ration card cancel status check:– ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನಮ್ಮ ರಾಜ್ಯ ಸರ್ಕಾರ ರಾತ್ರೋರಾತ್ರಿ ಸಾವಿರಾರು ರೇಷನ್ ಕಾರ್ಡ್ ಗಳನ್ನು ರದ್ದು ಮಾಡಲಾಗಿದೆ ಮತ್ತು ಆರ್ದ್ದಾದ ರೇಷನ್ ಕಾರ್ಡ್ ಗಳನ್ನು ಎಪಿಎಲ್ ಕಾರ್ಡ್ಗಳಾಗಿ ಕನ್ವರ್ಟ್ ಮಾಡಲಾಗಿದೆ ಆದ್ದರಿಂದ ಈ ಒಂದು ಲೇಖನ ಮೂಲಕ ರದ್ದಾದ ರೇಷನ್ ಕಾರ್ಡ್ ಗಳ ಪಟ್ಟಿ ನೋಡುವುದು ಹೇಗೆ ಮತ್ತು ಒಂದು ವೇಳೆ ನೀವು ಅರ್ಹತೆ ಹೊಂದಿದ್ದರೂ ಕೂಡ ನಿಮ್ಮ ಬಿಪಿಎಲ್ ರೇಷನ್ ಕಾರ್ಡ್ ಎಪಿಎಲ್ ಆದರೆ ಏನು ಮಾಡಬೇಕು ಎಂಬ ಮಾಹಿತಿಯನ್ನು ಈ ಒಂದು ಲೇಖನ ಮೂಲಕ ತಿಳಿಯೋಣ
ಕರ್ನಾಟಕ ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಅವಕಾಶ ..! ಹತ್ತನೇ ತರಗತಿ ಪಾಸಾದವರು ಈ ರೀತಿ ಅರ್ಜಿ ಸಲ್ಲಿಸಿ ಇಲ್ಲಿದೆ ಮಾಹಿತಿ
ಸ್ನೇಹಿತರೆ ಇದೇ ರೀತಿ ಸರಕಾರದ ಯೋಜನೆಗಳು ಹಾಗೂ ಪ್ರಚಲಿತ ಘಟನೆಗಳು ಮತ್ತು ಪ್ರಮುಖ ಸುದ್ದಿಗಳು ಹಾಗೂ ರೇಷನ್ ಕಾರ್ಡ್ ತಿದ್ದುಪಡಿ ಮತ್ತು ರೇಷನ್ ಕಾರ್ಡ್ ಅರ್ಜಿ ಮತ್ತು ಗೃಹಲಕ್ಷ್ಮಿ ಯೋಜನೆ ಮುಂತಾದ 5 ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು ಹಾಗೂ ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಲು ಮತ್ತು ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಪಡೆಯಲು ಹಾಗೂ ಖಾಸಗಿ ಕಂಪನಿಗಳ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಬೇಕಾದರೆ WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು
ರಾತ್ರೋರಾತ್ರಿ ರೇಷನ್ ಕಾರ್ಡ್ ರದ್ದು (ration card cancel status check)..?
ಹೌದು ಸ್ನೇಹಿತರೆ ನಮ್ಮ ರಾಜ್ಯ ಸರ್ಕಾರವು ರಾತ್ರೋರಾತ್ರಿ ಸುಮಾರು 40 ಸಾವಿರಕ್ಕಿಂತ ಹೆಚ್ಚು ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ರದ್ದು ಮಾಡಿ ಆ ರೇಷನ್ ಕಾರ್ಡ್ ಗಳನ್ನು ಎಪಿಎಲ್ ರೇಷನ್ ಕಾರ್ಡ್ ಗಳಾಗಿ ಮಾರ್ಪಾಡು ಮಾಡಿದೆ ಇದರಿಂದ ಸಾಕಷ್ಟು ಜನರು ಒಚ್ಚಿಕೊಳ್ಳುತ್ತಿದ್ದು ನಿಮ್ಮ ಬಿಪಿಎಲ್ ರೇಷನ್ ಕಾರ್ಡ್ ಎಪಿಎಲ್ ರೇಷನ್ ಕಾರ್ಡ್ ಆಗಿದೆಯಾ ಎಂಬ ಮಾಹಿತಿ ತಿಳಿಯಬೇಕೆಂದರೆ ಈ ಒಂದು ಲೇಖನವನ್ನು
ನಮ್ಮ ರಾಜ್ಯದಲ್ಲಿ ಸುಮಾರು 14 ಲಕ್ಷಕ್ಕಿಂತ ಹೆಚ್ಚು ಅಕ್ರಮ ಹಾಗೂ ಸುಳ್ಳು ದಾಖಲಾತಿಗಳನ್ನು ನೀಡಿ ಡಿಪಿಎಲ್ ರೇಷನ್ ಕಾರ್ಡ್ ಹೊಂದಿದ್ದಾರಂತೆ ಹಾಗೂ ಇದರಲ್ಲಿ 4,000 ಸಾವಿರ ಸರಕಾರಿ ನೌಕರರ ಸ್ಥರು ಇದ್ದಾರೆ ಮತ್ತು ಐಟಿ ರಿಟರ್ನ್ ಮಾಡುವವರು ಹಾಗೂ ಆದಾಯ ತೆರಿಗೆ ಪಾವತಿ ಮಾಡುವವರು ಮತ್ತು ಐಷಾರಾಮಿ ಜೀವನ ಹಾಗೂ ದೊಡ್ಡ ಬಂಗಲೆ ಮತ್ತು ಸ್ವಂತ ಕಾರು ಹೊಂದಿದವರು ಕೂಡ ಬಿಪಿಎಲ್ ರೇಷನ್ ಕಾರ್ಡ್ ಹೊಂದಿದ್ದಾರೆ ಅಂತವರ ರೇಷನ್ ಕಾರ್ಡ್ ಗಳನ್ನು ರಾಜ್ಯ ಸರ್ಕಾರ ಗುರುತಿಸಿ ರದ್ದು ಮಾಡಲು ಮುಂದಾಗಿದೆ
ಆದರೆ ಇಲ್ಲಿ ಕೆಲ ತಪ್ಪಾಗಿದ್ದು ಅರ್ಹತೆ ಹೊಂದಿದಂತ ಬಿಪಿಎಲ್ ಕುಟುಂಬದಾರರ ಕಾಡುಗಳು ಕೂಡ ರದ್ದು ಮಾಡಲಾಗಿದೆ ಮತ್ತು ಅವುಗಳನ್ನು ಎಪಿಎಲ್ ರೇಷನ್ ಕಾರ್ಡ್ ಆಗಿ ಪರಿವರ್ತನೆ ಮಾಡಲಾಗಿದೆ ಆದ್ದರಿಂದ ನಿಮ್ಮ ರೇಷನ್ ಕಾರ್ಡ್ ಎಪಿಎಲ್ ನಿಂದ ಬಿಪಿಎಲ್ ರೇಷನ್ ಕಾರ್ಡ್ ಆಗಿದೆ ಎಂಬ ಮಾಹಿತಿ ಚೆಕ್ ಮಾಡುವ ವಿಧಾನವನ್ನು ಕೆಳಗಡೆ ನೀಡಿದ್ದೇವೆ ಮತ್ತು ನೀವು ಅರ್ಹತೆ ಹೊಂದಿದ್ದರೂ ಕೂಡ ನಿಮ್ಮ ಬಿಪಿಎಲ್ ರೇಷನ್ ಕಾರ್ಡ್ ಎಪಿಎಲ್ ಆದರೆ ಏನು ಮಾಡಬೇಕು ಎಂಬ ಮಾಹಿತಿಯನ್ನು ಕೆಳಗಡೆ ನೀಡಿದ್ದೇವೆ
ರದ್ದಾದ ರೇಷನ್ ಕಾರ್ಡ್ ಸ್ಟೇಟಸ್ ಚೆಕ್ ಮಾಡುವುದು ಹೇಗೆ (ration card cancel status check)..?
ಸ್ನೇಹಿತರೆ ನೀವು ರದ್ದಾದ ರೇಷನ್ ಕಾರ್ಡ್ ಪಟ್ಟಿ ಅಥವಾ ಎಪಿಎಲ್ ಕಾರ್ಡ್ ಗಳಿಗೆ ಕನ್ವರ್ಟ್ ಆದ ರೇಷನ್ ಕಾರ್ಡ್ ಗಳ ವಿವರವನ್ನು ತಿಳಿಯಲು ಬಯಸಿದರೆ ನೀವು ಮೊದಲು ಆಹಾರ ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅದಕ್ಕೆ ಬೇಕಾಗುವ ಲಿಂಕನ್ನು ನಾವು ಕೆಳಗಡೆ ನೀಡಿದ್ದೇವೆ
ಸ್ಟೇಟಸ್ ಚೆಕ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಂತರ ಎಡಗಡೆಯ ಭಾಗದಲ್ಲಿ 3 ಅಡ್ಡ ಗೆರೆ ಕಾಣುತ್ತವೆ ಅದರ ಮೇಲೆ ಕ್ಲಿಕ್ ಮಾಡಿ ಅಲ್ಲಿ ನಿಮಗೆ ರೇಷನ್ ಕಾರ್ಡ್ ಸ್ಟೇಟಸ್ ಎಂಬ ಆಯ್ಕೆ ಕಾಣುತ್ತದೆ ಅದರ ಮೇಲೆ ಕ್ಲಿಕ್ ಮಾಡಬೇಕು
ನಂತರ ಅಲ್ಲಿ ನಿಮಗೆ show ration Card/ ರೇಷನ್ ಕಾರ್ಡ್ ಸ್ಥಿತಿ ಎಂದು ಕಾಣುತ್ತದೆ ಅದರ ಮೇಲೆ ಕ್ಲಿಕ್ ಮಾಡಿ ನಂತರ ಅಲ್ಲಿ ನಿಮ್ಮ ರೇಷನ್ ಕಾರ್ಡ್ ನಂಬರ್ ಎಂಟರ್ ಮಾಡಿ ಹಾಗೂ ನಿಮ್ಮ ರೇಷನ್ ಕಾರ್ಡ್ ನಲ್ಲಿರುವ ಸದಸ್ಯರ ಹೆಸರು ಕಾಣುತ್ತದೆ ಅಲ್ಲಿ ಆಧಾರ್ ಕಾರ್ಡ್ ಲಿಂಕ್ ಇರುವಂತ ಸದಸ್ಯರ ಹೆಸರು ಎಂಟರ್ ಮಾಡಿ
ನಂತರ ಅಲ್ಲಿ ಆಧಾರ್ ಕಾರ್ಡ್ ಗೆ ಲಿಂಕ್ ಇರುವ ಮೊಬೈಲ್ ನಂಬರ್ ಗೆ ಓಟಿಪಿ ಬರುತ್ತದೆ ಆ ಒಟಿಪಿಯನ್ನು ಎಂಟರ್ ಮಾಡಿ ನಿಮ್ಮ ರೇಷನ್ ಕಾರ್ಡ್ ನ ವಿವರವನ್ನು ನೋಡಬಹುದು ಅಲ್ಲಿ ಎಪಿಎಲ್ ಅಥವಾ ಬಿಪಿಎಲ್ ರೇಷನ್ ಕಾರ್ಡ್ ಎಂದು ಕಾಣುತ್ತದೆ ಅದರಲ್ಲಿ ನಿಮ್ಮ ರೇಷನ್ ಕಾರ್ಡ್ ವಿವರ ಸಂಪೂರ್ಣ ಮಾಹಿತಿ ಸಿಗುತ್ತದೆ
ರೇಷನ್ ಕಾರ್ಡ್ ರದ್ದು ಆಗಬಾರದು ಅಂದರೆ ಏನು ಮಾಡಬೇಕು (ration card cancel status check)..?
ಸ್ನೇಹಿತರೆ ನಿಮ್ಮ ರೇಷನ್ ಕಾರ್ಡ್ ರದ್ದು ಆಗಬಾರದು ಅಂದರೆ ನೀವು ಬಿಪಿಎಲ್ ರೇಷನ್ ಕಾರ್ಡ್ ಪಡೆಯಲು ಇರುವ ಅರ್ಹತೆಗಳನ್ನು ಹಾಗೂ ಮಾನದಂಡಗಳನ್ನು ಪಾಲಿಸಬೇಕು ಅಂದರೆ ಮಾತ್ರ ನಿಮ್ಮ ರೇಷನ್ ಕಾರ್ಡ್ ರದ್ದು ಆಗುವುದಿಲ್ಲ ಹಾಗೂ ರೇಷನ್ ಕಾರ್ಡ್ ನಲ್ಲಿರುವಂತ ಎಲ್ಲಾ ಸದಸ್ಯರ ಆಧಾರ್ ಕಾರ್ಡ್ ಲಿಂಕ್ ಮತ್ತು ಈ ಕೆ ವೈ ಸಿ ಮಾಡಿಸುವುದು ಕಡ್ಡಾಯವಾಗಿದೆ
ಒಂದು ವೇಳೆ ನೀವು ಅರ್ಹತೆ ಹೊಂದಿದ್ದರೂ ಕೂಡ ನಿಮ್ಮ ರೇಷನ್ ಕಾರ್ಡ್ ರದ್ದು ಆಗಿದೆ ಅಂದರೆ ಅಥವಾ ಎಪಿಎಲ್ ರೇಷನ್ ಕಾರ್ಡ್ ಆಗಿ ಕನ್ವರ್ಟ್ ಆಗಿದೆ ಅಂದರೆ ನೀವು ಕೂಡಲೇ ನಿಮ್ಮ ಹತ್ತಿರದ ತಹಸೀಲ್ ಅಥವಾ ಆಹಾರ ಇಲಾಖೆಯ ಆಫೀಸ್ ಗಳಿಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿಯನ್ನು ಪಡೆದುಕೊಳ್ಳಬಹುದು