Ration Card suspended:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಬಿಪಿಎಲ್ ರೇಷನ್ ಕಾರ್ಡ್ ಹೊಂದಿದಂತ ಕುಟುಂಬಗಳಿಗೆ ಸರಕಾರ ಕಡೆಯಿಂದ ಬಿಗ್ ಶಾಕ್ ಎಂದು ಹೇಳಬಹುದು ಏಕೆಂದರೆ ಪ್ರತಿದಿನ ಒಂದೊಂದು ಜಿಲ್ಲೆಗಳಲ್ಲಿ ಅಕ್ರಮ ಬಿಪಿಎಲ್ ರೇಷನ್ ಕಾರ್ಡ್ದಾರರನ್ನು ಹಾಗೂ ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ರದ್ದು ಮಾಡಲಾಗುತ್ತಿದ್ದು ಈ ಒಂದು ಲೇಖನಿಯಲ್ಲಿ ನಿಮ್ಮ ಬಿಪಿಎಲ್ ರೇಷನ್ ಕಾರ್ಡ್ ರದ್ದಾಗಿದೆ ಹಾಗೂ ಬಿಪಿಎಲ್ ರೇಷನ್ ಕಾರ್ಡ್ ಚಾಲ್ತಿಯಲ್ಲಿ (Ration Card suspended) ಇರಬೇಕಾದರೆ ಏನು ಮಾಡಬೇಕು ಮತ್ತು ಬಿಪಿಎಲ್ ರೇಷನ್ ಕಾರ್ಡ್ ಚಾಲ್ತಿಯಲ್ಲಿ ಇರಲು ಅರ್ಹತೆ ಮಾನದಂಡಗಳೆಯನ್ನು ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ
ನಮ್ಮ ಕರ್ನಾಟಕ ರಾಜ್ಯದಲ್ಲಿ ಸುಮಾರು ಮೂರು ಲಕ್ಷಕ್ಕಿಂತ ಹೆಚ್ಚು ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ರದ್ದು ಮಾಡಲಾಗುತ್ತದೆ ಎಂಬ ವರದಿ ವರ ಬಂದಿದೆ ಅದೇ ರೀತಿ ಪ್ರತಿದಿನ ಒಂದೊಂದು ಜಿಲ್ಲೆಗಳಲ್ಲಿ 15,000 ಕ್ಕಿಂತ ಹೆಚ್ಚು ಅಕ್ರಮ ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ರದ್ದು ಮಾಡಲಾಗುತ್ತಿದೆ ಮತ್ತು ಇಲ್ಲಿವರೆಗೂ ಸುಮಾರು ಒಂದು ಲಕ್ಷಕ್ಕಿಂತ ಹೆಚ್ಚು ಬಿಪಿಎಲ್ ರೇಷನ್ ಕಾರ್ಡ್ ಗಳು ರದ್ದಾಗಿದ್ದು ನಿಮ್ಮ ಬಿಪಿಎಲ್ ರೇಷನ್ ಕಾರ್ಡ್ ರದ್ದು ಆಗಬಾರದು ಅಂದರೆ ನೀವು ಕಡ್ಡಾಯವಾಗಿ ರೇಷನ್ ಕಾರ್ಡ್ ಪಡೆಯಲು ಇರುವಂತಹ ಎಲ್ಲಾ ಅರ್ಹತೆ ಮತ್ತು ಮಾನದಂಡಗಳನ್ನು ತಿಳಿದುಕೊಳ್ಳಬೇಕು ಮತ್ತು ಕೆಲ ರೂಲ್ಸ್ ಗಳನ್ನು ಪಾಲಿಸಿದರೆ ಮಾತ್ರ ನಿಮ್ಮ ರೇಷನ್ ಕಾರ್ಡ್ ಚಾಲ್ತಿಯಲ್ಲಿ ಇರುತ್ತದೆ (Ration Card suspended)
ಹೌದು ಸ್ನೇಹಿತರೆ, ಕಳೆದ ಆರು ತಿಂಗಳಿಂದ ಆಹಾರ ಇಲಾಖೆ ತೀವ್ರ ಶೋಧ ನಡೆಸುತ್ತಿದ್ದು ಅಕ್ರಮವಾಗಿ ಹಾಗೂ ಸುಳ್ಳು ದಾಖಲಾತಿಗಳನ್ನು ನೀಡಿ ಬಿಪಿಎಲ್ ರೇಷನ್ ಕಾರ್ಡ್ ಹೊಂದಿದಂತ ಸುಮಾರು 3,41,000 ಬಿಪಿಎಲ್ ರೇಷನ್ ಕಾರ್ಡ್ ಗಳು ಅಕ್ರಮ ಮತ್ತು ಅರ್ಹತೆಗೊಂದದ ಕಾರ್ಡುಗಳು ಪತ್ತೆ ಹಚ್ಚಲಾಗಿದೆಯಂತೆ ಹಾಗಾಗಿ ಪ್ರತಿದಿನಲೂ ಒಂದಷ್ಟು ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ರದ್ದತಿ ಕ್ರಮವನ್ನು ಆಹಾರ ಇಲಾಖೆ ಕ್ರಮಗೊಂಡಿದೆ ಮತ್ತು ಈಗಾಗಲೇ ಸಾಕಷ್ಟು ಬಿಪಿಎಲ್ ರೇಷನ್ ಕಾರ್ಡ್ ಗಳು ರದ್ದಾಗಿದ್ದು ನಿಮ್ಮ ರೇಷನ್ ಕಾರ್ಡ್ ರದ್ದಾಗಿದೆ ಇಲ್ಲವೋ ಎಂದು ತುಂಬ ಸುಲಭವಾಗಿ ನಿಮ್ಮ ಮೊಬೈಲ್ ಮೂಲಕ ತಿಳಿದುಕೊಳ್ಳಬಹುದು ಅದನ್ನು ನಾವು ಈ ಒಂದು ಲೇಖನಿಯಲ್ಲಿ ತಿಳಿಸಿ ಕೊಡುತ್ತಿದ್ದೇವೆ (Ration Card suspended)
ಸ್ನೇಹಿತರೆ ಇದೇ ರೀತಿ ಸರಕಾರಿ ನೌಕರಿ ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಲ್ಲಿ ಖಾಲಿ ಇರುವ ವಿವಿಧ ರೀತಿ ಸರಕಾರಿ ಹುದ್ದೆಗಳು ಹಾಗೂ ಸರಕಾರಿ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಯಾವಾಗ ಪ್ರಾರಂಭವಾಗುತ್ತದೆ ಮತ್ತು ಕೇಂದ್ರ ಮತ್ತು ರಾಜ್ಯ ಸರಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವಂತಹ ಅರ್ಹತೆಗಳೇನು ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಮತ್ತು ಯಾರು ಅರ್ಜಿ ಸಲ್ಲಿಸಬಹುದು ಹಾಗೂ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಯಾವಾಗ ಮತ್ತು ಎಷ್ಟು ಹುದ್ದೆಗಳು ಖಾಲಿ ಇವೆ ಎಂಬ ಪ್ರತಿಯೊಂದು ಮಾಹಿತಿಯನ್ನು ನಾವು Karnatakapublic.in ವೆಬ್ಸೈಟ್ನಲ್ಲಿ ಲೇಖನಿ ಮೂಲಕ ಪ್ರತಿದಿನ ಮಾಹಿತಿ ಸಿಗುತ್ತದೆ ಹಾಗಾಗಿ ಪ್ರತಿದಿನಲೂ ನೀವು ನಮ್ಮ ವೆಬ್ಸೈಟ್ ಗೆ ಭೇಟಿ ನೀಡಿ
ಇಷ್ಟೇ ಅಲ್ಲದೆ ವಿವಿಧ ರೀತಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಯೋಜನೆ ಹಾಗೂ ಈ ಯೋಜನೆಗಳ ಲಾಭ ಪಡೆಯುವುದು ಹೇಗೆ ಮತ್ತು ಯಾರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು ಹಾಗೂ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಯಾವಾಗ ಜೊತೆಗೆ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸ್ಕಾಲರ್ಶಿಪ್ ಯೋಜನೆಗಳು ಮತ್ತು ಖಾಸಗಿ ಸಂಸ್ಥೆಗಳ ಸ್ಕಾಲರ್ಶಿಪ್ ಯೋಜನೆಗಳು ಹಾಗೂ ರೈತರಿಗೆ ಸಂಬಂಧಿಸಿದ ಯೋಜನೆಗಳು ಮತ್ತು ನಮ್ಮ ಕರ್ನಾಟಕದ ಪ್ರಮುಖ ಸುದ್ದಿಗಳು ಹಾಗೂ ಕರ್ನಾಟಕದಲ್ಲಿ ನಡೆಯುವಂತ ವಿವಿಧ ರೀತಿ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ಹಾಗೂ ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು
BPL ರೇಷನ್ ಕಾರ್ಡ್ (Ration Card suspended)..?
ಹೌದು ಸ್ನೇಹಿತರೆ, ಬಿಪಿಎಲ್ ರೇಷನ್ ಕಾರ್ಡ್ ಅಥವಾ ರೇಷನ್ ಕಾರ್ಡ್ ಇವತ್ತಿನ ದಿನದಲ್ಲಿ ಎಷ್ಟು ಮುಖ್ಯವಾಗಿದೆ ಎಂದರೆ ನಮ್ಮ ಕರ್ನಾಟಕದಲ್ಲಿ ವಾಸ ಮಾಡುವಂತಹ ಯಾವುದೇ ಒಂದು ಕುಟುಂಬ ಒಂದು ಬಿಪಿಎಲ್ ರೇಷನ್ ಕಾರ್ಡ್ ಒಂದಿದ್ದರೆ ತುಂಬಾ ಸುಲಭವಾಗಿ ತಿಂಗಳಿಗೆ ₹5,000 ರಿಂದ 10 ಸಾವಿರ ರೂಪಾಯಿ ಹಣವನ್ನು ಉಳಿಸಬಹುದು ಹೌದು ಸ್ನೇಹಿತರೆ ಅದು ಹೇಗೆ ಎಂದರೆ ರಾಜ್ಯ ಸರ್ಕಾರ ಜಾರಿಗೆ ತಂದಿರುವಂತ ವಿವಿಧ ರೀತಿ ಯೋಜನೆಗಳ ಲಾಭ ಪಡೆಯಬಹುದು ಹಾಗೂ ಕೇಂದ್ರ ಸರ್ಕಾರದ ವಿವಿಧ ರೀತಿ ಯೋಜನೆಗಳಿಗೆ ಅರ್ಜಿ ಸಲ್ಲಿಸಿ ಹಣ ಸಾಹಯ ಪಡೆಯಬಹುದು

ಹೌದು ಸ್ನೇಹಿತರೆ ನಮ್ಮ ರಾಜ್ಯದಲ್ಲಿ ಒಂದು ಬಿಪಿಎಲ್ ರೇಷನ್ ಕಾರ್ಡ್ ಇದ್ದರೆ ಗೃಹಲಕ್ಷ್ಮಿ ಯೋಜನೆ ಮೂಲಕ ಪ್ರತಿ ತಿಂಗಳು 2000 ಹಣ ಪಡೆಯಬಹುದು ಹಾಗೂ ಅನ್ನಭಾಗ್ಯ ಯೋಜನೆಯ ಮೂಲಕ ಆರು ಜನ ಸದಸ್ಯರಿದ್ದರೆ 1,020 ಹಣವನ್ನು ಪಡೆದುಕೊಳ್ಳಬಹುದು ಹಾಗೂ ಗೃಹ ಜ್ಯೋತಿ ಯೋಜನೆಯ ಮೂಲಕ ತಿಂಗಳಿಗೆ 1000 ವಿದ್ಯುತ್ ಬಿಲ್ಲನ್ನು ಉಳಿಸಬಹುದು ಹಾಗೂ ಯುವನಿಧಿ ಯೋಜನೆ ಮೂಲಕ ಒಂದು ಕುಟುಂಬದಲ್ಲಿ ಒಬ್ಬ ನಿರುದ್ಯೋಗಿ ಯುವಕನಿದ್ದರೆ ಪ್ರತಿ ತಿಂಗಳು ₹3000 ಹಣ ವಿದ್ಯಾರ್ಥಿಗಳ ಖಾತೆಗೆ ಜಮಾ ಆಗುತ್ತದೆ ಹಾಗೂ ಶ್ರೀ ಶಕ್ತಿ ಯೋಜನೆಯ ಮೂಲಕ ನಮ್ಮ ಕರ್ನಾಟಕದಲ್ಲಿರುವಂತೆ ಯಾವುದೇ ಪ್ರದೇಶಗಳಿಗೆ ಉಚಿತ ಪ್ರಯಾಣ ಮಾಡಬಹುದು ಇದರಿಂದ ಏನೆಲ್ಲಾ ಅಂದರೂ ತಿಂಗಳಿಗೆ ಒಂದು ಸಾವಿರ ಹಣವನ್ನು ಉಳಿಸಬಹುದು ಈ ರೀತಿ ಒಂದು ರೇಷನ್ ಕಾರ್ಡ್ ಇದ್ದರೆ ನಮ್ಮ ಕರ್ನಾಟಕದಲ್ಲಿ ಇರುವಂತಹ 5 ಗ್ಯಾರಂಟಿಗಳ ಯೋಜನೆಯಿಂದ ಇಷ್ಟು ಹಣ ಸಹಾಯ ಪಡೆಯಬಹುದು (Ration Card suspended)
ಆದ್ದರಿಂದ ಸಾಕಷ್ಟು ಜನರು ಬಿಪಿಎಲ್ ರೇಷನ್ ಕಾರ್ಡ್ ಹೊಂದಿದ್ದು ಮತ್ತು ಕೆಲವರು ಅಕ್ರಮವಾಗಿ ಹಾಗೂ ಸುಳ್ಳು ದಾಖಲಾತಿಗಳನ್ನು ನೀಡಿ ಬಿಪಿಎಲ್ ರೇಷನ್ ಕಾರ್ಡ್ ಮಾಡಿಸಿಕೊಂಡಿದ್ದಾರೆ ಹೌದು ಸ್ನೇಹಿತರೆ ಕೆಲವರು ಶ್ರೀಮಂತರು ಹಾಗೂ ಆದಾಯ ತೆರಿಗೆ ಕಟ್ಟುವರು ಮತ್ತು ಸ್ವಂತ ಕಾರು ಹೊಂದಿದವರು ಹಾಗೂ ದೊಡ್ಡ ದೊಡ್ಡ ಮನೆ ಅಂತಸ್ತುಗಳನ್ನು ಹೊಂದಿದವರು ಕೂಡ ಇವತ್ತಿನ ದಿನ ಬಿಪಿಎಲ್ ರೇಷನ್ ಕಾರ್ಡ್ ಉಪಯೋಗಿಸುತ್ತಿದ್ದಾರೆ ಹಾಗಾಗಿ ಸರ್ಕಾರ ಇಂತಹ ಅಕ್ರಮ ಹಾಗೂ ಅರ್ಹತೆ ಒಂದರ ಬಿಪಿಎಲ್ ರೇಷನ್ ಕಾರ್ಡ್ದಾರರನ್ನು ಗುರುತಿಸಿ ರೇಷನ್ ಕಾರ್ಡ್ ಗಳ ರದ್ದು ಮಾಡಲಾಗುತ್ತಿದೆ
ಬಿಪಿಎಲ್ ರೇಷನ್ ಕಾರ್ಡ್ ಗಳ ರದ್ದು ಪ್ರಕ್ರಿಯೆ ಪ್ರಾರಂಭ (Ration Card suspended)..?
ಹೌದು ಸ್ನೇಹಿತರೆ ಸಾಕಷ್ಟು ದಿನದಿಂದ ವಿಪರೀತ ಬಿಪಿಎಲ್ ರೇಷನ್ ಕಾರ್ಡ್ ಗಳು ಅಕ್ರಮವಾಗಿ ಹೊಂದಿದ್ದು ಇದರಿಂದ ಕಾಂಗ್ರೆಸ್ ಪಕ್ಷವು ಜಾರಿಗೆ 5 ಗ್ಯಾರಂಟಿ ಯೋಜನೆಗಳಿಂದ ಸರಕಾರಕ್ಕೆ ಆರ್ಥಿಕವರೆಯಾಗುತ್ತಿದ್ದು ಈ ಹಿನ್ನಲೆಯಲ್ಲಿ ರಾಜ್ಯದಲ್ಲಿರುವಂತ ಅಕ್ರಮ ಹಾಗೂ ಅರ್ಹತೆ ಒಂದರಂತೆ ಬಿಪಿಎಲ್ ರೇಷನ್ ಕಾರ್ಡ್ ಗಳ ರದ್ದತಿ ಪ್ರಕ್ರಿಯೆ ಪ್ರಾರಂಭ ಮಾಡಲಾಗಿದೆ
ಹೌದು ಸ್ನೇಹಿತರೆ, ರಾಜ್ಯದಲ್ಲಿ ಸಾಕಷ್ಟು ಜನರು ಅಕ್ರಮ ದಾಖಲತೆ ನೀಡಿ ಹಾಗೂ ಸುಳ್ಳು ದಾಖಲಾತಿಗಳನ್ನು ನೀಡಿ ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ಪಡೆದಿದ್ದಾರೆ ಇದೀಗ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಂತ ರೇಷನ್ ಕಾರ್ಡ್ ಗಳನ್ನು ಗುರುತಿಸಿ ರದ್ದು ಮಾಡುವ ಪ್ರಕ್ರಿಯೆ ಪ್ರಾರಂಭವಾಗಿದ್ದು ನಮ್ಮ ರಾಜ್ಯದಲ್ಲಿ ಸುಮಾರು 10,97,621 ಅಕ್ರಮ ಬಿಪಿಎಲ್ ರೇಷನ್ ಕಾರ್ಡ್ ಗಳು ಹೊಂದಿದ್ದಾರೆ ಎಂದು ಗುರುತಿಸಲಾಗಿದೆ ಮತ್ತು ಇದರಲ್ಲಿ ಸುಮಾರು 98431 ಕುಟುಂಬಗಳು ಆದಾಯ ತೆರಿಗೆಯನ್ನು ಪಾವತಿಸುತ್ತಿದ್ದು ಹಾಗೂ 10,04,716 ಕುಟುಂಬಗಳು ಒಂದು ಲಕ್ಷದ ಇಪ್ಪತ್ತು ಸಾವಿರ ರೂಪಾಯಿಗಿಂತ ಅಧಿಕ ವಾರ್ಷಿಕ ಆದಾಯ ಹೊಂದಿದ್ದಾರೆ ಎಂದು ಗುರುತಿಸಲಾಗಿದೆ ಹಾಗೂ ಈ ಪೈಕಿ 4,036 ಕುಟುಂಬಗಳಲ್ಲಿ ಸರಕಾರಿ ನೌಕರಿದಾರರು ಇದ್ದಾರೆ ಎಂದು ಗುರುತಿಸಲಾಗಿದೆ
ಹಾಗಾಗಿ ನಮ್ಮ ರಾಜ್ಯದಲ್ಲಿ ಸುಮಾರು 10 ಲಕ್ಷಕ್ಕಿಂತ ಹೆಚ್ಚು ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ರದ್ದು ಮಾಡಲು ಸರಕಾರ ಮುಂದಾಗಿದ್ದು ಪ್ರತಿದಿನ ಒಂದಿಷ್ಟು ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ರದ್ದು ಮಾಡಲು ಶುರು ಮಾಡಿದೆ
ಕಲ್ಬುರ್ಗಿಯಲ್ಲಿ ಒಂದೇ ದಿನ ಸುಮಾರು ಹದಿನೈದು ಸಾವಿರಕ್ಕಿಂತ ಹೆಚ್ಚು ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ರದ್ದು ಮಾಡಲಾಗಿದ್ದು ಮತ್ತು ದಾವಣಗೆರೆಯಲ್ಲಿ 20 ಸಾವಿರಕ್ಕಿಂತ ಹೆಚ್ಚು ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ರದ್ದು ಮಾಡಲಾಗಿದೆ ಈ ರೀತಿ ಪ್ರತಿ ಒಂದು ಜಿಲ್ಲೆಗಳಲ್ಲಿ ಪ್ರತಿನಿತ್ಯ ಬಿಪಿಎಲ್ ರೇಷನ್ ಕಾರ್ಡ್ ಗಳ ರದ್ದತಿ ಪ್ರಕ್ರಿಯೆ ಪ್ರಾರಂಭವಾಗಿದ್ದು ನಿಮ್ಮ ಬಿಪಿಎಲ್ ರೇಷನ್ ಕಾರ್ಡ್ ರದ್ದು ಆಗಿದೆಯಾ ಇಲ್ಲವೋ ಎಂದು ಯಾವ ರೀತಿ ತಿಳಿದುಕೊಳ್ಳುವುದು ಎಂಬ ಮಾಹಿತಿಯನ್ನು ನಾವು ಲೇಖನಿಯ ಮುಂದಿನ ಭಾಗದಲ್ಲಿ ವಿವರಿಸಿದ್ದೇವೆ ಈಗ ಬಿಪಿಎಲ್ ರೇಷನ್ ಕಾರ್ಡ್ ಪಡೆದುಕೊಳ್ಳಲು ಇರುವಂತಹ ಅರ್ಹತೆಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ
BPL ರೇಷನ್ ಕಾರ್ಡ್ ಪಡೆಯಲು ಇರುವ ಅರ್ಹತೆಗಳು (Ration Card suspended)..?
ಆದಾಯ ಮಿತಿ:- ಸ್ನೇಹಿತರೆ ನೀವು ಬಿಪಿಎಲ್ ರೇಷನ್ ಕಾರ್ಡ್ ಹೊಂದಿರಬೇಕು ಹಾಗೂ ನಿಮ್ಮ ಬಿಪಿಎಲ್ ರೇಷನ್ ಕಾರ್ಡ್ ಚಾಲ್ತಿಯಲ್ಲಿ ಇರಬೇಕು ಎಂದರೆ ನಿಮ್ಮ ಕುಟುಂಬದ ವಾರ್ಷಿಕ ಆದಾಯ 1.20 ಲಕ್ಷಕ್ಕಿಂತ ಕಡಿಮೆ ಇರಬೇಕು ಅಂದರೆ ಮಾತ್ರ ನಿಮ್ಮ ಬಿಪಿಎಲ್ ರೇಷನ್ ಕಾರ್ಡ್ ಚಾಲ್ತಿಯಲ್ಲಿ ಇರುತ್ತದೆ
ಭೂ ಪ್ರದೇಶ:- ಸ್ನೇಹಿತರೆ ನೀವು ಬಿಪಿಎಲ್ ರೇಷನ್ ಕಾರ್ಡ್ ಒಂದಿದ್ದರೆ ನಿಮ್ಮ ಬಿಪಿಎಲ್ ರೇಷನ್ ಕಾರ್ಡ್ ಚಾಲ್ತಿಯಲ್ಲಿ ಇರಬೇಕು ಅಂದರೆ ನೀವು ಗ್ರಾಮೀಣ ಪ್ರದೇಶದಲ್ಲಿ ವಾಸ ಮಾಡುತ್ತಿದ್ದರೆ 3 ಹೆಕ್ಟರ್ ಗಿಂತ ಒಣ ಭೂಮಿ ಅಥವಾ ನೀರಾವರಿ ಭೂಮಿ ಪ್ರದೇಶವನ್ನು ಅಥವಾ ಜಮೀನು ಕಡಿಮೆ ಹೊಂದಿರಬೇಕು ಹಾಗೂ ನಗರ ಪ್ರದೇಶದಲ್ಲಿ ವಾಸ ಮಾಡುವಂಥ ಕುಟುಂಬಗಳು 100 ಹಡಿಗಿಂತ ಕಡಿಮೆ ವಿಸ್ತೀರ್ಣದ ಪಕ್ಕ ಮನೆ ಅಥವಾ ಜಾಗ ಹೊಂದಿರಬೇಕು
ಆದಾಯ ತೆರಿಗೆ:- ಹೌದು ಸ್ನೇಹಿತರೆ ಶ್ರೀಮಂತರು ಹಾಗೂ ಆದಾಯ ತೆರಿಗೆ ಕಟ್ಟುವವರು ಮತ್ತು ಐಸಾರಾಮಿ ಜೀವನ ಅನುಭವಿಸುತ್ತಿರುವವರು ಹಾಗೂ ವೈಟ್ ಬೋರ್ಡ್ ಕಾರು ಹೊಂದಿದವರು ಮತ್ತು GST ಕಟ್ಟುತ್ತಿರುವಂತವರಿಗೆ ಬಿಪಿಎಲ್ ರೇಷನ್ ಕಾರ್ಡ್ ಸಿಗುವುದಿಲ್ಲ ಒಂದು ವೇಳೆ ಬಿಪಿಎಲ್ ರೇಷನ್ ಕಾರ್ಡ್ ಹೊಂದಿದ್ದರೆ ಅಂತ ರೇಷನ್ ಕಾರ್ಡ್ ಗಳನ್ನು ರದ್ದು ಮಾಡಲು ಸರಕಾರ ಮುಂದಾಗಿದೆ
ಸರಕಾರಿ ನೌಕರರು ಮತ್ತು ಖಾಸಗಿ ನೌಕರರು:- ಹೌದು ಸ್ನೇಹಿತರೆ ಬಿಪಿಎಲ್ ರೇಷನ್ ಕಾರ್ಡ್ ಪಡೆದುಕೊಳ್ಳಲು ಸರಕಾರಿ ನೌಕರೂ ಹಾಗೂ ಖಾಸಗಿ ನೌಕರೂ ಅಂದರೆ ಖಾಸಗಿ ಕಂಪನಿಗಳಲ್ಲಿ ಕೆಲಸ ಮಾಡುವಂತಹ ಜನರು ಉತ್ತಮ ಸಂಬಳ ಪ್ರತಿ ತಿಂಗಳು ಪಡೆಯುತ್ತಿದ್ದರೆ ಅಂತವರಿಗೆ ಬಿಪಿಎಲ್ ರೇಷನ್ ಕಾರ್ಡ್ ಸಿಗುವುದಿಲ್ಲ ಮತ್ತು ಒಂದು ವೇಳೆ ಒಂದಿದ್ದರೆ ಅಂತ ರೇಷನ್ ಕಾರ್ಡ್ ಗಳನ್ನು ರದ್ದು ಮಾಡಲಾಗುತ್ತದೆ
BPL ರೇಷನ್ ಕಾರ್ಡ್ ಚಾಲ್ತಿಯಲ್ಲಿ ಇರಬೇಕು ಅಂದರೆ ಏನು ಮಾಡಬೇಕು (Ration Card suspended)..?
ಹೌದು ಸ್ನೇಹಿತರೆ ಸಾಕಷ್ಟು ಜನರು ಬಿಪಿಎಲ್ ರೇಷನ್ ಕಾರ್ಡ್ ಇದ್ದರೂ ಕೂಡ ಹಾಗೂ ಬಿಪಿಎಲ್ ರೇಷನ್ ಕಾರ್ಡ್ ಪಡೆಯಲು ಅರ್ಹತೆ ಹೊಂದಿದ್ದರು ಕೂಡ ಸರ್ಕಾರ ನೀಡಿರುವ ಕಾರಣ ಕೆಲವೊಂದು ರೂಲ್ಸ್ ಪಾಲಿಸಿದೆ ಇದ್ದ ಕಾರಣ ಅಂತವರ ರೇಷನ್ ಕಾರ್ಡ್ ಗಳನ್ನು ಕೂಡ ರದ್ದು ಮಾಡಲಾಗುತ್ತಿದ್ದು ನಿಮ್ಮ ರೇಷನ್ ಕಾರ್ಡ್ ಚಾಲ್ತಿಯಲ್ಲಿ ಇರಬೇಕಾದರೆ ಈ ಕೆಳಗಿನ ಎಲ್ಲಾ ರೂಲ್ಸ್ ಗಳನ್ನು ಪಾಲಿಸಬೇಕು
ರೇಷನ್ ಕಾರ್ಡ್ E-KYC:- ಹೌದು ಸ್ನೇಹಿತರೆ ಬಿಪಿಎಲ್ ರೇಷನ್ ಕಾರ್ಡ್ ಮತ್ತು ಅಂಥೋದಯ ರೇಷನ್ ಕಾರ್ಡ್ ಹೊಂದಿದಂತ ಪ್ರತಿಯೊಬ್ಬ ಕುಟುಂಬದ ಎಲ್ಲಾ ಸದಸ್ಯರ ಈ ಕೆ ವೈ ಸಿ ಮಾಡಿಸುವುದು ಕಡ್ಡಾಯವಾಗಿದೆ ಅಂದರೆ ಮಾತ್ರ ನಿಮ್ಮ ರೇಷನ್ ಕಾರ್ಡ್ ಚಾಲ್ತಿಯಲ್ಲಿ ಇರುತ್ತದೆ ಹಾಗಾಗಿ ನಿಮ್ಮ ರೇಷನ್ ಕಾರ್ಡ್ ನಲ್ಲಿರುವ ಸದಸ್ಯರ ಈ ಕೆವೈಸಿ ಮಾಡಿಸಿ ಜೊತೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸಿ
ಪ್ರತಿ ತಿಂಗಳು ಸರಕು ತೆಗೆದುಕೊಳ್ಳುವುದು:- ಹೌದು ಸ್ನೇಹಿತರೆ ನೀವು ಬಿಪಿಎಲ್ ರೇಷನ್ ಕಾರ್ಡ್ ಹೊಂದಿದ್ದು ನಿಮ್ಮ ರೇಷನ್ ಕಾರ್ಡ್ ಚಾಲ್ತಿಯಲ್ಲಿ ಇರಬೇಕು ಅಂದರೆ ನೀವು ಕನಿಷ್ಠ ಮೂರು ತಿಂಗಳಿಗೆ ಒಮ್ಮೆ ಅಥವಾ ಆರು ತಿಂಗಳ ಒಳಗಡೆಯಾಗಿ ಒಂದು ಸಲ ಆದರೂ ನೀವು ನಿಮ್ಮ ನ್ಯಾಯಬೆಲೆ ಅಂಗಡಿಯ ಮೂಲಕ ರಾಜ್ಯ ಹಾಗೂ ಕೇಂದ್ರ ಸರ್ಕಾರ ನೀಡುತ್ತಿರುವಂತ ಸರಕು ಸಾಮಗ್ರಿಗಳನ್ನು ತೆಗೆದುಕೊಳ್ಳಬೇಕು ಒಂದು ವೇಳೆ ತೆಗೆದುಕೊಳ್ಳದೆ ಹೋದಲ್ಲಿ ನಿಮ್ಮ ರೇಷನ್ ಕಾರ್ಡ್ ರದ್ದು ಮಾಡಲಾಗುತ್ತದೆ ಇದೇ ರೀತಿ ಸಾಕಷ್ಟು ರೇಷನ್ ಕಾರ್ಡ್ ಗಳು ರದ್ದಾಗಿವೆ. ಹಾಗಾಗಿ ನೀವು ಪ್ರತಿ ತಿಂಗಳು ರೇಷನ್ ತೆಗೆದುಕೊಳ್ಳುವುದು ಇನ್ನೂ ಉತ್ತಮ
ಕುಟುಂಬದ ಮುಖ್ಯಸ್ಥೆ:- ಸ್ನೇಹಿತರೆ ನಿಮ್ಮ ಬಿಪಿಎಲ್ ರೇಷನ್ ಕಾರ್ಡ್ ಆಗಲಿ ಅಥವಾ ಅಂತೋದಯ ರೇಷನ್ ಕಾರ್ಡ್ ಆಗಲಿ, ಚಾಲ್ತಿಯಲ್ಲಿ ಇರಬೇಕು ಅಂದರೆ ನಿಮ್ಮ ರೇಷನ್ ಕಾರ್ಡ್ ನಲ್ಲಿ ಇರುವಂತಹ ಕುಟುಂಬದ ಮುಖ್ಯಸ್ಥೆ ಮಹಿಳೆಯಾಗಿರಬೇಕು
ರೇಷನ್ ಕಾರ್ಡ್ ರದ್ದು ಪಟ್ಟಿ ನೋಡುವುದು ಹೇಗೆ (Ration Card suspended)..?
ಹೌದು ಸ್ನೇಹಿತರೆ ಈಗಾಗಲೇ ಪ್ರತಿದಿನ ಸಾಕಷ್ಟು ಜನರ ರೇಷನ್ ಕಾರ್ಡ್ ಗಳು ರದ್ದಾಗುತ್ತಿದ್ದು ನಿಮ್ಮ ರೇಷನ್ ಕಾರ್ಡ್ ಚಾಲ್ತಿಯಲ್ಲಿ ಇದೆ ಅಥವಾ ರದ್ದಾಗಿದೆ ಎಂದು ಮಾಹಿತಿಯನ್ನು ಯಾವ ರೀತಿ ಚೆಕ್ ಮಾಡುವುದು ಎಂಬ ಸಂಪೂರ್ಣ ವಿವರವನ್ನು ನಾವು ಈಗ ತಿಳಿದುಕೊಳ್ಳೋಣ

ಸ್ನೇಹಿತರ ಮೊದಲು ನೀವು ರೇಷನ್ ಕಾರ್ಡ್ ರದ್ದು ಅಥವಾ ನಿಮ್ಮ ರೇಷನ್ ಕಾರ್ಡ್ ಚಾಲ್ತಿಯಲ್ಲಿ ಇದೆ ಎಂದು ತಿಳಿದುಕೊಳ್ಳಲು ನೀವು ಆಹಾರ ಇಲಾಖೆ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು ಅದಕ್ಕೆ ಸಂಬಂಧಿಸಿದ ಪ್ರಮುಖ ಲಿಂಕನ್ನು ನಾವು ಕೆಳಗಡೆ ನೀಡಿದ್ದೇವೆ
ಸ್ಟೇಟಸ್ ಚೆಕ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಾವು ಮೇಲೆ ಕೊಟ್ಟಿರುವಂತಹ ಲಿಂಕ್ ಆಹಾರ ಇಲಾಖೆಯ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡುತ್ತದೆ ಅಲ್ಲಿ ನಿಮಗೆ ಎಡಭಾಗದಲ್ಲಿ ಮೂರು ಅಡ್ಡದಾದ ಗೆರೆಗಳು ಕಾಣುತ್ತವೆ ಅದರ ಮೇಲೆ ಕ್ಲಿಕ್ ಮಾಡಿ ನಂತರ ನೀವು ಅಲ್ಲಿ ಈ ಸರ್ವಿಸ್ ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿ ನಂತರ ನಿಮಗೆ ಅಲ್ಲಿ (Amendment Requests Status) ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿ

ನಂತರ ನಿಮಗೆ ಮತ್ತೊಂದು ಪುಟ ಓಪನ್ ಆಗುತ್ತದೆ ಅಲ್ಲಿ ನಿಮಗೆ ಮೂರು ರೀತಿಯ ಪ್ರಮುಖ ಲಿಂಕ್ ಕಾಣುತ್ತಿವೆ ಅಲ್ಲಿ ನಿಮ್ಮ ಜಿಲ್ಲೆ ಯಾವ ಲಿಂಕಿನಲ್ಲಿ ಬರುತ್ತದೆ ಎಂದು ಆಯ್ಕೆ ಮಾಡಿಕೊಳ್ಳಿ ನಾನು ಉದಾಹರಣೆ ಯಾದಗಿರಿ ಜಿಲ್ಲೆ ಇರುವಂತ ಲಿಂಕಿನ ಮೇಲೆ ಕ್ಲಿಕ್ ಮಾಡುತ್ತೇನೆ

ನಂತರ ಮತ್ತೊಂದು ನಿಮಗೆ ಪುಟ ಓಪನ್ ಆಗುತ್ತದೆ ಅಲ್ಲಿ ನಿಮಗೆ ಪಡಿತರ ಚೀಟಿ ವಿವರ ಎಂದು ಕಾಣುತ್ತದೆ ನೀವು ಅದರ ಮೇಲೆ ಕ್ಲಿಕ್ ಮಾಡಬೇಕು

ನಂತರ ಮತ್ತೊಂದು ನಿಮಗೆ ಫೋಟೋ ಓಪನ್ ಆಗುತ್ತದೆ ಇಲ್ಲಿ ನೀವು ನಿಮ್ಮ ರೇಷನ್ ಕಾರ್ಡ್ ನಂಬರ್ ಹಾಕಿ ಹಾಗೂ ಅಲ್ಲಿ With OTP ಎಂದು ನೀವು ಆಯ್ಕೆ ಮಾಡಿಕೊಳ್ಳಿ ನಂತರ ನಿಮ್ಮ ರೇಷನ್ ಕಾರ್ಡ್ ನಲ್ಲಿ ಇರುವಂತ ಎಲ್ಲಾ ಸದಸ್ಯರ ವಿವರ ಕಾಣುತ್ತದೆ ಅಲ್ಲಿ ಆಧಾರ್ ಕಾರ್ಡ್ ನಂಬರ್ ಯಾರ ಸದಸ್ಯರಿಗೆ ಲಿಂಕ್ ಇದೆ ಅದರ ಮೇಲೆ ಕ್ಲಿಕ್ ಮಾಡಿ Get OTP ಮೇಲೆ ಕ್ಲಿಕ್ ಮಾಡಿ ನಂತರ ನಿಮ್ಮ ಆಧಾರ್ ಕಾರ್ಡಿಗೆ ಲಿಂಕ್ ಇರುವಂತ ನಂಬರ್ ಗೆ ಓಟಿಪಿ ಬರುತ್ತದೆ ಅದನ್ನು ಎಂಟರ್ ಮಾಡಿ

ನಂತರ ನಿಮಗೆ ಅಲ್ಲಿ ನಿಮ್ಮ ರೇಷನ್ ಕಾರ್ಡ್ ವಿವರ ನೋಡಲು ಸಿಗುತ್ತದೆ ಹಾಗೂ ಅದರಲ್ಲಿ ನಿಮ್ಮ ರೇಷನ್ ಕಾರ್ಡ್ active ಎಂದು ಕಾಣಿಸಿದರೆ ನಿಮ್ಮ ರೇಷನ್ ಕಾರ್ಡ್ ಚಾಲ್ತಿಯಲ್ಲಿ ಇದೆ ಎಂದು ಅರ್ಥ ಒಂದು ವೇಳೆ ಸಸ್ಪೆಂಡ್ ಎಂದು ಕಾಣಿಸಿದರೆ ಯಾವ ಕಾರಣಕ್ಕೆ ನಿಮ್ಮ ರೇಷನ್ ಕಾರ್ಡ್ ರದ್ದಾಗಿದೆ ಎಂಬ ಮಾಹಿತಿಯು ಕೂಡ ಅಲ್ಲೇ ನೋಡಲು ಸಿಗುತ್ತದೆ
ಸ್ನೇಹಿತರೆ ಈ ಒಂದು ಮಾಹಿತಿ ನಿಮಗೆ ಇಷ್ಟವಾದರೆ ನೀವು ಆದಷ್ಟು ರೇಷನ್ ಕಾರ್ಡ್ ಹೊಂದಿದಂತ ಕುಟುಂಬಗಳಿಗೆ ಈ ಲೇಖನೆಯನ್ನು ಶೇರ್ ಮಾಡಿ ಹಾಗೂ ರೇಷನ್ ಕಾರ್ಡ್ ರದ್ದು ಆಗಿದೆ ಅಥವಾ ಇಲ್ಲ ಎಂಬ ಮಾಹಿತಿಯನ್ನು ನೀವು ತಿಳಿದುಕೊಂಡಿದ್ದೀರ ಎಂದು ನಾವು ಭಾವಿಸಿದ್ದೇವೆ ಮತ್ತು ಇದೇ ರೀತಿ ಪ್ರತಿದಿನ ಮಾಹಿತಿ ಪಡೆದುಕೊಳ್ಳಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು