ration card online check

Ranganath

ration card online check: ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿ ಈ ದಿನ ಪ್ರಾರಂಭ..! ಸಚಿವ ಕೆಎಚ್ ಮುನಿಯಪ್ಪ ಮಾಹಿತಿ

 

ration card online check:- ನಮಸ್ಕಾರ (hello friends) ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಒಂದು ಲೇಖನ ಮೂಲಕ ತಿಳಿಸುವುದೇನೆಂದರೆ ನೀವು(New Ration card) ಹೊಸ BPL ರೇಷನ್ ಕಾರ್ಡ್ ಅರ್ಜಿ (apply) ಸಲ್ಲಿಸಲು (ration card online check) ಬಯಸುತ್ತಿದ್ದೀರಾ, ಜೊತೆಗೆ ನೀವು ಈಗಾಗಲೇ ಹೊಸ ಬಿಪಿಎಲ್ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಿದ್ದೀರಾ ಮತ್ತು ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿ ಮಾಡಿಸಬೇಕು ಅಂದುಕೊಂಡಿದ್ದೀರಾ ಹಾಗಾದರೆ ನಿಮಗೆ ಸಿಹಿ ಸುದ್ದಿ ಹೌದು ಸ್ನೇಹಿತರೆ ಹೊಸ ಬಿಪಿಎಲ್ ಮತ್ತು ರೇಷನ್ ಕಾರ್ಡ್ ತಿದ್ದುಪಡಿ ಈ ದಿನ ಪ್ರಾರಂಭವಾಗಲಿದೆ ಎಂಬ ಮಾಹಿತಿ ಹೊರಬಂದಿದೆ ಹಾಗಾಗಿ ಈ ಒಂದು ಲೇಖನಿಯಲ್ಲಿ ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ (ration card online check)

7ನೇ ತರಗತಿ ಮತ್ತು 10ನೇ ತರಗತಿ ಪಾಸಾದವರಿಗೆ ನಿಮ್ಮ ಊರಿನಲ್ಲಿ ಇರುವಂತಹ ಅಂಗನವಾಡಿ ಕೇಂದ್ರಗಳಲ್ಲಿ ಉದ್ಯೋಗ ಅವಕಾಶ ಬೇಗ ಈ ರೀತಿ ಅರ್ಜಿ ಸಲ್ಲಿಸಿ

ಹೌದು ಸ್ನೇಹಿತರೆ ಈ ಲೇಖನಿಯಲ್ಲಿ ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಯಾವ ದಿನಾಂಕದಂದು ಅವಕಾಶ ಮಾಡಿಕೊಡುತ್ತಾರೆ ಹಾಗೂ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಯಾವಾಗ ಅವಕಾಶ ಮಾಡಿಕೊಡಲಾಗುತ್ತದೆ ಮತ್ತು ಈಗಾಗಲೇ ಹೊಸ ರೇಷನ್ ಕಾರ್ಡಿಗೆ ನೀವು ಅರ್ಜಿ ಸಲ್ಲಿಸಿದರೆ ಈ ಹೊಸ ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ಯಾವಾಗ ವಿತರಣೆ ಮಾಡುತ್ತಾರೆ ಜೊತೆಗೆ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳನ್ನು ಎಂಬ ಸಂಪೂರ್ಣ ಮಾಹಿತಿಯನ್ನು ನಾವು ಈ ಒಂದು ಲೇಖನಿಯಲ್ಲಿ ತಿಳಿದುಕೊಳ್ಳೋಣ ಆದ್ದರಿಂದ ಈ ಒಂದು ಲೇಖನವನ್ನು ಪೂರ್ತಿಯಾಗಿ ಓದಲು ಪ್ರಯತ್ನ ಮಾಡಿ (ration card online check)

WhatsApp Group Join Now
Telegram Group Join Now       

ಬಡವರಿಗೆ ಹಾಗೂ ಮನೆ ಇಲ್ಲದಂತವರಿಗೆ ಉಚಿತ ಮನೆ ಹಂಚಿಕೆ ಅರ್ಜಿ ಪ್ರಾರಂಭವಾಗಿದೆ ಬೇಗ ಈ ರೀತಿ ಅರ್ಜಿ ಸಲ್ಲಿಸಿ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳ ವಿವರ ಇಲ್ಲಿದೆ

ಹೌದು ಸ್ನೇಹಿತರೆ ನಮ್ಮ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ನಂತರ ಹೊಸ ಬಿಪಿಎಲ್ ರೇಷನ್ ಕಾರ್ಡ್ ಗಳಿಗೆ ಡಿಮ್ಯಾಂಡ್ ಜಾಸ್ತಿ ಆಗಿದೆ ಎಂದು ಹೇಳಬಹುದು ಏಕೆಂದರೆ ಕಾಂಗ್ರೆಸ್ ಸರಕಾರ ಜಾರಿಗೆ ತಂದಿರುವಂತ ಪಂಚ ಗ್ಯಾರಂಟಿ ಯೋಜನೆಗಳ ಲಾಭ ಪಡೆಯಬೇಕು ಅಂದರೆ ಕಡ್ಡಾಯವಾಗಿ ಬಿಪಿಎಲ್ ಅಥವಾ ಅಂಥೋದಯ ರೇಷನ್ ಕಾರ್ಡ್ ಹೊಂದಿರಬೇಕು ಆದ್ದರಿಂದ ಸಾಕಷ್ಟು ಜನರು ಈ ಹೊಸ ಬಿಪಿಎಲ್ ರೇಷನ್ ಕಾರ್ಡ್ ಅರ್ಜಿ ಹಾಕಲು ಕಾಯುತ್ತಿದ್ದಾರೆ ಜೊತೆಗೆ ಈಗಾಗಲೇ ಹೊಸ ಬಿಪಿಎಲ್ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಕೆಯು ಕೂಡ ತುಂಬಾ ಜನರು ಮಾಡಿದ್ದಾರೆ ಆದ್ದರಿಂದ ಈ ಒಂದು ಲೇಖನಿಯಲ್ಲಿ ಹೊಸ ರೇಷನ್ ಕಾರ್ಡ್ ಅರ್ಜಿ ಯಾವಾಗ ಪ್ರಾರಂಭವಾಗುತ್ತದೆ ಮತ್ತು ಹೊಸ ಬಿಪಿಎಲ್ ರೇಷನ್ ಕಾರ್ಡ್ ಗಳ ವಿತರಣೆ ಯಾವಾಗ ಮಾಡುತ್ತಾರೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ

ಸ್ನೇಹಿತರೆ ನಿಮಗೆ ಕೇಂದ್ರ ಸರ್ಕಾರದಲ್ಲಿ ಖಾಲಿ ಇರುವಂತ ವಿವಿಧ ರೀತಿ ಸರಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ನಮ್ಮ ರಾಜ್ಯ ಸರ್ಕಾರದಲ್ಲಿ ಖಾಲಿ ಇರುವಂತ ವಿವಿಧ ಸರಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಜೊತೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬಿಡುಗಡೆ ಮಾಡುವಂತಹ ವಿವಿಧ ರೀತಿ ಸರಕಾರಿ ಹುದ್ದೆಗಳಿಗೆ ಯಾವ ರೀತಿ ಅರ್ಜಿ ಸಲ್ಲಿಸುವುದು ಹಾಗೂ ಈ ಕೇಂದ್ರ ಮತ್ತು ರಾಜ್ಯ ಸರಕಾರದ ವಿವಿಧ ರೀತಿಯ ಸರಕಾರಿ ಹುದ್ದೆಗಳ ನೇಮಕಾತಿ ಯಾವಾಗ ಪ್ರಾರಂಭವಾಗುತ್ತದೆ ಜೊತೆಗೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವಂತ ಕೊನೆಯ ದಿನಾಂಕ ಯಾವಾಗ ಹಾಗೂ ಈ ಸರಕಾರಿ ಹುದ್ದೆಗಳಿಗೆ ಯಾರು ಅರ್ಜಿ ಸಲ್ಲಿಸಬಹುದು ಮತ್ತು ಎಷ್ಟು ಸರಕಾರಿ ಹುದ್ದೆಗಳು ಖಾಲಿ ಇವೆ ಎಂಬ ಮಾಹಿತಿಯನ್ನು ನೀವು ಪ್ರತಿದಿನ ಪಡೆದುಕೊಳ್ಳಬೇಕು ಅಂದರೆ Karntaka public.in ಜಾಲತಾಣಕ್ಕೆ ಭೇಟಿ ನೀಡಿ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಬಹುದು

ಇಷ್ಟೇ ಅಲ್ಲದೆ ನಮ್ಮ ಕರ್ನಾಟಕ ರಾಜ್ಯ ಸರ್ಕಾರ ಜಾರಿಗೆ ತಂದಿರುವಂತ ಪಂಚ ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಬೇಕೆಂದರೆ ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೆ ತರುವಂತ ವಿವಿಧ ರೀತಿ ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಬೇಕು ಅಂದರೆ ಜೊತೆಗೆ ಈ ಸರಕಾರಿ ಯೋಜನೆಗಳಿಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಮತ್ತು ಸರ್ಕಾರಿ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಹಾಗೂ ಯಾವ ಸರಕಾರ ಯೋಜನೆಗಳು ಬಿಡುಗಡೆ ಮಾಡಲಿದ್ದಾರೆ ಎಂಬ ಮಾಹಿತಿಯನ್ನು ನೀವು ಪಡೆಯಬೇಕೆ ಜೊತೆಗೆ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೆ ತರುವಂತ ವಿವಿಧ ರೀತಿ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಬೇಕೆ ಮತ್ತು ಖಾಸಗಿ ಸಂಸ್ಥೆಗಳಲ್ಲಿ ನೀಡುವಂತ ವಿವಿಧ ರೀತಿ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಬೇಕು ಈ ಎಲ್ಲಾ ಮಾಹಿತಿಗಳನ್ನು ಮತ್ತು ನಮ್ಮ ಕರ್ನಾಟಕದ ಪ್ರಮುಖ ಮಾಹಿತಿಗಳನ್ನು ಹಾಗೂ ಪ್ರಮುಖ ಸುದ್ದಿಗಳನ್ನು ಪಡೆಯಲು WhatsApp and Telegram ಗ್ರೂಪಿಗೆ ಸೇರಿಕೊಳ್ಳಿ ಇದರಿಂದ ಪ್ರತಿಯೊಂದು ಮಾಹಿತಿ ಸಿಗುತ್ತದೆ

 

ಹೊಸ ರೇಷನ್ ಕಾರ್ಡ್ (ration card online check)..?

ಸ್ನೇಹಿತರೆ ತುಂಬಾ ಜನರು ಹೊಸ ಬಿಪಿಎಲ್ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಬೇಕು ಎಂದು ಕಾಯುತ್ತಿದ್ದಾರೆ ಆದ್ದರಿಂದ ನಮ್ಮ ರಾಜ್ಯ ಸರ್ಕಾರ ಕೂಡ ಈಗಾಗಲೇ ಹೊಸ ಬಿಪಿಎಲ್ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಒಂದು ತಿಂಗಳಲ್ಲಿ ಕನಿಷ್ಠ 2 ರಿಂದ 3 ದಿನಗಳ ಕಾಲ ಅವಕಾಶ ಮಾಡಿಕೊಡುತ್ತಿದೆ ಇದೇ ರೀತಿ ಈ ಸೆಪ್ಟೆಂಬರ್ ತಿಂಗಳಿನಲ್ಲಿ ಸೆಪ್ಟೆಂಬರ್ 1ನೇ ತಾರೀಕಿನಂದು ಸಮಯ 12 ಗಂಟೆಯಿಂದ 2 ಗಂಟೆಯವರೆಗೆ ಹೊಸ ಬಿಬಿಎಲ್ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಟ್ಟಿದ್ದರು ಆದರೆ ಈ ಒಂದು ವಿಷಯ ಸಾಕಷ್ಟು ಜನರಿಗೆ ಗೊತ್ತೇ ಇಲ್ಲ ಏಕೆಂದರೆ ನಮ್ಮ ರಾಜ್ಯ ಸರ್ಕಾರ ಅಥವಾ ಆಹಾರ ಇಲಾಖೆ ಯಾವುದೇ ಮುನ್ಸೂಚನೆ ಇರಲಾರದೆ ಹೊಸ ಬಿಪಿಎಲ್ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡುತ್ತಿದೆ ಆದ್ದರಿಂದ ನಿಮಗೆ ಈ ಹೊಸ ಬಿಪಿಎಲ್ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಬಿಟ್ಟ ತಕ್ಷಣ ಮಾಹಿತಿ ಬೇಕೆ ಹಾಗಾದರೆ ನೀವು ತಕ್ಷಣ ನಮ್ಮ WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು

ration card online check
ration card online check

 

WhatsApp Group Join Now
Telegram Group Join Now       

ಸ್ನೇಹಿತರೆ ನಮ್ಮ ರಾಜ್ಯ ಸರ್ಕಾರ ಈಗಾಗಲೇ ಸಾಕಷ್ಟು ಸಲ ಹೊಸ ಬಿಪಿಎಲ್ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಮತ್ತು ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ ಮಾಡಿಕೊಟ್ಟಿದೆ ಹೌದು ಸ್ನೇಹಿತರೆ, ಜೂನ್ 10 2024 ರಿಂದ ಜುಲೈ 10 2024 ನೇ ತಾರೀಖಿನವರೆಗೆ ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿ ಮಾಡಲು ಸುದೀರ್ಘವಾಗಿ ಅವಕಾಶ ರಾಜ್ಯ ಸರ್ಕಾರ ಕಡೆಯಿಂದ ಮಾಡಿಕೊಡಲಾಗಿತ್ತು ಆದರೆ ಸಾಕಷ್ಟು ಜನರು ಸರ್ವರ್ ಸಮಸ್ಯೆಯಿಂದ ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿ ಮಾಡಲು ಸಾಧ್ಯವಾಗುತ್ತಿಲ್ಲ ಅದೇ ರೀತಿ ಜೂನ್ ಮತ್ತು ಜುಲೈ ತಿಂಗಳ ಮಧ್ಯದಲ್ಲಿ ಹೊಸ ಬಿಪಿಎಲ್ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಸುಮಾರು ಎರಡರಿಂದ ಮೂರು ದಿನಗಳ ಕಾಲ ಕೇವಲ ಒಂದು ದಿನಕ್ಕೆ ಎರಡು ಗಂಟೆಯ ರೂಪದಲ್ಲಿ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಸರ್ಕಾರ ಅವಕಾಶ ಮಾಡಿಕೊಟ್ಟಿದೆ (ration card online check)

ಹೌದು ಸ್ನೇಹಿತರೆ ನಮ್ಮ ರಾಜ್ಯ ಸರ್ಕಾರ ರೇಷನ್ ಕಾರ್ಡ್ ತಿದ್ದುಪಡಿಗೆ ಸುದೀರ್ಘವಾಗಿ ಕಾಲಾವಕಾಶ ಕೊಟ್ಟಿದ್ದರೂ ಕೂಡ ಹೊಸ ಬಿಪಿಎಲ್ ರೇಷನ್ ಕಾರ್ಡ್ ಅರ್ಜಿ ಸಲ್ಲಿಸುವವರಿಗೆ ಕೇವಲ ಒಂದು ದಿನಕ್ಕೆ ಎರಡು ತಾಸು ಅಥವಾ 3 ಗಂಟೆಗಳ ಕಾಲ ಕಾಲಾವಕಾಶ ಕೊಡುತ್ತಿದೆ ಆದ್ದರಿಂದ ತುಂಬಾ ಜನರು ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು (ration card online check) ಸಾಧ್ಯವಾಗುತ್ತಿಲ್ಲ ಜೊತೆಗೆ ಸರ್ವ ಸಮಸ್ಯೆಯೂ ಕೂಡ ಅನುಭವಿಸುತ್ತಿದ್ದಾರೆ ಮತ್ತು ಸಾಕಷ್ಟು ಜನರು ಚಿಕಿತ್ಸೆಗಾಗಿ ಹೊಸ ಬಿಪಿಎಲ್ ರೇಷನ್ ಕಾರ್ಡ್ ಪಡೆಯಲು ಕಾಯುತ್ತಿದ್ದಾರೆ ಆದ್ದರಿಂದ ರಾಜ್ಯ ಸರ್ಕಾರ ಸದ್ಯದಲ್ಲೇ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗುತ್ತದೆ ಎಂದು ಮಾಹಿತಿ ತಿಳಿದು ಬಂದಿದೆ ಆದ್ದರಿಂದ ತಕ್ಷಣ ಮಾಹಿತಿ ಪಡೆಯಲು ವಾಟ್ಸಾಪ್ ಮತ್ತು ಟೆಲಿಗ್ರಾಂ ಗ್ರೂಪಿಗೆ ಸೇರಿಕೊಳ್ಳಿ

ration card online check
ration card online check

 

ಹೌದು ಸ್ನೇಹಿತರೆ ನಮ್ಮ ಆಹಾರ ಇಲಾಖೆಯ ಸಚಿವರಾದಂತಹ ಕೆಎಚ್ ಮುನಿಯಪ್ಪನವರು ಈ ಬಗ್ಗೆ ಸ್ಪಷ್ಟ ಮಾಹಿತಿ ನೀಡಿದ್ದು ಇದಕ್ಕೆ ಸಂಬಂಧಿಸಿದ ಸಂಪೂರ್ಣ ವಿವರವನ್ನು ನಾವು ಕೆಳಗಡೆ ನೀಡಿದ್ದೇವೆ

 

ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು (ration card online check) ಯಾವ ದಿನಾಂಕದಿಂದ ಪ್ರಾರಂಭ..?

ಹೌದು ಸ್ನೇಹಿತರೆ, ತುಂಬಾ ಜನರು ಹೊಸ ಬಿಪಿಎಲ್ ರೇಷನ್ ಕಾರ್ಡ್ ಹಾಗೂ ಎಪಿಎಲ್ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಕಾಯುತ್ತಿದ್ದಾರೆ ಹಾಗಾಗಿ ನಮ್ಮ ರಾಜ್ಯ ಸರ್ಕಾರ ಸೆಪ್ಟೆಂಬರ್ 1ನೇ ತಾರೀಕು ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಟ್ಟಿತ್ತು. ಆದರೆ ತುಂಬಾ ಜನರಿಗೆ ಈ ಮಾಹಿತಿ ಗೊತ್ತೇ ಆಗಿಲ್ಲ ಏಕೆಂದರೆ ನಮ್ಮ ಕರ್ನಾಟಕ ರಾಜ್ಯ ಸರ್ಕಾರವು ಅಥವಾ ಆಹಾರ ಇಲಾಖೆಯು ಯಾವುದೇ ಮುನ್ಸೂಚನೆ ಇರಲಾರದೆ ಹೊಸ ಬಿಪಿಎಲ್ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಮತ್ತು ಎಪಿಎಲ್ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡುತ್ತಿದೆ ಆದ್ದರಿಂದ ನಿಮಗೆ ತಕ್ಷಣ ಮಾಹಿತಿ ಪಡೆಯಲು ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಿಗೆ ಜೋಯಿನ್ ಆಗಿ ನಿಮಗೆ ಹೊಸ ರೇಷನ್ ಕಾರ್ಡ್ ಅರ್ಜಿ ಬಿಟ್ಟಾಗ ಮಾಹಿತಿ ಸಿಗುತ್ತದೆ (ration card online check)

ಸ್ನೇಹಿತರೆ ಹೊಸ ರೇಷನ್ ಕಾರ್ಡ್ ಗೆ ಸಂಬಂಧಿಸಿದಂತೆ ಹಾಗೂ ಈಗಾಗಲೇ ಸಾಕಷ್ಟು ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆಯಾಗಿದೆ ಈ ಬಗ್ಗೆ ನಮ್ಮ ಆಹಾರ ಇಲಾಖೆಯ ಸಚಿವರಾದಂತ ಕೆಎಚ್ ಮುನಿಯಪ್ಪನವರು ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಾ ನಮ್ಮ ರಾಜ್ಯದಲ್ಲಿ ಈಗಾಗಲೇ 2.76 ಲಕ್ಷ ಜನರು ಹೊಸ BPL ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದ್ದಾರೆ ಅಂತೆ. ಆದ್ದರಿಂದ ಈ ರೇಷನ್ ಕಾರ್ಡ್ ಗಳನ್ನು ಅರ್ಹತೆ ಹೊಂದಿದಂತ ಜನರಿಗೆ ತಲುಪಿಸುವ ಉದ್ದೇಶದಿಂದ ಈಗಾಗಲೇ ಹೊಸ ರೇಷನ್ ಕಾರ್ಡ್ ಅರ್ಜಿ ಪರಿಶೀಲನೆ ಮಾಡಲಾಗಿದ್ದು ಸೆಪ್ಟೆಂಬರ್ 15ನೇ ತಾರೀಖಿನ ಒಳಗಡೆ ಅಥವಾ ಇದೇ ತಿಂಗಳು ಹೊಸ ಬಿಪಿಎಲ್ ರೇಷನ್ ಕಾರ್ಡ್ ಗಳ ಅರ್ಜಿ ಸಲ್ಲಿಸಿದಂತ ಜನರಗೆ ಪರಿಶೀಲನೆ ಮಾಡಿ ವಿತರಣೆ ಮಾಡಲಾಗುತ್ತದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ

ration card online check
ration card online check

 

ಜೊತೆಗೆ ಕೆಲವೊಂದು ಮಾಧ್ಯಮಗಳ ಮಾಹಿತಿಯ ಪ್ರಕಾರ ಹೊಸ ಬಿಪಿಎಲ್ ರೇಷನ್ ಕಾರ್ಡ್ ಮತ್ತು ಎಪಿಎಲ್ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಹಾಗೂ ರೇಷನ್ ಕಾರ್ಡ್ ನಲ್ಲಿ ಯಾವುದೇ ರೀತಿ ತಿದ್ದುಪಡಿ ಮಾಡಲು ಸೆಪ್ಟೆಂಬರ್ 15ನೇ ತಾರೀಖಿನ ನಂತರ ಅಥವಾ ಇದೇ ತಿಂಗಳು ಸೆಪ್ಟೆಂಬರ್ 30ನೇ ತಾರೀಖಿನ ಒಳಗಡೆ ಈ ದಿನಾಂಕದ ಮಧ್ಯೆ ಯಾವಾಗಲಾದರೂ ಕೂಡ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಮತ್ತು ರೇಷನ್ ಕಾರ್ಡ್ ನಲ್ಲಿ ಯಾವುದೇ ರೀತಿ ತಿದ್ದುಪಡಿ ಮಾಡಲು ಅವಕಾಶ ಮಾಡಿಕೊಡಬಹುದು ಎಂಬ ಮಾಹಿತಿ ಹೊರ ಬರುತ್ತಿದೆ. ಆದ್ದರಿಂದ ನೀವು ತಕ್ಷಣ ಮಾಹಿತಿ ಪಡೆಯಲು ನಮ್ಮ WhatsApp Telegram ಗ್ರೂಪಿಗೆ ಜಾಯಿನ್ ಆಗಬೇಕಾಗುತ್ತದೆ ಮತ್ತು ನಿಮಗೆ ರೇಷನ್ ಕಾರ್ಡ್ ಗೆ ಸಂಬಂಧಪಟ್ಟ ಎಲ್ಲಾ ಅಪ್ಡೇಟ್ ಈ ಗ್ರೂಪುಗಳಲ್ಲಿ ಸಿಗುತ್ತದೆ

 

ಹೊಸ ಬಿಪಿಎಲ್ ರೇಷನ್ ಕಾರ್ಡ್ ಯಾವಾಗ ವಿತರಣೆ ಮಾಡುತ್ತಾರೆ (ration card online check)..?

ಸ್ನೇಹಿತರೆ ನಮ್ಮ ರಾಜ್ಯದ ಆಹಾರ ಇಲಾಖೆಯ ಸಚಿವರಾದಂತ ಕೆಎಚ್ ಮುನಿಯಪ್ಪನವರು ಮಾಹಿತಿ ತಿಳಿಸಿರುವ ಪ್ರಕಾರ ಸದ್ಯ ಈಗ 2023 ವರ್ಷಕ್ಕಿಂತ ಹಿಂದೆ ಅರ್ಜಿ ಸಲ್ಲಿಸಿದಂತ ಸುಮಾರು 3 ಲಕ್ಷಕ್ಕಿಂತ ಹೆಚ್ಚು ಬಿಪಿಎಲ್ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಕೆ ಆಗಿವೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ ಮತ್ತು ಅರ್ಹತೆ ಹೊಂದಿದಂತ ಜನರಿಗೆ ಈ ರೇಷನ್ ಕಾರ್ಡ್ಗಳ ಪರಿಶೀಲನೆ ಮುಕ್ತಾಯಗೊಂಡಿದ್ದು ಈಗಾಗಲೇ ಹೊಸ ಬಿಪಿಎಲ್ ರೇಷನ್ ಕಾರ್ಡ್ ಮತ್ತು ಅಂಥೋದಯ ರೇಷನ್ ಕಾರ್ಡ್ ಗಳು ವಿತರಣೆ ಮಾಡುವ ಪ್ರಕ್ರಿಯೆ ಪ್ರಾರಂಭವಾಗಿದೆಯಂತೆ

ration card online check
ration card online check

 

ಹೌದು ಸ್ನೇಹಿತರೆ, ನೀವೇನಾದರೂ 2023 ವರ್ಷಕ್ಕಿಂತ ಹಿಂದೆ ಹೊಸ ಬಿಪಿಎಲ್ ಮತ್ತು ಅಂಥೋದಯ ಹಾಗೂ ಎಪಿಎಲ್ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಿದರೆ ನೀವು ಕೂಡಲೇ ನಿಮ್ಮ ಅರ್ಜಿಯ ದಾಖಲಾತಿಗಳನ್ನು ತೆಗೆದುಕೊಂಡು ನಿಮ್ಮ ಹತ್ತಿರದ ಆಹಾರ ಇಲಾಖೆಗೆ ಭೇಟಿ ನೀಡಿ ಏಕೆಂದರೆ ಈಗಾಗಲೇ ಹೊಸ ರೇಷನ್ ಕಾರ್ಡ್ ಗಳ ವಿತರಣೆ ಪ್ರಾರಂಭವಾಗಿದೆ ಆದ್ದರಿಂದ ನೀವು ಹೊಸ ಬಿಪಿಎಲ್ ರೇಷನ್ ಕಾರ್ಡ್ ಅಥವಾ ಅಂತೋದಯ ಅಥವಾ ಐಪಿಎಲ್ ರೇಷನ್ ಕಾರ್ಡ್ ಗಳನ್ನು ಆಹಾರ ಇಲಾಖೆಗೆ ಭೇಟಿ ನೀಡಿ ಪಡೆದುಕೊಳ್ಳಬಹುದು

ಹೌದು ಸ್ನೇಹಿತರೆ ಈ ರೇಷನ್ ಕಾರ್ಡ್ ವಿತರಣೆ ಇನ್ನೂ ಒಂದು ವಾರಗಳ ಮಟ್ಟಿಗೆ ಅಥವಾ ಇನ್ನು ಎರಡು ದಿನಗಳಲ್ಲಿ ಮುಕ್ತಾಯಗೊಳ್ಳಬಹುದು ಹಾಗಾಗಿ ನೀವು ಹೊಸ ರೇಷನ್ ಕಾರ್ಡ್ ವಿತರಣೆಗೆ ಸಂಬಂಧಿಸಿದಂತೆ ಇನ್ನಷ್ಟು ಹೆಚ್ಚಿನ ಮಾಹಿತಿ ಪಡೆದುಕೊಳ್ಳಲು ನಿಮ್ಮ ಹತ್ತಿರದ ಆಹಾರ ಇಲಾಖೆಗೆ ಭೇಟಿ ನೀಡಿ

 

ಹೊಸ BPL ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (ration card online check)..?

ಹೌದು ಸ್ನೇಹಿತರೆ, ನೀವೇನಾದರೂ ಹೊಸ ಬಿಪಿಎಲ್ ರೇಷನ್ ಕಾರ್ಡ್ ಅಥವಾ ಅಂತೋದಯ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಬಯಸಿದರೆ ನೀವು ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆಯಲ್ಲಿ ಇರುವಂತ ಕೆಲವೊಂದು ಅರ್ಹತೆಗಳು ಹಾಗೂ ಮಾನದಂಡಗಳನ್ನು ನೀವು ತಿಳಿದುಕೊಳ್ಳಬೇಕಾಗುತ್ತದೆ ಅಂದರೆ ಮಾತ್ರ ನೀವು ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ ಹಾಗಾಗಿ ಇದಕ್ಕೆ ಸಂಬಂಧಿಸಿದ ಅರ್ಹತೆ ಮತ್ತು ಮಾನದಂಡಗಳನ್ನು ಕೆಳಗಡೆ ವಿವರಿಸಲಾಗಿದೆ

ಆದಾಯ ಮಿತಿ:- ಸ್ನೇಹಿತರೆ ನೀವು ಹೊಸ ಬಿಪಿಎಲ್ ರೇಷನ್ ಕಾರ್ಡ್ ಪಡೆಯಲು ಬಯಸಿದರೆ ಅಥವಾ ಸಂತೋಷದ ರೇಷನ್ ಕಾರ್ಡ್ ಪಡೆಯಲು ಬಯಸಿದರೆ ನೀವು ಕಡ್ಡಾಯವಾಗಿ ನಿಮ್ಮ ಕುಟುಂಬದ ವಾರ್ಷಿಕ ಆದಾಯ 1,20,000 ಗಿಂತ ಕಡಿಮೆ ಇರಬೇಕು ಅಂದರೆ ಮಾತ್ರ ನಿಮಗೆ ಹೊಸ ಬಿಪಿಎಲ್ ರೇಷನ್ ಕಾರ್ಡ್ ಸಿಗುತ್ತದೆ ಹಾಗೂ ಅರ್ಜಿ ಸಲ್ಲಿಸಲು ನಿಮಗೆ ಅರ್ಹತೆ ಇರುತ್ತದೆ ಅಥವಾ ನೀವು ಅಂತೋದಯ ರೇಷನ್ ಕಾರ್ಡ್ ಪಡೆಯಲು ಬಯಸಿದರೆ ನಿಮ್ಮ ಕುಟುಂಬದ ವಾರ್ಷಿಕ ಆದಾಯ 50,000 ಗಿಂತ ಕಡಿಮೆ ಇರಬೇಕು ಅಂದರೆ ಮಾತ್ರ ನಿಮಗೆ ಅಂಥೋದಯ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ

ಜಮೀನು ಅಥವಾ ಆಸ್ತಿಯ ವಿವರ:- ಸ್ನೇಹಿತರೆ ನೀವು ಹೊಸ ಬಿಪಿಎಲ್ ರೇಷನ್ ಕಾರ್ಡ್ ಅಥವಾ ಹೊಸ ಅಂತೋದಯ ರೇಷನ್ ಕಾರ್ಡ್ ಪಡೆಯಲು ಬಯಸಿದರೆ ಕಡ್ಡಾಯವಾಗಿ ನಿಮ್ಮ ಕುಟುಂಬದ ಎಲ್ಲಾ ಸದಸ್ಯರ ಆಸ್ತಿ ಅಥವಾ ಭೂಮಿ ಒಣ ನೀರಾವರಿ ಅಥವಾ ನೀರಾವರಿ ಅವಲಂಬಿತ ಜಮೀನು ಇದ್ದರೆ ನೀವು 3 ಎಕ್ಟರ್ ಭೂಪ್ರದೇಶಕ್ಕಿಂತ ಕಡಿಮೆ ಭೂಮಿ ಹೊಂದಿರಬೇಕು ಅಂದರೆ ಮಾತ್ರ ನೀವು ಹೊಸ ಬಿಪಿಎಲ್ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅಥವಾ ಅಂಥೋದಯ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ

ಫ್ಲಾಟ್ ಅಥವಾ ಮನೆ: ಸ್ನೇಹಿತರೆ ನೀವು ಹೊಸ ಬಿಪಿಎಲ್ ರೇಷನ್ ಕಾರ್ಡ್ ಅಥವಾ ಅಂತೋದಯ ರೇಷನ್ ಕಾರ್ಡ್ ಪಡೆಯಲು ಬಯಸಿದರೆ ನೀವು ವಾಸ ಮಾಡುವಂತ ಮನೆ ನೂರು ಚದರ್ ಅಡಿಗಿಂತ ಸಣ್ಣದಾಗಿರಬೇಕು ಮತ್ತು ಭವ್ಯ ಬಂಗಲೆ ಅಥವಾ ಎರಡು ಅಂತಸ್ತಿನ ಮನೆ ಅಥವಾ ದೊಡ್ಡ ಮನೆ ಇರಬಾರದು ಹಾಗೂ ನಗರ ಪ್ರದೇಶದಲ್ಲಿ ವಾಸ ಮಾಡುತ್ತಿದ್ದರೆ ಬಾಡಿಗೆ ಮನೆಯಲ್ಲಿ ವಾಸ ಮಾಡುತ್ತಿರಬೇಕು ಅಂತವರಿಗೆ ಮಾತ್ರ ಹೊಸ ಬಿಪಿಎಲ್ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ

ಆದಾಯ ತೆರಿಗೆ ಪಾವತಿ ಮಾಡುವವರು:– ಹೌದು ಸ್ನೇಹಿತರೆ ಈಗಾಗಲೇ ಸಾಕಷ್ಟು ಜನರು ಆದಾಯ ತೆರಿಗೆ ಕಟ್ಟುತ್ತಿರುವವರು ಹಾಗೂ GST ಕಟ್ಟುತ್ತಿರುವರು ಮತ್ತು ಶ್ರೀಮಂತರು ಹಾಗೂ ಐಷಾರಾಮಿ ಜೀವನ ನಡೆಸುತ್ತಿರುವಂಥವರು ಮತ್ತು ಮುಂತಾದ ಲಜ್ಜೆರಿಕಾರ್ ಹಾಗೂ 6 ಲಕ್ಷಕ್ಕಿಂತ ಹೆಚ್ಚು ಬೆಲೆ ಬಾಳುವ ಬೈಕ್ ಗಳನ್ನು ಹೊಂದಿದಂತವರು ಅಂತವರಿಗೆ ಯಾವುದೇ ಕಾರಣಕ್ಕೂ ಬಿಪಿಎಲ್ ರೇಷನ್ ಕಾರ್ಡ್ ಸಿಗುವುದಿಲ್ಲ ಮತ್ತು ಈಗಾಗಲೇ ಬಿಪಿಎಲ್ ರೇಷನ್ ಕಾರ್ಡ್ ಹೊಂದಿದ್ದರೆ ಅಂತ ರೇಷನ್ ಕಾರ್ಡ್ ಗಳ ರದ್ದು ಮಾಡುವ ಪ್ರಕ್ರಿಯೆ ಪ್ರಾರಂಭ ಮಾಡಿದೆ ಆದ್ದರಿಂದ ನೀವು ವೈಟ್ ಬೋರ್ಡ್ ಕಾರು ಅಥವಾ ನಾಲ್ಕು ಚಕ್ರದ ದೊಡ್ಡ ಗಾತ್ರದ ವಾಹನ ಹಾಗೂ ಟ್ಯಾಕ್ಟರ್ ಹೊಂದಿದಂತ ಜನರು ಈ ಹೊಸ ಬಿಪಿಎಲ್ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಬರುವುದಿಲ್ಲ

ಸರಕಾರಿ ನೌಕರಿ ಹೊಂದಿದವರು:– ಹೌದು ಸ್ನೇಹಿತರೆ ಹೊಸ ಬಿಪಿಎಲ್ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಸರಕಾರಿ ನೌಕರಿ ಹೊಂದಿದಂತಹ ಕುಟುಂಬಗಳಿಗೆ ಅವಕಾಶ ಇರುವುದಿಲ್ಲ ಜೊತೆಗೆ ಖಾಸಗಿ ಕಂಪನಿಗಳಲ್ಲಿ ಉತ್ತಮ ಸಂಬಳ ಪಡೆಯುತ್ತಿದ್ದಾರೆ ಅಂದರೆ ಸುಮಾರು ತಿಂಗಳಿಗೆ ಮೂವತ್ತು ಸಾವಿರಕ್ಕಿಂತ ಹೆಚ್ಚು ಸಂಬಳ ಪಡೆಯುತ್ತಿದ್ದರೆ ಅಂತವರಿಗೂ ಹೊಸ ಬಿಪಿಎಲ್ ರೇಷನ್ ಕಾರ್ಡ್ ಸಿಗುವುದಿಲ್ಲ ಒಂದು ವೇಳೆ ಅಕ್ರಮವಾಗಿ ರೇಷನ್ ಕಾರ್ಡ್ ಬಂದಿದ್ದರೆ ಅಂತ ರೇಷನ್ ಕಾರ್ಡ್ ಗಳನ್ನು ರದ್ದು ಮಾಡಲಾಗುತ್ತದೆ

ration card online check
ration card online check

 

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು (ration card online check)..?

  • ಆಧಾರ್ ಕಾರ್ಡ್
  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ಮೊಬೈಲ್ ನಂಬರ್
  • ಜನನ ಪ್ರಮಾಣ ಪತ್ರ {6 ವರ್ಷದ ಒಳಗಿನ ಮಕ್ಕಳಿಗೆ ಮಾತ್ರ}
  • ಇತ್ತೀಚಿನ ಭಾವಚಿತ್ರ

 

 

ಅರ್ಜಿ ಸಲ್ಲಿಸುವುದು ಹೇಗೆ (ration card online check)..?

ಸ್ನೇಹಿತರೆ ನೀವು ಹೊಸ ಬಿಪಿಎಲ್ ರೇಷನ್ ಕಾರ್ಡ್ ಅಥವಾ ಅಂತೋದಯ ರೇಷನ್ ಕಾರ್ಡ್ ಅಥವಾ ಎಪಿಎಲ್ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಬಯಸಿದರೆ ನೀವು ಎರಡು ರೀತಿಯಲ್ಲಿ ಅರ್ಜಿ ಸಲ್ಲಿಸಬಹುದು ಮೊದಲನೆಯದಾಗಿ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆಗೆ ಸರಕಾರ ಅವಕಾಶ ಮಾಡಿಕೊಟ್ಟಾಗ ಆಹಾರ ಇಲಾಖೆಯ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು ಅಥವಾ ರಾಜ್ಯ ಸರ್ಕಾರ ವತಿಯಿಂದ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್, ಆನ್ಲೈನ್ ಸೆಂಟರ್ ಗಳಲ್ಲಿ ಮಾತ್ರ ಅವಕಾಶ ಮಾಡಿಕೊಡಲಾಗುತ್ತದೆ ಹಾಗಾಗಿ ಈ ಒಂದು ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ನೀವು ಅರ್ಜಿ ಸಲ್ಲಿಸಬಹುದು

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ನೇತ್ರೆ ಮೇಲೆ ಕೊಟ್ಟಿರುವಂತೆ ಲಿಂಕ್ ನಮ್ಮ ಕರ್ನಾಟಕ ರಾಜ್ಯ ಸರ್ಕಾರ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಬಿಟ್ಟಾಗ ಮಾತ್ರ ಓಪನ್ ಆಗುತ್ತದೆ ಆದ್ದರಿಂದ ನೀವು ರೇಷನ್ ಕಾರ್ಡ್ ಅರ್ಜಿಗೆ ಸಂಬಂಧಿಸಿದ ಯಾವುದೇ ರೀತಿ ಮಾಹಿತಿ ಬೇಗ ಪಡೆಯಲು WhatsApp & Telegram ಗ್ರೂಪಿಗೆ ಜಾಯಿನ್ ಆಗಬಹುದು ಹಾಗೂ ಈ ಲೇಖನೆಯನ್ನು ಆದಷ್ಟು ಶೇರ್ ಮಾಡಲು ಪ್ರಯತ್ನ ಮಾಡಿ

Leave a Comment