pm kisan 20th installment date 2025: ಪಿಎಂ ಕಿಸಾನ್ 20ನೇ ಕಂತಿನ 2,000 ಹಣ ಈ ದಿನ ಬಿಡುಗಡೆ
ನಮಸ್ಕಾರ ಸ್ನೇಹಿತರ ಪ್ರಧಾನಮಂತ್ರಿ ಕಿಸಾನ್ ಸನ್ಮಾನ್ ನಿಧಿ ಯೋಜನೆಯ 20ನೇ ಕಂತಿನ ಹಣ ಬಿಡುಗಡೆಗೆ ಸಂಬಂಧಿಸಿದಂತೆ ಫಲಾನುಭವಿಗಳ ಹೊಸ ಪಟ್ಟಿ ಬಿಡುಗಡೆ ಮಾಡಿದ್ದು ಈ ಒಂದು ಲೇಖನಯ ಮೂಲಕ ಪಿಎಂ ಕಿಸಾನ್ ಯೋಜನೆಯ ಬಗ್ಗೆ ಮಾಹಿತಿ ಹಾಗೂ ಪಿಎಂ ಕಿಸಾನ್ ಯೋಜನೆಯ 20ನೇ ಕಂತಿನ ಹಣ ಯಾವಾಗ ಬಿಡುಗಡೆಯಾಗುತ್ತದೆ ಮತ್ತು ರೈತರ ಪಟ್ಟಿ ಯಾವ ರೀತಿ ಚೆಕ್ ಮಾಡಬೇಕು ಎಂಬ ಮಾಹಿತಿಯನ್ನು ತಿಳಿಸಿ ಕೊಡುತ್ತಿದ್ದೇವೆ ಹಾಗಾಗಿ ಈ ಲೇಖನಿಯನ್ನು ಆದಷ್ಟು ಕೊನೆವರೆಗೂ ಓದಿ
ಪಿಎಂ ಕಿಸಾನ್ ಯೋಜನೆ (pm kisan 20th installment date 2025).?
ಸ್ನೇಹಿತರ ಪ್ರಧಾನ ಮಂತ್ರಿ ಕಿಸಾನ್ ಸನ್ಮಾನ್ ನಿಧಿ ಯೋಜನೆಯನ್ನು 2019 ಫೆಬ್ರುವರಿ ತಿಂಗಳಿನಲ್ಲಿ ಜಾರಿಗೆ ತರಲಾಗಿದೆ.! ಹೌದು ಸ್ನೇಹಿತರೆ ಈ ಒಂದು ಯೋಜನೆಯ ಮೂಲಕ ರೈತರಿಗೆ ಆರ್ಥಿಕ ನೆರವು ನೀಡುವುದು ಹಾಗೂ ಬಿತ್ತನೆ ಸಂದರ್ಭದಲ್ಲಿ ಹಾಗೂ ರಸಗೊಬ್ಬರ ಚೆಲುವ ಸಂದರ್ಭದಲ್ಲಿ ರೈತರಿಗೆ ಆರ್ಥಿಕ ಬೆಂಬಲ ನೀಡುವ ಉದ್ದೇಶದಿಂದ ವಾರ್ಷಿಕವಾಗಿ ಈ ಯೋಜನೆಯ ಮೂಲಕ ರೈತರ ಖಾತೆಗೆ ನೇರವಾಗಿ 6000 ಹಣವನ್ನು ವರ್ಗಾವಣೆ ಮಾಡಲಾಗುತ್ತದೆ..

ಹೌದು ಸ್ನೇಹಿತರೆ ರೈತರ ಖಾತೆಗೆ ವರ್ಷಕ್ಕೆ ₹ 6,000 ಹಣವನ್ನು ಮೂರು ಕಂತಿನ ರೂಪದಲ್ಲಿ ಅಂದರೆ ಪ್ರತಿ 4 ತಿಂಗಳಿಗೆ ಒಂದು ಸಲ 2000 ಯಂತೆ ರೈತರ ಖಾತೆಗೆ ವರ್ಗಾವಣೆ ಮಾಡಲಾಗುತ್ತಿದೆ ಇದೀಗ ರೈತರು ಇಲ್ಲಿವರೆಗೆ 19 ಕಂತಿನ ಹಣ ಪಡೆದುಕೊಂಡಿತ್ತು 20ನೇ ಕಂತಿನ ಹಣ ಯಾವಾಗ ಬರುತ್ತೆ ಎಂದು ಕಾಯುತ್ತಿದ್ದಾರೆ
ಪಿಎಂ ಕಿಸಾನ್ ಯೋಜನೆಯ (pm kisan 20th installment date 2025) 20ನೇ ಕಂತಿನ ಹಣ ಯಾವಾಗ ಬಿಡುಗಡೆ..?
ಹೌದು ಸ್ನೇಹಿತರೆ ಪಿಎಂ ಕಿಸಾನ್ ಯೋಜನೆಯ 19ನೇ ಕಂತಿನ ಹಣವನ್ನು ಫೆಬ್ರುವರಿ ತಿಂಗಳಿನಲ್ಲಿ ರೈತರ ಖಾತೆಗೆ ಯಶಸ್ವಿಯಾಗಿ ವರ್ಗಾವಣೆ ಮಾಡಲಾಗಿತ್ತು. ಇದೀಗ 20ನೇ ಕಂತಿನ ಹಣ ಯಾವಾಗ ಬಿಡುಗಡೆಯಾಗುತ್ತೆ ಎಂದು ರೈತರು ನಿರೀಕ್ಷೆ ಮಾಡುತ್ತಿದ್ದಾರೆ..!
ಹೌದು ಸ್ನೇಹಿತರೆ ಪಿಎಂ ಕಿಸಾನ್ ಯೋಜನೆ 20ನೇ ಕಂತಿನ ಹಣ ಬಿಡುಗಡೆಗೆ ಸಂಬಂಧಿಸಿದಂತೆ ಯಾವುದೇ ಅಧಿಕೃತ ಮಾಹಿತಿಯನ್ನು ಕೇಂದ್ರ ಸರ್ಕಾರ ಘೋಷಣೆ ಮಾಡಿಲ್ಲ ಆದರೆ ಕೆಲವೊಂದು ಮಾಧ್ಯಮಗಳ ವರದಿಯ ಪ್ರಕಾರ ಈ ಜುಲೈ ತಿಂಗಳ ಅಂತ್ಯದ ಒಳಗಡೆ ಅಥವಾ ಆಗಸ್ಟ್ ಮೊದಲ ವಾರದಲ್ಲಿ 20ನೇ ಕಂತಿನ ಹಣ ಬಿಡುಗಡೆ ಆಗಬಹುದು ಎಂಬ ಮಾಹಿತಿ ತಿಳಿದು ಬಂದಿದೆ ಹಾಗಾಗಿ ರೈತರು ಹಣ ಪಡೆಯಲು ಕಡ್ಡಾಯವಾಗಿ ಕೆಲವೊಂದು ಕೆಲಸ ಮಾಡಬೇಕು ಇದಕ್ಕೆ ಸಂಬಂಧಿಸಿದ ವಿವರವನ್ನು ಕೆಳಗಡೆ ತಿಳಿಸಿದ್ದೇವೆ
ರೈತರು 20ನೇ ಕಂತಿನ ಹಣ ಪಡೆಯಲು ಕೂಡಲೇ ಈ ಕೆಲಸ ಮಾಡಿ..?
- ಪಿಎಂ ಕಿಸಾನ್ ಯೋಜನೆ ಅರ್ಜಿ ekyc ಪ್ರಕ್ರಿಯೆ ಪೂರ್ಣಗೊಳಿಸಿ
- ಬ್ಯಾಂಕ್ ಖಾತೆಗೆ ಸಂಬಂಧಿಸಿದಂತೆ ಆಧಾರ್ ಕಾರ್ಡ್ ಲಿಂಕ್ ಹಾಗೂ ಆಧಾರ್ ಸೀಡಿಂಗ್ ಮಾಡಿಸಿ
- ಬ್ಯಾಂಕ್ ಖಾತೆಗೆ ekyc ಪ್ರಕ್ರಿಯೆ ಪೂರ್ಣಗೊಳಿಸಿ ಹಾಗೂ ಬ್ಯಾಂಕ್ ಖಾತೆ ಚಾಲ್ತಿಯಲ್ಲಿ ಇರಬೇಕು
- ರೈತರ ಜಮೀನಿಗೆ ಆಧಾರ್ ಲಿಂಕ್ ಮಾಡಿಸಬೇಕು
- ರೈತರ ಜಮೀನಿನ ಹೆಸರು ಹಾಗೂ ಪಿಎಂ ಕಿಸಾನ್ ಯೋಜನೆ ಅರ್ಜಿಯ ಹೆಸರಿನಲ್ಲಿ ಒಂದೇ ರೀತಿ ಇರಬೇಕು
ಪಿಎಂ ಕಿಸಾನ್ 20ನೇ ಕಂತಿನ ಫಲಾನುಭವಿಗಳ ಪಟ್ಟಿ ಪರಿಶೀಲನೆ ಮಾಡುವುದು ಹೇಗೆ..?
ರೈತರು ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ 20ನೇ ಕಂತಿನ ಹಣ ಬಿಡುಗಡೆಯ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆ ಎಂದು ಮೊದಲು ಚೆಕ್ ಮಾಡಬೇಕು ಹಾಗಾಗಿ ನಾವು ಪಿಎಂ ಕಿಸಾನ್ ಯೋಜನೆ 20ನೇ ಕಂತಿನ ಹಣ ಬಿಡುಗಡೆಯ ಪಟ್ಟಿಯಲ್ಲಿ ಹೆಸರು ಚೆಕ್ ಮಾಡುವ ಲಿಂಕ್ ಕೆಳಗಡೆ ನೀಡಿದ್ದೇವೆ
ನಿಮ್ಮ ಹೆಸರು ಇದೆಯಾ ಚೆಕ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ಮೇಲೆ ಕೊಟ್ಟಿರುವ ಲಿಂಕಿನ ಮೇಲೆ ಕ್ಲಿಕ್ ಮಾಡಿದ ತಕ್ಷಣ ರೈತರು ಪಿಎಂ ಕಿಸಾನ್ ಯೋಜನೆಯ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡುತ್ತಿರಿ
ನಂತರ ರೈತರು ಫಲಾನುಭವಿಗಳ ಸ್ಥಿತಿ ಅಥವಾ Beneficiray ಸ್ಟೇಟಸ್ ಎಂದು ಕಾಣುತ್ತದೆ ಅದರ ಮೇಲೆ ಕ್ಲಿಕ್ ಮಾಡಿ
ನಂತರ ರೈತರು ತಮ್ಮ ಆಧಾರ್ ಸಂಖ್ಯೆ ಅಥವಾ ಮೊಬೈಲ್ ನಂಬರ್ ಎಂಟರ್ ಮಾಡಿ
ನಂತರ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿದ ತಕ್ಷಣ ಅಲ್ಲಿ ಪಿಎಂ ಕಿಸಾನ್ ಯೋಜನೆಯ 20ನೇ ಕಂತಿನ ಫಲಾನುಭವಿಗಳ ಪಟ್ಟಿ ಕಾಣುತ್ತದೆ
ಇದರಲ್ಲಿ ನಿಮ್ಮ ಹೆಸರು ಇದೆಯಾ ಎಂದು ಚೆಕ್ ಮಾಡಿ
ಒಂದು ವೇಳೆ ನಿಮ್ಮ ಹೆಸರು ಫಲಾನುಭವಿಗಳ ಪಟ್ಟಿಯಲ್ಲಿ ಇಲ್ಲದೆ ಇದ್ದರೆ ನೀವು ಕೂಡಲೇ ನಿಮ್ಮ ಹತ್ತಿರದ ಕೃಷಿ ಕೇಂದ್ರಗಳಿಗೆ ಭೇಟಿ ನೀಡಿ ಅಥವಾ ನಿಮ್ಮ ಊರಿನ ಕುಲಕರ್ಣಿ ಅಥವಾ ಗ್ರಾಮ ಲೆಕ್ಕೀಗ ಅಧಿಕಾರಿಯನ್ನು ಭೇಟಿ ಮಾಡಿ
ಸ್ನೇಹಿತರ ಇದೇ ರೀತಿ ಪ್ರತಿದಿನ ಉಪಯುಕ್ತ ಮಾಹಿತಿಗಳು ಹಾಗೂ ಸರ್ಕಾರಿ ಯೋಜನೆಗಳಿಗೆ ಸಂಬಂಧಿಸಿದಂತೆ ಮಾಹಿತಿ ತಿಳಿಯಲು ನೀವು ನಮ್ಮ ವಾಟ್ಸಪ್ ಚಾನೆಲ್ ಮತ್ತು ಟೆಲಿಗ್ರಾಂ ಚಾನಲ್ ಗಳಿಗೆ ಸೇರಿಕೊಳ್ಳಬಹುದು