ration card apply online

Ranganath

ration card apply online: ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿ ಪ್ರಾರಂಭ ಬೇಗ ಈ ರೀತಿ ಅರ್ಜಿ ಸಲ್ಲಿಸಿ

 

ration card apply online:- ನಮಸ್ಕಾರ ಸ್ನೇಹಿತರೇ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನಾವು ಈ ಒಂದು ಲೇಖನಿಯಲ್ಲಿ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಯಾವಾಗ ಅವಕಾಶ (ration card apply online) ಮಾಡಿಕೊಡಲಾಗುತ್ತದೆ ಮತ್ತು ಹೊಸ ರೇಷನ್ ಕಾರ್ಡ್ ಅರ್ಜಿ ಮೊಬೈಲ್ ಮೂಲಕ ಆಗಬಹುದೇ ಇಲ್ಲವೇ ಎಂಬ ಮಾಹಿತಿಯನ್ನು ಹಾಗೂ ರೇಷನ್ ಕಾರ್ಡ್ ತಿದ್ದುಪಡಿ ಯಾವಾಗ ಬಿಡುತ್ತಾರೆ ಎಂಬ ಸಂಪೂರ್ಣ ಮಾಹಿತಿಯನ್ನು ಈ ಒಂದು ಲೇಖನಿಯಲ್ಲಿ ತಿಳಿದುಕೊಳ್ಳೋಣ ಹಾಗಾಗಿ ಈ ಲೆಕ್ಕ ನೀನು ಪೂರ್ತಿಯಾಗಿ ಓದಲು ಪ್ರಯತ್ನ ಮಾಡಿ

ಕೇವಲ ₹500 ರೂಪಾಯಿ LPG ಗ್ಯಾಸ್ ಸಿಲೆಂಡರ್ ಪ್ರತಿ ತಿಂಗಳು ಪಡಿಯಬಹುದು ಅದು ಹೇಗೆ ಎಂದು ತಿಳಿಯಬೇಕೆ ಹಾಗಾದರೆ ಈ ಒಂದು ಲೇಖನಿಯ ಮೇಲೆ ಕ್ಲಿಕ್ ಮಾಡಿ

ಹೌದು ಸ್ನೇಹಿತರೆ ತುಂಬಾ ಜನರು ಇತ್ತೀಚಿನ ದಿನಗಳಲ್ಲಿ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಕಾಯುತ್ತಿದ್ದಾರೆ ಇದಕ್ಕೆ ಕಾರಣ ಏನೆಂದರೆ ಒಂದು ರೇಷನ್ ಕಾರ್ಡ್ ಇದ್ದರೆ ಒಂದು ಕುಟುಂಬಕ್ಕೆ ಏನೆಲ್ಲ ಅಂದರೂ ಪ್ರತಿ ತಿಂಗಳು ₹4000 ರಿಂದ ₹8000 ಹಣವನ್ನು ಪಡೆಯಬಹುದು ಹಾಗಾಗಿ ತುಂಬಾ ಜನರು ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಕಾಯುತ್ತಿದ್ದಾರೆ ಜೊತೆಗೆ ಕಾಂಗ್ರೆಸ್ ಪಕ್ಷವು ನಮ್ಮ ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದ ನಂತರ ಮತ್ತಷ್ಟು ಈ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕುವ ಜನರು ಹೆಚ್ಚಾಗಿದ್ದರೆ ಎಂದು ಹೇಳಬಹುದು (ration card apply online)

WhatsApp Group Join Now
Telegram Group Join Now       

ಹಾಗಾಗಿ ಸಾಕಷ್ಟು ಜನರು ಈಗಾಗಲೇ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಕಾಯುತ್ತಿದ್ದಾರೆ ಆದರೆ ರಾಜ್ಯ ಸರ್ಕಾರ ಈಗಾಗಲೇ ಸಾಕಷ್ಟು ಸಲ ಅವಕಾಶ ಕೊಟ್ಟಿದ್ದು ಈ ಮಾಹಿತಿ ತುಂಬಾ ಜನರಿಗೆ ಗೊತ್ತೇ ಇಲ್ಲ ಹೌದು ಸ್ನೇಹಿತರೆ ಈ ಒಂದು ಲೇಖನ ಪ್ರಕಟಣೆ ಮಾಡುವ ದಿನ ಅಂದರೆ 01/09/2024 ರಂದು ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಅವಕಾಶ ಮಾಡಿಕೊಟ್ಟಿತ್ತು ಆದರೆ ಇದರ ಬಗ್ಗೆ ತುಂಬಾ ಜನರಿಗೆ ಗೊತ್ತೇ ಇಲ್ಲ ಹಾಗಾಗಿ ನಿಮಗೆ ರೇಷನ್ ಕಾರ್ಡ್ ಅರ್ಜಿ ಹಾಕಲು ಬಿಟ್ಟ ತಕ್ಷಣ ಮಾಹಿತಿ ಬೇಕಪ್ಪ ಅಂದರೆ WhatsApp & Telegram (ಗ್ರೂಪಿಗೆ) ಜಾಯಿನ್ ಆಗಬಹುದು

ಹೌದು ಸ್ನೇಹಿತರೆ ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ಹೊಸ ರೇಷನ್ ಕಾರ್ಡ್ ತಿದ್ದುಪಡಿ ಹಾಗೂ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಬೇಕಾಗುವ ದಾಖಲಾತಿಗಳು ಮತ್ತು ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಯಾವಾಗ ಅವಕಾಶ (ration card apply online) ಮಾಡಿಕೊಡಲಾಗುತ್ತದೆ ಎಂಬ ಸಂಪೂರ್ಣ ಮಾಹಿತಿಯನ್ನು ಹಾಗೂ ರೇಷನ್ ಕಾರ್ಡ್ ಅರ್ಜಿ ಬಿಟ್ಟ ತಕ್ಷಣ ಮಾಹಿತಿ ಪಡೆಯಲು ಮತ್ತು ನಮ್ಮ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರತಿದಿನ ಅಪ್ಡೇಟ್ ಪಡೆಯಲು ಹಾಗೂ ರೈತರಿಗೆ ಯೋಜನೆಗಳು ಅಪ್ಡೇಟ್ ಪಡೆಯಲು

ಇಷ್ಟೇ ಅಲ್ಲದೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿವಿಧ ರೀತಿಯ ಖಾಲಿ ಇರುವ ಸರಕಾರಿ ಹುದ್ದೆಗಳು ಹಾಗೂ ಖಾಸಗಿ ಕಂಪನಿಗಳ ಕಾಲಿ ಹುದ್ದೆಗಳ ಮಾಹಿತಿ ಮತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳನ್ನು ಮತ್ತು ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಯಾವಾಗ ಹಾಗೂ ಯಾರೆಲ್ಲಾ ಅರ್ಜಿ ಸಲ್ಲಿಸಬಹುದು ಎಂಬ ಮಾಹಿತಿಯನ್ನು ಹಾಗೂ ಸರಕಾರಿ ಹುದ್ದೆಗಳಿಗೆ ಯಾವ ರೀತಿ ತಯಾರಿ ಮಾಡಬೇಕು ಎಂಬ ಮಾಹಿತಿಯನ್ನು

ಹಾಗೂ ರಾಜ್ಯ ಹಾಗೂ ಕೇಂದ್ರ ಸರಕಾರದ ಯೋಜನೆಗಳು ಹಾಗೂ ಈ ಯೋಜನೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವಂತ ದಾಖಲಾತಿಗಳನ್ನು ಹಾಗೂ ಯಾರೆಲ್ಲ ಅರ್ಜಿ ಸಲ್ಲಿಸಬಹುದು ಜೊತೆಗೆ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳು ಹಾಗೂ ರೈತರಿಗೆ ಸಂಬಂಧಿಸಿದ ಯೋಜನೆಗಳು ಮತ್ತು ಬ್ಯಾಂಕ್ ಮೂಲಕ ಸಾಲಗಳು ಪಡೆದುಕೊಳ್ಳುವುದು ಹೇಗೆ? ಈ ರೀತಿ ಮುಂತಾದ ಮಾಹಿತಿಗಳನ್ನು ನೀವು ಪ್ರತಿದಿನ ಪಡೆದುಕೊಳ್ಳಲು Telegram & WhatsApp ಗ್ರೂಪ್ಗಳಿಗೆ ಜಾಯಿನ್ ಆಗಬಹುದು

 

ಹೊಸ ರೇಷನ್ ಕಾರ್ಡ್ (ration card apply online)..?

ಹೌದು ಸ್ನೇಹಿತರೆ ನಮ್ಮ ಕರ್ನಾಟಕದಲ್ಲಿರುವಂತ ಸಾಕಷ್ಟು ಜನರು ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಕಾಯುತ್ತಿದ್ದಾರೆ ಆದ್ದರಿಂದ ಸರ್ಕಾರ ಈಗಾಗಲೇ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಸಾಕಷ್ಟು ಸಲ ಅವಕಾಶ ಕೊಟ್ಟಿದೆ ಮತ್ತು ರೇಷನ್ ಕಾರ್ಡ್ ತಿದ್ದುಪಡಿ ಕೂಡ ಸರಕಾರ ಸುದೀರ್ಘವಾದ ಅವಕಾಶ ಕೊಟ್ಟಿತ್ತು ಆದರೂ ಸಾಕಷ್ಟು ಜನರು ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಸಾಧ್ಯವಾಗಿಲ್ಲ ಮತ್ತು ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಕೂಡ ಸಾಧ್ಯವಾಗಿಲ್ಲ ಆದ್ದರಿಂದ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಯಾವಾಗ ಅವಕಾಶ ಕೊಟ್ಟಿದೆ ಎಂಬ ಮಾಹಿತಿಯನ್ನು ಈಗ ನೋಡೋಣ

ration card apply online
ration card apply online

 

WhatsApp Group Join Now
Telegram Group Join Now       

ಹೌದು ಸ್ನೇಹಿತರೆ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಜೂನ್ 10 ರಿಂದ ಜೂನ್ 21 2024 ರವರೆಗೆ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಮತ್ತು ತಿದ್ದುಪಡಿ ಈ ದಿನಾಂಕದ ಒಳಗಡೆ ಕೆಲವು ದಿನಗಳ ಮಾತ್ರ ಅಂದರೆ ಯಾವುದೇ ಮುನ್ಸೂಚನೆ ಇರಲಾರದ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಮತ್ತು ತಿದ್ದುಪಡಿ ಮಾಡಲು ಅವಕಾಶ ಕೊಟ್ಟಿದ್ದು ಆದರೆ ಸರ್ವ ಸಮಸ್ಯೆಯಿಂದ ತುಂಬಾ ಜನರಿಗೆ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಸಾಧ್ಯವಾಗಿಲ್ಲ (ration card apply online)

ಅದೇ ರೀತಿ ಜುಲೈ 10ನೇ ತಾರೀಖಿನಿಂದ ಆಗಸ್ಟ್ 10ನೇ ತಾರೀಖಿನವರೆಗೆ ಸುಧೀರ್ಘವಾದ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಅವಕಾಶ ಕೊಟ್ಟಿದೆ ಹೌದು ಸ್ನೇಹಿತರೆ ಸುಮಾರು 30 ದಿನಗಳ ಕಾಲ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಅವಕಾಶ ಸರಕಾರ ಕಡೆಯಿಂದ ಕಲ್ಪಿಸಿಕೊಡಲಾಗಿದೆ ಮತ್ತು ಇಷ್ಟು ಅವಕಾಶ ಕಲ್ಪಿಸಿಕೊಟ್ಟರು ಕೂಡ ಸಾಕಷ್ಟು ಜನರಿಗೆ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಸಾಧ್ಯವಾಗುತ್ತಿಲ್ಲ

ಅದು ಸ್ನೇಹಿತರೆ ನಮ್ಮ ರಾಜ್ಯ ಸರ್ಕಾರದ ಆಹಾರ ಇಲಾಖೆ ತಿಳಿಸಿರುವ ಮಾಹಿತಿಯ ಪ್ರಕಾರ ಹೊಸ ಬಿಪಿಎಲ್ ರೇಷನ್ ಕಾರ್ಡ್ ಅರ್ಜಿ ಹಾಕಲು ಕೇವಲ ಎಮರ್ಜೆನ್ಸಿ ಸರ್ವಿಸ್ ಗಳಿಗೆ ಹಾಗೂ ತುರ್ತು ಪರಿಸ್ಥಿತಿಗಳಿಗೆ ಅಂದರೆ ಆರೋಗ್ಯಕ್ಕೆ ಸಂಬಂಧಿಸಿದ ಹೊಸ ಬಿಪಿಎಲ್ ರೇಷನ್ ಕಾರ್ಡ್ ಅರ್ಜಿ ಹಾಕಲು ಮಾತ್ರ ಅವಕಾಶ ಕಲ್ಪಿಸಿಕೊಡಲಾಗಿದೆ ಎಂದು ಮಾಹಿತಿ ತಿಳಿಸಿದ್ದಾರೆ

ration card apply online
ration card apply online

 

ಅದೇ ರೀತಿ ಇವತ್ತು ಅಂದರೆ 01/09/2024 ರಂದು ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಅವಕಾಶ ಕೊಟ್ಟಿತ್ತು. ಹೌದು ಸ್ನೇಹಿತರೆ ಸೆಪ್ಟೆಂಬರ್ 1 ಸಮಯ 12:00PM ಗಂಟೆಯಿಂದ 4:00 PM ಗಂಟೆಯವರೆಗೆ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಅವಕಾಶ ಕೊಟ್ಟಿತ್ತು. ಸಾಕಷ್ಟು ಜನರಿಗೆ ಇದು ಮಾಹಿತಿ ಗೊತ್ತಿಲ್ಲ ಏಕೆಂದರೆ ಇದೇ ರೀತಿ ರಾಜ್ಯ ಸರ್ಕಾರವು ಸಾಕಷ್ಟು ಸಲ ಯಾವುದೇ ಮುನ್ಸೂಚನೆ ಇರಲಾರದೆ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಅವಕಾಶ ಕೊಡುತ್ತಿದ್ದೆ ಹಾಗಾಗಿ ನಿಮಗೆ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಅವಕಾಶ ಬಿಟ್ಟಾಗ ಮಾಹಿತಿ ಬೇಕು ಅಂದರೆ WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು

 

ಹೊಸ ರೇಷನ್ ಕಾರ್ಡ್ ಅರ್ಜಿ (ration card apply online) ಹಾಕಲು ಯಾವಾಗ ಪ್ರಾರಂಭವಾಗುತ್ತದೆ..?

ಸರ್ಕಾರ ಯಾವುದೇ ಮುನ್ಸೂಚನೆ ಇರಲಾರದೆ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಅವಕಾಶ ಮಾಡಿಕೊಡುತ್ತದೆ ಹಾಗಾಗಿ ನಿಮಗೆ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಬಿಟ್ಟ ತಕ್ಷಣ ಮಾಹಿತಿ ಪಡೆಯಬೇಕು ಅಂದರೆ ನೀವು ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಿ ಇದರಲ್ಲಿ ನಿಮಗೆ ಮಾಹಿತಿ ಅಪ್ಡೇಟ್ ಮಾಡಲಾಗುತ್ತದೆ ಜೊತೆಗೆ ಅರ್ಜಿ ಹಾಕಲು ಬೇಕಾಗುವಂತ ಪ್ರಮುಖ ಲಿಂಕು ಕೂಡ ಸಿಗುತ್ತದೆ (ration card apply online)

ration card apply online
ration card apply online

 

ಸ್ನೇಹಿತರು ನಮಗೆ ಬಂದಿರುವ ಮಾಹಿತಿಯ ಪ್ರಕಾರ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಸೆಪ್ಟೆಂಬರ್ 15ನೇ ತಾರೀಖಿನ ಒಳಗಡೆ ಜಲ ದಿನಗಳ ಕಾಲ ಅಂದರೆ ಒಂದು ದಿನ ಅಥವಾ 4 ರಿಂದ 5 ತಾಸು ಅವಕಾಶ ಕೊಡಬಹುದು ಎಂಬ ಮಾಹಿತಿ ಬಂದಿದೆ ಹಾಗಾಗಿ ನಿಮಗೆ ನಮಗೆ ಮಾಹಿತಿ ಸಿಕ್ಕ ತಕ್ಷಣ ವಾಟ್ಸಪ್ ಅಂತೂ ಟೆಲಿಗ್ರಾಂ ಗ್ರೂಪ್ಗಳಲ್ಲಿ ಅಪ್ಡೇಟ್ ಮಾಡುತ್ತೇನೆ (ration card apply online)

ಹೌದು ಸ್ನೇಹಿತರೆ, ಕೆಲವೊಂದು ಮಾಧ್ಯಮಗಳ ಮಾಹಿತಿಯ ಪ್ರಕಾರ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಸೆಪ್ಟೆಂಬರ್ 30ನೇ ತಾರೀಖಿನ (ration card apply online) ಒಳಗಡೆಯಾಗಿ ಯಾವಾಗ ಬೇಕಾದರೂ ಕೂಡ ಅವಕಾಶ ಕೊಡಬಹುದು ಆದ್ದರಿಂದ ರಾಜ್ಯ ಸರ್ಕಾರ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಯಾವುದೇ ಮುನ್ಸೂಚನೆ ನೀಡುತ್ತಿಲ್ಲ ಹಾಗಾಗಿ ನೀವು ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಬೇಕಾಗುವಂತದ್ದು ದಾಖಲಾತಿಗಳನ್ನು ರೆಡಿ ಮಾಡಿ ಇಟ್ಟುಕೊಳ್ಳಿ ಏಕೆಂದರೆ ಅರ್ಜಿ ಹಾಕಲು ಬಿಟ್ಟ ತಕ್ಷಣ ನೀವು ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತದೆ ಹಾಗಾಗಿ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಬೇಕಾಗುವಂತ ದಾಖಲಾತಿಗಳು ವಿವರ ಕೆಳಗಡೆ ನೀಡಲಾಗಿದೆ

ration card apply online
ration card apply online

 

ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಬೇಕಾಗುವ (ration card apply online) ದಾಖಲಾತಿಗಳು..?

ಆಧಾರ್ ಕಾರ್ಡ್:- ಅದು ಸ್ನೇಹಿತರೆ ನೀವೇನಾದರೂ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಬಯಸಿದರೆ ಅಥವಾ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಕಾಯುತ್ತಿದ್ದರೆ ನೀವು ಕಡ್ಡಾಯವಾಗಿ ನಿಮ್ಮ ಕುಟುಂಬದ ಎಲ್ಲಾ ಸದಸ್ಯರ ಆಧಾರ್ ಕಾರ್ಡ್ ಬೇಕಾಗುತ್ತದೆ ಮತ್ತು ಆಧಾರ್ ಕಾರ್ಡ್ ನಲ್ಲಿ ಎಲ್ಲಾ ಸದಸ್ಯರ ಮೊಬೈಲ್ ನಂಬರ್ ಕೂಡ ಲಿಂಕ್ ಆಗಿರಬೇಕು ಹಾಗಾಗಿ ನಿಮ್ಮ ಕುಟುಂಬದಲ್ಲಿ ಇರುವಂತ ಎಲ್ಲಾ ಸದಸ್ಯರ ಆಧಾರ್ ಕಾರ್ಡ್ ರೆಡಿ ಮಾಡಿ ಇಟ್ಟುಕೊಳ್ಳಿ

ಜಾತಿ ಪ್ರಮಾಣ ಪತ್ರ:- ಹೌದು ಸ್ನೇಹಿತರೆ ಇತ್ತೀಚಿಗೆ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಮತ್ತು ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಕಡ್ಡಾಯವಾಗಿ ನಿಮ್ಮ ಕುಟುಂಬದಲ್ಲಿ ಇರುವಂತ ಎಲ್ಲಾ ಸದಸ್ಯರ ಜಾತಿ ಪ್ರಮಾಣ ಪತ್ರವನ್ನು ನೀಡಬೇಕಾಗುತ್ತದೆ ಹಾಗಾಗಿ ಕುಟುಂಬದ ಎಲ್ಲಾ ಸದಸ್ಯರ ಜಾತಿ ಪ್ರಮಾಣ ಪತ್ರ ರೆಡಿ ಮಾಡಿ ಇಟ್ಟುಕೊಳ್ಳಿ

ಆದಾಯ ಪ್ರಮಾಣ ಪತ್ರ:- ಹೌದು ಸ್ನೇಹಿತರೆ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಹಾಗೂ ನಿಮ್ಮ ರೇಷನ್ ಕಾರ್ಡ್ ಪ್ರಸ್ತುತ ಚಾಲ್ತಿಯಲ್ಲಿ ಇರಬೇಕಾದರೆ ನೀವು ಕಡ್ಡಾಯವಾಗಿ ಆದಾಯ ಪ್ರಮಾಣ ಪತ್ರ ನೀಡಬೇಕಾಗುತ್ತದೆ ಏಕೆಂದರೆ ಹೊಸ ರೇಷನ್ ಕಾರ್ಡ್ ಪಡೆಯಲು ಕುಟುಂಬದ ವಾರ್ಷಿಕ ಆದಾಯ 1,50,000 ಗಿಂತ ಕಡಿಮೆ ಇರಬೇಕು ಹಾಗಾಗಿ ನಿಮ್ಮ ಕುಟುಂಬದ ವಾರ್ಷಿಕ ಆದಾಯ ತೋರಿಸಿ ಬೇಕಾದರೆ ನೀವು ಕಡ್ಡಾಯವಾಗಿ ಆದಾಯ ಪ್ರಮಾಣ ಪತ್ರವನ್ನು ನೀಡಬೇಕಾಗುತ್ತದೆ ಆದ್ದರಿಂದ ಕುಟುಂಬದ ಎಲ್ಲಾ ಸದಸ್ಯರ ಆದಾಯ ಪ್ರಮಾಣ ಪತ್ರ ನೀಡಬೇಕು

ಜನನ ಪ್ರಮಾಣ ಪತ್ರ:- ಹೌದು ಸ್ನೇಹಿತರೆ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಹಾಗೂ ನಿಮ್ಮ ಕುಟುಂಬದಲ್ಲಿ ಆರು ವರ್ಷಕ್ಕಿಂತ ಕೆಳಗಿನ ಸಣ್ಣ ಮಕ್ಕಳು ಇದ್ದರೆ ಅಂತ ಸಂದರ್ಭದಲ್ಲಿ ಆರು ವರ್ಷದ ಒಳಗಿನ ಮಕ್ಕಳಿಗೆ ನಿಮ್ಮ ರೇಷನ್ ಕಾರ್ಡ್ ನಲ್ಲಿ ಸೇರಿಸಲು ಮತ್ತು ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಜನನ ಪ್ರಮಾಣ ಪತ್ರ ನೀಡುವುದು ಕಡ್ಡಾಯವಾಗಿದೆ

ಮೊಬೈಲ್ ನಂಬರ್:- ಸ್ನೇಹಿತರೆ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಹಾಗೂ ನಿಮ್ಮ ಕುಟುಂಬದಲ್ಲಿ ಇರುವಂತ ಸದಸ್ಯರ ಆಧಾರ್ ಕಾರ್ಡ್ ನಲ್ಲಿ ಮೊಬೈಲ್ ನಂಬರ್ ಲಿಂಕ್ ಮಾಡಬೇಕು ಮತ್ತು ಒಂದು ವೇಳೆ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕುವ ಸಂದರ್ಭದಲ್ಲಿ ಆಧಾರ್ ಕಾರ್ಡ್ ನಲ್ಲಿ ಯಾವ ಸದಸ್ಯರ ಫಿಂಗರ್ ಪ್ರಿಂಟ್ಸ್ ಬರದೇ ಹೋದ ಪಕ್ಷದಲ್ಲಿ ಓಟಿಪಿ ಮೂಲಕ ಹೊಸ ರೇಷನ್ ಕಾರ್ಡ್ ನಲ್ಲಿ ಸೇರಿಸಲಾಗುತ್ತದೆ ಹಾಗಾಗಿ ಆಧಾರ್ ಕಾರ್ಡ್ ಲಿಂಕ್ ಇರುವಂತಹ ಮೊಬೈಲ್ ನಂಬರ್ ಹೊಂದುವುದು ಸೂಕ್ತ

ಈ ಎಲ್ಲಾ ದಾಖಲಾತಿಗಳನ್ನು ನೀವು ಹೊಂದಿರಬೇಕು ಹಾಗೂ ರೇಷನ್ ಕಾರ್ಡ್ ತಿದ್ದುಪಡಿಗೂ ಕೂಡ ಈ ದಾಖಲಾತಿಗಳು ಬೇಕಾಗಿರುತ್ತದೆ ಹಾಗಾಗಿ ಈ ಎಲ್ಲಾ ದಾಖಲಾತಿಗಳನ್ನು ನೀವು ರೆಡಿ ಮಾಡಿ ಇಟ್ಟುಕೊಳ್ಳಿ ಏಕೆಂದರೆ ಯಾವ ಸಂದರ್ಭದಲ್ಲಿ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡುತ್ತದೆ ಎಂಬ ಮಾಹಿತಿ ಸರ್ಕಾರ ಕಡೆಯಿಂದ ನೀಡುತ್ತಿಲ್ಲ ಹಾಗಾಗಿ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಪ್ರಾರಂಭವಾದ ತಕ್ಷಣ ನಿಮಗೆ ನಮ್ಮ ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪುಗಳಲ್ಲಿ ಅಪ್ಡೇಟ್ ಮಾಡಲಾಗುತ್ತದೆ

 

 

ಹೊಸ ರೇಷನ್ ಕಾರ್ಡ್ (ration card apply online) ಅರ್ಜಿ ಸಲ್ಲಿಸುವುದು ಹೇಗೆ..?

ಸ್ನೇಹಿತರೆ ನೀವು ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಕಾಯುತ್ತಿದ್ದರೆ ಹಾಗೂ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಕಾಯುತ್ತಿದ್ದರೆ ನಿಮಗೆ ಒಂದು ಸಂದೇಹ ಬರಬಹುದು ಹೊಸ ರೇಷನ್ ಕಾರ್ಡ್ ಅರ್ಜಿ ಎಲ್ಲಿ ಸಲ್ಲಿಸಬೇಕು ಅಥವಾ ಮೊಬೈಲ್ ಮೂಲಕ ಅರ್ಜಿ ಸಲ್ಲಿಸಲು ಬರುತ್ತದ ಎಂಬ ಸಂದೇಹ ನಿಮ್ಮಲ್ಲಿ ಕಾಡಬಹುದು ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಾವು ಕೆಳಗಡೆ ವಿವರಿಸಿದ್ದೇವೆ

ಸ್ನೇಹಿತರು ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ನೀವು ಮೊದಲು ನಿಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್, ಹಾಗೂ ಬಾಪೂಜಿ ಕೇಂದ್ರಗಳಿಗೆ ಭೇಟಿ ನೀಡಬೇಕು ಅಲ್ಲಿ ನಿಮಗೆ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗುತ್ತದೆ ಹಾಗಾಗಿ ಸಾಕಷ್ಟು ಸಂದರ್ಭಗಳಲ್ಲಿ ಈ ಆನ್ಲೈನ್ ಸೆಂಟರ್ ಗಳಲ್ಲಿ ಬಿಟ್ಟರೆ ಮತ್ತೆ ಎಲ್ಲೂ ಕೂಡ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅವಕಾಶ ಕೊಟ್ಟಿಲ್ಲ ಹಾಗಾಗಿ ಆದಷ್ಟು ನೀವು ಅರ್ಜಿ ಸಲ್ಲಿಸಲು ಬಯಸಿದರೆ ನಿಮ್ಮ ಹತ್ತಿರದ ಗ್ರಾಮ ಒನ್ ಸೆಂಟರ್ ಗಳಿಗೆ ಭೇಟಿ ನೀಡಿ..

 

ಮೊಬೈಲ್ ಮೂಲಕ ಅರ್ಜಿ ಸಲ್ಲಿಸಬಹುದು..?

ಹೌದು ಸ್ನೇಹಿತರೆ ಸಾಕಷ್ಟು ಜನರಿಗೆ ಹೊಸ ರೇಷನ್ ಕಾರ್ಡ್ ಅರ್ಜಿ ಅಥವಾ ತಿದ್ದುಪಡಿ ಮೊಬೈಲ್ ಮೂಲಕ ಮಾಡಬಹುದೇ ಎಂಬ ಸಂದೇಹ ಕಾಡುತ್ತದೆ ಹಾಗಾಗಿ ನಿಮಗೆ ಉತ್ತರ ಇಲ್ಲಿದೆ ಸ್ನೇಹಿತರೆ ಹೊಸ ರೇಷನ್ ಕಾರ್ಡ್ ಅರ್ಜಿ ಮೊಬೈಲ್ ಮೂಲಕ ಕೂಡ ಸಲ್ಲಿಸಬಹುದು ಆದರೆ ನಿಮಗೆ ಸ್ವಲ್ಪ ತೊಂದರೆಯಾಗುತ್ತದೆ ನಿಮ್ಮ ಬಳಿ ಒಂದು ಕಂಪ್ಯೂಟರ್ ಅಥವಾ ಲ್ಯಾಪ್ಟಾಪ್ ಬಿದ್ದರೆ ತುಂಬಾ ಸುಲಭವಾಗಿ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಬಹುದು

ಹೌದು ಸ್ನೇಹಿತರೆ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಕೆಲವೊಂದು ಸಂದರ್ಭಗಳಲ್ಲಿ ಸರ್ಕಾರ ಪಬ್ಲಿಕ್ ಲಾಗಿನ್ ಮೂಲಕ ಅವಕಾಶ ಮಾಡಿಕೊಡುತ್ತದೆ ಅಂತ ಸಂದರ್ಭದಲ್ಲಿ ನೀವು ಹೊಸ ರೇಷನ್ ಕಾರ್ಡ್ ಅರ್ಜಿ ನಿಮ್ಮ ಬಳಿ ಇರುವಂತ ಲ್ಯಾಪ್ಟಾಪ್ ಅಥವಾ ಕಂಪ್ಯೂಟರ್ ಅಥವಾ ಮೊಬೈಲ್ ಮೂಲಕ ಅರ್ಜಿ ಸಲ್ಲಿಸಬಹುದು ಅರ್ಜಿ ಸಲ್ಲಿಸಲು ಬೇಕಾಗುವಂತ ಲಿಂಕ್ ಅನ್ನು ನಾವು ಕೆಳಗಡೆ ನೀಡಿದ್ದೇವೆ

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಸ್ನೇಹಿತರ ಒಂದು ಲಿಂಕ್ ಬಳಸಿಕೊಂಡು ನೀವು ತುಂಬಾ ಸುಲಭವಾಗಿ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಬಹುದು ಹಾಗಾಗಿ ಈ ಲಿಂಕ್ ನಿಮಗೆ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಬಿಟ್ಟಾಗ ಮಾತ್ರ ಓಪನ್ ಆಗುತ್ತೆ ಇದನ್ನು ನೆನಪಿಟ್ಟುಕೊಳ್ಳಿ ಏಕೆಂದರೆ ಇದು ಉಳಿದ ಟೈಮ್ ನಲ್ಲಿ ಸರ್ವರ್ ಬಿಜಿ ಬರುತ್ತದೆ ಹಾಗಾಗಿ ನಿಮಗೆ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಬಿಟ್ಟ ದಿನ ಅಥವಾ ಪ್ರಾರಂಭವಾದ ದಿನ ಮಾಹಿತಿ ಪಡೆಯಲು ವಾಟ್ಸಾಪ್ ಮತ್ತು ಟೆಲಿಗ್ರಾಂ ಗ್ರೂಪಿಗೆ ಜಾಯಿನ್ ಆಗಿ ಹಾಗೂ ಈ ಲೇಖನಿಯನ್ನು ಆದಷ್ಟು ಶೇರ್ ಮಾಡಲು ಪ್ರಯತ್ನ ಮಾಡಿ

Leave a Comment