Ration card status:- ನಮಸ್ಕಾರ ಸ್ನೇಹಿತರೇ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ತುಂಬಾ ಜನರು ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಕಾಯುತ್ತಿದ್ದಾರೆ ಮತ್ತು ಸಾಕಷ್ಟು ಜನರು ಕೂಡ ಈಗಾಗಲೇ ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಿದ್ದಾರೆ ಹಾಗಾಗಿ ಈ ಒಂದು ಲೇಖನಿಯಲ್ಲಿ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಯಾವಾಗ ಅವಕಾಶ ಮಾಡಿಕೊಡಲಾಗುತ್ತೆ ಅಥವಾ ಪ್ರಾರಂಭ ಮಾಡಲಾಗುತ್ತದೆ ಹಾಗೂ ರೇಷನ್ ಕಾರ್ಡ್ ತಿದ್ದುಪಡಿ ಕೂಡ ಯಾವಾಗ ಪ್ರಾರಂಭವಾಗುತ್ತದೆ ಎಂಬ ಮಾಹಿತಿಯನ್ನು ಈ ಒಂದು ಲೇಖನಿಯಲ್ಲಿ ತಿಳಿದುಕೊಳ್ಳೋಣ (Ration card status)
ಗೃಹಲಕ್ಷ್ಮಿ ಜುಲೈ ಮತ್ತು ಅಗಸ್ಟ್ ತಿಂಗಳ ಹಣ ಇಂತಹ ಮಹಿಳೆಯರ ಖಾತೆಗೆ ಈ ದಿನ 4000 ಹಣ ಜಮಾ ಆಗುತ್ತೆ ಇಲ್ಲಿದೆ ಮಾಹಿತಿ
ಹೌದು ಸ್ನೇಹಿತರೆ ಹೊಸ ರೇಷನ್ ಕಾರ್ಡ್ ಅರ್ಜಿ ಯಾವಾಗ ಪ್ರಾರಂಭವಾಗುತ್ತದೆ ಮತ್ತು ರೇಷನ್ ಕಾರ್ಡ್ ತಿದ್ದುಪಡಿ ಯಾವಾಗ ಪ್ರಾರಂಭವಾಗುತ್ತದೆ ಮತ್ತು ಈಗಾಗಲೇ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಿದರೆ ಈ ಹೊಸ ರೇಷನ್ ಕಾರ್ಡ್ ಯಾವಾಗ ವಿತರಣೆ ಮಾಡಲಾಗುತ್ತದೆ ಮತ್ತು ರೇಷನ್ ಕಾರ್ಡ್ ಗೆ ಸಂಬಂಧಿಸಿದ ಸ್ಟೇಟಸ್ ಯಾವ ರೀತಿ ಚೆಕ್ ಮಾಡುವುದು ಎಂಬ ಮಾಹಿತಿಯನ್ನು ಈ ಒಂದು ಲೇಖನಿಯಲ್ಲಿ ತಿಳಿದುಕೊಳ್ಳೋಣ ಜೊತೆಗೆ ಒಂದು ರೇಷನ್ ಕಾರ್ಡ್ ನಿಮ್ಮ ಹತ್ತಿರ ಇದ್ದರೆ ಯಾವೆಲ್ಲ ಉಪಯೋಗಗಳು ಸಿಗುತ್ತವೆ ಎಂಬ ಮಾಹಿತಿಯನ್ನು ಕೂಡ ಈ ಒಂದು ಲೇಖನಿಯಲ್ಲಿ ತಿಳಿದುಕೊಳ್ಳೋಣ
ಹೌದು ಸ್ನೇಹಿತರೆ ಇವತ್ತಿನ ದಿನ ನಿಮ್ಮ ಬಳಿ ಬಿಪಿಎಲ್ ಅಥವಾ ಅಂಥೋದಯ ರೇಷನ್ ಕಾರ್ಡ್ ಇದ್ದರೆ ನೀವು ನಮ್ಮ ರಾಜ್ಯ ಸರ್ಕಾರ ಕಡೆಯಿಂದ ಪ್ರತಿ ತಿಂಗಳು ಏನಿಲ್ಲ ಅಂದರೂ ಕೂಡ 5000 ರಿಂದ 8000 ವರೆಗೂ ಲಾಭ ಪಡೆದುಕೊಳ್ಳಬಹುದು ಹೌದು ಸ್ನೇಹಿತರೆ ಒಂದು ರೇಷನ್ ಕಾರ್ಡ್ ಇದ್ದರೆ ಗೃಹಲಕ್ಷ್ಮಿ ಯೋಜನೆಯ ಮೂಲಕ ಪ್ರತಿ ತಿಂಗಳು 2000 ಹಣ ಬರುತ್ತೆ ಹಾಗೂ ಗೃಹಜೋತಿ ಯೋಜನೆಯ ಮೂಲಕ ಒಂದು ತಿಂಗಳ ವಿದ್ಯುತ್ ಬಿಲ್ ಅಂದರೆ ಮಿನಿಮಂ ಸಾವಿರ ರೂಪಾಯಿ ಹಣ ಉಳಿಸಬಹುದು ಹಾಗೂ ಅನ್ನಭಾಗ್ಯ ಯೋಜನೆಯ ಮೂಲಕ ಆರು ಜನ ಇದ್ದಾರೆ ಸುಮಾರು 1,080 ತನಕ ಹಣ ಬರುತ್ತೆ ಹಾಗೂ ಉಚಿತ ಬಸ್ ಪ್ರಯಾಣದ ಮೂಲಕ ಒಂದು ತಿಂಗಳಿಗೆ ಒಂದು ಸಾವಿರ ಹಣ ಉಳಿಸಬಹುದು ಈ ರೀತಿ ಸರಕಾರದ ಯೋಜನೆಗಳಿಂದ ಪ್ರತಿ ತಿಂಗಳು 5000 ಹಣವನ್ನು ನೀವು ತುಂಬಾ ಸುಲಭವಾಗಿ ಪಡೆದುಕೊಳ್ಳಬಹುದು
ಆದ್ದರಿಂದ ನೀವು ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಬಿಟ್ಟಾಗ ಮಾಹಿತಿ ಪಡೆಯಲು ಮತ್ತು ನಮ್ಮ ರಾಜ್ಯ ಸರ್ಕಾರ ಜಾರಿಗೆ ತಂದಿರುವಂತ 5 ಗ್ಯಾರಂಟಿ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಲು ಹಾಗೂ ರಾಜ್ಯ ಸರಕಾರವು ವಿವಿಧ ರೀತಿ ಯೋಜನೆಗಳನ್ನು ಜಾರಿಗೆ ತರುತ್ತದೆ ಈ ಯೋಜನೆಗಳಿಗೆ ಅರ್ಜಿ ಹಾಕುವುದು ಹೇಗೆ..? ಮತ್ತು ಈ ಯೋಜನೆಗಳಿಗೆ ಯಾರೆಲ್ಲಾ ಅರ್ಜಿ ಸಲ್ಲಿಸಬಹುದು ಅರ್ಜಿ ಸಲ್ಲಿಸಲು ಬೇಕಾಗುವಂತ ದಾಖಲಾತಿ ಕಡೆಯಿಂದ ಮತ್ತು ಈ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಯಾವಾಗ ಎಂಬ ಈ ರೀತಿ ಪ್ರತಿಯೊಂದು ಮಾಹಿತಿಯನ್ನು ನಾವು ನಮ್ಮ ವೆಬ್ಸೈಟ್ನಲ್ಲಿ ಪ್ರಕಟಣೆ ಮಾಡುತ್ತೇವೆ
ಇಷ್ಟೇ ಅಲ್ಲದೆ ಕೇಂದ್ರ ಹಾಗೂ ರಾಜ್ಯ ಸರಕಾರ ಜಾರಿಗೆ ತಂದಿರುವಂತ ವಿವಿಧ ರೀತಿ ಯೋಜನೆಗಳು ಹಾಗೂ ಈ ಯೋಜನೆಗಳಿಗೆ ಯಾರು ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವಂತ ದಾಖಲಾತಿಗಳನ್ನು ಹಾಗೂ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಯಾವಾಗ ಎಂಬ ಮಾಹಿತಿಯನ್ನು ಕೂಡ ನಿಮಗೆ ಅಪ್ಡೇಟ್ ಸಿಗುತ್ತದೆ ಜೊತೆಗೆ ರೈತರಿಗೆ ಸಂಬಂಧಿಸಿದ ಯೋಜನೆಗಳು ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳು ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಖಾಸಗಿ ಸ್ಕಾಲರ್ಶಿಪ್ ಯೋಜನೆಗಳು ಈ ರೀತಿ ಪ್ರತಿಯೊಂದು ಮಾಹಿತಿಯನ್ನು ಪ್ರಕಟಣೆ ಮಾಡುತ್ತೇವೆ
ಹಾಗೂ ಇದರ ಜೊತೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ವಿವಿಧ ರೀತಿ ಖಾಲಿ ಹುದ್ದೆಗಳ ನೇಮಕಾತಿ ಮಾಡಿಕೊಳ್ಳುತ್ತದೆ ಈ ನೇಮಕಾತಿ ಕುರಿತು ಮಾಹಿತಿ ಹಾಗೂ ಈ ಸರಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಮತ್ತು ಈ ಹುದ್ದೆಗಳಿಗೆ ಯಾರು ಅರ್ಜಿ ಸಲ್ಲಿಸಬಹುದು ಹಾಗೂ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಮತ್ತು ಖಾಸಗಿ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಈ ರೀತಿ ಪ್ರತಿಯೊಂದು ಮಾಹಿತಿಯನ್ನು ನೀವು ಬೇಗ ಪಡೆದುಕೊಳ್ಳಬೇಕು ಅಂದರೆ WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು
ಹೊಸ ರೇಷನ್ ಕಾರ್ಡ್ (Ration card status)..?
ಹೌದು ಸ್ನೇಹಿತರೆ ಸಾಕಷ್ಟು ಜನರು ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಕಾಯುತ್ತಿದ್ದಾರೆ ಅದೇ ರೀತಿ ನಮ್ಮ ರಾಜ್ಯ ಸರ್ಕಾರ ಕೂಡ ಈಗಾಗಲೇ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಮತ್ತು ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಅವಕಾಶ ಮಾಡಿಕೊಟ್ಟಿದೆ ಹೌದು ಸ್ನೇಹಿತರೆ ಸಪ್ಟೆಂಬರ್ 1 2024 ರಂದು ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಟ್ಟಿತ್ತು ಆದರೆ ಈ ವಿಷಯ ಸಾಕಷ್ಟು ಜನರಿಗೆ ಗೊತ್ತೇ ಇಲ್ಲ ಏಕೆಂದರೆ ರಾಜ್ಯ ಸರ್ಕಾರ ಇದೇ ರೀತಿ ಯಾವುದೇ ಮುನ್ಸೂಚನೆ ನೀಡದೆ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡುತ್ತಿದೆ ಆದ್ದರಿಂದ ನೀವು ಈ ಮಾಹಿತಿಗಳನ್ನು ಬೇಗ ಪಡೆಯಲು ನಮ್ಮ ವಾಟ್ಸಾಪ್ ಮತ್ತು ಟೆಲಿಗ್ರಾಂ ಗ್ರೂಪಿಗೆ ಜೈನಾಗಿ
ಹೌದು ಸ್ನೇಹಿತರೆ ಸರಕಾರ ಸಾಕಷ್ಟು ಸಲ ಅವಕಾಶ ಕೊಟ್ಟಿದ್ದರೂ ಕೂಡ ಸರ್ವರ್ ಸಮಸ್ಯೆಯಿಂದ ತುಂಬಾ ಜನರು ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಸಾಧ್ಯವಾಗಿಲ್ಲ ಹೌದು ಸ್ನೇಹಿತರೆ ಈ ವರ್ಷ ಅಂದರೆ ಜೂನ್ 10ನೇ ತಾರೀಕಿನಿಂದ 21ನೇ ತಾರೀಖಿನವರೆಗೆ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಅವಕಾಶ ಮತ್ತು ತಿದ್ದುಪಡಿಗೆ ಅವಕಾಶ ಮಾಡಿಕೊಟ್ಟಿತ್ತು ಮತ್ತು ಇದು ತುಂಬಾ ಜನರಿಗೆ ಗೊತ್ತೇ ಇಲ್ಲ ಹಾಗೂ ಸರಕಾರ ಯಾವುದೇ ಮುನ್ಸೂಚನೆ ಇರಲಾರದೆ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡುತ್ತಿದೆ
ಇದೇ ರೀತಿ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಸರ್ಕಾರ ಸುದೀರ್ಘವಾಗಿ ಜುಲೈ 10 ನೇ ತಾರೀಖಿನಿಂದ ಆಗಸ್ಟ್ 10ನೇ ತಾರೀಖಿನವರೆಗೆ ರೇಷನ್ ಕಾರ್ಡ್ ತಿದ್ದುಪಡಿ ಹಾಗೂ ರೇಷನ್ ಕಾರ್ಡ್ ನಲ್ಲಿ ಹೆಸರು ಬದಲಾವಣೆ ಮತ್ತು ರೇಷನ್ ಕಾರ್ಡ್ ನಲ್ಲಿ ಹೆಸರು ಸೇರ್ಪಡೆ ಮುಂತಾದ ಕೆಲಸ ಮಾಡಲು ಅವಕಾಶ ಮಾಡಿಕೊಟ್ಟಿತ್ತು ಇಷ್ಟು ಅವಕಾಶ ಮಾಡಿಕೊಟ್ಟರು ಕೂಡ ತುಂಬಾ ಜನರಿಗೆ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಸಾಧ್ಯವಾಗಿಲ್ಲ ಹಾಗಾಗಿ ಈಗ ಪ್ರಸ್ತುತ ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿ ಯಾವಾಗ ಬಿಡುತ್ತಾರೆ ಎಂಬ ಮಾಹಿತಿಗೆ ತುಂಬಾ ಜನರು ಎದುರು ನೋಡುತ್ತಿದ್ದಾರೆ
ಇದಕ್ಕೆ ಸಂಬಂಧಿಸಿದಂತೆ ನಮ್ಮ ಆಹಾರ ಇಲಾಖೆ ಸಚಿವರಾದಂತ ಕೆಎಚ್ ಮುನಿಯಪ್ಪನವರು ಮಾಹಿತಿ ಹಂಚಿಕೊಂಡಿದ್ದಾರೆ ಹೌದು ಸ್ನೇಹಿತರೆ ಶೀಘ್ರದಲ್ಲೇ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅವಕಾಶ ಬಿಡುತ್ತಾರಂತೆ ಇದಕ್ಕೆ ಸಂಬಂಧಿಸಿದ ಮಾಹಿತಿಯನ್ನು ನಾವು ಕೆಳಗಡೆ ನೀಡಿದ್ದೇವೆ
ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಯಾವಾಗ (Ration card status) ಪ್ರಾರಂಭವಾಗುತ್ತದೆ..?
ಹೌದು ಸ್ನೇಹಿತರೆ ಸಾಕಷ್ಟು ಜನರು ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಕಾಯುತ್ತಿದ್ದು ಸರ್ಕಾರ ಯಾವುದೇ ಮುನ್ಸೂಚನೆ ಇರಲಾರದೆ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿಗೆ ಅವಕಾಶ ಮಾಡಿಕೊಡುತ್ತಿದೆ ಅದೇ ರೀತಿ ಸೆಪ್ಟೆಂಬರ್ 1 2024 ರಂದು ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಅವಕಾಶ ಮಾಡಿಕೊಟ್ಟಿದ್ದು ಆದರೆ ಈ ವಿಷಯ ಸಾಕಷ್ಟು ಜನರಿಗೆ ಗೊತ್ತಿಲ್ಲ ಆದ್ದರಿಂದ ನಿಮಗೆ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಬಿಟ್ಟ ತಕ್ಷಣ ಮಾಹಿತಿ ಬೇಗ ಬೇಕಾದರೆ ನೀವು ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಿಗೆ
ನಮ್ಮ ಆಹಾರ ಇಲಾಖೆಯ ಸಚಿವರಾದಂತಹ ಕೆಎಚ್ ಮುನಿಯಪ್ಪನವರು ತಿಳಿಸಿರುವ ಮಾಹಿತಿಯ ಪ್ರಕಾರ ಈಗಾಗಲೇ 2.76 ಲಕ್ಷ ಜನರು ಹೊಸ ಬಿಪಿಎಲ್ ರೇಷನ್ ಕಾರ್ಡ್ ಪಡೆಯಲು ಅರ್ಜಿ ಸಲ್ಲಿಸಿದರಂತೆ ಹಾಗಾಗಿ ಈ ಎಲ್ಲಾ ಅರ್ಜಿಗಳನ್ನು ಪರಿಶೀಲನೆ ಮಾಡಿ ಈ ಸೆಪ್ಟೆಂಬರ್ ಮೊದಲ ವಾರದಲ್ಲಿ ಅಥವಾ ಈ ಸೆಪ್ಟೆಂಬರ್ ತಿಂಗಳಲ್ಲಿ ಹೊಸ ರೇಷನ್ ಕಾರ್ಡ್ ನೀಡಲಾಗುತ್ತದೆಯಂತೆ ನಂತರ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡುತ್ತೇವೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ
ಹೌದು ಸ್ನೇಹಿತರೆ ಕೆಲವೊಂದು ಮಾಧ್ಯಮಗಳ ಮಾಹಿತಿ ನೀಡಿರುವ ಪ್ರಕಾರ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಮತ್ತು ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಸೆಪ್ಟೆಂಬರ್ 15ನೇ ತಾರೀಕು 2024 ರಂದು ಅವಕಾಶ ಮಾಡಿಕೊಡಬಹುದು ಅಥವಾ ಈ ಸೆಪ್ಟೆಂಬರ್ ತಿಂಗಳಿನಲ್ಲಿ ಯಾವುದಾದರೂ ಒಂದು ದಿನಾಂಕದಂದು ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಬಹುದು ಎಂಬ ಮಾಹಿತಿ ತಿಳಿದು ಬಂದಿದೆ ಹಾಗಾಗಿ ಸರಕಾರ ಯಾವುದೇ ಮುನ್ಸೂಚನೆ ಇರಲಾರದೆ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಅವಕಾಶ ಮಾಡಿಕೊಡುತ್ತದೆ ಆದ್ದರಿಂದ ಈ ಮಾಹಿತಿ ನಿಮಗೆ ತಕ್ಷಣ ಬೇಕಾದರೆ WhatsApp Telegram ಗ್ರೂಪಿಗೆ ಜಾಯಿನ್ ಆಗಿ ಮಾಹಿತಿ ಬಂದ ತಕ್ಷಣ ನಿಮಗೆ ಈ ಗ್ರೂಪಿನಲ್ಲಿ ಅಪ್ಡೇಟ್ ಮಾಡಲಾಗುತ್ತದೆ.
ಹೊಸ ರೇಷನ್ ಕಾರ್ಡ್ ವಿತರಣೆ ಯಾವಾಗ ಪ್ರಾರಂಭ (Ration card status)..?
ಹೌದು ಸ್ನೇಹಿತರೆ ನಮ್ಮ ರಾಜ್ಯದಲ್ಲಿ ಈಗಾಗಲೇ ಸುಮಾರು ಮೂರು ಲಕ್ಷಕ್ಕಿಂತ ಹೆಚ್ಚು ಜನರು ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಿದ್ದಾರೆ ಹಾಗಾಗಿ ತುಂಬಾ ಜನರು ಹೊಸ ರೇಷನ್ ಕಾರ್ಡ್ ಯಾವಾಗ ವಿತರಣೆ ಮಾಡುತ್ತಾರೆ ಎಂದು ಕಾಯುತ್ತಿದ್ದಾರೆ ಇದಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆಯ ಸಚಿವರಾದಂತ ಕೆಎಚ್ ಮುನಿಯಪ್ಪನವರು ತಿಳಿಸಿರುವ ಮಾಹಿತಿಯ ಪ್ರಕಾರ ಈಗಾಗಲೇ ಸುಮಾರು 90 ಸಾವಿರ ಹೊಸ ರೇಷನ್ ಕಾರ್ಡ್ ಗಳನ್ನು ವಿತರಣೆ ಮಾಡಲಾಗಿದೆಯಂತೆ. ಮತ್ತು ಇನ್ನುಳಿದ 2.76 ಲಕ್ಷ ಹೊಸ ಬಿಪಿಎಲ್ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಿದ್ದಾರೆ ಅಂತೆ. ಈ ಅರ್ಜಿಯಲ್ಲಿ ಅರ್ಹತೆ ಹೊಂದಿದಂತ ಜನರಿಗೆ ಶೀಘ್ರದಲ್ಲೇ ಹೊಸ ಬಿಪಿಎಲ್ ರೇಷನ್ ಕಾರ್ಡ್ ನೀಡುವುದಾಗಿ ಮಾಹಿತಿ ಹಂಚಿಕೊಂಡಿದ್ದಾರೆ
ಹಾಗಾಗಿ ನೀವೇನಾದರೂ ಈಗಾಗಲೇ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಿದ್ದು ಇದರ ಸ್ಟೇಟಸ್ ಯಾವ ರೀತಿ ಚೆಕ್ ಮಾಡುವುದು ಎಂಬ ಮಾಹಿತಿಯನ್ನು ನಾವು ಈ ಲೇಖನಿಯ ಕೊನೆಯ ಭಾಗದಲ್ಲಿ ವಿವರಿಸಿದ್ದೇವೆ. ಹಾಗಾಗಿ ಈ ಲೇಖನಿಯನ್ನು ಪೂರ್ತಿಯಾಗಿ ಓದಲು ಪ್ರಯತ್ನ ಮಾಡಿ ಮತ್ತು ನೀವು ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಬಯಸಿದರೆ ಕೆಲವೊಂದು ದಾಖಲಾತಿಗಳನ್ನು ರೆಡಿ ಮಾಡಿ ಇಟ್ಟುಕೊಳ್ಳಬೇಕು ಇದಕ್ಕೆ ಸಂಬಂಧಿಸಿದ ವಿವರವನ್ನು ಕೆಳಗಡೆ ನೀಡಿದ್ದೇವೆ
ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಹಾಗೂ ರೇಷನ್ ಕಾರ್ಡ್ ತಿದ್ದುಪಡಿಗೆ (Ration card status) ಬೇಕಾಗುವ ದಾಖಲಾತಿಗಳು..?
ಹೌದು ಸ್ನೇಹಿತರೆ, ನೀವು ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಬಯಸಿದರೆ ಅಥವಾ ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿ ಮಾಡಲು ಬಯಸಿದರೆ ನೀವು ಕಡ್ಡಾಯವಾಗಿ ಕೆಲವೊಂದು ದಾಖಲಾತಿಗಳನ್ನು ಹೊಂದಿರಬೇಕಾಗುತ್ತದೆ ಇದಕ್ಕೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯ ಹಾಗೂ ವಿವರವನ್ನು ಕೆಳಗಡೆ ನೀಡಿದ್ದೇವೆ
ಆಧಾರ್ ಕಾರ್ಡ್:- ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅಥವಾ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಕುಟುಂಬದಲ್ಲಿರುವ ಎಲ್ಲಾ ಸದಸ್ಯರ ಆಧಾರ್ ಕಾರ್ಡ್ ಜೆರಾಕ್ಸ್ ಬೇಕಾಗುತ್ತದೆ ಅಥವಾ ಆಧಾರ್ ಕಾರ್ಡ್ ಬೇಕಾಗುತ್ತದೆ ಅಂದರೆ ಮಾತ್ರ ನೀವು ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅಥವಾ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಸಾಧ್ಯವಾಗುತ್ತದೆ ಹಾಗಾಗಿ ನೀವು ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಬಯಸಿದರೆ ಕನಿಷ್ಠ ಮೂರು ಜನರ ಸದಸ್ಯರನ್ನು ಹೊಂದಿರಬೇಕು ಅಥವಾ ಮೂರು ಜನರ ಆಧಾರ್ ಕಾರ್ಡನ್ನು ಹೊಂದಿರಬೇಕು
ಜಾತಿ ಪ್ರಮಾಣ ಪತ್ರ:- ಹೌದು ಸ್ನೇಹಿತರೆ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಮತ್ತು ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಲು ಬಯಸುವಂತಹ ಜನರು ಕಡ್ಡಾಯವಾಗಿ ತಮ್ಮ ಕುಟುಂಬದ ಎಲ್ಲಾ ಸದಸ್ಯರ ಜಾತಿ ಪ್ರಮಾಣ ಪತ್ರ ಹೊಂದುವುದು ಕಡ್ಡಾಯ..! ಹಾಗಾಗಿ ನೀವು ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಬಯಸಿದರೆ ಅಥವಾ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಬಯಸಿದರೆ ನಿಮ್ಮ ಜಾತಿ ಪ್ರಮಾಣ ಪತ್ರ ಬೇಕಾಗುತ್ತದೆ ಆದ್ದರಿಂದ ಶೀಘ್ರದಲ್ಲೇ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಮತ್ತು ತಿದ್ದುಪಡಿ ಮಾಡಲು ಅವಕಾಶ ಕೊಡಲಾಗುತ್ತದೆ ಹಾಗಾಗಿ ನಿಮ್ಮ ಜಾತಿ ಪ್ರಮಾಣ ಪತ್ರವನ್ನು ರೆಡಿ ಮಾಡಿ ಇಟ್ಟುಕೊಳ್ಳಿ
ಆದಾಯ ಪ್ರಮಾಣ ಪತ್ರ:- ಸ್ನೇಹಿತರೆ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಮತ್ತು ನೀವು ಈಗಾಗಲೇ ರೇಷನ್ ಕಾರ್ಡ್ ಹೊಂದಿದ್ದರೆ ಮತ್ತು ರೇಷನ್ ಕಾರ್ಡ್ ನಲ್ಲಿ ಯಾವುದೇ ರೀತಿ ತಿದ್ದುಪಡಿ ಮಾಡಲು ಬಯಸಿದರೆ ನೀವು ಕಡ್ಡಾಯವಾಗಿ ಆದಾಯ ಪ್ರಮಾಣ ಪತ್ರವನ್ನು ಹೊಂದಬೇಕು ಇದಕ್ಕೆ ಕಾರಣ ಏನೆಂದರೆ, ಹೊಸ ಬಿಪಿಎಲ್ ರೇಷನ್ ಕಾರ್ಡ್ ಪಡೆಯಲು ಹಾಗೂ ಪ್ರಸ್ತುತ ಇರುವಂತ ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ಚಾಲ್ತಿಯಲ್ಲಿ ಇಟ್ಟುಕೊಳ್ಳಲು ನೀವು ಕಡ್ಡಾಯವಾಗಿ ರಾಜ್ಯ ಸರ್ಕಾರ ನಿಗದಿ ಮಾಡಿರುವ ಪ್ರಕಾರ 1,50,000 ಗಿಂತ ನಿಮ್ಮ ಕುಟುಂಬದ ವಾರ್ಷಿಕ ಆದಾಯ ಒಂದರಬೇಕು ಆದ್ದರಿಂದ ನಿಮ್ಮ ವಾರ್ಷಿಕ ಆದಾಯ ತಿಳಿಯಲು ಆದಾಯ ಪ್ರಮಾಣ ಪತ್ರ ನೀಡಬೇಕು
ಜನನ ಪ್ರಮಾಣ ಪತ್ರ:- ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅಥವಾ ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿ ಮಾಡಲು ನೀವು ಬಯಸಿದರೆ ಹಾಗೂ ನಿಮ್ಮ ಮನೆಯಲ್ಲಿ ಆರು ವರ್ಷದ ಕೆಳಗಿನ ಮಕ್ಕಳಿದ್ದರೆ ಅಂತ ಸಂದರ್ಭದಲ್ಲಿ ರೇಷನ್ ಕಾರ್ಡ್ ಸೇರ್ಪಡೆ ಮಾಡಲು ಮತ್ತು ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಜನನ ಪ್ರಮಾಣ ಪತ್ರ ಬೇಕಾಗುತ್ತದೆ ಇದು ಕೇವಲ ಆರು ವರ್ಷದ ಒಳಗಿನ ಮಕ್ಕಳಿಗೆ ಮಾತ್ರ ಅನ್ವಯಿಸುತ್ತದೆ
ಮೊಬೈಲ್ ನಂಬರ್:- ಹೌದು ಸ್ನೇಹಿತರೆ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅಥವಾ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಯಾವುದಾದರು ಒಂದು ಮೊಬೈಲ್ ನಂಬರ್ ಬೇಕಾಗುತ್ತದೆ ಹಾಗೂ ಈ ಮೊಬೈಲ್ ನಂಬರ್ ನಿಮ್ಮ ಆಧಾರ್ ಕಾರ್ಡ್ ಗಳಿಗೆ ಲಿಂಕ್ ಇದ್ದರೆ ಇನ್ನೂ ಉತ್ತಮ
ಈ ಮೇಲೆ ಕೊಟ್ಟಿರುವಂತಹ ಎಲ್ಲಾ ದಾಖಲೆಗಳನ್ನು ನೀವು ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅಥವಾ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಲು ಬೇಕಾಗುವಂತ ಪ್ರಮುಖ ದಾಖಲೆಗಳಾಗಿವೆ. ಹಾಗಾಗಿ ಶೀಘ್ರದಲ್ಲಿ ಹೊಸ ರೇಷನ್ ಕಾರ್ಡ್ ಅರ್ಜಿ ಹಾಗೂ ರೇಷನ್ ಕಾರ್ಡ್ ತಿದ್ದುಪಡಿ ಪ್ರಾರಂಭವಾಗುತ್ತಿದ್ದು ಈ ಮೇಲೆ ನೀಡಿದಂತ ಎಲ್ಲಾ ದಾಖಲಾತಿಗಳನ್ನು ರೆಡಿ ಮಾಡಿ ಇಟ್ಟುಕೊಳ್ಳಿ
ಹೊಸ ರೇಷನ್ ಕಾರ್ಡ್ ಮತ್ತು ರೇಷನ್ ಕಾರ್ಡ್ ತಿದ್ದುಪಡಿ ಮಾಡುವುದು ಹೇಗೆ (Ration card status)..?
ಹೌದು ಸ್ನೇಹಿತರೆ ಸಾಕಷ್ಟು ಜನರಿಗೆ ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ರೇಷನ್ ಕಾರ್ಡ್ ತಿದ್ದುಪಡಿ ಮಾಡುವುದು ಹೇಗೆ ಎಂಬ ಮಾಹಿತಿ ಗೊತ್ತಿಲ್ಲ ಆದ್ದರಿಂದ ನೀವೇನಾದರೂ ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಬಯಸಿದರೆ ಸರಕಾರ ಈ ಆನ್ಲೈನ್ ಸೆಂಟರ್ ಗಳಲ್ಲಿ ಮಾತ್ರ ಅವಕಾಶ ಮಾಡಿಕೊಡುತ್ತಿದೆ ಈ ಆನ್ಲೈನ್ ಸೆಂಟರ್ ಗಳ ವಿವರ ಈ ರೀತಿಯಾಗಿದೆ
- ಗ್ರಾಮ್ ಒನ್,
- ಕರ್ನಾಟಕ ಒನ್,
- ಬೆಂಗಳೂರು ಒನ್,
ಈ ಮೇಲೆ ನೀಡಿದಂತ ಮೂರು ಆನ್ಲೈನ್ ಸೆಂಟರ್ ಗಳಲ್ಲಿ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಮಾತ್ರ ಅವಕಾಶ ಮಾಡಿಕೊಡುತ್ತಿದೆ ಹಾಗಾಗಿ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಸರಕಾರ ಅವಕಾಶ ಮಾಡಿಕೊಟ್ಟಾಗ ಈ ಮೇಲೆ ನೀಡಿದಂತ ಯಾವುದಾದರು ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ನೀವು ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ರೇಷನ್ ಕಾರ್ಡ್ ತಿದ್ದುಪಡಿ ಮಾಡಿಕೊಳ್ಳಬಹುದು. ಮತ್ತು ಕೆಲವೊಂದು ಸಂದರ್ಭಗಳಲ್ಲಿ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಪಬ್ಲಿಕ್ ಲಾಗಿನ್ ಕೂಡ ನೀಡಿರುತ್ತಾರೆ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಹೌದು ಸ್ನೇಹಿತರೆ ಕೆಲವೊಂದು ಸಂದರ್ಭದಲ್ಲಿ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಪಬ್ಲಿಕ್ ಲಾಗಿನ್ ಅಂದರೆ ಯಾರು ಬೇಕಾದರೂ ಕೂಡ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಆಹಾರ ಇಲಾಖೆಯಲ್ಲಿ ಅವಕಾಶ ನೀಡಿರುತ್ತದೆ ಹಾಗಾಗಿ ನೀವು ಆಹಾರ ಇಲಾಖೆಗೆ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಸರಕಾರ ಅವಕಾಶ ಮಾಡಿಕೊಟ್ಟಾಗ ಈ ಮೇಲೆ ನೀಡಿದಂತ ಲಿಂಕ್ ನ ಮೂಲಕ ಅರ್ಜಿ ಸಲ್ಲಿಸಬಹುದು
ಹೊಸ ರೇಷನ್ ಕಾರ್ಡ್ ಅರ್ಜಿ ಸ್ಟೇಟಸ್ ಚೆಕ್ ಮಾಡುವುದು ಹೇಗೆ (Ration card status)..?
ಹೌದು ಸ್ನೇಹಿತರೆ ನೀವು ಈಗಾಗಲೇ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಿದರೆ ಅಥವಾ ರೇಷನ್ ಕಾರ್ಡ್ ತಿದ್ದುಪಡಿ ಮಾಡಿದರೆ, ಅದರ ಸ್ಟೇಟಸ್ ಯಾವ ರೀತಿ ಚೆಕ್ ಮಾಡುವುದು ಎಂಬ ಮಾಹಿತಿಯನ್ನು ನಾವು ಕೆಳಗಡೆ ನೀಡಿದ್ದೇವೆ ಹಾಗೂ ಸ್ಟೇಟಸ್ ಚೆಕ್ ಮಾಡಲು ಬೇಕಾಗುವಂತ ಪ್ರಮುಖ ಲಿಂಕನ್ನು ಕೆಳಗಡೆ ನೀಡಿದ್ದೇವೆ
ಸ್ಟೇಟಸ್ ಚೆಕ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ನಿಮ್ಮ ರೇಷನ್ ಕಾರ್ಡ್ ಅರ್ಜಿ ಅಥವಾ ರೇಷನ್ ಕಾರ್ಡ್ ತಿದ್ದುಪಡಿ ಮಾಡಿದ ಸ್ಟೇಟಸ್ ಚೆಕ್ ಮಾಡಲು ನೀವು ಮೇಲೆ ಕೊಟ್ಟಿರುವಂತ ಲಿಂಕಿನ ಮೇಲೆ ಕ್ಲಿಕ್ ಮಾಡಿ ನಂತರ ನೀವು ಆಹಾರ ಇಲಾಖೆ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡುತ್ತಿರಿ. ಅಲ್ಲಿ ನೀವು ಎಡಬಾಗದಲ್ಲಿ ಮೂರು ಲೈನ್ ಕಾಣುತ್ತವೆ ಅದರ ಮೇಲೆ ಕ್ಲಿಕ್ ಮಾಡಿ
ನಂತರ ನೀವು ಅಲ್ಲಿ ಈ ಸರ್ವಿಸ್ ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿ ಅಲ್ಲಿ ನಿಮಗೆ Amendment Requests Status ಎಂದು ಕಾಣುತ್ತದೆ ಅದರ ಮೇಲೆ ಕ್ಲಿಕ್ ಮಾಡಿ ನಂತರ ನಿಮಗೆ ಮತ್ತೊಂದು ಪುಟ ಓಪನ್ ಆಗುತ್ತದೆ
ಇಲ್ಲಿ ನಿಮಗೆ ಮೂರು ಲಿಂಕುಗಳು ಕಾಣುತ್ತವೆ ಇದರಲ್ಲಿ ನಿಮ್ಮ ಜಿಲ್ಲೆ ಅಥವಾ ನೀವು ಅರ್ಜಿ ಹಾಕಿದಂತ ಜಿಲ್ಲೆ ಯಾವ ಲಿಂಕಿನಲ್ಲಿ ಬರುತ್ತದೆ ಎಂದು ನೋಡಿಕೊಳ್ಳಿ ಆ ಮೂರರಲ್ಲಿ ಒಂದು ಲಿಂಕನ ಮೇಲೆ ಕ್ಲಿಕ್ ಮಾಡಿ ನಂತರ ನಿಮಗೆ ಮತ್ತೊಂದು ಫೋಟೋ ಓಪನ್ ಆಗುತ್ತದೆ
ನಂತರ ನಿಮಗೆ ಅಲ್ಲಿ ಸಾಕಷ್ಟು ಆಯ್ಕೆಗಳು ಕಾಣುತ್ತವೆ ಅದರಲ್ಲಿ ನೀವು ಹೊಸ ಪಂಡಿತರ ಚೀಟಿ ಅರ್ಜಿಯ ಸ್ಥಿತಿ ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಮತ್ತೊಂದು ಪುಟ ಓಪನ್ ಆಗುತ್ತದೆ ಅಲ್ಲಿ ನೀವು ಈಗಾಗಲೇ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಿದರೆ ಅರ್ಜಿ ನಂಬರ್ ಹಾಕಿ ನಿಮ್ಮ ರೇಷನ್ ಕಾರ್ಡ್ ಸ್ಟೇಟಸ್ ಚೆಕ್ ಮಾಡಿಕೊಳ್ಳಬಹುದು.
ಸ್ನೇಹಿತರೆ ಈ ಒಂದು ಮಾಹಿತಿ ನಿಮಗೆ ಇಷ್ಟವಾದರೆ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಿದಂತ ಜನರಿಗೆ ಹಾಗೂ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಬಯಸುವವರಿಗೆ ಮತ್ತು ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಬಯಸುವವರಿಗೆ ಈ ಲೇಖನಿಯನ್ನು ಶೇರ್ ಮಾಡಿ ಮತ್ತು ರೇಷನ್ ಕಾರ್ಡ್ (Ration card status) ಸಂಬಂಧಿಸಿದ ಹೆಚ್ಚಿನ ಮಾಹಿತಿಯನ್ನು (information) ಪಡೆದುಕೊಳ್ಳಲು WhatsApp Telegram ಗ್ರೂಪಿಗೆ ಜಾಯಿನ್ (Jion) ಆಗಬಹುದು