“Ration Card Application 2025” ಹೊಸ ರೇಷನ್ (Ration card) ಕಾರ್ಡ್ ಅರ್ಜಿ ಮತ್ತು ತಿದ್ದುಪಡಿ ಪ್ರಾರಂಭ.! ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ
ಮದುವೆಯಾದಂತ ಕುಟುಂಬಗಳಿಗೆ ಹಾಗೂ ಪಡಿತರ ಚೀಟಿ ಪಡೆಯಲು ಬಯಸುವಂತಹ ಅರ್ಜಿದಾರರಿಗೆ ಇದೀಗ ರಾಜ್ಯ ಸರ್ಕಾರ ವತಿಯಿಂದ ಗುಡ್ ನ್ಯೂಸ್.! ಹೌದು ಸ್ನೇಹಿತರೆ ಹೊಸದಾಗಿ ಮದುವೆಯಾದ ಅಂತ ಕುಟುಂಬಗಳಿಗೆ ಮತ್ತು ರೇಷನ್ ಕಾರ್ಡ್ ಇಲ್ಲದಂತ ಕುಟುಂಬದವರಿಗೆ ಇದೀಗ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಮಾಡಲು ಅವಕಾಶ ಹಾಗೂ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಅವಕಾಶ ಮಾಡಿಕೊಡಲಾಗಿದೆ ಹಾಗಾಗಿ ನಾವು ಈ ಒಂದು ಲೇಖನ ಮೂಲಕ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ
ಹೊಸ ರೇಷನ್ (Ration Card Application 2025) ಕಾರ್ಡ್ ಅರ್ಜಿ ಪ್ರಾರಂಭ..?
ಸ್ನೇಹಿತರೆ ತುಂಬಾ ಜನರು ಈಗಾಗಲೇ ಬೇರೆ ಮನೆಯಲ್ಲಿ ವಾಸ ಮಾಡುತ್ತಿದ್ದಾರೆ ಮತ್ತು ಕೆಲವರಿಗೆ ಇನ್ನೂ ಕೂಡ ಯಾವುದೇ ರೇಷನ್ ಕಾರ್ಡ್ ಇಲ್ಲ ಅಂತವರಿಗೆ ಇದೀಗ ರಾಜ್ಯ ಸರ್ಕಾರ ಹೊಸದಾಗಿ ಪಡಿತರ ಚೀಟಿ ಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಟ್ಟಿದೆ ಹಾಗಾಗಿ ಆಸಕ್ತಿ ಇರುವಂತಹ ಅರ್ಜಿದಾರರು ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಕೆ ಮಾಡಬಹುದು

ಹೌದು ಸ್ನೇಹಿತರೆ ಹೊಸ ಪಡಿತರ ಚೀಟಿ ಅರ್ಜಿ ಸಲ್ಲಿಸಲು ಆಹಾರ ಇಲಾಖೆಯ ಅಧಿಕೃತ ವೆಬ್ಸೈಟ್ ಮೂಲಕ ಹಾಗೂ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಆನ್ಲೈನ್ ಕೇಂದ್ರಗಳ ಮೂಲಕ ಹೊಸದಾಗಿ ಅರ್ಜಿ ಸಲ್ಲಿಕೆ ಮಾಡಬಹುದು.! ಅರ್ಜಿ ಸಲ್ಲಿಕೆ ಮಾಡಲು ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 5:00 ವರೆಗೆ ಅವಕಾಶ ಮಾಡಿಕೊಡಲಾಗಿದೆ.! ಅರ್ಜಿ ಸಲ್ಲಿಸಲು (Apply online) ಕೊನೆಯ (last date) ದಿನಾಂಕ 31 ಜುಲೈ 2025 ನಿಗದಿ ಮಾಡಲಾಗಿದೆ
ರೇಷನ್ ಕಾರ್ಡ್ ತಿದ್ದುಪಡಿಗೆ ಮತ್ತೆ ಅವಕಾಶ (Ration Card Application 2025).?
ತುಂಬಾ ಜನರು ತಮ್ಮ ರೇಷನ್ ಕಾರ್ಡ್ ನಲ್ಲಿ ಹೊಸ ಸದಸ್ಯರನ್ನು ಸೇರ್ಪಡೆ ಮಾಡಲು ಹಾಗೂ ರೇಷನ್ ಕಾರ್ಡ್ ನಲ್ಲಿ ತಪ್ಪಾದ ಮಾಹಿತಿಯನ್ನು ಸರಿಪಡಿಸಿಕೊಳ್ಳಲು ಇದೀಗ ರಾಜ್ಯ ಸರ್ಕಾರ ಮತ್ತೆ ಅವಕಾಶ ಮಾಡಿಕೊಟ್ಟಿದೆ.! ಹೌದು ಸ್ನೇಹಿತರೆ ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿ ಮಾಡಲು 31 ಜುಲೈ 2025 ರವರೆಗೆ ಅರ್ಜಿದಾರರಿಗೆ ಅವಕಾಶ ಮಾಡಿಕೊಟ್ಟಿದೆ.!
ಆದ್ದರಿಂದ ರೇಷನ್ ಕಾರ್ಡ್ ನಲ್ಲಿ ಹೊಸ ಸದಸ್ಯರನ್ನು ಸೇರ್ಪಡೆ ಮಾಡಲು ಬಯಸುವಂಥವರು ಹಾಗೂ ರೇಷನ್ ಕಾರ್ಡ್ ನಲ್ಲಿ ಯಾವುದೇ ತಿದ್ದುಪಡಿಗೆ ಸಂಬಂಧಿಸಿದಂತೆ ಮಾಹಿತಿ ಬದಲಾವಣೆ ಮಾಡಲು ಬಯಸುವವರು ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 5:00 ವರೆಗೆ ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಆನ್ಲೈನ್ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಕೆ ಮಾಡಬಹುದು ಹಾಗೂ ಅರ್ಜಿ ಸಲ್ಲಿಕೆ ಮಾಡಲು ಕೊನೆಯ ದಿನಾಂಕ 31 ಜುಲೈ 2025 ನಿಗದಿ ಮಾಡಲಾಗಿದೆ
ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿಗೆ ಬೇಕಾಗುವ ಅಗತ್ಯ ದಾಖಲಾತಿಗಳು..?
- ಈ ಶ್ರಮ ಕಾರ್ಡ್ (ಹೊಸ ರೇಷನ್ ಕಾರ್ಡ್ ಪಡೆಯಲು)
- ಅರ್ಜಿದಾರ ಆಧಾರ್ ಕಾರ್ಡ್
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಮೊಬೈಲ್ ನಂಬರ್
- ಆರು ವರ್ಷದ ಮಕ್ಕಳಿಗೆ ಜನನ ಪ್ರಮಾಣ ಪತ್ರ
- ಇತ್ತೀಚಿನ ಫೋಟೋಸ್
- ರೇಷನ್ ಕಾರ್ಡ್ (ತಿದ್ದುಪಡಿ ಮಾಡಲು)
- ಇತರೆ ಅಗತ್ಯ ದಾಖಲಾತಿಗಳು
ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿ ಮಾಡಿಸುವುದು ಹೇಗೆ..?
ಸ್ನೇಹಿತರೆ ನೀವು ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಕೆ ಮಾಡಲು ಹಾಗೂ ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿ ಮಾಡಲು ಬಯಸುತ್ತಿದ್ದರೆ ನೀವು ಆಹಾರ ಇಲಾಖೆಯ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಅರ್ಜಿ ಸಲ್ಲಿಕೆ ಮಾಡಬಹುದು ಹಾಗಾಗಿ ಅಧಿಕೃತ ವೆಬ್ಸೈಟ್ ಲಿಂಕ್ ಕೆಳಗಡೆ ನೀಡಿದ್ದೇವೆ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಮೇಲೆ ಕೊಟ್ಟಿರುವಂತಹ ಲಿಂಕಿನ ಮೇಲೆ ಕ್ಲಿಕ್ ಮಾಡಿ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಕೆ ಮಾಡಲು ಅವಕಾಶವಿದೆ ಆದರೆ ನೀವು ನಿಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಕೆ ಮಾಡಿ.
ಇದೇ ರೀತಿ ಪ್ರತಿದಿನ ಹೊಸ ವಿಷಯಗಳು ಹಾಗೂ ಸರ್ಕಾರಿ ಯೋಜನೆಗಳಿಗೆ ಸಂಬಂಧಿಸಿದ ಮಾಹಿತಿಗಾಗಿ ನಮ್ಮ ವಾಟ್ಸಪ್ ಚಾನೆಲ್ ಮತ್ತು ಟೆಲಿಗ್ರಾಂ ಚಾನೆಲ್ ಗಳಿಗೆ ನೀವು ಸೇರಿಕೊಳ್ಳಬಹುದು
Forest Guard Recruitment: ಅರಣ್ಯ ಇಲಾಖೆ ಹೊಸ ನೇಮಕಾತಿ.! 6000 ಖಾಲಿ ಹುದ್ದೆಗಳು.! ಈ ರೀತಿ ಅರ್ಜಿ ಸಲ್ಲಿಸಿ