿಗೆ ತರಲು ಉದ್ದೇಶವೇನೆಂದು ಕೆಳಗಿನ ರೀತಿಯಲ್ಲಿ ವಿವರಿಸಲಾಗಿದೆ (PM awas Yojana apply)

ಬಡವರಿಗೆ ಮನೆ ನಿರ್ಮಾಣ:- ಹೌದು ಸ್ನೇಹಿತರೆ ಈ ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಮುಖ್ಯ ಉದ್ದೇಶವೇನೆಂದರೆ, ಬಡವರಿಗೆ ಮನೆ ನಿರ್ಮಾಣ ಮಾಡುವುದು ಹಾಗೂ ವಾಸ ಮಾಡಲು ಮನೆ ಇಲ್ಲದಂತ ಜನರಿಗೆ ಮತ್ತು ದೀನದಲಿದ್ದರಿಗೆ ಹಾಗೂ ಆರ್ಥಿಕವಾಗಿ ಹಿಂದುಳಿದಂತ ಜನರಿಗೆ ಹಾಗೂ ಅಲ್ಪಸಂಖ್ಯಾತರಿಗೆ ಮುಂತಾದ ಸಮುದಾಯಗಳಿಗೆ ಉಚಿತ ಮನೆ ಕಟ್ಟಿಸಿ ಕೊಡುವುದು ಅಥವಾ ಮನೆ ಕಟ್ಟಿಸಿಕೊಳ್ಳಲು ಆರ್ಥಿಕ ಸಹಾಯ ಮಾಡುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ

PM awas Yojana apply
PM awas Yojana apply

 

ಮನೆ ಕಟ್ಟಿಸಿಕೊಳ್ಳಲು ಸಾಲ ಸೌಲಭ್ಯ:- ಹೌದು ಸ್ನೇಹಿತರೆ, ಈ ಒಂದು ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಮಧ್ಯಮವರ್ಗದವರು ಹಾಗೂ ಬಡವರು ಕೂಡ ಅರ್ಜಿ ಸಲ್ಲಿಸಬಹುದು ಒಂದು ವೇಳೆ ಈ ಯೋಜನೆಗೆ ಅರ್ಜಿ ಸಲ್ಲಿಸಿ ಹೆಚ್ಚಿನ ಹಣ ಸಾಯಬೇಕಾದರೆ ನಿಮಗೆ ಈ ಪ್ರಧಾನಮಂತ್ರಿ ಆವಾಸ್ ಯೋಜನೆಯ ಮೂಲಕ ಬ್ಯಾಂಕುಗಳಲ್ಲಿ ಕಡಿಮೆ ಬಡ್ಡಿ ದರದಲ್ಲಿ ಸುಮಾರು 6 ಲಕ್ಷದಿಂದ 10 ಲಕ್ಷ ರೂಪಾಯಿವರೆಗೆ ಸಾಲ ಸೌಲಭ್ಯವನ್ನು ಈ ಯೋಜನೆ ಮೂಲಕ ಒದಗಿಸಿಕೊಡಲಾಗುತ್ತದೆ

3 ಕೋಟಿ ಮನೆ ನಿರ್ಮಾಣ ಗುರಿ:- ಹೌದು ಸ್ನೇಹಿತರೆ ಈ ಪ್ರಧಾನಮಂತ್ರಿ ಆವಾಸ್ ಯೋಜನೆಗೆ ಒಂದು ಭರ್ಜರಿ ಬಲ ಸಿಕ್ಕಂತಾಗಿದೆ ಏಕೆಂದರೆ ಕಳೆದ ಲೋಕಸಭೆ ಚುನಾವಣೆಯಲ್ಲಿ ಎನ್.ಡಿ.ಎ ನೇತೃತ್ವದ ಬಿಜೆಪಿ ಪಕ್ಷವು ಅಧಿಕಾರಕ್ಕೆ ಬಂದಿದ್ದು ಸತತವಾಗಿ ಮೂರನೇ ಬಾರಿಗೆ ಪ್ರಧಾನ ಮಂತ್ರಿಗಳಾಗಿ ನರೇಂದ್ರ ಮೋದಿಯವರು ಆಯ್ಕೆಯಾಗುತ್ತಿರುವುದರಿಂದ ಈ ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಮತ್ತಷ್ಟು ಬಲ ಸಿಕ್ಕಂತಾಗಿದೆ ಏಕೆಂದರೆ ಈ ಯೋಜನೆಯನ್ನು ನರೇಂದ್ರ ಮೋದಿ ಅವರು ಜಾರಿಗೆ ತಂದಿದ್ದಾರೆ

PM awas Yojana apply
PM awas Yojana apply

 

ಹೌದು ಸ್ನೇಹಿತರೆ 2024 – 2025 ಬಜೆಟ್ ಮಂಡನೆ ವೇಳೆ ನಮ್ಮ ದೇಶದ ಆರ್ಥಿಕ ಸಚಿವೆ ಆದಂತ ನಿರ್ಮಲ ಸೀತಾರಾಮನ್ ಈ ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಮೂಲಕ ಮುಂದೆ ಬರುವ ದಿನಗಳಲ್ಲಿ ಮೂರು ಕೋಟಿ ಮನೆ ನಿರ್ಮಾಣ ಮಾಡುತ್ತೇವೆ ಎಂದು ಹೇಳಿದ್ದಾರೆ ಆದ್ದರಿಂದ ಇದು ಬಡವರಿಗೆ ಭರ್ಜರಿ ಗುಡ್ ನ್ಯೂಸ್ ಎಂದು ಹೇಳಬಹುದು ಏಕೆಂದರೆ ಈ ಯೋಜನೆ ಮೂಲಕ ಈಗಾಗಲೇ ಎರಡು ಕೋಟಿ ಮನೆ ನಿರ್ಮಾಣವಾಗಿದ್ದು ಮುಂದಿನ ದಿನಗಳಲ್ಲಿ ಮೂರು ಕೋಟಿ ಮನೆ ನಿರ್ಮಾಣ ಮಾಡುತ್ತೇವೆ ಎಂದು ತಿಳಿಸಿದ್ದಾರೆ ಹಾಗಾಗಿ ಮನೆ ಕಟ್ಟಿಸಿಕೊಳ್ಳಲು ಬಯಸುವಂಥವರು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿ ಹಣ ಸಹಾಯ ಪಡೆಯಬಹುದು

ಸ್ನೇಹಿತರೆ ನರೇಂದ್ರ ಮೋದಿ ಅವರು ಎರಡನೇ ಬಾರಿಗೆ ಅಧಿಕಾರಕ್ಕೆ ಬಂದ ನಂತರ ಈ ಪಿಎಂ ಆವಾಸ್ ಯೋಜನೆ ಅಥವಾ ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಪ್ರಧಾನ ಮಂತ್ರಿ ಆವಾಸ್ ಯೋಜನೆ 2.0 ಎಂದು ಹೆಸರು ಇಟ್ಟಿದ್ದಾರೆ ಜೊತೆಗೆ ಈಗ ಈ ಪ್ರಧಾನ ಮಂತ್ರಿ ಆವಾಸ್ ಯೋಜನೆ 2.0 ಮೂಲಕ ಅರ್ಜಿ ಪ್ರಾರಂಭವಾಗಿದ್ದು ಬೇಗ ಅರ್ಜಿ ಸಲ್ಲಿಸಿ ಮತ್ತು ಈ ಯೋಜನೆಯನ್ನು ಎರಡು ಭಾಗಗಳಾಗಿ ವರ್ಗಿಕರಣ ಮಾಡಲಾಗಿದೆ ಇದರ ವಿವರವನ್ನು ಕೆಳಗಡೆ ವಿವರಿಸಲಾಗಿದೆ

 

ಪ್ರಧಾನ ಮಂತ್ರಿ ಆವಾಸ್ ಯೋಜನೆ ಎರಡು ವಿಧಗಳು (PM awas Yojana apply)..?

ಹೌದು ಸ್ನೇಹಿತರೆ ಈ ಪ್ರಧಾನ ಮಂತ್ರಿ ಆವಾಸ್ (PM awas Yojana apply) ಯೋಜನೆಯನ್ನು ಎರಡು ಭಾಗಗಳಾಗಿ ವಿಂಗಡಣೆ ಮಾಡಲಾಗಿದ್ದು ಆದ್ದರಿಂದ ನೀವು ಯಾವ ಭಾಗದ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುತ್ತೀರಿ ಎಂದು ಖಚಿತಪಡಿಸಿಕೊಳ್ಳಿ. ಪ್ರಧಾನ ಮಂತ್ರಿ ಆವಾಸ್ ಯೋಜನೆ ನಗರ ಪಟ್ಟಿ ಮತ್ತು ಪ್ರಧಾನ ಮಂತ್ರಿ ಆವಾಸ್ ಯೋಜನೆ ಗ್ರಾಮೀಣ ಪಟ್ಟಿ ಎಂದು ಎರಡು ಭಾಗಗಳಾಗಿ ವರ್ಗಿಕರಣ ಮಾಡಲಾಗಿದೆ (PM awas Yojana apply)

ನಗರ ಪಟ್ಟಿ:- ಸ್ನೇಹಿತರೆ ಪ್ರಧಾನ ಮಂತ್ರಿ ಆವಾಸ್ ಯೋಜನೆ ನಗರ ಪಟ್ಟಿ ಈ ಯೋಜನೆ ಅಡಿಯಲ್ಲಿ ನಗರ ಪ್ರದೇಶಗಳಲ್ಲಿ ವಾಸ ಮಾಡುವಂಥ ಬಡವರು ಹಾಗೂ ರಿಕ್ಷಾ ಓಡಿಸುವವರು ಮತ್ತು ಬಾಡಿಗೆ ಮನೆಯಲ್ಲಿ ವಾಸ ಮಾಡುವಂಥ ಜನರು ಹಾಗೂ ಮಾರುಕಟ್ಟೆಯಲ್ಲಿ ಹೂ ಮಾರುವಂಥವರು ಮತ್ತು ಆರ್ಥಿಕವಾಗಿ ಹಿಂದುಳಿದಂತ ಜನರು ಈ ನಗರ ಪಟ್ಟಿಯಲ್ಲಿ ಅರ್ಜಿ ಸಲ್ಲಿಸಬಹುದು (PM awas Yojana apply)

ಹೌದು ಸ್ನೇಹಿತರೆ ದೊಡ್ಡ ದೊಡ್ಡ ನಗರ ಪ್ರದೇಶಗಳಲ್ಲಿ ಹಾಗೂ ನಗರ ಮತ್ತು ಪಟ್ಟಣ ಪ್ರದೇಶದಲ್ಲಿ ವಾಸ ಮಾಡುವಂಥ ಜನರು ಈ ಒಂದು ನಗರ ಪಟ್ಟಿಯಲ್ಲಿ ಅರ್ಜಿ ಸಲ್ಲಿಸಬೇಕಾಗುತ್ತದೆ ಆದ್ದರಿಂದ ನೀವು ನಗರ ಪ್ರದೇಶದಲ್ಲಿ ವಾಸ ಮಾಡುತ್ತಿದ್ದರೆ ನಗರ ಪಟ್ಟಿಯಲ್ಲಿ ಅರ್ಜಿ ಸಲ್ಲಿಸಿ (PM awas Yojana apply)

ಸ್ನೇಹಿತರೆ ಪ್ರಧಾನ ಮಂತ್ರಿ ಆವಾಸ್ ಯೋಜನೆ ನಗರ ಪಟ್ಟಿಯಲ್ಲಿ ಅರ್ಜಿ ಸಲ್ಲಿಸಿದಂತ ಅರ್ಜಿದಾರರಿಗೆ ಮನೆ ಕಟ್ಟಿಸಿಕೊಳ್ಳಲು ಕೇಂದ್ರ ಸರಕಾರ ಕಡೆಯಿಂದ ಸುಮಾರು ಎರಡು ಲಕ್ಷ ರೂಪಾಯಿ ಅಥವಾ 2,36,000 ರೂಪಾಯಿವರೆಗೆ ಆರ್ಥಿಕ ಸಹಾಯ ನೀಡಲಾಗುತ್ತದೆ ಜೊತೆಗೆ ನಿಮಗೆ ಇನ್ನಷ್ಟು ಹೆಚ್ಚಿನ ಹಣ ಸಹಾಯ ಬೇಕಾದರೆ ರಾಷ್ಟ್ರಕೃತ ಬ್ಯಾಂಕುಗಳಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಮೂಲಕ ಸುಮಾರು 10 ಲಕ್ಷ ರೂಪಾಯಿವರೆಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಒದಗಿಸಿಕೊಡಲಾಗುತ್ತದೆ

 

ಗ್ರಾಮೀಣ ಪಟ್ಟಿ:- ಪ್ರಧಾನ ಮಂತ್ರಿ ಆವಾಸ್ ಯೋಜನೆ ಗ್ರಾಮೀಣ ಪಟ್ಟಿ ಈ ಯೋಜನೆಯಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಹಾಗೂ ಹಳ್ಳಿಗಳಲ್ಲಿ ವಾಸ ಮಾಡುವಂಥ ಜನರು ಮತ್ತು ಗುಡ್ಡಗಾಡು ಪ್ರದೇಶದಲ್ಲಿ ವಾಸ ಮಾಡುವಂಥ ಜನರು ಹಾಗೂ ನದಿ ತೀರದಲ್ಲಿ ವಾಸ ಮಾಡುವಂತಹ ಜನರು ಮತ್ತು ಬಯಲು ಸೀಮೆ ಪ್ರದೇಶದಲ್ಲಿ ವಾಸ ಮಾಡುವ ಜನರು ಹಾಗೂ ರೈತರು ಮತ್ತು ಕೂಲಿ ಕಾರ್ಮಿಕರು ಬಡವರು ಮುಂತಾದ ಜನರು ಈ ಗ್ರಾಮೀಣ ಪಟ್ಟಿಯಲ್ಲಿ ಅರ್ಜಿ ಸಲ್ಲಿಸಬೇಕಾಗುತ್ತದೆ

ಸ್ನೇಹಿತರೆ ಪ್ರಧಾನ ಮಂತ್ರಿ ಆವಾಸ್ ಯೋಜನೆ ಗ್ರಾಮೀಣ ಪಟ್ಟಿಯಲ್ಲಿ ಅರ್ಜಿ ಸಲ್ಲಿಸಿದಂತ ಅರ್ಜಿದಾರರಿಗೆ 1,50,000 ರೂಪಾಯಿಯಿಂದ 1,75,000 ರೂಪಾಯಿವರೆಗೆ ಆರ್ಥಿಕ ಸಹಾಯವನ್ನು ಒದಗಿಸಲಾಗುತ್ತದೆ ಜೊತೆಗೆ ಈ ಒಂದು ಯೋಜನೆ ಅಡಿಯಲ್ಲಿ ಇನ್ನಷ್ಟು ಹೆಚ್ಚಿನ ಹಣ ಸಹಾಯ ಬೇಕಾದರೆ ರಾಷ್ಟ್ರಕೂಟ ಬ್ಯಾಂಕ್ ಗಳ ಮೂಲಕ ಸುಮಾರು 6 ಲಕ್ಷ ರೂಪಾಯಿಯಿಂದ 10 ಲಕ್ಷ ರೂಪಾಯಿವರೆಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯವನ್ನು ಒದಗಿಸಲಾಗುತ್ತದೆ

 

ಪಿಎಂ ಆವಾಸ್ ಯೋಜನೆ 2.0 ಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (PM awas Yojana apply)..?

ವಯಸ್ಸಿನ ಮಿತಿ:- ಸ್ನೇಹಿತರ ಪ್ರಧಾನ ಮಂತ್ರಿ ಆವಾಸ್ ಯೋಜನೆ 2.0 ಗೆ ನೀವು ಅರ್ಜಿ ಸಲ್ಲಿಸಿ ಬಯಸಿದರೆ ಅಥವಾ ಉಚಿತ ಮನೆ ಪಡೆದುಕೊಳ್ಳಲು ಬಯಸಿದರೆ ನೀವು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಬೇಕಾದರೆ ನಿಮಗೆ 18 ವರ್ಷ ಪೂರ್ತಿ ಆಗಿರಬೇಕು ಅಂದರೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ

ಭಾರತದ ಪ್ರಜೆ:- ಸ್ನೇಹಿತರ ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ನೀವು ಅರ್ಜಿ ಸಲ್ಲಿಸಿ ಉಚಿತ ಮನೆ ಪಡೆದುಕೊಳ್ಳಬೇಕು ಎಂದರೆ ನೀವು ಕಡ್ಡಾಯವಾಗಿ ಭಾರತದ ಪ್ರಜೆಯಾಗಿರಬೇಕು ಮತ್ತು ಭಾರತದಲ್ಲಿ ಯಾವುದಾದರೂ ಒಂದು ರಾಜ್ಯದ ಗುರುತಿನ ಚೀಟಿ ಅಥವಾ ಪಡಿತರ ಚೀಟಿ ಮುಂತಾದ ಯಾವುದಾದರೂ ಒಂದು ದಾಖಲಾತಿ ನೀವು ನೀಡಬೇಕಾಗುತ್ತದೆ ಅಂದರೆ ಮಾತ್ರ ನೀವು ಈ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹತೆ ಓದುತ್ತಿರುತ್ತೀರಿ (PM awas Yojana apply)

ವಾರ್ಷಿಕ ಆದಾಯ:- ಪ್ರಧಾನ ಮಂತ್ರಿ ಆವಾಸ್ ಯೋಜನೆ 2.0 ಗೆ ಅರ್ಜಿ ಸಲ್ಲಿಸಲು ಬಯಸಿದರೆ ಹಾಗೂ ಈ ಯೋಜನೆ ಮೂಲಕ ಉಚಿತ ಮನೆ ಪಡೆದುಕೊಳ್ಳಲು ಬಯಸಿದರೆ ಜೊತೆಗೆ ಆರ್ಥಿಕ ಸಹಾಯ ಬೇಕಾದರೆ ನೀವು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಲು ನಿಮ್ಮ ಕುಟುಂಬದ ವಾರ್ಷಿಕ ಆದಾಯ 2,50,000 ಕ್ಕಿಂತ ಕಡಿಮೆ ಇರಬೇಕು ಒಂದು ವೇಳೆ ನೀವು ಮಾಧ್ಯಮ ವರ್ಗದ ಕುಟುಂಬದವರಾಗಿದ್ದರೆ 6 ಲಕ್ಷ ರೂಪಾಯಿಗಿಂತ ವಾರ್ಷಿಕ ಆದಾಯ ಕಡಿಮೆ ಇರಬೇಕು ಅಂದರೆ ಮಾತ್ರ ನೀವು ಈ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿರುತ್ತೀರಿ

ರೇಷನ್ ಕಾರ್ಡ್:- ಸ್ನೇಹಿತರೆ ಪ್ರಧಾನ ಮಂತ್ರಿ ಆವಾಸ್ ಯೋಜನೆ 2.0 ಗೆ ಅರ್ಜಿ ಸಲ್ಲಿಸಲು ಬಯಸಿದರೆ ನೀವು ಕಡ್ಡಾಯವಾಗಿ ಯಾವುದಾದರೂ ಒಂದು ರಾಜ್ಯದ ಪಡಿತರ ಚೀಟಿ ಅಥವಾ ಬಿಪಿಎಲ್ ರೇಷನ್ ಕಾರ್ಡ್ ಅಥವಾ ಅಂತೋದಯ ರೇಷನ್ ಕಾರ್ಡ್ ಅಥವಾ ಎಪಿಎಲ್ ರೇಷನ್ ಕಾರ್ಡ್ ಇವುಗಳಲ್ಲಿ ಯಾವುದಾದರೂ ಒಂದು ರೇಷನ್ ಕಾರ್ಡ್ ಹೊಂದುವುದು ಕಡ್ಡಾಯವಾಗಿದೆ ಅಂದರೆ ಮಾತ್ರ ನೀವು ಪಿಎಂ ಆವಾಸ್ ಯೋಜನೆ 2.0 ಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿರುತ್ತೀರಿ

ಇವರಿಗೆ ಮೊದಲ ಆದ್ಯತೆ:- ಪ್ರಧಾನ ಮಂತ್ರಿ ಆವಾಸ್ ಯೋಜನೆ 2.0 ಅರ್ಜಿ ಸಲ್ಲಿಸಿದವರ ಪೈಕಿ ಅಂಗವಿಕಲರು, ವಿದಿವೆಯರು, ವಿಚ್ಛೇದನ ಮಹಿಳೆಯರು, ಹಿರಿಯ ನಾಗರಿಕರು, ಮತ್ತು ಒಂಟಿ ಮಹಿಳೆಯರು, ಮುಂತಾದವರಿಗೆ ಪಿಎಂ ಆವಾಸ್ ಯೋಜನೆ 2.0 ಮೂಲಕ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ ಜೊತೆಗೆ ಇಂಥವರಿಗೆ ಮೊದಲು ಮನೆ ಕಟ್ಟಿಸಿಕೊಳ್ಳಲು ಅವಕಾಶ ಮಾಡಿಕೊಡಲಾಗುತ್ತದೆ

 

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು (PM awas Yojana apply)..?

  • ಆಧಾರ್ ಕಾರ್ಡ್
  • ಬ್ಯಾಂಕ್ ಪಾಸ್ ಬುಕ್
  • ಪಡಿತರ ಚೀಟಿ
  • ಮೊಬೈಲ್ ನಂಬರ್.
  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ಇತ್ತೀಚಿನ ಭಾವಚಿತ್ರ
  • ಇತರ ದಾಖಲಾತಿಗಳು

 

ಸ್ನೇಹಿತರೆ ಪಿಎಂ ಆವಾಸ್ ಯೋಜನೆ 2.0 ಅರ್ಜಿ ಸಲ್ಲಿಸಲು ಮೇಲೆ ಕೊಟ್ಟಿರುವಂತಹ ಎಲ್ಲ ದಾಖಲೆಗಳನ್ನು ಇದ್ದರೆ ಖಂಡಿತ ನೀವು ಈ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿರುತ್ತೀರಿ ಮತ್ತು ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ ಎಂದು ಕೆಳಗಡೆ ವಿವರಿಸಲಾಗಿದೆ

 

ಪಿಎಂ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ (PM awas Yojana apply)..?

ಹೌದು ಸ್ನೇಹಿತರೆ ಸಾಕಷ್ಟು ಜನರಿಗೆ ಪಿಎಂ ಆವಾಸ್ ಯೋಜನೆ ಅಥವಾ ಪ್ರಥಮ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸುವುದು ಗೊತ್ತಿರುವುದಿಲ್ಲ ಹಾಗಾಗಿ ಈ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸಿದರೆ ನೀವು ಮೊದಲು ನಿಮ್ಮ ಹತ್ತಿರದಲ್ಲಿರುವಂತೆ ಯಾವುದಾದರೂ ಒಂದು ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಅಥವಾ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್,CSC ಕೇಂದ್ರ ಮುಂತಾದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಬಹುದು ನಂತರ ಈ ಒಂದು ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿದ ನಂತರ ನೀವು ಈ ಯೋಜನೆಗೆ ಅರ್ಜಿ ಸಲ್ಲಿಸಿ ಕೊಡಿ ಎಂದು ಕೇಳಿ ಈ ಆನ್ಲೈನ್ ಸೆಂಟರ್ ದವರು ಈ ಯೋಜನೆಗೆ ಅರ್ಜಿ ಸಲ್ಲಿಸಿ ಕೊಡುತ್ತಾರೆ ಅಥವಾ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಬಹುದು

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಸ್ನೇಹಿತರೆ ಈ ಒಂದು ಲೇಖನೆಯನ್ನು ಆದಷ್ಟು ಮನೆ ಇಲ್ಲದಂತ ಜನರಿಗೆ ಹಾಗೂ ಬಡವರಿಗೆ ಮತ್ತು ರೈತ ಕುಟುಂಬಗಳಿಗೆ ಶೇರ್ ಮಾಡಿ ಹಾಗೂ ಇದೇ ರೀತಿ ಪ್ರತಿದಿನ ಮಾಹಿತಿ ಬೇಕೆ ಹಾಗಾದರೆ ತಕ್ಷಣ ನೀವು ನಮ್ಮ WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು 

Leave a Comment