RRC Recruitment 2024:– ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಆರ್ ಆರ್ ಸಿ ಪೂರ್ವ ರೈಲ್ವೆ ಇಲಾಖೆ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದ್ದು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅರ್ಜಿದಾರರು 10ನೇ ತರಗತಿ ಪಾಸಾದರೆ ಸಾಕು ಅರ್ಜಿ ಸಲ್ಲಿಸಬಹುದು ಹಾಗಾಗಿ ನೀವೇನಾದರೂ ಅರ್ಜಿ ಸಲ್ಲಿಸಲು ಬಯಸಿದರೆ ಆರ್ ಆರ್ ಸಿ ಪೂರ್ವ ರೈಲ್ವೆ ಇಲಾಖೆ 2024 (RRC Recruitment 2024) ನೇಮಕಾತಿಯ ಪ್ರಕಾರ ಸುಮಾರು 3115 ಕಾಲಿ ಇರುವ ಅಪ್ರೆಂಟಿಸ್ ಗಳ ನೇಮಕಾತಿಗೆ ಈಗಾಗಲೇ ಅಧಿಸೂಚನೆ ಹೊರಡಿಸಲಾಗಿದ್ದು ಆಸಕ್ತಿ ಇರುವಂತವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು (RRC Recruitment 2024)
ಹೌದು ಸ್ನೇಹಿತರೆ ಸಾಕಷ್ಟು ಜನರು ಸರಕಾರಿ ಉದ್ಯೋಗ ಮಾಡಬೇಕು ಎಂದು ಹಾಗೂ ಸರಕಾರಿ ಉದ್ಯೋಗ ತೆಗೆದುಕೊಳ್ಳಬೇಕೆಂದು ತುಂಬಾ ಜನರು ಹಗಲು ಇರುಳು ಎನ್ನದೆ ಕಷ್ಟಪಟ್ಟು ಓದುತ್ತಿದ್ದಾರೆ ಮತ್ತು ನಾಲ್ಕರಿಂದ ಐದು ವರ್ಷಗಳ ಕಾಲ ತಯಾರಿ ಮಾಡುತ್ತಿದ್ದು ಅಂತವರಿಗೆ ಇದು ಭರ್ಜರಿ (RRC Recruitment 2024) ಅವಕಾಶವೆಂದು ಹೇಳಬಹುದು ಏಕೆಂದರೆ ಸುಮಾರು 3115 ಅಪ್ರೆಂಟಿಸ್ ಹುದ್ದೆಗಳ ಅರ್ಜಿ ಕರೆಯಲಾಗಿದ್ದು ಆಸಕ್ತಿ ಉಳ್ಳವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಕ್ಟೋಬರ್ 23 2024 ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ ಈ ದಿನಾಂಕದ ಒಳಗಡೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ (RRC Recruitment 2024)
ಸ್ನೇಹಿತರೆ ಇದು 10ನೇ ತರಗತಿ ಪಾಸಾದವರಿಗೆ ಸುವರ್ಣ ಅವಕಾಶ ಎಂದು ಹೇಳಬಹುದು ಏಕೆಂದರೆ ಆರ್ ಆರ್ ಸಿ ಪೂರ್ವ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವಂತೆ 3115 ಹುದ್ದೆಗಳಿಗೆ 10ನೇ ತರಗತಿ ಪಾಸದವರು ಅರ್ಜಿ ಸಲ್ಲಿಸಬಹುದು ಈ ಒಂದು ಲೇಖನಿಯಲ್ಲಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವಂತಹ ಅರ್ಹತೆಗಳೇನು ಹಾಗೂ ಯಾರು ಅರ್ಜಿ ಸಲ್ಲಿಸಬಹುದು ಮತ್ತು ಯಾವ ರೀತಿ ಅರ್ಜಿ ಸಲ್ಲಿಸಬೇಕು ಹಾಗೂ ಆಯ್ಕೆಯ ವಿಧಾನ ಹೇಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ನಾವು ನಿಮಗೆ ತಿಳಿಸಿ ಕೊಡುತ್ತಿದ್ದೇವೆ ಆದ್ದರಿಂದ ಈ ಒಂದು ಲೇಖನೆಯನ್ನು ಪೂರ್ತಿಯಾಗಿ ಓದಿ (RRC Recruitment 2024)
ಸ್ನೇಹಿತರೆ ಕೇಂದ್ರ ಸರಕಾರ ಬಿಡುವಂತ ವಿವಿಧ ರೀತಿ ಸರಕಾರಿ ಹುದ್ದೆಗಳ ನೇಮಕಾತಿಗಳ ಕುರಿತು ಮಾಹಿತಿ ತಕ್ಷಣ ಪಡೆಯಬೇಕೆ ಮತ್ತು ರಾಜ್ಯ ಸರ್ಕಾರ ಬಿಡುವಂತ ವಿವಿಧ ರೀತಿ ಸರಕಾರಿ ಹುದ್ದೆಗಳ ಮಾಹಿತಿ ತಕ್ಷಣ ಪಡೆಯಬೇಕೆ ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬಿಡುವಂತ ವಿವಿಧ ರೀತಿ ಸರಕಾರಿ ಹುದ್ದೆಗಳ ನೇಮಕಾತಿ ಯಾವಾಗ (RRC Recruitment 2024) ಪ್ರಾರಂಭವಾಗುತ್ತದೆ ಮತ್ತು ಕೇಂದ್ರ ಮತ್ತು ರಾಜ್ಯ ಸರ್ಕಾರದ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವಂತ ಅರ್ಹತೆಗಳನ್ನು ಹಾಗೂ ಈ ಹುದ್ದೆಗಳಿಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರ ಬಿಡುವಂತಹ ವಿವಿಧ ರೀತಿ ಸರಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಯಾವಾಗ ಈ ರೀತಿ ಪ್ರತಿಯೊಂದು ಮಾಹಿತಿ ನೀವು ಪಡೆದುಕೊಳ್ಳಬೇಕು ಎಂದರೆ karnataka public.in ಜಾಲತಾಣಕ್ಕೆ ಭೇಟಿ ನೀಡಿ ಅಥವಾ ವೆಬ್ಸೈಟ್ಗೆ ಭೇಟಿ ನೀಡಿ
ಇಷ್ಟೇ ಅಲ್ಲದೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ರೀತಿ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಬೇಕೆ ಮತ್ತು ಕೇಂದ್ರ ಮತ್ತು ರಾಜ್ಯ (RRC Recruitment 2024) ಸರ್ಕಾರಗಳು ಬಿಡುವಂತ ವಿವಿಧ ರೀತಿ ಸರಕಾರಿ ಯೋಜನೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳನ್ನು ಮತ್ತು ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಯಾವಾಗ ಹಾಗೂ ಅರ್ಜಿ ಸಲ್ಲಿಸಲು ಯಾರು ಅರ್ಹತೆ ಹೊಂದಿರುತ್ತಾರೆ ಎಂಬ ಮಾಹಿತಿಯನ್ನು ನೀವು ತಕ್ಷಣ ಪಡಿಯಬೇಕು ಅಂದರೆ ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬಿಡುವಂತ ವಿವಿಧ ರೀತಿ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಪ್ರಮುಖ ಸುದ್ದಿಗಳು ಮತ್ತು ಸ್ಕಾಲರ್ಶಿಪ್ ಯೋಜನೆಗಳು ಮಾಹಿತಿಗಳನ್ನು ತಕ್ಷಣ ಪಡೆಯಬೇಕೆ ಹಾಗೂ ನಮ್ಮ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಜೊತೆಗೆ ನಮ್ಮ ಕರ್ನಾಟಕದ ಪ್ರಮುಖ ಸುದ್ದಿಗಳು ಹಾಗೂ ಬ್ಯಾಂಕುಗಳಿಗೆ ಸಂಬಂಧಿಸಿದ ವಿವರಗಳು ಈ ರೀತಿ ಪ್ರತಿಯೊಂದು ಮಾಹಿತಿಯನ್ನು ಪ್ರತಿದಿನ ಪಡೆದುಕೊಳ್ಳಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು
ರೈಲ್ವೆ ಇಲಾಖೆ ನೇಮಕಾತಿ (RRC Recruitment 2024)..?
ಸ್ನೇಹಿತರೆ ಇದು ಹತ್ತನೇ ತರಗತಿ ಪಾಸಾದವರಿಗೆ ಭರ್ಜರಿ ಗೂಡ್ ನ್ಯೂಸ್ RRC ಪೂರ್ವ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಸುಮಾರು 3115 ಹುದ್ದೆಗಳಿಗೆ ನೇಮಕಾತಿ ಕರೆಯಲಾಗಿದ್ದು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 10ನೇ ತರಗತಿ ಪಾಸಾದರೆ ಸಾಕು ಅರ್ಜಿ ಸಲ್ಲಿಸಲು ಅವಕಾಶವಿದೆ ಹಾಗಾಗಿ ಈ ಒಂದು ಹುದ್ದೆಗಳಿಗೆ ಸಂಬಂಧಿಸಿದ ಸಂಪೂರ್ಣ ವಿವರವನ್ನು ನಾವು ಈ ಒಂದು ಲೇಖನಿಯಲ್ಲಿ ತಿಳಿದುಕೊಳ್ಳೋಣ (RRC Recruitment 2024)

ಹೌದು ಸ್ನೇಹಿತರೆ RRC ಪೂರ್ವ ರೈಲ್ವೆ ಇಲಾಖೆ 2024 ರ ನೇಮಕಾತಿ ಪ್ರಕಾರ 3,115 ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಕರೆಯಲಾಗಿದ್ದು ಆಸಕ್ತಿ ಉಳ್ಳಂತಹ ಅಭ್ಯರ್ಥಿಗಳು ಹತ್ತನೇ ತರಗತಿ ಪೂರ್ಣಗೊಳಿಸಿರಬೇಕು ಮತ್ತು ರಾಷ್ಟ್ರೀಯ ವ್ಯಾಪಾರ ಪ್ರಮಾಣ ಪತ್ರ ಹೊಂದಿರಬೇಕು ಅಂದರೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ ಜೊತೆಗೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಂತ ಅರ್ಜಿದಾರರಿಗೆ ಮೆಟ್ರಿಕ್ಯುಲೇಷನ್ ಮತ್ತು ITI ತರಗತಿಗಳಲ್ಲಿ (RRC Recruitment 2024) ಗಳಿಸಿದಂತಹ ಅಂಕಗಳ ಆಧಾರದ ಮೇಲೆ ಅಥವಾ ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ ಆದ್ದರಿಂದ ಈ ಹುದ್ದೆಗಳಿಗೆ ಸಂಬಂಧಿಸಿದ ಇನ್ನಷ್ಟು ವಿವರವನ್ನು ನಾವು ಕೆಳಗಡೆ ನೀಡಿದ್ದೇವೆ
ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ವಿವರ (RRC Recruitment 2024)..?
ನೇಮಕಾತಿ ಪ್ರಾಧಿಕಾರ:- RRC ಪೂರ್ವ ರೈಲ್ವೆ ಇಲಾಖೆ
ಹುದ್ದೆಗಳ ಸಂಖ್ಯೆ:- 3,115 ಖಾಲಿ ಹುದ್ದೆಗಳು
ಹುದ್ದೆಯ ಹೆಸರು:- ಅಪ್ರೆಂಟಿಸ್
ಶೈಕ್ಷಣಿಕ ಅರ್ಹತೆ:- SSLC & ITI
ಆಯ್ಕೆಯ ವಿಧಾನ :- ಮೆರಿಟ್ ಆಧಾರದ ಮೇಲೆ
ಉದ್ಯೋಗ ಸ್ಥಳ:- ಭಾರತದ್ಯಾದಂತ
ಅರ್ಜಿ ಪ್ರಾರಂಭ ದಿನಾಂಕ:- ಸೆಪ್ಟೆಂಬರ್ 24 2024
ಅರ್ಜಿ ಕೊನೆಯ ದಿನಾಂಕ:- ಅಕ್ಟೋಬರ್ 23 2024
ಸಂಬಳ :- ನೇಮಕಾತಿ ಪ್ರಕಾರ
ಖಾಲಿ ಇರುವ ಹುದ್ದೆಗಳ ವಿಭಾಗದ ವಿವರ (RRC Recruitment 2024)..?
ಹೌರ ವಿಭಾಗ (Howrah division):- ಹೌದು ಸ್ನೇಹಿತರೆ ಆರ್ ಆರ್ ಸಿ ಪೂರ್ವ ರೈಲ್ವೆ ಇಲಾಖೆಯಲಿ ಇರುವ ಹೌರಾ ವಿಭಾಗದಲ್ಲಿ ಸುಮಾರು 659 ಹುದ್ದೆಗಳು ಖಾಲಿ ಇವೆ ಆಸಕ್ತಿ ಇರುವವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು (RRC Recruitment 2024)
ಲಿಲುವ ಕಾರ್ಯಗಾರ (liluah workshop):– RRC ಪೂರ್ವ ರೈಲ್ವೆ ಇಲಾಖೆಯಲ್ಲಿ ಇರುವಂತ ಲೀಲುವ ಕಾರ್ಯಗಾರ ಸುಮಾರು 612 ಖಾಲಿ ಹುದ್ದೆಗಳು ನೇಮಕಾತಿ ಮಾಡಿಕೊಳ್ಳಲಾಗುತ್ತದೆ
ಸಿಲ್ದಾ ವಿಭಾಗ (Sealdah division):- RRC ಪೂರ್ವ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವಂತೆ ಸೀಲ್ದಾ ವಿಭಾಗದಲ್ಲಿ ಸುಮಾರು 440 ಕಾಲಿ ಹುದ್ದೆಗಳು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ
ಕಂಚಪಾರ್ ಕಾರ್ಯಕಾರ(kanchrapara workshop):- ಕಂಚಪ್ಪ ಕಾರ್ಯಕಾರ RRC ಪೂರ್ವ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 187 ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ ಆಸಕ್ತಿ ಉಳ್ಳವರು ಅರ್ಜಿ ಸಲ್ಲಿಸಬಹುದು (RRC Recruitment 2024)
ಮಾಲ್ಡಾ ವಿಭಾಗ (Malda division):- ಮಾಲ್ಡ ವಿಭಾಗದಲ್ಲಿ ಸುಮಾರು 138 ಖಾಲಿ ಹುದ್ದೆಗಳು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ (RRC Recruitment 2024)
ಅಸನ್ನೋಲ್ ವಿಭಾಗ (Asansol division):– ಅಸುನ್ನೂಲ್ ವಿಭಾಗದಲ್ಲಿ ಖಾಲಿ ಇರುವಂತ 412 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ ಆಸಕ್ತಿ ಇರುವವರು ಅರ್ಜಿ ಸಲ್ಲಿಸಬಹುದು (RRC Recruitment 2024)
ಜಮಾಲ್ಪುರ್ ಕಾರ್ಯಾಗಾರ(jamalapur workshop):- ಜಮಲಾಪುರ್ ಕಾರ್ಯಕಾರ ವಿಭಾಗದಲ್ಲಿ 667 ಖಾಲಿ ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ

ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಮತ್ತು ಇತರ ವಿವರಗಳು (RRC Recruitment 2024)..?
ಹೌದು ಸ್ನೇಹಿತರೆ, ನೀವೇನಾದರೂ ಆರ್ ಆರ್ ಸಿ ಪೂರ್ವ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 3,115 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸಿದರೆ ನೀವು ಕೆಲವೊಂದು ಅರ್ಹತೆಗಳನ್ನು ಹೊಂದಿರಬೇಕಾಗುತ್ತದೆ ಹಾಗೂ ಈ ಹುದ್ದೆಗಳಿಗೆ ಸಂಬಂಧಿಸಿದ ಇತರ ವಿವರಗಳನ್ನು ನಾವು ಕೆಳಗಡೆ ನೀಡಿದ್ದೇವೆ (RRC Recruitment 2024)
ವಯಸ್ಸಿನ ಮಿತಿ:– ಹೌದು ಸ್ನೇಹಿತರೆ, ನೀವೇನಾದರೂ ಆರ್ ಆರ್ ಸಿ ಪೂರ್ವ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 3115 ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸಿದರೆ ಅರ್ಜಿದಾರರ ವಯಸ್ಸು 15 ವರ್ಷದಿಂದ 24ನೇ ವರ್ಷದ ಒಳಗಿನ ಅಭ್ಯರ್ಥಿಗಳು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿರುತ್ತಾರೆ ಹಾಗೂ ವೈಯಮಿತಿ ಆಧಾರದ ಮೇಲೆ ವಯಸ್ಸಿನ ಸಡಿಲಿಕೆ ನೀಡಲಾಗುತ್ತದೆ
ಶೈಕ್ಷಣಿಕ ಅರ್ಹತೆ:- ಸ್ನೇಹಿತರೆ ಆರ್ ಆರ್ ಸಿ ಪೂರ್ವ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವಂಥ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅರ್ಜಿದಾರರು 10ನೇ ತರಗತಿ (RRC Recruitment 2024) ಉತ್ತೀರ್ಣರಾಗಿರಬೇಕು ಮತ್ತು ರಾಷ್ಟ್ರೀಯ ವ್ಯಾಪಾರ ಪ್ರಮಾಣಪತ್ರ ಹೊಂದಿರಬೇಕು ಅಂದರೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ (RRC Recruitment 2024)
ಹೌದು ಸ್ನೇಹಿತರೆ ಪೂರ್ವ ರೈಲ್ವೆ ಇಲಾಖೆ ಕಾಯ್ದೆ 1961ರ ಪ್ರಕಾರ ನೇಮಕಾತಿ ಡ್ರೈವ್ ಅನ್ನು ಘೋಷಿಸಿದೆ ಆದ್ದರಿಂದ ಆಸಕ್ತಿ ಉಳ್ಳವರು 10ನೇ ತರಗತಿ ಪಾಸಾದಂತ ವಿದ್ಯಾರ್ಥಿಗಳು ಮತ್ತು ರಾಷ್ಟ್ರೀಯತೆಯೊಂದಿಗೆ ಸರ್ಟಿಫಿಕೇಟ್ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿರುತ್ತಾರೆ (RRC Recruitment 2024)
ಅರ್ಜಿ ಶುಲ್ಕ:- ಸ್ನೇಹಿತರ ಪೂರ್ವ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅರ್ಜಿದಾರರು ಈ ಹುದ್ದೆಗಳಿಗೆ ಅರ್ಜಿ ಶುಲ್ಕ ₹100/- ರೂಪಾಯಿ ನೀಡಬೇಕಾಗುತ್ತದೆ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ PWBD ಅಭ್ಯರ್ಥಿಗಳಿಗೆ ಮತ್ತು ಮಹಿಳೆಯರಿಗೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಂಪೂರ್ಣವಾಗಿ ಉಚಿತವಾಗಿರುತ್ತದೆ
ನೇಮಕಾತಿ ಪ್ರಕ್ರಿಯೆ:- ಸ್ನೇಹಿತರ ಪೂರ್ವ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವಂತೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಂತ ಅರ್ಜಿದಾರರನ್ನು ಹತ್ತನೇ ತರಗತಿ ಅಥವಾ ಐಟಿಐ ಹಾಗೂ ಮೆಟ್ರಿಕ್ಯುಲೇಷನ್ ಗಣನೆಗೆ ತೆಗೆದುಕೊಂಡು ಮೆರಿಟ್ ಆದಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ
ಸಂಬಳ ಎಷ್ಟು ನೀಡುತ್ತಾರೆ:- ಸ್ನೇಹಿತರೆ ಪೂರ್ವ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ನೇಮಕಾತಿ ಅಧಿಸೂಚನೆಯ l ಪ್ರಕಾರ ಸಂಬಳ ನಿಗದಿ ಮಾಡಲಾಗುತ್ತದೆ (RRC Recruitment 2024)
ಅರ್ಜಿ ಸಲ್ಲಿಸಲು ಇರುವ ಪ್ರಮುಖ ದಿನಾಂಕಗಳು (RRC Recruitment 2024)..?
ಅಧಿಸೂಚನೆ ಪ್ರಕಟಣೆ ದಿನಾಂಕ:- 09/09/2024
ಅರ್ಜಿ ಪ್ರಾರಂಭ ದಿನಾಂಕ:- 24/09/2024
ಅರ್ಜಿ ಕೊನೆಯ ದಿನಾಂಕ:- 23/10/2024
ಹೌದು ಸ್ನೇಹಿತರೆ ಪೂರ್ವ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವಂತೆ 3115 ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಲು ಬಯಸಿದರೆ ನಿಮಗೆ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 24 2024 ರಂದು ಅವಕಾಶ (RRC Recruitment 2024) ಮಾಡಿಕೊಡಲಾಗುತ್ತದೆ ಈ ದಿನದಿಂದ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಪ್ರಾರಂಭವಾಗಲಿದ್ದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 23 2024 ರಂದು ಕೊನೆಯ ದಿನಾಂಕವಾಗಿರುತ್ತದೆ ಮತ್ತು ಈ ದಿನಾಂಕದೊಳಗಡೆ ಆಸಕ್ತಿ ಉಳ್ಳಂತಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು

ಅರ್ಜಿ ಸಲ್ಲಿಸುವುದು ಹೇಗೆ (RRC Recruitment 2024)..?
ಸ್ನೇಹಿತರೆ ಪೂರ್ವ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವಂತ 3115 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆನ್ಲೈನ್ ಮೂಲಕ ಅರ್ಜಿ ದಾರಿಗೆ ಅವಕಾಶ ಮಾಡಿಕೊಡಲಾಗಿದ್ದು ನೀವೇನಾದರೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಸರಕಾರಿ ಉದ್ಯೋಗ ಪಡೆಯಬೇಕೆಂದರೆ ನೀವು ಮೊದಲು ಪೂರ್ವ ರೈಲ್ವೆ ಇಲಾಖೆಯ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಬೇಕು ಅದರ ಪ್ರಮುಖ ಲಿಂಕ್ ಕೆಳಗಡೆ ನೀಡಿದ್ದೇವೆ(RRC Recruitment 2024)
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರ ಮೇಲೆ ಕೊಟ್ಟಿರುವಂತ ಲಿಂಕಿನ ಮೇಲೆ ಕ್ಲಿಕ್ ಮಾಡಿದ ತಕ್ಷಣ ನೀವು ಪೂರ್ವ ರೈಲ್ವೆ ಇಲಾಖೆಯ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡುತ್ತಿರಿ. ನಂತರ ನಿಮಗೆ ಅಲ್ಲಿ ಅಪ್ಲೈ ಎಂಬ ಆಯ್ಕೆ ಕಾಣುತ್ತದೆ ಅದರ ಮೇಲೆ ಕ್ಲಿಕ್ ಮಾಡಿ ಅಲ್ಲಿ ಕೇಳಿದಂತ ಎಲ್ಲಾ ದಾಖಲಾತಿಗಳನ್ನು ಮತ್ತು ನಿಮ್ಮ ಹೆಸರನ್ನು ಸರಿಯಾಗಿ ನಮೂದಿಸಿ ಮತ್ತು ದಾಖಲಾತಿಗಳನ್ನು ಅಪ್ಲೋಡ್ ಮಾಡಿ ಈ ಉದ್ದಗಳಿಗೆ ಅರ್ಜಿ ಸಲ್ಲಿಸಬಹುದು ಅಥವಾ ನಿಮ್ಮ ಹತ್ತಿರದ ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ್ ಒನ್, ಅಥವಾ ಇತರ ಯಾವುದೇ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ಸ್ನೇಹಿತರೆ ಈ ಒಂದು ಮಾಹಿತಿ ನಿಮಗೆ ಇಷ್ಟವಾದರೆ ನಿರುದ್ಯೋಗಿ ಯುವಕರಿಗೆ ಹಾಗೂ 10ನೇ ತರಗತಿ ಪಾಸ್ ಆದಂತ ನಿರುದ್ಯೋಗಿಗಳಿಗೆ ಈ ಲೇಖನಿಯನ್ನು ಶೇರ್ ಮಾಡಿ ಜೊತೆಗೆ ಉದ್ಯೋಗಕ್ಕೆ ಸಂಬಂಧಿಸಿದ ಪ್ರತಿದಿನ ಮಾಹಿತಿ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು