PUC scholarship:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ದ್ವಿತೀಯ ಪಿಯುಸಿ ಪಾಸಾದತ್ತ ವಿದ್ಯಾರ್ಥಿಗಳು ವೃತ್ತಿಪರ ಪದವಿ ಕೋರ್ಸ್ಗಳ ಮೊದಲ ವರ್ಷದಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿನಿಯರಿಗೆ ಪ್ರತಿಷ್ಠ “ಯು ಗೋ” ಸಂಸ್ಥೆ ವಿದ್ಯಾರ್ಥಿಗಳಿಗೆ ಬರೋಬ್ಬರಿ ₹60,000 ಸ್ಕಾಲರ್ಶಿಪ್ ನೀಡಲು ಅರ್ಜಿ ಆಹ್ವಾನಿಸಲಾಗಿದೆ ಆಸಕ್ತಿ ಇರುವಂಥವರು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು ಹಾಗಾಗಿ ಇದಕ್ಕೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಈ ಒಂದು ಲೇಖನಿಯಲ್ಲಿ ತಿಳಿದುಕೊಳ್ಳೋಣ
ಸ್ನೇಹಿತರೆ ಇದೇ ರೀತಿ ಸರಕಾರಿ ಉದ್ಯೋಗ ಹಾಗೂ ಸರಕಾರಿ ನೌಕರಿ ಮತ್ತು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಜಾರಿಗೆ ತರುವಂತ ವಿವಿಧ ರೀತಿ ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಖಾಸಗಿ ಸಂಸ್ಥೆಗಳು & ಸರಕಾರಿ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಕರ್ನಾಟಕದ ಪ್ರಚಲಿತ ಘಟನೆಗಳು ಮತ್ತು ಪ್ರಮುಖ ಸುದ್ದಿಗಳ ಬಗ್ಗೆ ಹಾಗೂ ನಮ್ಮ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಪ್ರತಿದಿನ ಅಪ್ಡೇಟ್ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು
ಒಂದು ವಾರದ ಒಳಗಡೆ ಈ ಪಟ್ಟಿಯಲ್ಲಿ ಹೆಸರು ಇದ್ದ ರೈತರಿಗೆ ಬೆಳೆ ಪರಿಹಾರ ಹಣ ಜಮಾ ಇಲ್ಲಿದೆ ಮಾಹಿತಿ
ಯು ಗೋ ವಿದ್ಯಾರ್ಥಿ ವೇತನ (PUC scholarship)..?
ಹೌದು ಸ್ನೇಹಿತರೆ ನಮ್ಮ ಭಾರತ ದೇಶದಲ್ಲಿ ಇರುವಂತ ಯು ಗೋ ಸಂಸ್ಥೆಯು ತನ್ನ CSR ಉಪಕ್ರಮವಾಗಿ ಈ ವಿದ್ಯಾರ್ಥಿ ವೇತನದ ಅಡಿಯಲ್ಲಿ ವೃತ್ತಿಪರ ಪದವಿ ಕೋರ್ಸ್ಗಳ ಅಧ್ಯಯನ ಮಾಡುತ್ತಿರುವಂತಹ ವಿದ್ಯಾರ್ಥಿಗಳಿಗೆ ತಮ್ಮ ಶೈಕ್ಷಣಿಕ ವಿದ್ಯಾಭ್ಯಾಸ ಮುಂದುವರಿಸಲು ಹಾಗೂ ಉನ್ನತ ಶಿಕ್ಷಣ ಪಡೆಯುವ ಉದ್ದೇಶದಿಂದ ಈ ಸಂಸ್ಥೆ ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿ ವೇತನ ನೀಡುತ್ತಿದೆ ಹಾಗಾಗಿ ಆಸಕ್ತಿ ಇರುವಂತಹ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು

ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಇರುವಂತ ಪ್ರಮುಖ ಅರ್ಹತೆಗಳೇನು ಹಾಗು ದಾಖಲಾತಿಗಳು ಏನು ಬೇಕಾಗುತ್ತವೆ ಎಂಬ ಮಾಹಿತಿಯನ್ನು ಹಾಗೂ ಅರ್ಜಿ ಸಲ್ಲಿಸುವುದು ಹೇಗೆ ಎಂಬ ಮಾಹಿತಿಯನ್ನು ಈ ಒಂದು ಲೇಖನಯಲ್ಲಿ ವಿವರಿಸಲಾಗಿದೆ ಹಾಗಾಗಿ ಈ ಲೇಖನಿಯನ್ನು ಪೂರ್ತಿಯಾಗಿ
ಯು ಗೋ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (PUC scholarship)..?
- ಯುಗೋ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವಂತಹ ವಿದ್ಯಾರ್ಥಿನಿಯರು ವೃತ್ತಿಪರ ಪದವಿ ಕೋರ್ಸ್ ಗಳಲ್ಲಿ ಮೊದಲ ವರ್ಷ ಅಧ್ಯಯನ ಮಾಡುತ್ತಿರಬೇಕು
- ಯು ಗೋ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು SSLC ಮತ್ತು 2 PUC ಕನಿಷ್ಠ ಅಂದರು 70% ಅಂಕಗಳೊಂದಿಗೆ ಪಾಸಾಗಿರಬೇಕು
- ಯು ಗೋ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ತಮ್ಮ ಕುಟುಂಬದ ವಾರ್ಷಿಕ ಆದಾಯ 5 ಲಕ್ಷ ರೂಪಾಯಿ ಒಳಗಡೆ ಇರಬೇಕು
- ಈ ಒಂದು ವಿದ್ಯಾರ್ಥಿ ವೇತನಕ್ಕೆ ಮಹಿಳೆಯರಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ
ಯು ಗೋ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು (PUC scholarship) ಬೇಕಾಗುವ ದಾಖಲಾತಿಗಳು..?
- SSLC & PUC ಮಾರ್ಸ್ ಕಾರ್ಡ್ ಗಳು
- ಆಧಾರ್ ಕಾರ್ಡ್
- ಪ್ರಸ್ತುತ ಶೈಕ್ಷಣಿಕ ದಾಖಲಾತಿಗಳು
- ಬ್ಯಾಂಕ್ ಖಾತೆಯ ವಿವರ
- ಇತ್ತೀಚಿನ ಫೋಟೋ
- ಮೊಬೈಲ್ ನಂಬರ್
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಇತರ ದಾಖಲಾತಿಗಳು
ಅರ್ಜಿ ಸಲ್ಲಿಸುವುದು ಹೇಗೆ (PUC scholarship)..?
ಸ್ನೇಹಿತರೆ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು ಅಥವಾ ನಿಮ್ಮ ಸಮೀಪದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು ಮತ್ತು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30 2024 ಕೊನೆಯ ದಿನಾಂಕವಾಗಿದೆ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ವಿಶೇಷ ಸೂಚನೆ:- ಸ್ನೇಹಿತರೆ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವಂತಹ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದಂತೆ ಇನ್ನಷ್ಟು ಹೆಚ್ಚಿನ ಮಾಹಿತಿ ಮತ್ತು ನಿಖರ ಮಾಹಿತಿಯನ್ನು ಪಡೆದುಕೊಳ್ಳಲು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಮಾಹಿತಿ ತಿಳಿದುಕೊಳ್ಳಬಹುದು ಮಾಹಿತಿ ತಿಳಿಯಲು
ಸ್ನೇಹಿತರೆ ಈ ಮಾಹಿತಿ ನಿಮಗೆ ಇಷ್ಟವಾದರೆ ಆದಷ್ಟು ದ್ವಿತೀಯ ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ಹಾಗೂ ಇತರ ವಿದ್ಯಾರ್ಥಿನಿಯರಿಗೆ ಈ ಒಂದು ಲೇಖನ ಶೇರ್ ಮಾಡಿ ಹಾಗೂ ಇದೇ ರೀತಿ ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದ ಮಾಹಿತಿಗಾಗಿ WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು