Ration Card: ರೇಷನ್ ಕಾರ್ಡ್ ತಿದ್ದುಪಡಿ ಆರಂಭ.! ಕೊನೆಯ ದಿನಾಂಕ ವಿಸ್ತರಣೆ, ಇಲ್ಲಿದೆ ವಿವರ

Ration Card- ರೇಷನ್ ಕಾರ್ಡ್ ತಿದ್ದುಪಡಿ ಆರಂಭ.! ಕೊನೆಯ ದಿನಾಂಕ ವಿಸ್ತರಣೆ, ಇಲ್ಲಿದೆ ವಿವರ

ನಮಸ್ಕಾರ ಸ್ನೇಹಿತರೆ ರೇಷನ್ ಕಾರ್ಡ್ ಇವತ್ತು ಪ್ರಮುಖ ದಾಖಲೆಗಳಲ್ಲಿ ಒಂದಾಗಿದೆ.! ಆದ್ದರಿಂದ ಇನ್ನೂ ಸಾಕಷ್ಟು ರಾಜ್ಯದ ಜನರು ತಮ್ಮ ರೇಷನ್ ಕಾರ್ಡ್ ನಲ್ಲಿ ಹೊಸ ಕುಟುಂಬದ ಸದಸ್ಯರನ್ನು ಸೇರ್ಪಡೆ ಮಾಡಲು ಹಾಗೂ ರೇಷನ್ ಕಾರ್ಡ್ ನಲ್ಲಿ ವಿವಿಧ ತಿದ್ದುಪಡಿ ಮಾಡಲು ತುಂಬಾ ಜನರು ಕಾಯುತ್ತಿದ್ದಾರೆ ಇದೀಗ ಮತ್ತೆ ರಾಜ್ಯ ಸರ್ಕಾರ ದಿನಾಂಕ ವಿಸ್ತರಣೆ ಮಾಡಿದೆ ಹಾಗಾಗಿ ಇದಕ್ಕೆ ಸಂಬಂಧಿಸಿದ ಸಂಪೂರ್ಣ ವಿವರ ತಿಳಿದುಕೊಳ್ಳೋಣ

 

WhatsApp Group Join Now
Telegram Group Join Now       

ಆಹಾರ ಸಚಿವರು ಹೊಸ ಆದೇಶ (Ration Card).?

ನಮ್ಮ ಆಹಾರ ಮತ್ತು ನಾಗರಿಕ ಇಲಾಖೆಯ ಸಚಿವರಾದಂತ ಕೆಎಚ್ ಮುನಿಯಪ್ಪನವರು ಇದಕ್ಕೆ ಸಂಬಂಧಿಸಿದಂತೆ ಸ್ಪಷ್ಟ ಮಾಹಿತಿ ನೀಡಿದ್ದಾರೆ..!

ಅವರು ತಿಳಿಸಿರುವ ಮಾಹಿತಿಯ ಪ್ರಕಾರ ರೇಷನ್ ಕಾರ್ಡ್ ನಲ್ಲಿ ಇರುವಂತ ಸಾಕಷ್ಟು ಕುಟುಂಬದ ಸದಸ್ಯರ ಈಕೆ ವೈಸಿ ಪ್ರಕ್ರಿಯೆ ಇನ್ನೂ ಮಾಡಿಸಿಲ್ಲ ಹಾಗಾಗಿ ಅಂತವರಿಗೆ ಇದೀಗ ಮತ್ತೆ ಕಾಲಾವಕಾಶ ಮಾಡಿಕೊಡಲಾಗಿದೆ ಹಾಗಾಗಿ ಬೇಗ ಪಡಿತರ ಚೀಟಿಯಲ್ಲಿ ಹೊಸ ಸದಸ್ಯರನ್ನು ಸೇರ್ಪಡೆ ಮಾಡಲು ಬಯಸುವವರಿಗೆ ಹಾಗೂ ಈ ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಲು ಬಯಸುವವರಿಗೆ ಇದು ಸುವರ್ಣ ಅವಕಾಶ..

Ration Card
Ration Card

 

ಹೌದು ಸ್ನೇಹಿತರೆ ಕೆಎಚ್ ಮುನಿಯಪ್ಪನವರು ಪಡಿತರ ಚೀಟಿಯಲ್ಲಿ ಸದಸ್ಯರ e-kyc ಪ್ರಕ್ರಿಯೆ ಪೂರ್ಣಗೊಳಿಸಿ ಇಲ್ಲವಾದರೆ ಅಂತವರ ರೇಷನ್ ಕಾರ್ಡ್ ರದ್ದು ಮಾಡಲಾಗುತ್ತದೆ ಎಂದು ಮೈಸೂರು ವಿಭಾಗದ ಪ್ರಗತಿ ಪರಿಶೀಲನ ಸಭೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ..

ಇದರ ಜೊತೆಗೆ ರೇಷನ್ ಕಾರ್ಡ್ ನಲ್ಲಿ ಯಾವುದೇ ತಪ್ಪಿದ್ದರೆ ಅಥವಾ ಇತರ ತಿದ್ದುಪಡಿಗೆ ಸಂಬಂಧಿಸಿದ ಯಾವುದೇ ಕಾರ್ಯ ಬಾಕಿ ಇದ್ದರೆ ಕೂಡಲೇ ಈ ಎಲ್ಲಾ ಕೆಲಸವನ್ನು ಆಗಸ್ಟ್ 31ನೇ ತಾರೀಖಿನ ಒಳಗಡೆ ಪೂರ್ಣಗೊಳಿಸಿ ಎಂದು ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ

 

ರೇಷನ್ ಕಾರ್ಡ್ ತಿದ್ದುಪಡಿ ಆರಂಭ (Ration Card).?

ಅದು ಸ್ನೇಹಿತರೆ ರೇಷನ್ ಕಾರ್ಡ್ ನಲ್ಲಿ ಹೆಸರು ಬದಲಾವಣೆ ಹಾಗೂ ರೇಷನ್ ಕಾರ್ಡ್ ನಲ್ಲಿ ಕುಟುಂಬದ ಸದಸ್ಯರ ekyc ಮಾಡಿಸಲು ಅವಕಾಶ ಹಾಗೂ ಸದಸ್ಯರಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸುವುದು ಮತ್ತು ಕುಟುಂಬದ ಸದಸ್ಯರನ್ನು ಸೇರ್ಪಡೆ ಅಥವಾ ತೆಗೆದು ಹಾಕುವುದು ಅಥವಾ ಕುಟುಂಬದ ಮುಖ್ಯಸ್ಥರ ಬದಲಾವಣೆ ಇತರ ಅನೇಕ ತಿದ್ದುಪಡಿಗೆ ಸಂಬಂಧಿಸಿದ ಮಾಹಿತಿ ಬದಲಾವಣೆ ಮಾಡಲು ಅವಕಾಶ ಮಾಡಿಕೊಡಲಾಗಿದೆ

WhatsApp Group Join Now
Telegram Group Join Now       

ಆದ್ದರಿಂದ ಪಡಿತರ ಚೀಟಿಯಲ್ಲಿ ಯಾವುದೇ ತಿದ್ದುಪಡಿ ಅಥವಾ ಬದಲಾವಣೆ ಮಾಡಲು ಬಯಸುವವರು ದಿನಾಂಕ 01 ಆಗಸ್ಟ್ 2025 ರಿಂದ ದಿನಾಂಕ 31 ಆಗಸ್ಟ್ 2025 ರ ವರೆಗೆ ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 5:00 ವರೆಗೆ ಅವಕಾಶ ಮಾಡಿಕೊಡಲಾಗಿದೆ

ಹಾಗಾಗಿ ರೇಷನ್ ಕಾರ್ಡ್ ನಲ್ಲಿ ಯಾವುದೇ ತಿದ್ದುಪಡಿ ಅಥವಾ ಬದಲಾವಣೆ ಮಾಡಲು ಬಯಸುವವರು ನಿಮ್ಮ ಹತ್ತಿರದ ಕರ್ನಾಟಕ one, ಗ್ರಾಮ್ ಒನ್, ಬೆಂಗಳೂರು ಒನ್ ಆನ್ಲೈನ್ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಕೆ ಮಾಡಿ

 

ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳು..?

  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ಕುಟುಂಬದ ಸದಸ್ಯರ ಆಧಾರ್ ಕಾರ್ಡ್
  • 06 ವರ್ಷದ ಒಳಗಿನ ಮಕ್ಕಳಿಗೆ ಜನನ ಪ್ರಮಾಣ ಪತ್ರ
  • ರೇಷನ್ ಕಾರ್ಡ್
  • ಮೊಬೈಲ್ ನಂಬರ್
  • ಇತರೆ ಅಗತ್ಯ ದಾಖಲಾತಿಗಳು

 

ರೇಷನ್ ಕಾರ್ಡ್ ತಿದ್ದುಪಡಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಪಡೆಯಲು ಕೆಳಗಡೆ ನೀಡಿದ ಲಿಂಕ್ ನ ಮೇಲೆ ಕ್ಲಿಕ್ ಮಾಡಿ

 

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

ಸ್ನೇಹಿತರೆ ನಿಮಗೆ ಇದೇ ರೀತಿ ಪ್ರತಿದಿನ ಹೊಸ ವಿಷಯಗಳು ಹಾಗೂ ಸರಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಮತ್ತು ಇತರ ವಿಷಯಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ವಿವರ ಪಡೆಯಲು

ನಮ್ಮ ವಾಟ್ಸಾಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ನೀವು ಭೇಟಿ ನೀಡಬಹುದು

Constable Recruitment 2025- SSLC, ITI ಪಾಸಾದವರಿಗೆ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ

 

Leave a Comment