PM kisan samman nidhi: ಪಿಎಂ ಕಿಸಾನ್ ಸನ್ಮಾನ್ ನಿಧಿ ಯೋಜನೆ 18ನೇ ಕಂತಿನ ಹಣ ಬಿಡುಗಡೆ..! ಹಣ ಬೇಕಾದರೆ ಈ ಹೊಸ ರೂಲ್ಸ್ ಪಾಲಿಸಿ.! ಇಲ್ಲವಾದರೆ ಹಣ ಬರುವುದಿಲ್ಲ

PM kisan samman nidhi:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನೀವು ಪಿಎಂ ಕಿಸಾನ್ ಯೋಜನೆಯ ಅಥವಾ ಪಿ ಎಂ ಕಿಸಾನ್ ಸನ್ಮಾನ ನಿಧಿ ಯೋಜನೆಯ (PM kisan samman nidhi) ಫಲಾನುಭವಿಗಳಾಗಿದ್ದರೆ ನೀವು ಕಡ್ಡಾಯವಾಗಿ ಈ ಹೊಸ ರೂಲ್ಸ್ ಗಳನ್ನು ಪಾಲಿಸಬೇಕು ಅಂದರೆ ಮಾತ್ರ ನಿಮಗೆ ಪಿಎಂ ಕಿಸಾನ್ ಸನ್ಮಾನ ನಿಧಿ ಯೋಜನೆಯ 18ನೇ ಹಣ ನಿಮ್ಮ ಖಾತೆಗೆ ಜಮಾ ಆಗುತ್ತೆ ಹಾಗಾಗಿ ಈ ಒಂದು ಲೇಖನಿಯಲ್ಲಿ 18ನೇ ಕಂತಿನ ಹಣ ಜಮಾ ಆಗಬೇಕಾದರೆ ಏನು ಮಾಡಬೇಕು ಹಾಗೂ 18ನೇ ಕಂತಿನ ಹಣ ಜಮಾ ಆಗಲು ಇರುವಂತಹ ರೂಲ್ಸ್ ಗಳೇನು ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ

ಗೃಹಲಕ್ಷ್ಮಿ ಪ್ರತಿ ತಿಂಗಳು 2000 ಹಣ ಬರಬೇಕಾದರೆ ಸೆಪ್ಟೆಂಬರ್ 14ನೇ ತಾರೀಖಿನ ಒಳಗಡೆ ಈ ಕೆಲಸ ಮಾಡಿ..! ಇಲ್ಲವಾದರೆ ನಿಮಗೆ ಗೃಹಲಕ್ಷ್ಮಿ 2000 ಹಣ ಬರುವುದಿಲ್ಲ

ಹೌದು ಸ್ನೇಹಿತರೆ ಪಿಎಂ ಕಿಸಾನ್ ಯೋಜನೆಗೆ ಅಥವಾ ಪಿಎಂ ಕಿಸಾನ್ ಸನ್ಮಾನ ನಿಧಿ ಯೋಜನೆಗೆ ಸತತವಾಗಿ ಮೂರನೇ ಬಾರಿಗೆ ನರೇಂದ್ರ ಮೋದಿಯವರು ಪ್ರಧಾನಿಯಾದ ನಂತರ ಈ ಒಂದು ಯೋಜನೆಗೆ ಮತ್ತಷ್ಟು ಬಲ ಬಂದಿದೆ ಎಂದು ಹೇಳಬಹುದು ಹೌದು ಸ್ನೇಹಿತರೆ ನರೇಂದ್ರ ಮೋದಿಯವರು ಮೂರನೇ ಬಾರಿಗೆ ಪ್ರಧಾನಿಯಾದ ಮೊದಲ ದಿನವೇ ಪಿಎಂ ಕಿಸಾನ್ ಯೋಜನೆಯ 17ನೇ ಕಂತಿನ ಹಣವನ್ನು ಬಿಡುಗಡೆ ಮಾಡಿದರು. ಹಾಗಾಗಿ ನೀವು ಈ ಯೋಜನೆಯ (PM kisan samman nidhi) ಫಲಾನುಭವಿಗಳಾಗಿದ್ದರೆ ಶೀಘ್ರದಲ್ಲಿ 18ನೇ ಕಂತಿನ ಹಣ ಬಿಡುಗಡೆ ಮಾಡಲಾಗುತ್ತದೆ ಎಂದು ಮಾಹಿತಿ ಬಂದಿದೆ ಹಾಗಾಗಿ ಇದರ ಬಗ್ಗೆ ಕೂಡ ಈ ಒಂದು ಲೇಖನಿಯಲ್ಲಿ ಮಾಹಿತಿ ತಿಳಿದುಕೊಳ್ಳೋಣ

WhatsApp Group Join Now
Telegram Group Join Now       

ಬಡವರಿಗೆ ಮೋದಿ ಕಡೆಯಿಂದ ಭರ್ಜರಿ ಗಿಫ್ಟ್..! ಉಚಿತವಾಗಿ ಮೂರು ಕೋಟಿ ಮನೆ ನಿರ್ಮಾಣ ಬೇಗ ಬಡವರು ಈ ಯೋಜನೆಗೆ ಅರ್ಜಿ ಸಲ್ಲಿಸಿ. ಇಲ್ಲಿದೆ ಮಾಹಿತಿ.

ಸ್ನೇಹಿತರೆ ಪಿಎಂ ಕಿಸಾನ್ ಯೋಜನೆ ಅಥವಾ ಪ್ರಧಾನ ಮಂತ್ರಿ ಕಿಸಾನ್ ಸನ್ಮಾನ ನಿಧಿ ಯೋಜನೆ ಈ ಯೋಜನೆಯನ್ನು ಕೇಂದ್ರ ಸರ್ಕಾರ ಅಥವಾ ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ ಪಕ್ಷವು ಕೇಂದ್ರದಲ್ಲಿ ಸರಕಾರ ರಚನೆ ಮಾಡಿದಾಗ ಈ ಒಂದು (PM kisan samman nidhi) ಯೋಜನೆಯನ್ನು ಜಾರಿಗೆ ತಂದಿದ್ದಾರೆ ಹಾಗಾಗಿ ಇದು ರೈತರ ಪರ ಯೋಜನೆ ಎಂದು ಹೇಳಬಹುದು ಮತ್ತು ಸಾಕಷ್ಟು ರೈತರಿಗೆ ಈ ಒಂದು ಯೋಜನೆಯ ಮೂಲಕ ಹಣ ಸಹಾಯ ಮಾಡಲಾಗಿದೆ ಆದ್ದರಿಂದ ನೀವು ಇನ್ನು ಮುಂದೆ ಪಿಎಂ ಕಿಸಾನ್ ಯೋಜನೆಯ ಎಲ್ಲಾ ಕಂತಿನ ಹಣ ನೀವು ಪಡೆಯಬೇಕು ಅಂದರೆ ಕಡ್ಡಾಯವಾಗಿ ಕೆಲವೊಂದು ರೂಲ್ಸ್ ಗಳನ್ನು ಪಾಲಿಸಬೇಕು ಇದಕ್ಕೆ ಸಂಬಂಧಿಸಿ ಪೂರ್ತಿ ವಿವರವನ್ನು ನಾವು ಈ ಒಂದು ಲೇಖನಿಯಲ್ಲಿ ನೀಡಿದ್ದೇವೆ ಆದ್ದರಿಂದ ಈ ಲೇಖನಿಯನ್ನು ಪೂರ್ತಿಯಾಗಿ ಓದಿ

ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಬಯಸುವಂತಹ ಜನರಿಗೆ ಭರ್ಜರಿ ಗುಡ್ ನ್ಯೂಸ್ ಈ ದಿನ ಪ್ರಾರಂಭವಾಗಲಿದೆ ಹೊಸ ರೇಷನ್ ಕಾರ್ಡ್ ಅರ್ಜಿ

ಸ್ನೇಹಿತರೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿವಿಧ ರೀತಿ ಖಾಲಿ ಇರುವ ಸರಕಾರಿ ಹುದ್ದೆಗಳ ನೇಮಕಾತಿ ಮಾಡಿಕೊಳ್ಳುತ್ತಾರೆ ಹಾಗಾಗಿ ಈ ಸರಕಾರಿ ಹುದ್ದೆಗಳ ನೇಮಕಾತಿ ಯಾವಾಗ ಪ್ರಾರಂಭವಾಗುತ್ತದೆ ಮತ್ತು ಯಾರು ಅರ್ಜಿ ಸಲ್ಲಿಸಬಹುದು ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವಂತಹ ದಾಖಲಾತಿಗಳನ್ನು ಮತ್ತು ಕೇಂದ್ರ ಹಾಗೂ ರಾಜ್ಯ ಸರ್ಕಾರ ಬಿಡುವಂತಹ ವಿವಿಧ ರೀತಿ ಖಾಲಿ ಇರುವ ಸರಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವಂತಹ ಅರ್ಹತೆಗಳೇನು ಎಂಬ ಪ್ರತಿಯೊಂದು ಮಾಹಿತಿಯನ್ನು ನಾವು ನಮ್ಮ ವೆಬ್ಸೈಟ್ನಲ್ಲಿ ಪ್ರಕಟಣೆ ಮಾಡುತ್ತೇವೆ

ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿ ಪ್ರತಿ ತಿಂಗಳು 300 ಹಣವನ್ನು ಸಬ್ಸಿಡಿ ರೂಪದಲ್ಲಿ ಪಡೆದುಕೊಳ್ಳಬಹುದು ಜೊತೆಗೆ LPG ಗ್ಯಾಸ್ ಸಿಲೆಂಡರ್ ಕೇಬಲ್ 500 ಖರೀದಿ ಮಾಡಬಹುದು ಇಲ್ಲಿಗೆ ಮಾಹಿತಿ

ಸ್ನೇಹಿತರೆ ಇಷ್ಟೇ ಅಲ್ಲದೆ ನಮ್ಮ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರತಿದಿನ ಅಪ್ಡೇಟ್ ಪಡೆಯಲು ಹಾಗೂ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಬಿಡುವಂತಹ ವಿವಿಧ ರೀತಿ ಯೋಜನೆಗಳು ಹಾಗೂ ಈ ಯೋಜನೆಗಳಿಗೆ ಯಾರು ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಲು ಇರುವಂತಹ ದಾಖಲಾತಿಗಳನ್ನು ಹಾಗೂ ಈ ಯೋಜನೆಗಳಿಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಎಂಬ ಮಾಹಿತಿಯನ್ನು ಜೊತೆಗೆ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ನೀಡುವಂತ ವಿವಿಧ ರೀತಿ ಸ್ಕಾಲರ್ಶಿಪ್ ಯೋಜನೆಗಳು ಮತ್ತು ಖಾಸಗಿ ಕಂಪನಿಗಳು ನೀಡುವ ವಿವಿಧ ರೀತಿ ಸ್ಕಾಲರ್ಶಿಪ್ ಯೋಜನೆಗಳು ಹಾಗೂ ಪ್ರಚಲಿತ ಘಟನೆಗಳ ಬಗ್ಗೆ ನೀವು ಪ್ರತಿದಿನ ಅಪ್ಡೇಟ್ ಪಡೆದುಕೊಳ್ಳಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು

 

WhatsApp Group Join Now
Telegram Group Join Now       

ಪಿಎಂ ಕಿಸಾನ್ ಸನ್ಮಾನ ನಿಧಿ ಯೋಜನೆ (PM kisan samman nidhi)..?

ಸ್ನೇಹಿತರೆ ಈ ಪಿಎಂ ಕಿಸಾನ್ ಯೋಜನೆಯನ್ನು ರೈತರ ಕುಟುಂಬಗಳ ಆದಾಯ ಹೆಚ್ಚಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಈ ಒಂದು ಯೋಜನೆಯನ್ನು ಜಾರಿಗೆ ತಂದಿದೆ ಹೌದು ಸ್ನೇಹಿತರೆ ಈ ಪ್ರಧಾನಮಂತ್ರಿ ಕಿಸಾನ್ ಸನ್ಮಾನ್ಯ ನಿಧಿ ಯೋಜನೆಯನ್ನು ಡಿಸೆಂಬರ್ 1 2018ರಲ್ಲಿ ಈ ಯೋಜನೆಯ ಮೊದಲ ಬಾರಿಗೆ ಜಾರಿಗೆ ತರಲಾಯಿತು ಮತ್ತು ಅಧಿಕೃತವಾಗಿ ಫೆಬ್ರವರಿ 24 2019 ರಂದು ಈ ಯೋಜನೆಯನ್ನು ಪ್ರಾರಂಭಿಸಲಾಯಿತು

PM kisan samman nidhi
PM kisan samman nidhi

 

ಹೌದು ಸ್ನೇಹಿತರೆ ಈ ಪಿಎಂ ಕಿಸಾನ್ ಯೋಜನೆಯ ಮೂಲಕ ಇಲ್ಲಿವರೆಗೂ ಅರ್ಜಿ ಹಾಕಿದಂತ ರೈತರು 17ನೇ ಕಂತಿನ ಹಣದವರೆಗೆ ಹಣ ಪಡೆದುಕೊಂಡಿದ್ದಾರೆ ಎಂದು ಹೇಳಬಹುದು ಅಂದರೆ ಸುಮಾರು 34000 ಹಣವನ್ನು ಈ ಒಂದು ಯೋಜನೆಯ ಮೂಲಕ ರೈತರು ತಮ್ಮ ಖಾತೆಗೆ ನೇರವಾಗಿ ಹಣ ಪಡೆದುಕೊಂಡಿದ್ದಾರೆ ಇದರಿಂದ ಸಾಕಷ್ಟು ರೈತರು ತಮ್ಮ ಹೊಲಗಳಿಗೆ ಹಾಗೂ ಗದ್ದೆಗಳಿಗೆ ಬಿತ್ತನೆ ಮಾಡುವಂತಹ ಸಂದರ್ಭಗಳಲ್ಲಿ ಬೀಜ ಹಾಗೂ ರಸಗೊಬ್ಬರಗಳನ್ನು ಖರೀದಿ ಮಾಡಲು ಈ ಹಣ ತುಂಬಾ ಉಪಯೋಗವಾಗಿದೆ ಎಂದು ಸಾಕಷ್ಟು ರೈತರು ಮಾಹಿತಿ ಹಂಚಿಕೊಂಡಿದ್ದಾರೆ (PM kisan samman nidhi)

 

ಪಿಎಂ ಕಿಸಾನ್ ಯೋಜನೆ ಯಾವಾಗ ಪ್ರಾರಂಭ (PM kisan samman nidhi)..?

ಹೌದು ಸ್ನೇಹಿತರೆ ಈ ಪಿಎಂ ಕಿಸಾನ್ ಯೋಜನೆಯನ್ನು ಮೊದಲ ಬಾರಿಗೆ ಡಿಸೆಂಬರ್ 1 2018ರಲ್ಲಿ ಈ ಯೋಜನೆಯನ್ನು (PM kisan samman nidhi) ಪರಿಚಯಿಸಲಾಯಿತು ಮತ್ತು ಅಂತಿಮವಾಗಿ ಈ ಯೋಜನೆಯನ್ನು ಫೆಬ್ರವರಿ 24 2019 ರಂದು ಜಾರಿಗೆ ತರಲಾಯಿತು ಹಾಗೂ ಈ ಯೋಜನೆಯ ಮೂಲಕ ಭೂಮಿ ಹೊಂದಿದಂತ ಪ್ರತಿಯೊಬ್ಬ ರೈತರು ಕೂಡ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಯಿತು

PM kisan samman nidhi
PM kisan samman nidhi

 

ಹೌದು ಸ್ನೇಹಿತರೆ ಈ ಪಿಎಂ ಕಿಸಾನ್ ಯೋಜನೆಯ ಮೂಲಕ ಅರ್ಜಿ ಸಲ್ಲಿಸಿದಂತಹ ರೈತರಿಗೆ ವರ್ಷಕ್ಕೆ ₹6,000 ರೂಪಾಯಿ ಅಥವಾ ನಾಲ್ಕು ತಿಂಗಳಿಗೊಮ್ಮೆ ರೈತರ ಖಾತೆಗೆ ರೂ. 2000 ಹಣವನ್ನು ನೇರವಾಗಿ DBT ಮೂಲಕ ಜಮಾ ಮಾಡಲಾಗುತ್ತಿದೆ. ಇಲ್ಲಿವರೆಗೂ ಈ ಯೋಜನೆಯ ಮೂಲಕ ಸುಮಾರು 17 ಕಂತಿನ ಹಣವನ್ನು ಅರ್ಜಿ ಹಾಕಿದಂತ ರೈತರು ಪಡೆದುಕೊಂಡಿದ್ದಾರೆ ಅಂದರೆ ಒಟ್ಟು 34000 ಹಣವನ್ನು ಈ ಒಂದು ಯೋಜನೆಯ ಮೂಲಕ ರೈತರು ಹಣ ಪಡೆದುಕೊಂಡಿದ್ದಾರೆ ಎಂದು ಹೇಳಬಹುದು (PM kisan samman nidhi)

ಹೌದು ಸ್ನೇಹಿತರೆ ಪಿಎಂ ಕಿಸಾನ್ ಯೋಜನೆಯಂತೆ ಮೊದಲು ಈ ಯೋಜನೆಯನ್ನು ತೆಲಂಗಾಣ ರಾಜ್ಯವು ರೈತರಿಗೆ ರೈತ ಬಂಧು ಎಂಬ ಯೋಜನೆಯ ಮೂಲಕ ಅರ್ಜಿ ಹಾಕಿದಂತ ರೈತರಿಗೆ ಒಂದು ವರ್ಷಕ್ಕೆ 10000 ಹಣವನ್ನು ಈ ಯೋಜನೆಯ ಮೂಲಕ ನೀಡಲಾಗುತ್ತಿತ್ತು ಹಾಗೂ ಇದರಿಂದ ರೈತರ ಬೆಳೆಗೆ ಬೆಳೆಯಲು ಆರ್ಥಿಕ ಸಹಾಯ ನೀಡುವುದು ಹಾಗೂ ರೈತರ ಆದಾಯವನ್ನು ಮತ್ತು ರೈತರ ಜೀವನ ಮಟ್ಟವನ್ನು ಸುಧಾರಿಸುವ ಉದ್ದೇಶದಿಂದ ಈ ಒಂದು ಯೋಜನೆಯನ್ನು ಆಗಿನ ತೆಲಂಗಾಣದ ಮುಖ್ಯಮಂತ್ರಿ ಆದಂತಹ ಚಂದ್ರಶೇಖರ್ ರಾವ್ ಅವರು ಜಾರಿಗೆ ತಂದಿದ್ದಾರೆ (PM kisan samman nidhi)

ಈ ಯೋಜನೆಯನ್ನು ಸ್ಪೂರ್ತಿಯಾಗಿ ಇಟ್ಟುಕೊಂಡು ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರವು 2019ರಲ್ಲಿ ಈ ಪಿಎಂ ಕಿಸಾನ್ ಯೋಜನೆಯನ್ನು ಪರಿಚಯ ಮಾಡಿತು ಮತ್ತು ಈ ಯೋಜನೆಯ ಲಾಭವನ್ನು ನಮ್ಮ ಭಾರತ ದೇಶದಲ್ಲಿರುವಂತ ಎಲ್ಲಾ ರೈತರು (PM kisan samman nidhi) ಪಡೆದುಕೊಳ್ಳಬಹುದು ಆದ್ದರಿಂದ ಇದು ರೈತರಿಗೆ ಉಪಯುಕ್ತವಾದ ಯೋಜನೆ ಎಂದು ಹೇಳಬಹುದು

 

ಪಿಎಂ ಕಿಸಾನ್ ಯೋಜನೆಯ ಉದ್ದೇಶವೇನು (PM kisan samman nidhi)..?

ಹೌದು ಸ್ನೇಹಿತರೆ ಈ ಪಿಎಂ ಕಿಸಾನ್ ಯೋಜನೆ ಜಾರಿಗೆ ತರಲು ಮುಖ್ಯ ಉದ್ದೇಶವೇನಂದರೆ, ಭೂಮಿ ಹೊಂದಿದಂತ ರೈತರು ಹಾಗೂ ಅರ್ಹತೆ ಹೊಂದಿದಂತ ರೈತರಿಗೆ ಆದಾಯವನ್ನು ಹೆಚ್ಚಿಸಲು ಮತ್ತು ತಮ್ಮ ಬೆಳೆಗಳಿಗೆ ಸರಿಯಾದ ಸಮಯದಲ್ಲಿ ಬೀಜ ಹಾಗೂ ರಸಗೊಬ್ಬರ ಖರೀದಿಗಾಗಿ ಆರ್ಥಿಕ ಬೆಂಬಲ ನೀಡುವ ಉದ್ದೇಶದಿಂದ ಮತ್ತು ರೈತರ ಆದಾಯವನ್ನು ಗಳಿಸುವ ಉದ್ದೇಶದಿಂದ ಈ ಪಿಎಂ ಕಿಸಾನ್ ಯೋಜನೆಯನ್ನು ಜಾರಿಗೆ ತರಲಾಯಿತು

PM kisan samman nidhi
PM kisan samman nidhi

 

ಇಷ್ಟೇ ಅಲ್ಲದೆ ರೈತರು ಪ್ರತಿವರ್ಷ ಸರಕಾರದಿಂದ ನಿರೀಕ್ಷಿತ ಆದಾಯವನ್ನು ಹಾಗೂ ರೈತರು ಬೆಳೆಗಳಿಗೆ ಅನುಗುಣವಾಗಿ ಸರಿಯಾದ ರಸಗೊಬ್ಬರ ಹಾಗೂ ಗೊಬ್ಬರ ಸಿಂಪಡಣೆಗಾಗಿ ನಾಲ್ಕು ತಿಂಗಳಿಗೊಮ್ಮೆ ಅಥವಾ ಬಿತ್ತನೆ ಸಂದರ್ಭದಲ್ಲಿ ಹಾಗೂ ಬೆಳೆ ಬೆಳೆಯುವ ಸಂದರ್ಭದಲ್ಲಿ ಅಂತ ವಾಗಿ ರೈತರಿಗೆ ಆರ್ಥಿಕ ಸಹಾಯ ನೀಡುವ ಉದ್ದೇಶವೇ ಹೊಂದಿದೆ ಹಾಗೂ ರೈತರು ಬೆಳೆ ಬೆಳೆಯುವ ಸಂದರ್ಭದಲ್ಲಿ ಆರ್ಥಿಕ ಸಹಾಯ ಒದಗಿಸುವ ಉದ್ದೇಶದಿಂದ ಈ ಒಂದು ಯೋಜನೆ ಜಾರಿಗೆ ತರಲಾಯಿತು ಮತ್ತು ಇದರ ಮುಖ್ಯ ಉದ್ದೇಶವು ಕೂಡ ಇದಾಗಿದೆ

 

ಇಲ್ಲಿವರೆಗೂ ಎಷ್ಟು ಕಂತಿನ ಹಣ ಬಿಡುಗಡೆಯಾಗಿದೆ (PM kisan samman nidhi)..?

ಹೌದು ಸ್ನೇಹಿತರೆ ಈ ಪ್ರಧಾನಮಂತ್ರಿ ಕಿಸಾನ್ ಯೋಜನೆ 2019ರಲ್ಲಿ ಜಾರಿಗೆ ತರಲಾಯಿತು. ಎಪಿಎಂ ಕಿಸಾನ್ ಯೋಜನೆಗೆ ಅರ್ಜಿ ಸಲ್ಲಿಸಿದಂತ ರೈತರು ವರ್ಷಕ್ಕೆ ಮೂರು ಕಂತಿನ ಹಣದ ರೂಪದಲ್ಲಿ ಇಲ್ಲಿವರೆಗೂ ಸುಮಾರು 17 ಕಂತಿನ ಹಣವನ್ನು ಪಡೆದುಕೊಂಡಿದ್ದಾರೆ ಅಂದರೆ ಒಂದು ಕಂತಿಗೆ ₹2000 ರೂಪಾಯಿಯಂತೆ ಇಲ್ಲಿವರೆಗೂ ಸುಮಾರು 34000 ಹಣವನ್ನು ರೈತರು ಪಡೆದುಕೊಂಡಿದ್ದಾರೆ ಎಂದು ಹೇಳಬಹುದು

PM kisan samman nidhi
PM kisan samman nidhi

 

ಹೌದು ಸ್ನೇಹಿತರೆ ಈ ಪಿಎಂ ಕಿಸಾನ್ ಯೋಜನೆಯ ಮೂಲಕ ಪ್ರತಿ 4 ತಿಂಗಳಿಗೊಮ್ಮೆ 2000 ಹಣವನ್ನು ಇಲ್ಲಿವರೆಗೂ 17 ಕಂತಿನ ರೂಪದಲ್ಲಿ ಪಡೆದುಕೊಂಡಿದ್ದಾರೆ ಮತ್ತು ಸಾಕಷ್ಟು ರೈತರು 18ನೇ ಕಂತಿನ ಹಣಕ್ಕಾಗಿ ಕಾಯುತ್ತಿದ್ದಾರೆ ಎಂದು ಹೇಳಬಹುದು ಹಾಗಾಗಿ ಈಗಾಗಲೇ 18ನೇ ಹಣ ಬಿಡುಗಡೆಯ ಬಗ್ಗೆ ಬಿಡುಗಡೆ ಮಾಡಲಾಗಿದೆ ಈ 18ನೇ ಕಂತಿನ ಹಣ ಬರಬೇಕಾದರೆ ನೀವು ಕೆಲವೊಂದು ರೂಲ್ಸ್ ನ ಪಾಲಿಸಬೇಕು ಇದಕ್ಕೆ ಸಂಬಂಧಿಸಿಂತೆ ಕೆಳಗಡೆ ವಿವರಿಸಲಾಗಿದೆ

 

ಪಿಎಂ ಕಿಸಾನ್ ಯೋಜನೆ 18ನೇ ಕಂತಿನ ಹಣ ಯಾವಾಗ ಬಿಡುಗಡೆ (PM kisan samman nidhi)..?

ಹೌದು ಸ್ನೇಹಿತರೆ ಪಿಎಂ ಕಿಸಾನ್ ಯೋಜನೆಯ 18ನೇ ಹಣಕ್ಕಾಗಿ ಸಾಕಷ್ಟು ರೈತರು ಕಾಯುತ್ತಿದ್ದರೆ ಎಂದು ಹೇಳಬಹುದು ಆದ್ದರಿಂದ ಈಗಾಗಲೇ ಕೇಂದ್ರ ಸರ್ಕಾರ ಪಿಎಂ ಕಿಸಾನ್ ಯೋಜನೆಯ 18ನೇ ಕಂತಿನ ಹಣ ಬಿಡುಗಡೆಗಾಗಿ ಎಲ್ಲಾ ತಯಾರಿಗಳನ್ನು ಮಾಡಿಕೊಳ್ಳಲಾಗುತ್ತದೆ ಮತ್ತು 18ನೇ ಕಂತಿನ ಅರ್ಹ ರೈತರ ಪಟ್ಟಿಯನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ ಹಾಗಾಗಿ ಕೂಡಲೇ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆ ಇಲ್ಲವೋ ಎಂದು ತಿಳಿದುಕೊಳ್ಳಿ ಇದನ್ನು ತಿಳಿದುಕೊಳ್ಳಲು ನೀವು ಪಿಎಂ ಕಿಸಾನ್ ಯೋಜನೆಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ

ಹೌದು ಸ್ನೇಹಿತರೆ ಈ ಪಿಎಂ ಕಿಶನ್ ಯೋಜನೆಯ 18ನೇ ಕಂತಿನ ಹಣವನ್ನು ಮುಂದೆ ಬರುವ ಅಕ್ಟೋಬರ್ ತಿಂಗಳಿನಲ್ಲಿ ಅಥವಾ ಡಿಸೆಂಬರ್ ತಿಂಗಳಿನಲ್ಲಿ ಈ ಹಣವನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ಮಾಹಿತಿ ತಿಳಿದು ಬಂದಿದೆ ಹಾಗಾಗಿ ನೀವು ಇನ್ನು ಮುಂದೆ ವರ್ಷಕ್ಕೆ ₹6,000 ಸಾವಿರ ಅಥವಾ ನಾಲ್ಕು ತಿಂಗಳಿಗೆ ಒಮ್ಮೆ 2000 ಸಾವಿರದ ಹಣ ಪಡೆಯಬೇಕಾದರೆ ಕಡ್ಡಾಯವಾಗಿ ನೀವು ಕೆಲವೊಂದು ರೂಲ್ಸ್ ಗಳನ್ನು ಪಾಲಿಸಬೇಕು ಇದಕ್ಕೆ ಸಂಬಂಧಿಸಿದ್ದ ಮಾಹಿತಿಯನ್ನು ನಾವು ಕೆಳಗಡೆ ವಿವರಿಸಿದ್ದೇವೆ

 

 

18ನೇ ಕಂತಿನ ಹಣ ಪಡೆಯಲು ಇರುವ ರೂಲ್ಸ್ ಗಳು (PM kisan samman nidhi)..?

ಹೌದು ಸ್ನೇಹಿತರೆ ನೀವು ಪಿಎಂ ಕಿಸಾನ್ ಯೋಜನೆ 18ನೇ ಕಂತಿನ ಹಣ ಪಡೆದುಕೊಳ್ಳಬೇಕು ಅಂದರೆ ಕಡ್ಡಾಯವಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವಂತ ಕೆಲವೊಂದು ರೂಲ್ಸ್ ನ ಪಾಲಿಸಬೇಕು ಯಾವ ರೂಲ್ಸ್ ಎಂದು ನಾವು ನಿಮಗೆ ಕೆಳಗಡೆ ವಿವರಿಸಿದ್ದೇವೆ

ಬ್ಯಾಂಕ್ ಖಾತೆ: ಹೌದು ಸ್ನೇಹಿತರೆ ಪಿಎಂ ಕಿಸಾನ್ ಯೋಜನೆ ಹಾಗೂ ಸರ್ಕಾರದ ಯಾವುದೇ ಯೋಜನೆ ಹಣವನ್ನು ನೀವು ಪಡೆದುಕೊಳ್ಳಬೇಕು ಎಂದರೆ ಕಡ್ಡಾಯವಾಗಿ ನಿಮ್ಮ ಬ್ಯಾಂಕ್ ಖಾತೆಗೆ ಈ ಕೆವೈಸಿ ಮಾಡಿಸಬೇಕು ಜೊತೆಗೆ ನಿಮ್ಮ ಬ್ಯಾಂಕ್ ಖಾತೆಗೆ ಸಂಬಂಧಿಸಿದಂತೆ ನಿಮ್ಮ ಆಧಾರ್ ಕಾರ್ಡ್ ಹಾಗೂ ಮೊಬೈಲ್ ನಂಬರ್ ನಿಮ್ಮ ಬ್ಯಾಂಕ್ ಖಾತೆಗೆ ಲಿಂಕ್ ಮಾಡಿಸಬೇಕು ಹಾಗೂ ಅತಿ ಮುಖ್ಯವಾಗಿ ನಿಮ್ಮ ಖಾತೆಗೆ ಯಾವುದೇ ರೀತಿ ಸರ್ಕಾರದ ಯೋಜನೆಗಳ ಹಣ ಬರಬೇಕು ಅಂದರೆ ನೀವು ನಿಮ್ಮ ಬ್ಯಾಂಕ್ ಖಾತೆಗೆ NPCI ಮ್ಯಾಪಿಂಗ್ ಮಾಡಿಸಬೇಕು ಅಂದರೆ ಮಾತ್ರ ನಿಮ್ಮ ಬ್ಯಾಂಕ್ ಖಾತೆಗೆ ಹಣ ಬರುತ್ತೆ ಹಾಗೂ ನಿಮ್ಮ ಬ್ಯಾಂಕ್ ಖಾತೆಗೆ ಚಾಲ್ತಿಯಲ್ಲಿ ಇರಬೇಕು

ನಿಮ್ಮ ಜಮೀನು ಪತ್ರಕ್ಕೆ ಆಧಾರ್ ಕಾರ್ಡ್ ಲಿಂಕ್:– ಹೌದು ಸ್ನೇಹಿತರೆ, ನಿಮಗೆ ಪಿಎಂ ಕಿಸಾನ್ ಯೋಜನೆಯ ಪ್ರತಿ ನಾಲ್ಕು ತಿಂಗಳಿಗೊಮ್ಮೆ ನಿಮ್ಮ ಖಾತೆಗೆ 2000 ಹಣ ಬರಬೇಕಾದರೆ ನೀವು ಕಡ್ಡಾಯವಾಗಿ ನಿಮ್ಮ ಜಮೀನು ಅಥವಾ ನಿಮ್ಮ ಹೊಲಕ್ಕೆ ಸಂಬಂಧಿಸಿದ ಪಹಣಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸಬೇಕು ಅಂದರೆ ಮಾತ್ರ ನಿಮಗೆ ವರ್ಷಕ್ಕೆ ಪಿಎಂ ಕಿಸಾನ್ ಯೋಜನೆಯ ಮೂಲಕ 6000 ಹಣ ಪಡೆಯುತ್ತೀರಿ ಹಾಗಾಗಿ ಇದನ್ನು ಮಾಡಿಸಲು ನೀವು ನಿಮ್ಮ ಹತ್ತಿರದ ಕೃಷಿ ಕೇಂದ್ರಗಳಿಗೆ ಅಥವಾ ನಿಮ್ಮ ಗ್ರಾಮ ಲೆಕ್ಕೀಗ ಅಧಿಕಾರಿಗಳನ್ನು ಭೇಟಿ ಮಾಡಿ

FID ಕ್ರಿಯೇಟ್ ಮಾಡಿಸುವುದು:- ಹೌದು ಸ್ನೇಹಿತರೆ ಪಿಎಂ ಕಿಸಾನ್ ಯೋಜನೆಯ ಪ್ರತಿ ವರ್ಷ 6000 ಹಣ ನೀವು ಪಡೆದುಕೊಳ್ಳಬೇಕಾದರೆ ಕಡ್ಡಾಯವಾಗಿ ನಿಮ್ಮ ಹೊಲಕ್ಕೆ ಅಥವಾ ಜಮೀನಿಗೆ FID ಕ್ರಿಯೇಟ್ ಮಾಡಬೇಕು ಅಥವಾ ಇದನ್ನು ಪ್ರೂಟ್ ಐಡಿ ಎಂದು ಕೂಡ ಕರೆಯುತ್ತಾರೆ ಹಾಗಾಗಿ FID ಕ್ರಿಯೇಟ್ ಮಾಡಿದರ ಮಾತ್ರ ನಿಮಗೆ ಪಿಎಂ ಕಿಸಾನ್ ಯೋಜನೆಯ ಮೂಲಕ ಹಣ ಬರುತ್ತೆ ಇದನ್ನು ಕ್ರಿಯೇಟ್ ಮಾಡಲು ನಿಮ್ಮ ಹತ್ತಿರದ ಗ್ರಾಮ ಲೆಕ್ಕೀಗ ಅಧಿಕಾರಿಗಳಿಗೆ ಬೇಟಿ ನೀಡಿ ಅಥವಾ ನಿಮ್ಮ ಹತ್ತಿರದ ಕೃಷಿ ಕೇಂದ್ರಕ್ಕೆ ಭೇಟಿ ನೀಡಿ

E-KYC ಮಾಡಿಸಬೇಕು:- ಸ್ನೇಹಿತರ ಪ್ರಧಾನ ಮಂತ್ರಿ ಕಿಸಾನ್ ಯೋಜನೆಯ 18ನೇ ಕಂತಿನ ಹಣವನ್ನು ನೀವು ಪಡೆಯಬೇಕು ಅಂದರೆ ನೀವು ಕಡ್ಡಾಯವಾಗಿ ನಿಮ್ಮ ಪಿಎಂ ಕಿಸಾನ್ ಯೋಜನೆ ಅರ್ಜಿಗೆ ಈ ಕೆವೈಸಿ ಮಾಡಿಸಬೇಕು ಹಾಗಾಗಿ ಪ್ರತಿಯೊಬ್ಬ ರೈತರು ಕೂಡ E-KYC ಮಾಡಿಸುವುದು ಕಡ್ಡಾಯವಾಗಿದೆ ಆದ್ದರಿಂದ ಇದನ್ನು ಮಾಡಿಸಲು ರೈತ ಸಂಪರ್ಕ ಕೇಂದ್ರಗಳಿಗೆ ಅಥವಾ ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ

ಈ ಮೇಲೆ ನೀಡಿದಂತ ಎಲ್ಲಾ ಕೆಲಸಗಳನ್ನು ನೀವು ಮಾಡಿದರ ಮಾತ್ರ ನಿಮಗೆ ಪಿಎಂ ಕಿಸಾನ್ ಯೋಜನೆಯ ಹಣ ಬರುತ್ತೆ ಇಲ್ಲವಾದರೆ ನಿಮಗೆ ಯಾವುದೇ ರೀತಿ ಹಣ ಬರುವುದಿಲ್ಲ ಹಾಗಾಗಿ ಈ ಎಲ್ಲಾ ರೂಲ್ಸ್ ಗಳನ್ನು ಪಾಲಿಸಿ ಮತ್ತು ಇದೇ ರೀತಿ ಸರ್ಕಾರಿ ಯೋಜನೆಗಳಿಗೆ ಸಂಬಂಧಿಸಿದ ಮಾಹಿತಿ ಪಡೆಯಲು WhatsApp & Telegram ಗ್ರೂಪಿಗೆ ಜಾಯಿನ್ ಆಗಬಹುದು

Leave a Comment