sbi asha scholarship 2024: ವಿದ್ಯಾರ್ಥಿಗಳಿಗೆ 15000 ಸ್ಕಾಲರ್ಶಿಪ್ ಸಿಗುತ್ತೆ.! 6 ರಿಂದ 12ನೇ ತರಗತಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು

sbi asha scholarship 2024:– ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ SBI ಆಶಾ ಸ್ಕಾಲರ್ಶಿಪ್ ಅಡಿಯಲ್ಲಿ SBI ಫೌಂಡೇಶನ್ ವತಿಯಿಂದ ಉನ್ನತ ಶಿಕ್ಷಣಕ್ಕಾಗಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡುವ ಉದ್ದೇಶದಿಂದ ಅರ್ಜಿ ಆಹ್ವಾನಿಸಲಾಗಿದ್ದು..! ಆಸಕ್ತಿ ಇರುವಂತಹ 6 ರಿಂದ 12ನೇ ತರಗತಿ ವಿದ್ಯಾರ್ಥಿಗಳು ಈ ಒಂದು ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ಈ ಸ್ಕಾಲರ್ಶಿಪ್ ಯೋಜನೆಯ ಸಂಪೂರ್ಣ ವಿವರವನ್ನು ಈ ಲೇಖನಿಯಲ್ಲಿ ತಿಳಿದುಕೊಳ್ಳೋಣ

ಸೆಪ್ಟೆಂಬರ್ 30ನೇ ತಾರೀಖಿನ ಒಳಗಡೆ ರೇಷನ್ ಕಾರ್ಡ್ ಇದ್ದವರು ಕಡ್ಡಾಯವಾಗಿ ಈ ಕೆಲಸ ಮಾಡಬೇಕು ಇಲ್ಲವಾದರೆ ರೇಷನ್ ಕಾರ್ಡ್ ರದ್ದು ಇಲ್ಲಿದೆ ಮಾಹಿತಿ

ಸ್ನೇಹಿತರೆ ಇದೇ ರೀತಿ ಸರಕಾರಿ ಉದ್ಯೋಗ ಹಾಗೂ ಖಾಸಗಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಮತ್ತು ಪ್ರತಿದಿನ ಉದ್ಯೋಗಕ್ಕೆ ಸಂಬಂಧಿಸಿದ ಮಾಹಿತಿಗಾಗಿ ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳು ಮತ್ತು ನಮ್ಮ ಕರ್ನಾಟಕದ ಪ್ರಮುಖ ಸುದ್ದಿಗಳು ಹಾಗೂ ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ಅಪ್ಡೇಟ್ ಪ್ರತಿದಿನ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು

WhatsApp Group Join Now
Telegram Group Join Now       

ಪಿಎಂ ಕಿಸಾನ್ ಯೋಜನೆಯ 18ನೇ ಕಂತಿನ ಹಣ ಬಿಡುಗಡೆಯ ದಿನಾಂಕ ಘೋಷಣೆ..! ಈ ರೈತರಿಗೆ ಮಾತ್ರ 2000 ಹಣ ಜಮಾ ಆಗುತ್ತೆ ಇಲ್ಲಿದೆ ಮಾಹಿತಿ

 

SBI ಆಶಾ ಸ್ಕಾಲರ್ಶಿಪ್ ಯೋಜನೆ (sbi asha scholarship 2024)..?

ಹೌದು ಸ್ನೇಹಿತರೆ SBI ಆಶಾಕ್ ಸ್ಕಾಲರ್ಶಿಪ್ ಯೋಜನೆಯನ್ನು SBI ಫೌಂಡೇಶನ್ ವತಿಯಿಂದ ಉನ್ನತ ಶಿಕ್ಷಣ ಪಡೆಯಲು ಬಯಸುವಂತಹ ವಿದ್ಯಾರ್ಥಿಗಳಿಗೆ ಈ ಒಂದು ಸ್ಕಾಲರ್ಶಿಪ್ ನೀಡಲು ಅರ್ಜಿ ಆವನಿಸಲಾಗಿದೆ ಆಸಕ್ತಿ ಇರುವಂತಹ 6 ರಿಂದ 12ನೇ ತರಗತಿ ಎಲ್ಲಾ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು ಮತ್ತು 10,000 ದಿಂದ 15 ಸಾವಿರ ರೂಪಾಯಿವರೆಗೆ ಸ್ಕಾಲರ್ಶಿಪ್ ಅನ್ನು ಪಡೆಯಬಹುದು

sbi asha scholarship 2024
sbi asha scholarship 2024

 

ಹಾಗಾಗಿ ಈ ಎಸ್ ಬಿ ಐ ಆಶಾ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಹಾಗೂ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ಲಿಂಕ್ ಮತ್ತು SBI ಆಶಾ ಸ್ಕಾಲರ್ಶಿಪ್ ಸಂಪೂರ್ಣ ವಿವರವನ್ನು ನಾವು ಕೆಳಗಡೆ ನೀಡಿದ್ದೇವೆ

 

SBI ಆಶಾ ಸ್ಕಾಲರ್ಶಿಪ್ ಅವಲೋಕನ (sbi asha scholarship 2024)..?

ವಿದ್ಯಾರ್ಥಿ ವೇತನದ ಹೆಸರು:- SBI ಆಶಾ ವಿದ್ಯಾರ್ಥಿ ವೇತನ ಕಾರ್ಯಕ್ರಮ

WhatsApp Group Join Now
Telegram Group Join Now       

ವಿದ್ಯಾರ್ಥಿ ವೇತನದ ಪ್ರಯೋಜಕರು:- SBI ಫೌಂಡೇಶನ್

ಅರ್ಹ ವಿದ್ಯಾರ್ಥಿಗಳು:- 6 ರಿಂದ 12ನೇ ತರಗತಿ

ವಿದ್ಯಾರ್ಥಿ ವೇತನದ ಮೊತ್ತ:- 10,000 – 15,000 ವರೆಗೆ

ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ:- 01/10/2024

ಅರ್ಜಿ ಸಲ್ಲಿಕೆ ವಿಧಾನ:- ಆನ್ಲೈನ್ ಮೂಲಕ

ಅರ್ಜಿ ಸಲ್ಲಿಕೆ ಲಿಂಕ್ :- sbifoundation.in

 

ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು & ಮಾನದಂಡಗಳು (sbi asha scholarship 2024)..?

  • ಎಸ್ ಬಿ ಐ ಆಶಾ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಶಾಲಾ ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ
  • ಎಸ್ ಬಿ ಐ ಆಶಾ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು 6 ರಿಂದ 12ನೇ ತರಗತಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು
  • ಈ ವಿದ್ಯಾರ್ಥಿ ವೇತನದ ಲಾಭ ಪಡೆಯಲು ವಿದ್ಯಾರ್ಥಿಗಳು ತಮ್ಮ ಇಂದಿನ ತರಗತಿಯಲ್ಲಿ ಕನಿಷ್ಠ 75% ಅಂಕ ಪಡೆದಿರಬೇಕು
  • SBI ಆಶಾ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳ (family income) ಕುಟುಂಬದ ವಾರ್ಷಿಕ ಆದಾಯ 3 ಲಕ್ಷಕ್ಕಿಂತ ಕೆಳಗಡೆ ಇರಬೇಕು (3 lakhs under)
  • SBI  ಆಶಾ ವಿದ್ಯಾರ್ಥಿ ವೇತನಕ್ಕೆ (SBI Asha scholarship) ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಭಾರತದ ನಿವಾಸಿಗಳಾಗಿರಬೇಕು

 

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು (sbi asha scholarship 2024)..?

  • ಹಿಂದಿನ ವರ್ಷದ ಶೈಕ್ಷಣಿಕ ಅಂಕಪಟ್ಟಿಗಳು
  • ಗುರುತಿನ ಪುರಾವೆ
  • ಆಧಾರ್ ಕಾರ್ಡ್
  • ಬ್ಯಾಂಕ್ ಪಾಸ್ ಬುಕ್.
  • ಪ್ರಸ್ತುತ ವರ್ಷದ ಪ್ರವೇಶ ಪತ್ರ (ಪ್ರವೇಶ ರಶೀದಿ )
  • ವಿದ್ಯಾರ್ಥಿ ಪೋಷಕರ ಬ್ಯಾಂಕ್ ಖಾತೆಯ ವಿವರಗಳು
  • ಆದಾಯ ಪ್ರಮಾಣ ಪತ್ರ
  • ವಿದ್ಯಾರ್ಥಿಯ ಭಾವಚಿತ್ರ
  • ಮೊಬೈಲ್ ನಂಬರ್

 

ಅರ್ಜಿ ಸಲ್ಲಿಸುವುದು ಹೇಗೆ (sbi asha scholarship 2024)..?

ಸ್ನೇಹಿತರೆ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸಿದರೆ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ SBI ಆಶಾ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಬಹುದು ಬೇಕಾಗುವಂತಹ ಪ್ರಮುಖ ಲಿಂಕನ್ನು ನಾವು ಕೆಳಗಡೆ ನೀಡಿದ್ದೇವೆ ಅಥವಾ ನಿಮ್ಮ ಹತ್ತಿರದ ಯಾವುದಾದರೂ ಆನ್ ಲೈನ್ ಸೆಂಟರ್ ಭೇಟಿ ನೀಡಿ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಸ್ನೇಹಿತರೆ ಈ ಮಾಹಿತಿ ನಿಮಗೆ ಇಷ್ಟವಾದರೆ ಆದಷ್ಟು ಈ ಒಂದು ಲೇಖನಿಯನ್ನು 6ನೇ ತರಗತಿಯಿಂದ 12ನೇ ತರಗತಿವರೆಗೆ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಈ ಒಂದು ಲೇಖನಿಯನ್ನು ಶೇರ್ ಮಾಡಲು ಪ್ರಯತ್ನ ಮಾಡಿ ಮತ್ತು ಇದೇ ರೀತಿ ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದ ಮಾಹಿತಿಗಾಗಿ WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು

Leave a Comment