sbi personal loan:- ಸ್ನೇಹಿತರೆ ಈ ಒಂದು ಲೇಖನ ಮೂಲಕ ತಿಳಿಸುವುದೇನೆಂದರೆ ಎಸ್ ಬಿ ಐ ಗ್ರಹಕರಿಗೆ ಹಾಗೂ ಎಸ್ ಬಿ ಐ ಬ್ಯಾಂಕ್ ಸಾಲ ಅವಶ್ಯಕತೆ ಇರುವಂತ ಜನರಿಗೆ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ವೈಯಕ್ತಿಕ ಸಾಲ ಅಥವಾ ಪರ್ಸನಲ್ ನೀಡುತ್ತಿದೆ ಈ ಒಂದು ಲೇಖನ ಮೂಲಕ SBI ಬ್ಯಾಂಕ್ ಮೂಲಕ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಪರ್ಸನಲ್ ಲೋನ್ ಪಡೆಯುವುದು ಹೇಗೆ ಮತ್ತು ಪರ್ಸನಲ್ ಲೋನ್ ಪಡೆಯಲು ಇರುವ ಅರ್ಹತೆಗಳು ಹಾಗೂ ಇತರ ವಿವರಗಳ ಬಗ್ಗೆ ಈ ಒಂದು ಲೇಖನ ಮೂಲಕ ಮಾಹಿತಿ ತಿಳಿದುಕೊಳ್ಳೋಣ ಹಾಗಾಗಿ ನೀವು ಈ ಒಂದು ಲೇಖನವನ್ನು ಕೊನೆಯವರೆಗೂ ಓದಿ
PAYTM ಅಪ್ಲಿಕೇಶನ್ ಮೂಲಕ ಕಡಿಮೆ ಬಡ್ಡಿ ದರದಲ್ಲಿ ಸಾಲ ಪಡೆಯಿರಿ.! ಯಾವ ರೀತಿ ಸಾಲ ಪಡೆಯಬೇಕು ಎಂಬ ಮಾಹಿತಿ ಇಲ್ಲಿದೆ
SBI ಬ್ಯಾಂಕ್ ಪರ್ಸನಲ್ ಲೋನ್ (sbi personal loan)..?
ಸ್ನೇಹಿತರೆ ಇವತ್ತಿನ ದಿನ ತುಂಬಾ ಜನರು ಸಾಲ ಪಡೆಯಲು ಬಯಸಿದಿದ್ದಾರೆ ಏಕೆಂದರೆ ತಮ್ಮ ದಿನನಿತ್ಯದ ಜೀವನ ನಡೆಸಲು ಹಾಗೂ ಇತರ ಅವಶ್ಯಕತೆಗಳಿಗಾಗಿ ಸಾಲಕ್ಕಾಗಿ ಸಾಕಷ್ಟು ಜನರು ಹಳೆದಾಡುತ್ತಿದ್ದಾರೆ ಅಂತವರಿಗೆ ಭರ್ಜರಿ ಗುಡ್ ನ್ಯೂಸ್ ಎಂದು ಹೇಳಬಹುದು.! ಹೌದು ಸ್ನೇಹಿತರೆ, ಇದೀಗ SBI ಬ್ಯಾಂಕ್ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಸಾಲದ ಅವಶ್ಯಕತೆ ಇರುವಂತ ಜನರಿಗೆ ಹಾಗೂ SBI ಗ್ರಾಹಕರಿಗೆ ಪರ್ಸನಲ್ ಲೋನ್ ನೀಡುತ್ತಿದ್ದು ನಿಮಗೆ ಪರ್ಸನಲ್ ಲೋನ್ ಪಡೆಯಲು ಇಚ್ಛೆ ಇದ್ದರೆ ನೀವು ಕೆಲವೊಂದು ಅರ್ಹತೆಗಳನ್ನು ಹೊಂದಿರಬೇಕು ಅವುಗಳ ವಿವರ ಹಾಗೂ ಕೆಳಗಡೆ ವಿವರಿಸಿದ್ದೇನೆ

SBI Bank personal information..?
ಸಾಲ ನೀಡುವ ಸಂಸ್ಥೆ:- SBI ಬ್ಯಾಂಕ್
ಸಾಲದ ಹೆಸರು:- ಪರ್ಸನಲ್ ಲೋನ್
ಸಾಲ ಪಡೆಯುವ ವಿಧಾನ:- ಆನ್ಲೈನ್ ಮತ್ತು ಆಫ್ಲೈನ್
ಸಾಲದ ಮೊತ್ತ:- 10,000/- ರಿಂದ 2 ಲಕ್ಷದವರೆಗೆ
ಸಾಲದ ಮರುಪಾವತಿ ಅವಧಿ:- 6-84 ತಿಂಗಳವರೆಗೆ
ಸಂಸ್ಕಾರಣ ಶುಲ್ಕ:- ಸಾಲದ ಮೊತ್ತದ ಮೇಲೆ 2% & GST
ಸಾಲದ ಮೇಲಿನ ಬಡ್ಡಿ ದರ:- 10.50% (ವಾರ್ಷಿಕ) ರಿಂದ ಪ್ರಾರಂಭ
ಸಾಲ ಪಡೆಯಲು ಇರುವ ಅರ್ಹತೆಗಳು (sbi personal loan)..?
ಉತ್ತಮ ಕ್ರೆಡಿಟ್ ಸ್ಕೋರ್:– ಸ್ನೇಹಿತರೆ ನೀವು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮೂಲಕ ಕಡಿಮೆ ಬಡ್ಡಿ ದರದಲ್ಲಿ ಪರ್ಸನಲ್ ಲೋನ್ ಪಡೆಯಲು ಬಯಸುತ್ತಿದ್ದರೆ ನಿಮ್ಮ ಕ್ರೆಡಿಟ್ ಸ್ಕೋರ್ ಅಥವಾ ಸಿವಿಲ್ ಸ್ಕೋರ್ ಉತ್ತಮವಾಗಿ ಇರಬೇಕಾಗುತ್ತದೆ ಅಂತವರಿಗೆ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಎಸ್ ಬಿ ಐ ಬ್ಯಾಂಕ್ ಮೂಲಕ ಪರ್ಸನಲ್ ಲೋನ್ ಸಿಗುತ್ತದೆ
ಆದಾಯದ ಮೂಲ:- ಸ್ನೇಹಿತರ ಪರ್ಸನಲ್ ಲೋನ್ ಪಡೆಯಲು ಬಯಸುವಂತಹ ವ್ಯಕ್ತಿ ಅಥವಾ ಅರ್ಜಿದಾರರು ಯಾವುದಾದ್ರೂ ಆದಾಯದ ಮೂಲ ಹೊಂದಿರಬೇಕು ಅಂದರೆ ಸರಕಾರಿ ಅಥವಾ ಪ್ರೈವೇಟ್ ಕಂಪನಿಗಳಲ್ಲಿ ಕೆಲಸ ಮಾಡುತ್ತಿರಬೇಕು ಅಥವಾ ಜಮೀನು, ಮನೆ, ಅಥವಾ ಇತರ ಬೆಲೆಬಾಳುವ ವಸ್ತುಗಳನ್ನು ಹೊಂದಿರಬೇಕು ಅಂತವರಿಗೆ ಸ್ಟೇಟ್ ಬ್ಯಾಂಕ್ ಮೂಲಕ ಪರ್ಸನಲ್ ಲೋನ್ ಸಿಗುತ್ತದೆ
ಅಗತ್ಯ ದಾಖಲಾತಿಗಳು:- ಸ್ನೇಹಿತರೆ ಪರ್ಸನಲ್ ಲೋನ್ ಪಡೆಯಲು ಬಯಸುವಂತಹ ಅರ್ಜಿದಾರರು ಕೆಲವೊಂದು ಅಗತ್ಯ ದಾಖಲಾತಿಗಳು ಹೊಂದಿರಬೇಕು ಉದಾಹರಣೆ. ಉದ್ಯೋಗ ಪ್ರಮಾಣ ಪತ್ರ, ಜಮೀನು ಪ್ರಮಾಣ ಪತ್ರ, ರೇಷನ್ ಕಾರ್ಡ್, ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತ್ತು ಇತರ ಅಗತ್ಯ ದಾಖಲಾತಿಗಳು
ಪರ್ಸನಲ್ ಲೋನ್ ಪಡೆಯುವುದು ಹೇಗೆ (sbi personal loan)..?
ಸ್ನೇಹಿತರೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಮೂಲಕ ಪರ್ಸನಲ್ ಲೋನ್ ಪಡೆಯಲು ಬಯಸುವ ಅರ್ಜಿದಾರರು ನಿಮ್ಮ ಹತ್ತಿರದ ಬ್ಯಾಂಕ್ ಶಾಖೆಗಳಿಗೆ ಭೇಟಿ ನೀಡಿ ಸಾಲಕ್ಕೆ ಅರ್ಜಿ ಸಲ್ಲಿಸಬಹುದು ಅಥವಾ ನೀವು ಆನ್ಲೈನ್ ಬ್ಯಾಂಕಿಂಗ್ ವ್ಯವಸ್ಥೆ ಹೊಂದಿದ್ದರೆ ನೇರವಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು
- ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮೂಲಕ ಪರ್ಸನಲ್ ಲೋನ್ ಪಡೆಯಲು ಬಯಸುವಂತಹ ಅರ್ಜಿದಾರರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ
- ನಂತರ ನಿಮ್ಮ ಯೂಸರ್ ಐಡಿ ಅಂಡ್ ಪಾಸ್ವರ್ಡ್ ಹಾಕಿ ರಿಜಿಸ್ಟರ್ ಮಾಡಿಕೊಳ್ಳಿ ನಂತರ ಅಲ್ಲಿ ಲೋನ್ ಎಂಬ ಸೆಕ್ಷನ್ ಕಾಣುತ್ತದೆ ಅದರ ಮೇಲೆ ಕ್ಲಿಕ್ ಮಾಡಿ ನಂತರ ಪರ್ಸನಲ್ ಲೋನ್ ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿ
- ನಂತರ ಅಲ್ಲಿ ನಿಮಗೆ ಸಂಬಂಧಿಸಿದ ಹೆಸರು ಹಾಗೂ ವಿಳಾಸ ಮುಂತಾದ ವಿವರಗಳನ್ನು ಸರಿಯಾಗಿ ತುಂಬಿ.
- ನಂತರ ನಿಮಗೆ ಎಷ್ಟು ಲಕ್ಷ ರೂಪಾಯಿವರೆಗೆ ಪರ್ಸನಲ್ ಲೋನ್ ಬೇಕು ಎಂದು ಆಯ್ಕೆ ಮಾಡಿಕೊಳ್ಳಿ
- ನಂತರ ಅಲ್ಲಿ ಕೇಳಿದ ಎಲ್ಲಾ ದಾಖಲಾತಿಗಳನ್ನು ಸರಿಯಾಗಿ ಅಪ್ಲೋಡ್ ಮಾಡಿ ನಂತರ ವಿಡಿಯೋ ekyc ಮೂಲಕ ನಿಮ್ಮ ಎಲ್ಲಾ ದಾಖಲಾತಿಗಳನ್ನು ವೇರಿಫೈ ಮಾಡಲಾಗುತ್ತದೆ
- ನಂತರ ನಿಮ್ಮ ದಾಖಲಾತಿಗಳು ಸರಿಯಾಗಿದ್ದರೆ ಒಂದು ಗಂಟೆಯಲ್ಲಿ ನಿಮ್ಮ ಬ್ಯಾಂಕ್ ಖಾತೆಗೆ ನೀವು ತೆಗೆದುಕೊಳ್ಳಲು ಬಯಸುವ ಸಾಲದ ಮೊತ್ತವನ್ನು ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲಾಗುತ್ತದೆ
- ಈ ರೀತಿ ಅರ್ಜಿ ಸಲ್ಲಿಸಲು ಬರದೇ ಹೋದಲ್ಲಿ ನೀವು ನಿಮ್ಮ ಹತ್ತಿರದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ ಶಾಖೆಗೆ ಭೇಟಿ ನೀಡಿ ಪರ್ಸನಲ್ ಲೋನ್ ಗೆ ಅರ್ಜಿ ಸಲ್ಲಿಸಬಹುದು
ವಿಶೇಷ ಸೂಚನೆ:- ಸ್ನೇಹಿತರೆ ನೀವು ಯಾವುದೇ ಪರ್ಸನಲ್ ಲೋನ್ ಪಡೆಯಲು ಬಯಸಿದರೆ ಮೊದಲು ಆ ಬ್ಯಾಂಕ್ ಅಥವಾ ಆ ಸಂಸ್ಥೆ ನೀಡಿರುವಂತ ನಿಯಮಗಳನ್ನು ಹಾಗೂ ಶರತ್ತುಗಳನ್ನು ಸರಿಯಾಗಿ ಓದಿಕೊಂಡು ನಂತರ ಸಾಲಕ್ಕೆ ಅರ್ಜಿ ಸಲ್ಲಿಸಿ. ಏಕೆಂದರೆ ಈ ಒಂದು ಮಾಹಿತಿಯನ್ನು ನಾವು ವಿವಿಧ ಆನ್ಲೈನ್ ಮಾಧ್ಯಮಗಳ ಮಾಹಿತಿಗಳನ್ನು ಆಧರಿಸಿ ಸಂಗ್ರಹಿಸಿದ್ದೇವೆ. ಹಾಗಾಗಿ ನಿಮಗೆ ಯಾವುದೇ ತೊಂದರೆ ಅಥವಾ ನಷ್ಟ ಉಂಟಾದರೆ ನಮಗೂ ಹಾಗೂ ನಮ್ಮ ಮಾಧ್ಯಮಕ್ಕೆ ಯಾವುದೇ ರೀತಿ ಸಂಬಂಧ ಇರುವುದಿಲ್ಲ