Ration Card apply :- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿ ಈ ದಿನ ಪ್ರಾರಂಭವಾಗಲಿದೆ ಎಂಬ ಮಾಹಿತಿ ಹೊರಬಂದಿದೆ ಹಾಗಾಗಿ ಈ ಒಂದು ಲೇಖನಿಯಲ್ಲಿ ಹೊಸ ರೇಷನ್ ಕಾರ್ಡ್ ಅರ್ಜಿ ಯಾವಾಗ ಪ್ರಾರಂಭವಾಗುತ್ತದೆ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವಂತ ದಾಖಲಾತಿಗಳು ಏನು ಹಾಗೂ ಎಲ್ಲಿ ಅರ್ಜಿ ಸಲ್ಲಿಸಬೇಕು ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ ಹಾಗಾಗಿ ಈ ಲೇಖನವನ್ನು ಪೂರ್ತಿಯಾಗಿ ಓದಿ
ಹತ್ತನೇ ತರಗತಿ ಪಾಸಾದವರಿಗೆ ಪೊಲೀಸ್ ಕಾನ್ಸ್ಟೇಬಲ್ ಉದ್ಯೋಗ ಅವಕಾಶ ಬೇಗ ಈ ರೀತಿ ಅರ್ಜಿ ಸಲ್ಲಿಸಿ ಇಲ್ಲಿದೆ ಮಾಹಿತಿ
ಸ್ನೇಹಿತರೆ ಸರಕಾರಿ ನೌಕರಿ ಹಾಗೂ ಸರಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ಪ್ರಚಲಿತ ಘಟನೆಗಳು ಮತ್ತು ಪ್ರಮುಖ ಸುದ್ದಿಗಳ ಬಗ್ಗೆ ಮಾಹಿತಿ ಹಾಗೂ ನಮ್ಮ ಕರ್ನಾಟಕದಲ್ಲಿ ನಡೆಯುವಂತ ಪ್ರಮುಖ ಸುದ್ದಿಗಳು ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸುದ್ದಿಗಳು ಮತ್ತು ಸ್ಕಾಲರ್ಶಿಪ್ ಯೋಜನೆಗಳು ಈ ರೀತಿ ಪ್ರತಿಯೊಂದು (daily information) ಮಾಹಿತಿಯನ್ನು ಬೇಗ (information) ಪಡೆಯಲು WhatsApp and Telegram ಗ್ರೂಪಿಗೆ ಜಾಯಿನ್ (joined) ಆಗಬಹುದು
ಹೊಸ ರೇಷನ್ ಕಾರ್ಡ್ (Ration Card apply)..?
ಹೌದು ಸ್ನೇಹಿತರೆ ತುಂಬಾ ಜನರು ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ರೇಷನ್ ಕಾರ್ಡ್ ನಲ್ಲಿ ತಮ್ಮ ಕುಟುಂಬದ ಸದಸ್ಯರ ಸೇರ್ಪಡೆ ಹಾಗೂ ಇತರ ಹೆಸರು ಬದಲಾವಣೆಗಾಗಿ ತುಂಬಾ ಜನರು ಕಾಯುತ್ತಿದ್ದಾರೆ ಹಾಗಾಗಿ ನಮ್ಮ ರಾಜ್ಯ ಸರ್ಕಾರ ಕಡೆಯಿಂದ ಈಗಾಗಲೇ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಮತ್ತು ರೇಷನ್ ಕಾರ್ಡ್ ತಿದ್ದುಪಡಿಗೆ ಸುದೀರ್ಘವಾಗಿ ಅವಕಾಶ ಮಾಡಿಕೊಟ್ಟಿತ್ತು. ಆದರೆ ತುಂಬಾ ಜನರಿಗೆ ಸರ್ವ ಸಮಸ್ಯೆಯಿಂದ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಸಾಧ್ಯವಾಗಿಲ್ಲ ಹಾಗೂ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಕೂಡ ಸಾಧ್ಯವಾಗಿಲ್ಲ

ಅಂತವರಿಗೆ ರಾಜ್ಯ ಸರ್ಕಾರ ಕಡೆಯಿಂದ ಭರ್ಜರಿ ಗುಡ್ ನ್ಯೂಸ್ ಎಂದು ಹೇಳಬಹುದು ಹೌದು ಸ್ನೇಹಿತರೆ ಹೊಸ ರೇಷನ್ ಕಾರ್ಡ್ ಅರ್ಜಿಗೆ ಸಂಬಂಧಿಸಿದಂತೆ ಹಾಗೂ ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಹೊಸ ಮಾಹಿತಿ ಹಂಚಿಕೊಂಡಿದೆ ಹಾಗಾಗಿ ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿ ಯಾವಾಗ ಪ್ರಾರಂಭವಾಗುತ್ತದೆ ಎಂದು ಕೆಳಗಡೆ ವಿವರಿಸಲಾಗಿದೆ
ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿ (Ration Card apply) ಯಾವಾಗ ಪ್ರಾರಂಭ..?
ಸ್ನೇಹಿತರ ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿಗೆ ಸಂಬಂಧಿಸಿದಂತೆ ನಮ್ಮ ಆಹಾರ ಇಲಾಖೆಯ ಸಚಿವರಾದಂತಹ ಕೆಎಚ್ ಮುನಿಯಪ್ಪನವರು ಮಾಹಿತಿ ತಿಳಿಸಿರುವ ಪ್ರಕಾರ ಈಗಾಗಲೇ ನಮ್ಮ ರಾಜ್ಯದಲ್ಲಿ ಸುಮಾರು ಮೂರು ಲಕ್ಷಕ್ಕಿಂತ ಹೆಚ್ಚು ಹೊಸ ರೇಷನ್ ಕಾರ್ಡ್ ಗಳ ಅರ್ಜಿ ಸ್ವೀಕಾರ ಆಗಿದೆಯಂತೆ. ಹಾಗಾಗಿ ಈ ಅರ್ಜಿಗಳ ಪರಿಶೀಲನೆ ಪ್ರಕ್ರಿಯೆ ಪ್ರಾರಂಭವಾಗಿದ್ದು ಅರ್ಹತೆ ಹೊಂದಿದಂತವರಿಗೆ ಹೊಸ ರೇಷನ್ ಕಾರ್ಡ್ ಗಳನ್ನು ಈಗಾಗಲೇ ವಿತರಣೆ ಮಾಡಲಾಗುತ್ತಿದೆ ಹಾಗಾಗಿ ನೀವೇನಾದರೂ ಹೊಸ ರೇಷನ್ ಕಾರ್ಡ್ ಈ ಹಿಂದೆ ಅರ್ಜಿ ಸಲ್ಲಿಸಿದರೆ ನಿಮ್ಮ ಹತ್ತಿರದ ಆಫೀಸಿಗಳಿಗೆ ಭೇಟಿ ನೀಡಿ ಹೊಸ ರೇಷನ್ ಕಾರ್ಡ್ ಪಡೆದುಕೊಳ್ಳಬಹುದು
ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿಗೆ ಸಂಬಂಧಿಸಿದಂತೆ ಕೆಲ ಮಾಧ್ಯಮಗಳು ಹಾಗೂ ಖಾಸಗಿ ಮಾಹಿತಿಯ ಪ್ರಕಾರ ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿ ಇದೇ ತಿಂಗಳು ಸೆಪ್ಟೆಂಬರ್ 30ನೇ ತಾರೀಖಿನ ಒಳಗಡೆ ಯಾವಾಗಲಾದರೂ ಒಂದು ದಿನ ಅಥವಾ ಎರಡು ದಿನಗಳ ಕಾಲ ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿ ಅವಕಾಶ ಮಾಡಿಕೊಡಲಾಗುತ್ತದೆ ಎಂದು ಮಾಹಿತಿ ಬಂದಿದೆ ಹಾಗಾಗಿ ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿ ಬಿಟ್ಟಾಗ ತಕ್ಷಣ ಮಾಹಿತಿಗಾಗಿ WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು
ಹೌದು ಸ್ನೇಹಿತರೆ ಸರ್ಕಾರ ಯಾವಾಗ ಬೇಕು ಅಂದರೆ ಅವಾಗ ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿಗೆ ಅವಕಾಶ ಮಾಡಿಕೊಡುತ್ತದೆ ಇದರ ಬಗ್ಗೆ ಯಾರಿಗೂ ಕೂಡ ಮಾಹಿತಿ ತಿಳಿಯುತ್ತಿಲ್ಲ ಹಾಗಾಗಿ ಹೊಸ ರೇಷನ್ ಕಾರ್ಡ್ ಅರ್ಜಿ ಬಿಟ್ಟಾಗ ತಕ್ಷಣ ಮಾಹಿತಿ ಪಡೆಯಲು ನೀವು ನಮ್ಮ ವಾಟ್ಸಪ್ ಅಂತ ಟೆಲಿಗ್ರಾಮ್ ಆಗಿ
ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು (Ration Card apply)..?
- ಆಧಾರ್ ಕಾರ್ಡ್
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಮೊಬೈಲ್ ನಂಬರ್
- ಜನನ ಪ್ರಮಾಣ ಪತ್ರ
- ಇತ್ತೀಚಿನ ಭಾವಚಿತ್ರ
ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿ (Ration Card apply) ಎಲ್ಲಿ ಮಾಡಬೇಕು..?
ಸ್ನೇಹಿತರು ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್, ಆನ್ಲೈನ್ ಕೇಂದ್ರಗಳಲ್ಲಿ ಮಾತ್ರ ಅವಕಾಶ ಮಾಡಿಕೊಡುತ್ತಿದೆ ಹಾಗಾಗಿ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿ ಬಿಟ್ಟಾಗ ಈ ಒಂದು ಆನ್ಲೈನ್ ಕೇಂದ್ರಗಳಿಗೆ ಭೇಟಿ ನೀಡಿ ನೀವು ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿ ಮಾಡಿಕೊಳ್ಳಬಹುದು. ಒಂದೊಂದು ಸಲ ಪಬ್ಲಿಕ್ ಲಾಗಿನ್ ನಲ್ಲಿ ಕೂಡ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಬಿಡುತ್ತಾರೆ ಬೇಕಾಗುವಂತ ಲಿಂಕ್ ಕೆಳಗಡೆ ಇದೆ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಹೊಸ ರೇಷನ್ ಕಾರ್ಡ್ ಯಾವಾಗ ವಿತರಣೆ (Ration Card apply)..?
ಅದು ಸ್ನೇಹಿತರೆ ನೀವೇನಾದರೂ 2023 ವರ್ಷಕ್ಕಿಂತ ಹಿಂದೆ ನೀವು ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಿದರೆ ನೀವು ತಕ್ಷಣ ನಿಮ್ಮ ಹತ್ತಿರದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಗೆ ಭೇಟಿ ನೀಡಿ ಅಥವಾ ನಿಮ್ಮ ಹತ್ತಿರದ ತಹಸಿಲ್ ಆಫೀಸಿಗೆ ಭೇಟಿ ನೀಡಿ ನೀವು ಹೊಸ ರೇಷನ್ ಕಾರ್ಡ್ ಪಡೆದುಕೊಳ್ಳಬಹುದು ಏಕೆಂದರೆ ಈಗಾಗಲೇ ಹಿಂದೆ ಅರ್ಜಿ ಸಲ್ಲಿಸಿದಂತ ಎಲ್ಲಾ ಅರ್ಜಿದಾರರ ಅರ್ಹತೆ ಆಧಾರದ ಮೇಲೆ ಅರ್ಜಿಗಳ ಪರಿಶೀಲನೆ ಮುಕ್ತಾಯಗೊಂಡಿದ್ದು ಹೊಸ ರೇಷನ್ ಕಾರ್ಡ್ ಗಳ ವಿತರಣೆ ಮಾಡಲಾಗುತ್ತಿದೆ ಹಾಗಾಗಿ ನಿಮ್ಮ ಹತ್ತಿರದ ತಶೀಲ್ ಆಫೀಸಿಗೆ ಭೇಟಿ ನೀಡಿ ಹೊಸ ರೇಷನ್ ಕಾರ್ಡ್ ಪಡೆದುಕೊಳ್ಳಬಹುದು
ಸ್ನೇಹಿತರೆ ರೇಷನ್ ಕಾರ್ಡ್ ಗೆ ಸಂಬಂಧಿಸಿದಂತೆ ಯಾವುದೇ ಮಾಹಿತಿಯನ್ನು ಹಾಗೂ ರೇಷನ್ ಕಾರ್ಡ್ ತಿದ್ದುಪಡಿಗೆ ಸಂಬಂಧಿಸಿದಂತೆ ಹಾಗೂ ಇತರ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿದಂತೆ ಮಾಹಿತಿಗಳನ್ನು ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು