santoor scholarship program 2024:– ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ 3 ವರ್ಷಗಳ ಕಾಲ ರೆಗುಲರ್ ಪದವಿ ಕೋರ್ಸ್ಗಳ ಅಧ್ಯಯನ ಮಾಡುತ್ತಿರುವಂತಹ ವಿದ್ಯಾರ್ಥಿನಿಯರಿಗೆ ಸಂತೂರ್ ಸ್ಕಾಲರ್ಶಿಪ್ ಅರ್ಜಿ ಆಗಮಿಸಲಾಗಿದೆ ಈ ಒಂದು ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಿದರೆ ಪ್ರತಿವರ್ಷ 24,000 ಹಣ ಸಿಗುತ್ತದೆ ಮತ್ತು ಈ ಒಂದು ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ಕರ್ನಾಟಕ ಛತ್ತೀಸ್ಗಡ ಹಾಗೂ ತೆಲಂಗಾಣದ ವಿದ್ಯಾರ್ಥಿನಿಯರು ಈ ಒಂದು ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಬಹುದು ಇದಕ್ಕೆ ಸಂಬಂಧಿಸಿದ ಸಂಪೂರ್ಣ ವಿವರವನ್ನು ಈ ಲೇಖನಿಯಲ್ಲಿ ತಿಳಿದುಕೊಳ್ಳೋಣ
ಅನ್ನಭಾಗ್ಯ ಯೋಜನೆಯ ಅಕ್ಕಿ ಹಣ ಬಿಡುಗಡೆ ಈ ರೀತಿ ಹಣದ ಸ್ಟೇಟಸ್ ಚೆಕ್ ಮಾಡಿ
ಸ್ನೇಹಿತರೆ ಇದೇ ರೀತಿ ಸರಕಾರಿ ನೌಕರಿ ಹಾಗೂ ಸರ್ಕಾರಿ ಯೋಜನೆಗಳು ಮತ್ತು ಖಾಸಗಿ ಕಂಪನಿಯಲ್ಲಿ ಖಾಲಿ ಇರುವ ವಿವಿಧ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ನಿಮಗೆ ಪ್ರತಿದಿನ ಮಾಹಿತಿ ಬೇಕೆ ಇದರ ಜೊತೆಗೆ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಖಾಸಗಿ ಮತ್ತು ಸರಕಾರಿ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ನಮ್ಮ ರಾಜ್ಯದ ಪ್ರಮುಖ ಸುದ್ದಿಗಳು ಮತ್ತು ರಾಜಕೀಯ ಸುದ್ದಿಗಳು ಹಾಗೂ ಬ್ಯಾಂಕಿನಲ್ಲಿ ಕಡಿಮೆ ಬಡ್ಡಿ ದರದಲ್ಲಿ ಸಾಲ ತೆಗೆದುಕೊಳ್ಳುವುದು ಹೇಗೆ? ಈ ರೀತಿ ಅನೇಕ ಮಾಹಿತಿಗಳನ್ನು ತಕ್ಷಣ ಪಡೆಯಬಹುದು ಅದಕ್ಕಾಗಿ ನೀವು WhatsApp Telegram ಗ್ರೂಪುಗಳಿಗೆ ಸೇರಿಕೊಳ್ಳಬಹುದು
ಸರ್ವೆಯರ್ ಹುದ್ದೆಗಳ ನೇಮಕಾತಿ ಬೇಗ ಈ ರೀತಿ ಅರ್ಜಿ ಸಲ್ಲಿಸಿ ಇಲ್ಲಿದೆ ಸಂಪೂರ್ಣ ಮಾಹಿತಿ
ಸಂತೂರ್ ಸ್ಕಾಲರ್ಶಿಪ್ (santoor scholarship program 2024)..?
ಹೌದು ಸ್ನೇಹಿತರೆ ನಮ್ಮ ಭಾರತ ದೇಶದಲ್ಲಿ ಹಿಂದುಳಿದ ಹಾಗೂ ಆರ್ಥಿಕವಾಗಿ ದುರ್ಬಲವಾಗಿರುವಂತ ವಿದ್ಯಾರ್ಥಿನಿಯರಿಗೆ ಉತ್ತಮ ಹಾಗೂ ಉನ್ನತ ಶಿಕ್ಷಣ ನೀಡುವ ಉದ್ದೇಶದಿಂದ ವಿಪ್ರೋ ಕೇರ್ಸ್ ಸಹಯೋಗದಲ್ಲಿ ಸಂತರ್ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲಾಗಿದೆ ಈ ಒಂದು ವಿದ್ಯಾರ್ಥಿ ವೇತನಕ್ಕೆ ಮಹಿಳಾ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ ಮತ್ತು ಪ್ರತಿ ವರ್ಷವೂ ಈ ಒಂದು ವಿದ್ಯಾರ್ಥಿ ವೇತನದ ಮೂಲಕ ಸುಮಾರು 1500 ವಿದ್ಯಾರ್ಥಿನಿಯರಿಗೆ ಸ್ಕಾಲರ್ಶಿಪ್ ನೀಡಲಾಗುತ್ತಿದೆ ಹಾಗಾಗಿ ಆಸಕ್ತಿ ಉಳ್ಳವರು ಈ ಒಂದು ಸ್ಕಾಲರ್ಶಿಪ್ ಗೆ ಅಕ್ಟೋಬರ್ 15 ರ ಒಳಗಡೆಯಾಗಿ ಅರ್ಜಿ ಸಲ್ಲಿಸಬೇಕು

ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (santoor scholarship program 2024)..?
- ಸ್ನೇಹಿತರೆ ಹಿಂದುಳಿದ ವರ್ಗಕ್ಕೆ ಸೇರಿದ ವಿದ್ಯಾರ್ಥಿನಿಯರು ಅಥವಾ ಯುವತಿಯರು ಈ ಒಂದು ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಬಹುದು
- ಸಂತೂರ್ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿನಿಯರು ಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕ, ಮತ್ತು ಛತ್ತಿಸ್ಗಡ್ ಪ್ರದೇಶದಲ್ಲಿ ವಾಸ ಮಾಡುವ ವಿದ್ಯಾರ್ಥಿನಿಯರು ಅರ್ಜಿ ಸಲ್ಲಿಸಬಹುದು
- ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿನಿಯರು 12ನೇ ತರಗತಿ ಅಥವಾ ದ್ವಿತೀಯ ಪಿಯುಸಿ ಪೂರ್ಣಗೊಳಿಸಿ ಪದವಿ ಪ್ರವೇಶ ಮಾಡಿರಬೇಕು ಮತ್ತು ಮೊದಲ ವರ್ಷ ಪ್ರವೇಶ ಮಾಡಿದ ವಿದ್ಯಾರ್ಥಿನಿಯರು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಸುವುದು ಹೇಗೆ (santoor scholarship program 2024)..?
ಸ್ನೇಹಿತರೆ ಸಂತೂರ್ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿನಿಯರು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು ಅದಕ್ಕೆ ಸಂಬಂಧಿಸಿದ ಪ್ರಮುಖ ಲಿಂಕನ್ನು ನಾವು ಕೆಳಗಡೆ ನೀಡಿದ್ದೇವೆ ಒಂದು ವೇಳೆ ನಿಮಗೆ ಅರ್ಜಿ ಸಲ್ಲಿಸಲು ಬರದೇ ಹೋದಲ್ಲಿ ನೀವು ನಿಮ್ಮ ಹತ್ತಿರದ ಯಾವುದಾದರೂ ಆನ್ ಲೈನ್ ಸೆಂಟರ್ ಸಂತೂರ್ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಈ ಮಾಹಿತಿಯನ್ನು ಆದಷ್ಟು ವಿದ್ಯಾರ್ಥಿನಿಯರಿಗೆ ಈ ಲೇಖನಿಯನ್ನು ಶೇರ್ ಮಾಡಿ ಹಾಗೂ ಇದೇ ರೀತಿ ಸ್ಕಾಲರ್ಶಿಪ್ ಗೆ ಸಂಬಂಧಿಸಿದ ಮಾಹಿತಿ ಹಾಗೂ ಪ್ರಮುಖ ಸುದ್ದಿಗಳಿಗಾಗಿ WhatsApp Telegram ಗ್ರೂಪುಗಳಿಗೆ ಸೇರಿಕೊಳ್ಳಬಹುದು