South Western Railway recruitment 2024:- ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ತಿಳಿಸುವುದೇನೆಂದರೆ ಭಾರತೀಯ ನೈರುತ್ಯ ರೈಲ್ವೆ ಇಲಾಖೆ ಕಡೆಯಿಂದ ಸ್ಪೋರ್ಟ್ಸ್ ಕೋಟಾದ ಅಡಿಯಲ್ಲಿ ಖಾಲಿ ಇರುವಂತೆ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅತಿ ಸೂಚನೆ ಬಿಡುಗಡೆ ಮಾಡಲಾಗಿದ್ದು ಈ ಹುದ್ದೆಗಳಿಗೆ ಆಸಕ್ತಿ ಇರುವಂತಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ಮತ್ತು ಈ ಹುದ್ದೆಗಳಿಗೆ ಆಯ್ಕೆಯಾದಂತಹ ಅಭ್ಯರ್ಥಿಗಳು ನಮ್ಮ ಕರ್ನಾಟಕದ ಹುಬ್ಬಳ್ಳಿ ಹಾಗೂ ಬೆಂಗಳೂರು ಮತ್ತು ಮೈಸೂರು ವಿಭಾಗದಲ್ಲಿ ಕೆಲಸ ಮಾಡಬಹುದು ಈ ಹುದ್ದೆಗಳಿಗೆ ಸಂಬಂಧಿಸಿದ ಸಂಪೂರ್ಣ ವಿವರವನ್ನು ಈಗ ತಿಳಿಯೋಣ
RTO Recruitment 2024 apply now
ಸ್ನೇಹಿತರೆ ಇದೇ ರೀತಿ ಸರ್ಕಾರಿ ಉದ್ಯೋಗ ಹಾಗೂ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಯೋಜನೆಗಳು ಮತ್ತು ವಿವಿಧ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಹಾಗೂ ಪ್ರಚಲಿತ ಘಟನೆಗಳು ಮತ್ತು ಪ್ರಮುಖ ಸುದ್ದಿಗಳು ಮತ್ತು ಖಾಸಗಿ ಸಂಸ್ಥೆಗಳು ನೇಮಕಾತಿ ಮಾಡಿಕೊಳ್ಳುವ ವಿವಿಧ ಹುದ್ದೆಗಳ ವಿವರ ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳು ಮತ್ತು ಮಹಿಳೆಯರಿಗೆ ಸಂಬಂಧಿಸಿದ ಸಬ್ಸಿಡಿ ಯೋಜನೆಗಳು ಇತರ ಪ್ರತಿಯೊಂದು ವಿಷಯಗಳ ಬಗ್ಗೆ ಬೇಗ ಮತ್ತು ಪ್ರತಿಕ್ಷಣ ಮಾಹಿತಿ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು
ನೈರುತ್ಯ ರೈಲ್ವೆ ನೇಮಕಾತಿ (South Western Railway recruitment 2024)..?
ಹೌದು ಸ್ನೇಹಿತರೆ ನಮ್ಮ ಭಾರತೀಯ ನೈರುತ್ಯ ರೈಲ್ವೆ ಇಲಾಖೆಯಿಂದ ಸ್ಪೋರ್ಟ್ಸ್ ಕೋಟಾದ ಅಡಿಯಲ್ಲಿ ಖಾಲಿ ಇರುವಂತ ವಿವಿಧ ಹುದ್ದೆಗಳ ನೇಮಕಾತಿ ಸಂಬಂಧಿಸಿದಂತೆ ಅಧಿಕೃತ ಬಿಡುಗಡೆ ಮಾಡಲಾಗಿದೆ ಈ ಹುದ್ದೆಗಳಿಗೆ ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿತ್ತು ಮತ್ತು ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಇತರ ವಿವರಗಳನ್ನು ತಿಳಿಯಲು ಈ ಒಂದು ಲೇಖನವನ್ನು ಕೊನೆಯವರೆಗೂ ಓದಿ
ಹುದ್ದೆಗಳ ವಿವರ (South Western Railway recruitment 2024)..?
ಇಲಾಖೆಯ ಹೆಸರು :- ನೈರುತ್ಯ ರೈಲ್ವೆ
ಒಟ್ಟು ಹುದ್ದೆಗಳ ಸಂಖ್ಯೆ:- 46
ಉದ್ಯೋಗ ಸ್ಥಳ:- ಹುಬ್ಬಳ್ಳಿ, ಮೈಸೂರು, ಬೆಂಗಳೂರು
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ:- 19 ನವೆಂಬರ್ 2024
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (South Western Railway recruitment 2024)..?
ಶೈಕ್ಷಣಿಕ ಅರ್ಹತೆ:- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನೈರುತ್ಯ ರೈಲ್ವೆ ಇಲಾಖೆ ಬಿಡುಗಡೆ ಮಾಡಿರುವ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳು 10ನೇ ತರಗತಿ, ದ್ವಿತೀಯ ಪಿಯುಸಿ, B.SC ಅಥವಾ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಪದವಿ ಪೂರ್ಣಗೊಳಿಸಬೇಕು
ವಯೋಮಿತಿ:- ನೈರುತ್ಯ ರೈಲ್ವೆ ಇಲಾಖೆ ಬಿಡುಗಡೆ ಮಾಡಿರುವ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 25 ವರ್ಷದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಅಧಿಕೃತ ಅಧಿಸೂಚನೆಯ ಪ್ರಕಾರ ವಯೋಮಿತಿಯಲ್ಲಿ ಸಡಲಿಕ್ಕೆ ನೀಡಲಾಗಿದೆ
ಅರ್ಜಿ ಸಲ್ಲಿಸುವುದು ಹೇಗೆ (South Western Railway recruitment 2024)..?
ಸ್ನೇಹಿತರೆ ನೈರುತ್ಯ ರೈಲ್ವೆ ಇಲಾಖೆ ಬಿಡುಗಡೆ ಮಾಡಿರುವ ಅದೇ ಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಆದ್ದರಿಂದ ಅರ್ಜಿ ಸಲ್ಲಿಸಲು ಬೇಕಾಗುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಅರ್ಜಿದಾರರ ವಿಳಾಸ ಹಾಗೂ ಇತರ ವಿವರಗಳನ್ನು ಭರ್ತಿ ಮಾಡಿ ಅಗತ್ಯ ದಾಖಲಾತಿಗಳನ್ನು ಲಘುತಿಸಿ 19 ನವೆಂಬರ್ 2024ರ ಒಳಗಡೆ ಈ ಕೆಳಗಡೆ ನೀಡಿದಂತಹ ವಿಳಾಸಗಳಿಗೆ ಅರ್ಜಿಯನ್ನು ಪೋಸ್ಟ್ ಮೂಲಕ ಕಳಿಸಬೇಕು
ಅರ್ಜಿ ಸಲ್ಲಿಸುವ ವಿಳಾಸ:-
- ವಲಯ ರೈಲ್ವೆ ಹೆಡ್ ಕ್ವಾರ್ಟರ್ಸ್ ಕೋಟ ವಿರುದ್ಧ ಕ್ರೀಡಾ ಕೋಟ:- ಸಹಾಯಕ ಸಿಬ್ಬಂದಿ ಅಧಿಕಾರಿ /ಹೆಚ್ಕ್ಯು..
- ನೈರುತ್ಯ ರೈಲ್ವೆ ಹೆಚ್ಕ್ಯ ಕಚೇರಿ, ಸಿಬ್ಬಂದಿ ಇಲಾಖೆ,
- ರೈಲ್ವೆ ಸೌಧ, ಗದಗ್ ರಸ್ತೆ
- ಹುಬ್ಬಳ್ಳಿ – 560023
ಬೆಂಗಳೂರು ವಿಭಾಗದ ಕೋಟಾ ವಿರುದ್ಧ ಕ್ರೀಡಾ ಕೋಟಾ
ಹಿರಿಯ ವಿಭಾಗಿಯ ಸಿಬ್ಬಂದಿ ಅಧಿಕಾರಿ
DRM ಕಚೇರಿ ಸಂಯುಕ್ತ
ನೈರುತ್ಯ ರೈಲ್ವೆ ಇಲಾಖೆ
ಬೆಂಗಳೂರು- 560023
ಹುಬ್ಬಳ್ಳಿ ವಿಭಾಗ ಕೋಟಾ ವಿರುದ್ಧ ಕ್ರೀಡಾ ಕೂಟಾ
ಹಿರಿಯ ವಿಭಾಗೀಯ ಸಿಬ್ಬಂದಿ ಅಧಿಕಾರಿ
ಡಿ ಆರ್ ಎಂ ಕಚೇರಿ ಸಂಯುಕ್ತ
ನೈರುತ್ಯ ರೈಲ್ವೆ ಇಲಾಖೆ
ಹುಬ್ಬಳ್ಳಿ – 560020
ಮೈಸೂರು ವಿಭಾಗದ ಕೋಟಾ ವಿರುದ್ಧ ಕ್ರೀಡಾ ಕೋಟಾ
ಹಿರಿಯ ವಿಭಾಗಿಯ ಸಿಬ್ಬಂದಿ ಅಧಿಕಾರಿ
ನೈರುತ್ಯ ರೈಲ್ವೆ ಇಲಾಖೆ
ಇರ್ವಿನ್ ರಸ್ತೆ ಮೈಸೂರು, :- 570001
ವಿಶೇಷ ಸೂಚನೆ:- ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಈ ಹುದ್ದೆಗೆ ಸಂಬಂಧಿಸಿದ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಇನ್ನಷ್ಟು ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಿ ಹಾಗೂ ಅರ್ಜಿ ಫಾರಂ ಡೌನ್ಲೋಡ್ ಮಾಡಿಕೊಂಡು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ
ಅಧಿಕೃತ ಅಧಿಸೂಚನೆ:- ಡೌನ್ಲೋಡ್
ಅರ್ಜಿ ಫಾರಂ:- ಇಲ್ಲಿ ಕ್ಲಿಕ್ ಮಾಡಿ