SBIF Asha scholarship: 6 ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ಸಿಗಲಿದೆ 15000 ವಿದ್ಯಾರ್ಥಿ ವೇತನ..! ಈ ರೀತಿ ಅರ್ಜಿ ಸಲ್ಲಿಸಿ

SBIF Asha scholarship:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಫೌಂಡೇಶನ್ ವತಿಯಿಂದ ವಿದ್ಯಾರ್ಥಿಗಳಿಗೆ ಸುಮಾರು 15 ಸಾವಿರ ವಿದ್ಯಾರ್ಥಿ ವೇತನದ ಮೂಲಕ ನೀಡಲಾಗುತ್ತಿದ್ದು ಆಸಕ್ತಿ ಉಳ್ಳಂತ 6 ರಿಂದ 12ನೇ ತರಗತಿ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು ಹಾಗಾಗಿ ಈ ವಿದ್ಯಾರ್ಥಿ ವೇತನದ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನಿಯಲ್ಲಿ ತಿಳಿದುಕೊಳ್ಳೋಣ

ಜಿಯೋ ಹೊಸ ಮೂರು ತಿಂಗಳ ರಿಚಾರ್ಜ್ ಪ್ಲಾನ್ ಗಳ ಬಿಡುಗಡೆ ಅತ್ಯಂತ ಕಡಿಮೆ ಬೆಲೆಯಲ್ಲಿ ಇಲ್ಲಿದೆ ಮಾಹಿತಿ

ಸ್ನೇಹಿತರೆ ಇದೇ ರೀತಿ ಸರ್ಕಾರಿ ನೌಕರಿ ಹಾಗೂ ಕೇಂದ್ರ ಸರಕಾರ ಮತ್ತು ರಾಜ್ಯ ಸರ್ಕಾರಗಳು ಜಾರಿಗೆ ತರುವ ವಿವಿಧ ಸ್ಕಾಲರ್ಶಿಪ್ ಯೋಜನೆಗಳು ಹಾಗೂ ಖಾಸಗಿ ಕಂಪನಿಯ ವಿವಿಧ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಪಡೆಯಲು ಹಾಗೂ ನಮ್ಮ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಮತ್ತು ಕರ್ನಾಟಕದ ಪ್ರಮುಖ ಸುದ್ದಿಗಳು ಹಾಗೂ ರಾಜಕೀಯಕ್ಕೆ ಸಂಬಂಧಿಸಿದ ಸುದ್ದಿಗಳ ಮಾಹಿತಿಗಾಗಿ WhatsApp Telegram ಗ್ರೂಪುಗಳಿಗೆ ಸೇರಿಕೊಳ್ಳಬಹುದು

WhatsApp Group Join Now
Telegram Group Join Now       

ವಿದ್ಯಾರ್ಥಿಗಳಿಗೆ ಸಿಗಲಿದೆ 8000 ವಿದ್ಯಾರ್ಥಿ ವೇತನ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು 1 ರಿಂದ 10ನೇ ತರಗತಿಯವರಿಗೆ ಅವಕಾಶ ಇಲ್ಲಿದೆ ಮಾಹಿತಿ

 

SBIF ವಿದ್ಯಾರ್ಥಿ ವೇತನ (SBIF Asha scholarship)..?

ಹೌದು ಸ್ನೇಹಿತರೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅಥವಾ SBI ಫೌಂಡೇಶನ್ ವತಿಯಿಂದ ಪ್ರತಿ ವರ್ಷ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ನೀಡುವ ಉದ್ದೇಶದಿಂದ ಸ್ಕಾಲರ್ಶಿಪ್ ಸೌಲಭ್ಯ ಒದಗಿಸಲಾಗುತ್ತದೆ ಹಾಗಾಗಿ 6 ರಿಂದ 12ನೇ ತರಗತಿ ವಿದ್ಯಾರ್ಥಿಗಳು ಈ ಒಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಆಶಾ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳ ವಿವರ ಮತ್ತು ಅರ್ಹತೆಗಳೇನು ಎಂಬ ಮಾಹಿತಿಯನ್ನು ಕೆಳಗಡೆ ವಿವರಿಸಲಾಗಿದೆ

SBIF Asha scholarship
SBIF Asha scholarship

 

ವಿದ್ಯಾರ್ಥಿ ವೇತನದ ವಿವರಗಳು (SBIF Asha scholarship)..!

ವಿದ್ಯಾರ್ಥಿ ವೇತನದ ಹೆಸರು:- SBIF ಆಶಾ ಸ್ಕಾಲರ್ಶಿಪ್

ಯಾರು ಅರ್ಜಿ ಸಲ್ಲಿಸಬಹುದು:- 6 ರಿಂದ 12 ನೇ ತರಗತಿ ವಿದ್ಯಾರ್ಥಿಗಳು

ವಿದ್ಯಾರ್ಥಿ ವೇತನದ ಮೊತ್ತ:- ₹15,000

WhatsApp Group Join Now
Telegram Group Join Now       

ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 31/10/2024

 

ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (SBIF Asha scholarship)..?

  • SBIF ಆಶಾ ಸ್ಕಾಲರ್ಶಿಪ್ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಭಾರತದ ನಿವಾಸಿ ಆಗಿರಬೇಕು
  • ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು 2024-2025 ನೇ ಸಾಲಿನಲ್ಲಿ 6 ರಿಂದ 12ನೇ ತರಗತಿ ವ್ಯಾಸಂಗ ಮಾಡುತ್ತಿರಬೇಕು
  • SBIF ಆಶಾಸ್ ಸ್ಕಾಲರ್ಶಿಪ್ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ 3 ಲಕ್ಷ ರೂಪಾಯಿಗಿಂತ ಮೀರಿರಬಾರದು
  • ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಇಂದಿನ ತರಗತಿಯಲ್ಲಿ ಕನಿಷ್ಠ 50ರಷ್ಟು ಅಂಕ ಪಡೆದಿರಬೇಕು
  • ಈ ಒಂದು ವಿದ್ಯಾರ್ಥಿ ವೇತನದಲ್ಲಿ ಶೇಕಡ 50ರಷ್ಟು ಮಹಿಳೆಯರಿಗೆ ಮೀಸಲಾತಿ ಇದೆ

 

ಅರ್ಜಿ ಸಲ್ಲಿಸಲು ಬೇಕಾಗುವ (SBIF Asha scholarship) ದಾಖಲಾತಿಗಳ ವಿವರ..?

  • ಹಿಂದಿನ ತರಗತಿಯ ಅಂಕಪಟ್ಟಿಗಳು
  • ವಿದ್ಯಾರ್ಥಿಯ ಆಧಾರ್ ಕಾರ್ಡ್
  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ಪ್ರವೇಶ ಪ್ರಮಾಣ ಪತ್ರ ಅಥವಾ ಪ್ರವೇಶ ಶುಲ್ಕ ರಶೀದಿ
  • ವಿದ್ಯಾರ್ಥಿಯ ಬ್ಯಾಂಕ್ ಪಾಸ್ ಬುಕ್
  • ವಿದ್ಯಾರ್ಥಿಯ ಭಾವಚಿತ್ರ
  • ವಿದ್ಯಾರ್ಥಿಯ ಪೋಷಕರ ಬ್ಯಾಂಕ್ ವಿವರ

 

 

ಅರ್ಜಿ ಸಲ್ಲಿಸುವುದು ಹೇಗೆ (SBIF Asha scholarship)..?

ಸ್ನೇಹಿತರೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಫೌಂಡೇಶನ್ ವತಿಯಿಂದ ಆಶಾ ಸ್ಕಾಲರ್ಶಿಪ್ ಗೆ ನೀವು ಅರ್ಜಿ ಸಲ್ಲಿಸಲು ಬಯಸಿದರೆ ನಾವು ಕೆಳಗಡೆ ಒಂದು ಲಿಂಕ್ ನೀಡಿದ್ದೇವೆ ಈ ಒಂದು ಲಿಂಕ್ ಅನ್ನು ಬಳಸಿಕೊಂಡು ನೀವು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಸ್ನೇಹಿತರೆ ಇದೇ ರೀತಿ ನಮ್ಮ ವೆಬ್ಸೈಟ್ನಲ್ಲಿ ವಿವಿಧ ಸ್ಕಾಲರ್ಶಿಪ್ ಯೋಜನೆಗಳು ಹಾಗೂ ಸರಕಾರದ ಯೋಜನೆಗಳ ಬಗ್ಗೆ ಮಾಹಿತಿ ನೀಡಲಾಗಿದ್ದು ನೀವು ಪ್ರತಿದಿನ ಅಪ್ಡೇಟ್ ಪಡೆಯಲು WhatsApp Telegram ಗ್ರೂಪುಗಳಿಗೆ ಸೇರಿಕೊಳ್ಳಬಹುದು 

Leave a Comment