PM-Kisan 20Th Instalment release: ಪಿಎಂ ಕಿಸಾನ್ 20ನೇ ಕಂತಿನ ಹಣ ರೂ.2000 ಬಿಡುಗಡೆ, ಇಲ್ಲಿದೆ ವಿವರ
ನಮಸ್ಕಾರ ಸ್ನೇಹಿತರೆ ಪ್ರಧಾನ ಮಂತ್ರಿ ಕಿಸಾನ್ ಸನ್ಮಾನ್ ನಿಧಿ ಯೋಜನೆಯ ಫಲಾನುಭವಿಗಳಿಗೆ ಭರ್ಜರಿ ಗುಡ್ ನ್ಯೂಸ್..! ಹೌದು ಸ್ನೇಹಿತರೆ, ಇದೀಗ ಪಿಎಂ ಕಿಸಾನ್ ಯೋಜನೆಯ 20ನೇ ಕಂತಿನ ಹಣ ಬಿಡುಗಡೆಯ ದಿನಾಂಕ ಹಾಗೂ ಸಮಯ ಅಧಿಕೃತವಾಗಿ ಪ್ರಕಟಣೆ ಮಾಡಲಾಗಿದೆ ಮತ್ತು ಹಣ ಪಡೆಯಲು ರೈತರು ಮಾಡಬೇಕಾದ ಕೆಲಸ ಏನು ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ ಹಾಗಾಗಿ ಈ ಲೇಖನಿಯನ್ನು ಆದಷ್ಟು ಕೊನೆವರೆಗೂ ಓದಲು ಪ್ರಯತ್ನ ಮಾಡಿ
ಪಿಎಂ ಕಿಸಾನ್ ಯೋಜನೆ 20ನೇ ಕಂತಿನ ಹಣ ಈ ದಿನ ಬಿಡುಗಡೆ..?
ಹೌದು ಸ್ನೇಹಿತರೆ ಪಿಎಂ ಕಿಸಾನ್ ಯೋಜನೆಯ 20ನೇ ಕಂತಿನ ರೂ.2000 ಹಣ ಬಿಡುಗಡೆಗೆ ಸಂಬಂಧಿಸಿದಂತೆ ಇದೀಗ ಅಧಿಕೃತವಾಗಿ ಮಾಹಿತಿ ಹಂಚಿಕೊಳ್ಳಲಾಗಿದೆ.! ಹೌದು ಸ್ನೇಹಿತರೆ ಬಿ ಎಂ ಕಿಸಾನ್ ಸನ್ಮಾನ್ ನಿಧಿ ಯೋಜನೆಯ ಅಧಿಕೃತ ಎಕ್ಸ್ ಖಾತೆಯಲ್ಲಿ ಹಣ ಬಿಡುಗಡೆಯ ದಿನಾಂಕ ಮತ್ತು ಸಮಯ ಬಿಡುಗಡೆ ಮಾಡಲಾಗಿದೆ

ಹೌದು ಸ್ನೇಹಿತರೆ ಈ ಮಾಹಿತಿಯ ಪ್ರಕಾರ ಪಿಎಂ ಕಿಸಾನ್ ಯೋಜನೆ 20ನೇ ಕಂತಿನ ಹಣ ಎರಡು ಆಗಸ್ಟ್ 2025 ಬೆಳಗ್ಗೆ 11 ಗಂಟೆಯಿಂದ ಬಿಡುಗಡೆ ಮಾಡಲು ಪ್ರಾರಂಭವಾಗುತ್ತದೆ ಎಂದು ಅಧಿಕೃತವಾಗಿ ಮಾಹಿತಿ ಹಂಚಿಕೊಂಡಿದ್ದಾರೆ.! ಮತ್ತು ಎಲ್ಲಾ ರೈತರ ಖಾತೆಗೆ ಎರಡು ಅಥವಾ ಮೂರು ದಿನದ ಒಳಗಡೆ ಹಣ ಜಮಾ ಆಗುತ್ತೆ ಎಂದು ಮಾಹಿತಿ ತಿಳಿಸಿದ್ದಾರೆ ಇದಕ್ಕೆ ಸಂಬಂಧಿಸಿದ ಅಧಿಕೃತ ಲಿಂಕ್ ನಾವು ಕೆಳಗಡೆ ನೀಡಿದ್ದೇವೆ
ಪಿಎಂ ಕಿಸಾನ್ ಯೋಜನೆ ಪ್ರಮುಖ ಅಂಶಗಳು..?
ಪಿಎಂ ಕಿಸಾನ್ ಸನ್ಮಾನ ನಿಧಿ ಯೋಜನೆ ರೈತರಿಗೆ ಆರ್ಥಿಕವಾಗಿ ನೆರವು ನೀಡುವ ಉದ್ದೇಶದಿಂದ ಈ ಯೋಜನೆ ಜಾರಿಗೆ ತರಲಾಗಿದೆ.! ಹೌದು ಸ್ನೇಹಿತರೆ ಈ ಒಂದು ಯೋಜನೆಯ ಮೂಲಕ ರೈತರಿಗೆ ವಾರ್ಷಿಕವಾಗಿ 6,000 ಹಣವನ್ನು ಪ್ರತಿ ನಾಲ್ಕು ತಿಂಗಳಿಗೆ ಒಮ್ಮೆ 2000 ರೂಪಾಯಿಯಂತೆ ಮೂರು ಕಂತಿನ ರೂಪದಲ್ಲಿ ಇಲ್ಲಿವರೆಗೂ ರೈತರ ಖಾತೆಗೆ ವರ್ಗಾವಣೆ ಮಾಡುತ್ತಾ ಬರಲಾಗಿದೆ
ಹೌದು ಸ್ನೇಹಿತರೆ ಈ ಒಂದು ಯೋಜನೆಯ ಮೂಲಕ ರೈತರು ೧೯ ಕಂತಿನ ಹಣದವರೆಗೆ ಪಡೆದುಕೊಂಡಿದ್ದಾರೆ ಹಾಗಾಗಿ ಈಗ 20ನೇ ಕಂತಿನ ನಿರೀಕ್ಷೆಯಲ್ಲಿ ರೈತರು ಇದ್ದಾರೆ ಎಂದು ಹೇಳಬಹುದು ಹಾಗಾಗಿ ರೈತರಿಗೆ ಇನ್ನು ಮೂರು ದಿನದ ಒಳಗಡೆ 20ನೇ ಕಂತಿನ ಹಣವು ಕೂಡ ಜಮಾ ಮಾಡಲಾಗುತ್ತದೆ
ಪಿಎಂ ಕಿಸನ್ 20ನೇ ಕಂತಿನ ಹಣ ಪಡೆಯಲು ರೈತರು ಈ ಮಾಡಿಸಿ..?
- ರೈತರು ಪಿಎಂ ಕಿಸಾನ್ ಅರ್ಜಿ ಈ ಕೆ ವೈ ಸಿ ಪೂರ್ಣಗೊಳಿಸಿ
- ರೈತರು ಜಮೀನು ಮತ್ತು ಆಧಾರ್ ಕಾರ್ಡ್ ನಲ್ಲಿ ಹೆಸರು ಒಂದೇ ರೀತಿಯಲ್ಲಿ ಇರಬೇಕು
- ರೈತರು ಬ್ಯಾಂಕ್ ಖಾತೆಗೆ ಸಂಬಂಧಿಸಿದಂತೆ ಈ ಕೆ ವೈ ಸಿ ಹಾಗೂ ಆಧಾರ್ ಕಾರ್ಡ್ ಲಿಂಕ್ ಮಾಡಿಸಿ
- ರೈತರು ಬ್ಯಾಂಕ್ ಖಾತೆಗೆ ಆಧಾರ್ ಪೇಮೆಂಟ್ ಎನೆಬಲ್ ಮಾಡಿಸಬೇಕು
- ರೈತರು 20ನೇ ಕಂತಿನ ಹಣ ಬಿಡುಗಡೆಯ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆ ಎಂದು ಪರಿಶೀಲನೆ ಮಾಡಿಕೊಳ್ಳಿ
ಉಚಿತ ದೂರವಾಣಿ ಸಂಖ್ಯೆ:- 1800-115-526
ಸ್ನೇಹಿತರೆ ಈ ಮಾಹಿತಿ ನಿಮಗೆ ಇಷ್ಟವಾದರೆ ಆದಷ್ಟು ಈ ಲೇಖನೆಯನ್ನು ಶೇರ್ ಮಾಡಿ ಹಾಗೂ ಇದೇ ರೀತಿ ಪ್ರತಿದಿನ ಹೊಸ ವಿಷಯಗಳನ್ನು ಮತ್ತು ಸರ್ಕಾರಿ ಯೋಜನೆಗಳಿಗೆ ಸಂಬಂಧಿಸಿದ ಮಾಹಿತಿಗಾಗಿ ನಮ್ಮ ವಾಟ್ಸಪ್ ಚಾನೆಲ್ ಗಳಿಗೆ ನೀವು ಸೇರಿಕೊಳ್ಳಬಹುದು