SBI Scholarship

Ranganath

SBI Scholarship: 6 ರಿಂದ ಪಿಯುಸಿ ವಿದ್ಯಾರ್ಥಿಗೆ 15000 ಸ್ಕಾಲರ್ಶಿಪ್.! ಬೇಗ ಈ ರೀತಿ ಅರ್ಜಿ ಸಲ್ಲಿಸಿ

SBI Scholarship:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ವತಿಯಿಂದ 6 ರಿಂದ ಪಿಯುಸಿ ವಿದ್ಯಾರ್ಥಿಗಳಿಗೆ 15000 ನೀಡಲಾಗುತ್ತಿದೆ ಇದಕ್ಕೆ ಸಂಬಂಧಿಸಿದಂತೆ ಅರ್ಜಿ ಆಹ್ವಾನಿಸಲಾಗಿತ್ತು ಆಸಕ್ತಿ ಇರುವ ವಿದ್ಯಾರ್ಥಿಗಳು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಬಹುದು ಇದಕ್ಕೆ ಸಂಬಂಧಿಸಿದ ಮಾಹಿತಿ ವಿವರವನ್ನು ತಿಳಿದುಕೊಳ್ಳೋಣ

ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ವಿತರಣೆ ಬೇಗ ಈ ವರ್ಗದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ

ಸ್ನೇಹಿತರೆ ಇದೇ ರೀತಿ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳು ಹಾಗೂ ವಿವಿಧ ಪ್ರಚಲಿತ ವಿದ್ಯಮಾನಗಳು ರಾಜ್ಯ ಸರ್ಕಾರದ ಯೋಜನೆಗಳು ಹಾಗೂ ಕೇಂದ್ರ ಸರ್ಕಾರದ ಯೋಜನೆಗಳು ಮತ್ತು ಸರಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಪಡೆಯಲು WhatsApp Telegram ಗ್ರೂಪುಗಳಿಗೆ ಸೇರಿಕೊಳ್ಳಬಹುದು

WhatsApp Group Join Now
Telegram Group Join Now       

 

SBI ಬ್ಯಾಂಕ್ ಸ್ಕಾಲರ್ಶಿಪ್ (SBI Scholarship)..?

ಹೌದು ಸ್ನೇಹಿತರೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ವತಿಯಿಂದ CSR ವಿಭಾಗದ ಮೂಲಕ ಸ್‌ಬಿಐ ಫೌಂಡೇಶನ್ ವತಿಯಿಂದ ಆಶಾ ಸ್ಕಾಲರ್ಶಿಪ್ ಬಡ ವಿದ್ಯಾರ್ಥಿಗಳಿಗೆ ಹಾಗೂ ಹಿಂದುಳಿದ ವಿದ್ಯಾರ್ಥಿಗಳಿಗೆ ಮತ್ತು ಉನ್ನತ ಶಿಕ್ಷಣ ಪಡೆಯಲು ಬಯಸುವ ವಿದ್ಯಾರ್ಥಿಗಳಿಗೆ ಈ ಯೋಜನೆ ಅಡಿಯಲ್ಲಿ ಸುಮಾರು 15,000 ವರೆಗೆ ಸ್ಕಾಲರ್ಶಿಪ್ ನೀಡಲಾಗುತ್ತಿದೆ ಹಾಗಾಗಿ ಆಸಕ್ತಿ ಇರುವಂತಹ ವಿದ್ಯಾರ್ಥಿಗಳು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿ

SBI Scholarship
SBI Scholarship

 

ಸ್ನೇಹಿತರೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಆಶಾ ಸ್ಕಾಲರ್ಶಿಪ್ ಪ್ರೋಗ್ರಾಮ್ ಅಡಿಯಲ್ಲಿ ಎಸ್ ಬಿ ಐ ಫೌಂಡೇಶನ್ ವತಿಯಿಂದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆವರಿಸಲಾಗಿದೆ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳಿಗೆ ಕೆಲವೊಂದು ಅರ್ಹತೆಗಳನ್ನು ನಿಗದಿ ಮಾಡಿದ್ದು ಅವುಗಳ ವಿವರವನ್ನು ನಾವು ಕೆಳಗಡೆ ನೀಡುತ್ತೇವೆ

 

SBI ಆಶಾ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (SBI Scholarship)..?

  • ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ವತಿಯಿಂದ ನೀಡುತ್ತಿರುವ ಆಶಾ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಭಾರತೀಯ ಪ್ರಜೆಯಾಗಿರಬೇಕು
  • ಈ ಒಂದು(SBI Asha scholarship) ವಿದ್ಯಾರ್ಥಿ ವೇತನಕ್ಕೆ (apply online) ಸಲ್ಲಿಸಲು ಬಯಸುವ ವಿದ್ಯಾರ್ಥಿಗಳ (annual income) ಕುಟುಂಬದ ವಾರ್ಷಿಕ ಆದಾಯ 2.5 ಲಕ್ಷ ರೂಪಾಯಿ ಮೀರಬಾರದು
  • ಈ ವಿದ್ಯಾರ್ಥಿ ವೇತನಕ್ಕೆ 6 ರಿಂದ 12ನೇ ತರಗತಿವರೆಗೆ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು
  • ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಸರಕಾರದಿಂದ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರಬೇಕು
  • ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳಿಗೆ ಅಕ್ಟೋಬರ್ 30 ಕೊನೆಯ ದಿನಾಂಕವಾಗಿದ್ದು ಈ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕು

 

ಯಾವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬೇಕು ಮತ್ತು ಎಷ್ಟು ಸ್ಕಾಲರ್ಶಿಪ್ ಸಿಗುತ್ತೆ (SBI Scholarship) ..?

ಸ್ನೇಹಿತರೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ವತಿಯಿಂದ ನೀಡುತ್ತಿರುವ ಆಶಾ ಸ್ಕಾಲರ್ಶಿಪ್ ಯೋಜನೆಗೆ 6 ರಿಂದ 12ನೇ ತರಗತಿ ಅಥವಾ ದ್ವಿತೀಯ ಪಿಯುಸಿ ವರೆಗೆ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು ಮತ್ತು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿದಂತ ವಿದ್ಯಾರ್ಥಿಗಳಿಗೆ 10,000 ಯಿಂದ 15000 ವರೆಗೆ ವಿದ್ಯಾರ್ಥಿ ವೇತನ ಸಿಗುತ್ತದೆ

WhatsApp Group Join Now
Telegram Group Join Now       

 

ಅರ್ಜಿ ಸಲ್ಲಿಸುವುದು ಹೇಗೆ (SBI Scholarship)..?

ಸ್ನೇಹಿತರೆ SBI ಫೌಂಡೇಶನ್ ವತಿಯಿಂದ ನೀಡುತ್ತಿರುವಂತ ಆಶಾ ಸ್ಕಾಲರ್ಶಿಪ್ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ನಾವು ಕೆಳಗಡೆ ಒಂದು ಲಿಂಕ್ ನೀಡಿದ್ದೇವೆ ಇದರ ಮೂಲಕ ಅರ್ಜಿ ಸಲ್ಲಿಸಬಹುದು ಅಥವಾ ಆನ್ಲೈನ್ ಮೂಲಕ ಅಥವಾ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು ಮತ್ತು ಈ ಒಂದು ಎಸ್ ಬಿ ಐ ಆಶಾ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಸ್ನೇಹಿತರೆ ಈ ಮಾಹಿತಿಯನ್ನು ಆದಷ್ಟು 6 ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ಶೇರ್ ಮಾಡಿ ಹಾಗೂ ಇದೇ ರೀತಿ ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದಂತೆ ಮತ್ತು ಇತರ ಹೊಸ ಸುದ್ದಿಗಳು ಹಾಗೂ ರಾಜಕೀಯ ಸುದ್ದಿಗಳ ಮಾಹಿತಿಗಾಗಿ WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು

Leave a Comment