SSC GD Recruitment:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನೀವು ಹತ್ತನೇ ತರಗತಿ ಪಾಸ್ ಆಗಿದ್ದೀರಾ..? ಸರಕಾರಿ ಹುದ್ದೆಗಳಿಗೆ ಅರ್ಜಿ ಹಾಕಲು ಕಾಯುತ್ತಿದ್ದೀರಾ ಮತ್ತು ಸರಕಾರಿ ಕೆಲಸ ಮಾಡಬೇಕು ಅಂದಿದ್ದೀರಾ ಹಾಗಾದರೆ ನಿಮಗೆ ಭರ್ಜರಿ ಗುಡ್ ನ್ಯೂಸ್. ಕೇಂದ್ರ ಸರ್ಕಾರದಲ್ಲಿ 39,481 SSC GD ಖಾಲಿ ಇರುವ ಹುದ್ದೆಗಳ ನೇಮಕಾತಿ (SSC GD Recruitment) ಪ್ರಾರಂಭವಾಗಿದ್ದು ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಲು ಹತ್ತನೇ ತರಗತಿ ಪಾಸಾದರೆ ಸಾಕು ಹಾಗಾಗಿ ಈ ಒಂದು ಲೇಖನಿಯಲ್ಲಿ ಈ ಹುದ್ದೆಗಳಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ನಾವು ನಿಮಗೆ ತಿಳಿಸಿಕೊಡುತ್ತಿದ್ದೇವೆ
ಹೌದು ಸ್ನೇಹಿತರೆ ನಮ್ಮ ಭಾರತ ದೇಶದಲ್ಲಿ ನಿರುದ್ಯೋಗ ಸಮಸ್ಯೆ ಕಾಡುತ್ತಿದ್ದು ಹಾಗೂ ಸಾಕಷ್ಟು ಯುವ ಜನತೆ ಸರಕಾರಿ ಕೆಲಸ ಮಾಡಬೇಕು ಎಂದು ತಯಾರಿ ಮಾಡುತ್ತಿದ್ದಾರೆ ಅಂತವರಿಗೆಲ್ಲ ಭರ್ಜರಿ ಗುಡ್ ನ್ಯೂಸ್ ಎಂದು ಹೇಳಬಹುದು ಏಕೆಂದರೆ ಕೇವಲ 10ನೇ ತರಗತಿ ಪಾಸಾದವರು ಕೂಡ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ಇದು ನಿರುದ್ಯೋಗಿಗಳಿಗೆ ಭರ್ಜರಿ ಗುಡ್ ನ್ಯೂಸ್
ಹೌದು ಸ್ನೇಹಿತರೆ ಕೇಂದ್ರ ಸರ್ಕಾರ ಕಡೆಯಿಂದ ಭರ್ಜರಿ ನಿರುದ್ಯೋಗಗಳಿಗೆ ಉದ್ಯೋಗ ಅವಕಾಶ ಮಾಡಿಕೊಡಲಾಗಿದೆ ಎಂದು ಹೇಳಬಹುದು ಏಕೆಂದರೆ ಸುಮಾರು 39481 ಖಾಲಿ ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲಾಗುತ್ತಿತ್ತು ಈ ಹುದ್ದೆಗಳಿಗೆ 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಬಹುದು ಹಾಗಾಗಿ ಕೂಡಲೇ ಈ ಲೇಖನಿಯನ್ನು ಆದಷ್ಟು ನಿರುದ್ಯೋಗಿಗಳಿಗೆ ಶೇರ್ ಮಾಡಿ ಜೊತೆಗೆ ಈ ಒಂದು ಲೇಖನೆಯಲ್ಲಿ ಈ ಹುದ್ದೆಗಳಿಗೆ ಯಾವ ರೀತಿ ಅರ್ಜಿ ಸಲ್ಲಿಸುವುದು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವಂತಹ ದಾಖಲಾತಿಗಳು ಏನು ಹಾಗೂ ಅರ್ಜಿ ಸಲ್ಲಿಸಲು ಇರುವಂತ ಅರ್ಹತೆಗಳನ್ನು ಎಂಬ ಸಂಪೂರ್ಣ ವಿವರವನ್ನು ತಿಳಿದುಕೊಳ್ಳೋಣ
ಗೃಹಲಕ್ಷ್ಮಿ 12 & 13ನೇ ಕಂತಿನ ಹಣ ಒಟ್ಟಿಗೆ 4000 ಜನ ಆಗುತ್ತೆ ಆದರೆ ಈ ಒಂದು ಕೆಲಸ ಮಾಡಬೇಕು ಇಲ್ಲಿದೆ ಮಾಹಿತಿ
ಸ್ನೇಹಿತರೆ ಇದೇ ರೀತಿ ಕೇಂದ್ರ ಮತ್ತು ರಾಜ್ಯ ಸರ್ಕಾರದಲ್ಲಿ ಖಾಲಿ ಇರುವಂತ ವಿವಿಧ ಹುದ್ದೆಗಳ ಮಾಹಿತಿ ಹಾಗೂ ಈ ಹುದ್ದೆಗಳಿಗೆ ನೇಮಕಾತಿ ಯಾವಾಗ ಪ್ರಾರಂಭವಾಗುತ್ತದೆ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ಅರ್ಹತೆಗಳೇನು ಹಾಗೂ ಈ ಸರಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳನ್ನು ಹಾಗೂ ರಾಜ್ಯ ಮತ್ತು ಕೇಂದ್ರ ಸರ್ಕಾರ ಬಿಡುವಂತಹ ವಿವಿಧ ರೀತಿ ಸರಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಎಂಬ ಸಂಪೂರ್ಣ ಮಾಹಿತಿಯನ್ನು ಪ್ರತಿದಿನ Karnatakapublic.in ವೆಬ್ ಸೈಟ್ ನಲ್ಲಿ ಸಿಗುತ್ತವೆ ಹಾಗಾಗಿ ನೀವು ನಮ್ಮ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿಯನ್ನು ಪಡೆದುಕೊಳ್ಳಬಹುದು
ಇಷ್ಟೇ ಅಲ್ಲದೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೆ ತರುವಂತ ವಿವಿಧ ರೀತಿ ಯೋಜನೆಗಳು ಹಾಗೂ ಈ ಸರಕಾರಿ ಯೋಜನೆಗಳಿಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಮತ್ತು ಅರ್ಜಿ ಸಲ್ಲಿಸಲು ಇರುವಂತ ಅರ್ಹತೆಗಳೇನು ಹಾಗೂ ಈ ಸರಕಾರಿ ಯೋಜನೆಗಳಿಗೆ ಯಾರು ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಇದರ ಜೊತೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬಿಡುಗಡೆ ಮಾಡುವಂತಹ ವಿವಿಧ ರೀತಿ ಸ್ಕಾಲರ್ಶಿಪ್ ಯೋಜನೆಗಳು ಹಾಗೂ ಖಾಸಗಿ ಸಂಸ್ಥೆಯ ಸ್ಕಾಲರ್ಶಿಪ್ ಯೋಜನೆಗಳು ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಪ್ರಮುಖ ಮಾಹಿತಿಗಳು ಹಾಗೂ ಕರ್ನಾಟಕದ ಪ್ರಮುಖ ಸುದ್ದಿಗಳು ಜೊತೆಗೆ ರೈತರಿಗೆ ಸಂಬಂಧಿಸಿದ ಯೋಜನೆಗಳು ಈ ರೀತಿ ಪ್ರತಿಯೊಂದು ಮಾಹಿತಿನಾ ತಕ್ಷಣ ಪಡಿಯಬೇಕು ಎಂದರೆ WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು
ಸರಕಾರಿ ಹುದ್ದೆಗಳ ನೇಮಕಾತಿ (SSC GD Recruitment)..?
ಹೌದು ಸ್ನೇಹಿತರೆ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಅಂದರೆ 2024-25 ನೇ ಸಾಲಿನ ವರ್ಷಕ್ಕೆ ಸಂಬಂಧಿಸಿದಂತೆ ಎಸ್ ಎಸ್ ಸಿ ಜೆಡಿಎಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಯನ್ನು ಕೇಂದ್ರ ಸರ್ಕಾರ ಪ್ರಾರಂಭ ಮಾಡಿದ್ದು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರು ಕೇವಲ 10ನೇ ತರಗತಿ ಪಾಸಾದರೆ ಸಾಕು ಅರ್ಜಿ ಸಲ್ಲಿಸಬಹುದು ಸ್ನೇಹಿತರೆ ಬರೋಬ್ಬರಿ 39,481 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದ್ದು ಇದರಲ್ಲಿ 35,612 ಹುದ್ದೆಗಳಿಗೆ ಪುರುಷ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ಹಾಗೂ ಉಳಿದ ರೂ.3869 ಹುದ್ದೆಗಳಿಗೆ ಮಹಿಳೆಯರು ಅರ್ಜಿ ಸಲ್ಲಿಸಬಹುದು. (SSC GD Recruitment)
ಹೌದು ಸ್ನೇಹಿತರೆ ಹತ್ತನೇ ತರಗತಿ ಪಾಸಾದವರು ಸರ್ಕಾರಿ ಉದ್ಯೋಗ ಮಾಡಬೇಕು ಎಂದು ಆಸೆ ಇದ್ದವರು ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವಂತ ಈ ಎಸ್ ಎಸ್ ಸಿ ಜಿಡಿ ಕಾನ್ಸ್ ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗೂ ಅರ್ಜಿ ಸಲ್ಲಿಸಿದಂತಹ ಹುದ್ದೆಗಳಿಗೆ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ಬರೋಬ್ಬರಿ 21,700 ರಿಂದ 69,100 ರೂಪಾಯಿ ಸಂಬಳ ಸಿಗುತ್ತದೆ ಆದ್ದರಿಂದ ಆಸಕ್ತಿ ಉಳ್ಳವರು ಬೇಗ ಅರ್ಜಿ ಸಲ್ಲಿಸಬಹುದು ಹಾಗೂ ಈ ಉದ್ದಗಳಿಗೆ ಸಂಬಂಧಿಸಿದ ಕಂಪ್ಲೀಟ್ ವಿವರವನ್ನು ನಾವು ಈ ಒಂದು ಲೇಖನಿಯಲ್ಲಿ ನೀಡಿದ್ದೇವೆ ಹಾಗಾಗಿ ಈ ಲೇಖನೆಯನ್ನು ಪೂರ್ತಿಯಾಗಿ ಓದಲು ಪ್ರಯತ್ನ ಮಾಡಿ (SSC GD Recruitment)
ಹೌದು ಸ್ನೇಹಿತರೆ ಕೇಂದ್ರ ಸರ್ಕಾರ ಭರ್ಜರಿ ನೋಟಿಫಿಕೇಶನ್ ಬಿಡುಗಡೆ ಮಾಡಿದೆ ಟುಮಾರೋ 39481 ಕಾನ್ಸ್ ಟೇಬಲ್ ಹುದ್ದೆಗಳು ನೇಮಕಾತಿ ಅಧಿಸೂಚನೆ ಬಿಡುಗಡೆಯಾಗಿದ್ದು ಈ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಕೆಳಗಡೆ ವಿರುಸಿದ್ದೇವೆ ಹಾಗೂ ಈ ಕಾನ್ಸ್ ಟೇಬಲ್ (ಜನೆರಲ್ ಡ್ಯೂಟಿ) ಹುದ್ದೆಗಳು ಹಾಗೂ (CAPFS) ಕೇಂದ್ರ ಶಸ್ತ್ರಾಸ್ತ್ರ ಪೊಲೀಸ್ ಪಡೆಗಳು, ರೈಫಲ್ ಮ್ಯಾನ್ (GD) ಹಾಗೂ ಅಸ್ಸಾಂ ರೈಫಲ್ಸ್ ಪಡೆಗಳು ಮತ್ತು ನ್ಯಾರೋಟಿಕ್ ಕಂಟ್ರೋಲ್ ವಿರೋಧ ಸಿಪಾಯಿ ಹುದ್ದೆಗಳು ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ
ಎಸ್ ಎಸ್ ಸಿ ಕಾನ್ಸ್ ಟೇಬಲ್ (SSC GD Recruitment) ಶಸ್ತ್ರಾಸ್ತ್ರ ಪಡೆಗಳ ಹುದ್ದೆಗಳ ವಿವರಗಳು..?
ಕೇಂದ್ರ ಮೀಸಲು ಪೊಲೀಸ್ ಪಡೆ (CRF) :- ಹೌದು ಸ್ನೇಹಿತರೆ ನಮ್ಮ ಭಾರತ ದೇಶದಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆಯಲ್ಲಿ ಖಾಲಿ ಇರುವ 7145 ಹುದ್ದೆಗಳ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ
ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF):– ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ ಖಾಲಿ ಇರುವಂತ ಸುಮಾರು 11541 ಹುದ್ದೆಗಳ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ
ಸಶಸ್ತ್ರ ಸೀಮಾ ಬಲ್ (SSB):- ಸಶಸ್ತ್ರ ಸೀಮಾ ಬಲ್ ನಲ್ಲಿ ಖಾಲಿ ಇರುವಂತ 819 ಹುದ್ದೆಗಳ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ
ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ (ITBP):- ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ ನಲ್ಲಿ ಕಾಲಿ ಇರುವಂತ ಸುಮಾರು 3017 ಹುದ್ದೆಗಳ ನೇಮಕಾತಿ ಹೊರಡಿಸಲಾಗಿದೆ
ಅಸ್ಸಾಂ ರೈಫಲ್ಸ್:- ಅಸ್ಸಾಂ ರೈಫಲ್ಸ್ ನಲ್ಲಿ ಸುಮಾರು 1,248 ಖಾಲಿ ಹುದ್ದೆಗಳ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ
ಅರ್ಜಿ ಸಲ್ಲಿಸಲು ಇರುವ ಪ್ರಮುಖ ದಿನಾಂಕಗಳು (SSC GD Recruitment)..?
ಸ್ನೇಹಿತರೆ ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಅಂತ ಈ 39481 ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವಂತ ಪ್ರಮುಖ ದಿನಾಂಕದ ವಿವರವನ್ನು ಕೆಳಗಿನಂತೆ ವಿವರಿಸಲಾಗಿದೆ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- ಸ್ನೇಹಿತರೆ ಕೇಂದ್ರ ಸರ್ಕಾರದಲ್ಲಿ ಖಾಲಿ ಇರುವಂತ ಈ 39,481 ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಮಗೆ ಅಕ್ಟೋಬರ್ 14 2024 (14/10/2024) ರಾತ್ರಿ 11:00ವರೆಗೆ ಕಾಲಾವಕಾಶ ಇರುತ್ತದೆ ಹಾಗಾಗಿ ಆಸಕ್ತಿ ಉಳ್ಳವರು ಈ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದು ಹಾಗೂ ಅರ್ಜಿ ಸಲ್ಲಿಸಲು ಆನ್ಲೈನ್ ಮೂಲಕ ಅವಕಾಶ ಮಾಡಿಕೊಡಲಾಗಿದೆ
ಶುಲ್ಕ ಪಾವತಿಯ ಕೊನೆಯ ದಿನಾಂಕ:- ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ನಂತರ ನಿಮಗೆ ಅರ್ಜಿ ಶುಲ್ಕ ತುಂಬಲು ಕೊನೆಯ ದಿನಾಂಕ 15 ಅಕ್ಟೋಬರ್ 2024 (15/10/2024) ರಾತ್ರಿ 11:00ವರೆಗೆ ಕಾಲಾವಕಾಶ ಇರುತ್ತದೆ
ಅಪ್ಲಿಕೇಶನ್ ತಿದ್ದುಪಡಿ:- ಹೌದು ಸ್ನೇಹಿತರೆ, ನೀವು ಈ ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ನಂತರ ನಿಮ್ಮ ಅಪ್ಲಿಕೇಶನ್ ನಲ್ಲಿ ಯಾವುದೇ ರೀತಿ ತೊಂದರೆ ಅಥವಾ ಏನಾದರೂ ಸಮಸ್ಯೆ ಇದ್ದರೆ ನೀವು ನವೆಂಬರ್ 5 2024 ರಾತ್ರಿ 11 ಗಂಟೆಯವರೆಗೆ ನಿಮಗೆ ಕಾಲಾವಕಾಶ ಇರುತ್ತದೆ
ಪರೀಕ್ಷ ಸಂಭಾವ್ಯ ದಿನಾಂಕ:- ಹೌದು ಸ್ನೇಹಿತರೆ ಕೇಂದ್ರ ಸರ್ಕಾರದಲ್ಲಿ ಖಾಲಿ ಇರುವಂತ 39,481 ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಆದ ನಂತರ ಈ ಹುದ್ದೆಗಳಿಗೆ ಪರೀಕ್ಷೆಯನ್ನು ಜನವರಿ ಅಥವಾ ಫೆಬ್ರವರಿ 2025 ರಲ್ಲಿ ನಡೆಸಬಹುದು ಎಂದು ಅಂದಾಜಿಸಲಾಗಿದೆ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಇತರ ವಿವರಗಳು (SSC GD Recruitment)..?
ಶೈಕ್ಷಣಿಕ ಅರ್ಹತೆ:- ಸ್ನೇಹಿತರೆ ನೀವು ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವಂತ ಎಸ್ ಎಸ್ ಸಿ ಜೆಡಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸಿದರೆ ನೀವು ರಾಜ್ಯ ಅಥವಾ ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದಂತ ಯಾವುದಾದರೂ ಶಿಕ್ಷಣ ಸಂಸ್ಥೆಯಿಂದ ಹತ್ತನೇ ತರಗತಿ ಪಾಸ್ ಆಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಉತ್ತೀರ್ಣರಾಗಿರಬೇಕು
ವಯೋಮಿತಿ:- ಸ್ನೇಹಿತರೆ ನೀವು ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವಂತ ಎಸ್ ಎಸ್ ಸಿ ಜೆಡಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸಿದರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರಿಗೆ ಕನಿಷ್ಠ ಅಂದರು 18 ವರ್ಷ ವಯಸ್ಸು ಆಗಿರಬೇಕು ಹಾಗೂ ಗರಿಷ್ಠ ಅಂದರೆ ಸುಮಾರು 23 ವರ್ಷದ ಒಳಗಿನ ಅಭ್ಯರ್ಥಿಗಳು ಅಥವಾ 01/01/2024 ದಿನಾಂಕಕ್ಕೆ ಸಂಬಂಧಿಸಿದಂತೆ 23 ವರ್ಷದ ಒಳಗಿನ ನಿರುದ್ಯೋಗಿಗಳು ಅರ್ಜಿ ಸಲ್ಲಿಸಬಹುದು ಹಾಗೂ ಮೀಸಲಾತಿ ಆಧಾರಗಳ ಮೇಲೆ ವಯೋಮಿತಿ ಸಡಲಿಕ್ಕೆ ಇದೆ (SSC GD Recruitment)
ವಯೋಮಿತಿ ಸಡಲಿಕ್ಕೆ:- ಸ್ನೇಹಿತರೆ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳಿಗೆ ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ ಎಸ್ಸಿ ಮತ್ತು ಎಸ್ ಟಿ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಮಾಜಿ ಸೈನಿಕರ ಮಕ್ಕಳಿಗೆ ಮತ್ತು PWBD ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಲಿಕ್ಕೆ ಇದೆ
ಅರ್ಜಿ ಶುಲ್ಕ:- ಸ್ನೇಹಿತರೆ ಈ ಒಂದು ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರು ಸಾಮಾನ್ಯ ವರ್ಗದವರು ಹಾಗೂ ಇತರ ಹಿಂದುಳಿದ ವರ್ಗದವರಿಗೆ ಅರ್ಜಿ ಸಲ್ಲಿಸಲು ರೂ.100 ಅರ್ಜಿ ಶುಲ್ಕವನ್ನು ನಿಗದಿ ಮಾಡಿದ್ದು ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಹಾಗೂ ಮಾಜಿ ಸೈನಿಕರ ಮಕ್ಕಳಿಗೆ ಹಾಗೂ PWBD ಅಭ್ಯರ್ಥಿಗಳಿಗೆ ಯಾವುದೇ ರೀತಿ ಅರ್ಜಿ ಶುಲ್ಕ ಇರುವುದಿಲ್ಲ ಅರ್ಜಿ ಶುಲ್ಕವನ್ನು ಕಟ್ಟಲು ಆನ್ಲೈನ್ ಮೂಲಕ ಅವಕಾಶ ಮಾಡಿಕೊಳ್ಳಲಾಗಿದ್ದು ನೆಟ್ ಬ್ಯಾಂಕಿಂಗ್, SBI ಚಲನ, ಕ್ರೆಡಿಟ್ ಕಾರ್ಡ್ ಮತ್ತು ಡೆಬಿಟ್ ಕಾರ್ಡ್ ಮುಂತಾದ ಮಾಧ್ಯಮಗಳ ಮೂಲಕ ಹಣ ಪಾವತಿ ಮಾಡಬಹುದು
ನೇಮಕಾತಿ ವಿಧಾನ:- ಸ್ನೇಹಿತರೆ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಂತ ಅರ್ಜಿದಾರರಿಗೆ ಕಂಪ್ಯೂಟರ್ ಆಧಾರಿತ (CBTO, PST, PET, ದಾಖಲಾತಿಗಳ ಪರಿಶೀಲನೆ ಹಾಗೂ ಮೆಡಿಕಲ್ ಟೆಸ್ಟ್ ಮುಂತಾದ ಪ್ರಕ್ರಿಯೆಗಳನ್ನು ಮಾಡಲಾಗುತ್ತದೆ) ಜೊತೆಗೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಂತ ಅರ್ಜಿದಾರರು ಇಂಗ್ಲೀಷ್, ಹಿಂದಿ, ಮತ್ತು ಕನ್ನಡ ಸೇರಿದಂತೆ 15 ಭಾಷೆಗಳಲ್ಲಿ ಪರೀಕ್ಷೆ ಬರೆಯಬಹುದು
ವಿಶೇಷ ಸೂಚನೆ:- ಸ್ನೇಹಿತರೆ ಈ ಒಂದು ಹುದ್ದೆಗಳಿಗೆ ಸಂಬಂಧಿಸಿದಂತೆ ಇನ್ನಷ್ಟು ಹೆಚ್ಚಿನ ಮಾಹಿತಿ ನೀವು ಪಡೆಯಬೇಕು ಎಂದರೆ ಹಾಗೂ ಅಧಿಕೃತ ಅಧಿಸೂಚನೆಗಾಗಿ ಮತ್ತು ಇತರ ಮಾಹಿತಿಗಳಿಗಾಗಿ ನೀವು ಈ ಉದ್ಯೋಗಕ್ಕೆ ( https://ssc.gov.in/ ) ಸಂಬಂಧಿಸಿದ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು (SSC GD Recruitment)..?
- SSLC ಮಾರ್ಕ್ಸ್ ಕಾರ್ಡ್
- ಅಭ್ಯರ್ಥಿಯ ಆಧಾರ್ ಕಾರ್ಡ್
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಮೊಬೈಲ್ ನಂಬರ್
- ಬ್ಯಾಂಕ್ ಪಾಸ್ ಬುಕ್
- PWBD ಪ್ರಮಾಣ ಪತ್ರ (ಇದ್ದರೆ ಮಾತ್ರ)
- 371 ಜೆ ಪ್ರಮಾಣ ಪತ್ರ (ಇದ್ದರೆ ಮಾತ್ರ)
- ಇತ್ತೀಚಿನ ಫೋಟೋ
ಈ ಎಲ್ಲ ದಾಖಲಾತಿಗಳು ಇದ್ದರೆ ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವಂತಹ 39,481 ಖಾಲಿ ಹುದ್ದೆಗಳಿಗೆ ನೀವು ಆನ್ಲೈನ್ ಮೂಲಕ ಸುಲಭವಾಗಿ ಅರ್ಜಿ ಸಲ್ಲಿಸಬಹುದು ಅದು ಹೇಗೆ ಎಂದು ಕೆಳಗಡೆ ವಿವರಿಸಲಾಗಿದೆ
ಅರ್ಜಿ ಸಲ್ಲಿಸುವುದು ಹೇಗೆ (SSC GD Recruitment)..?
ಹೌದು ಸ್ನೇಹಿತರೆ ಎಸ್ ಎಸ್ ಸಿ ಜಿ ಡಿ ಹುದ್ದೆಗಳಿಗೆ ಸಂಬಂಧಿಸಿದಂತೆ ನೀವು ಅರ್ಜಿ ಸಲ್ಲಿಸಬೇಕು ಅಂದರೆ ನಿಮಗೆ ಆನ್ಲೈನ್ ಮೂಲಕ ಅವಕಾಶ ಮಾಡಿಕೊಡಲಾಗಿದ್ದು ಅರ್ಜಿ ಸಲ್ಲಿಸಲು ನೀವು ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಬೇಕು ಹಾಗೂ ಯಾವ ರೀತಿ ಅರ್ಜಿ ಸಲ್ಲಿಸಬೇಕು ಎಂದು ಕೆಳಗಡೆ ವಿವರಿಸಲಾಗಿದೆ ಅಥವಾ ನೀವು ತುಂಬಾ ಸುಲಭವಾಗಿ ಅರ್ಜಿ ಸಲ್ಲಿಸಬೇಕು ಅಂದರೆ ನೀವು ನಿಮ್ಮ ಹತ್ತಿರದ ಯಾವುದಾದರೂ ಒಂದು ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಎಸ್ ಎಸ್ ಸಿ ಜಿಡಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
- ಸ್ನೇಹಿತರ ಮೊದಲು ನೀವು ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಬೇಕು ಅದಕ್ಕೆ ಸಂಬಂಧಿಸಿದ ಲಿಂಕನ್ನು ಮೇಲೆ ನೀಡಿದ್ದೇವೆ ನಂತರ ನೀವು ಅಲ್ಲಿ ಮುಖ್ಯಪುಟ ಓಪನ್ ಆಗುತ್ತದೆ
- ನಂತರ ನೀವು ಅಲ್ಲಿ (Quick links) ಎಂಬ ಆಯ್ಕೆ ಕಾಣುತ್ತದೆ ಅದರ ಮೇಲೆ ಕ್ಲಿಕ್ ಮಾಡಿ ಅಥವಾ ಅಲ್ಲಿ ಕೆಳಗಡೆ ನಿಮಗೆ ಕಾಲಿ ಹುದ್ದೆಗಳ ಮಾಹಿತಿ ಮತ್ತು ಅಪ್ಲೈ ಮಾಡಲು ಕೇಳುತ್ತದೆ ಅದರ ಮೇಲೆ ಕ್ಲಿಕ್ ಮಾಡಿ
- ನಂತರ ನಿಮಗೆ ಮತ್ತೊಂದು ಪುಟ ಓಪನ್ ಆಗುತ್ತದೆ ಅಲ್ಲಿ ನೀವು ಲಾಗಿನ್ ಪೇಜ್ ಮೇಲೆ ಕ್ಲಿಕ್ ಮಾಡಿ ನೀವು ಈಗಾಗಲೇ ರಿಜಿಸ್ಟರ್ ಆಗಿದ್ದರೆ ಐ ಡಿ ಪಾಸ್ವರ್ಡ್ ಹಾಕಿ ಲಾಗಿನ್ ಆಗಬಹುದು ಅಥವಾ ಹೊಸ ಯೂಸರ್ ಆಗಿದ್ದರೆ ರೆಜಿಸ್ಟರ್ ಮೇಲೆ ಕ್ಲಿಕ್ ಮಾಡಿ ರಿಜಿಸ್ಟರ್ ಮಾಡಿಕೊಳ್ಳಿ
- ನಂತರ ನಿಮಗೆ ಮತ್ತೊಂದು ಹೊಸ ಪೇಜ್ ಓಪನ್ ಆಗುತ್ತದೆ ಅಲ್ಲಿ ನೀವು ನಿಮ್ಮ ಹೆಸರು ಹಾಗೂ ಜನ್ಮ ದಿನಾಂಕ ಮತ್ತು ಆಧಾರ ಸಂಖ್ಯೆಯನ್ನು ಸರಿಯಾಗಿ ನಮೂದಿಸಿ ಮತ್ತು ಇತರ ವೈಯಕ್ತಿಕ ವಿವರಗಳನ್ನು ಕೂಡ ನಮೂದಿಸಿ ಸೇವ್ ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಿ
- ನಂತರ ನಿಮಗೆ ಹೊಸ ಯೂಸರ್ ನೇಮ್ ಮತ್ತು ಪಾಸ್ವರ್ಡ್ ಕ್ರಿಯೇಟ್ ಆಗುತ್ತದೆ ಹಾಗೂ ಎಸ್ ಎಸ್ ಸಿ ವೆಬ್ಸೈಟ್ ಪುಟದಲ್ಲಿ ಲಾಗಿನ್ ಆಗುವ ಮೂಲಕ ನೀವು ಜನರಲ್ ಡ್ಯೂಟಿ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ಸ್ನೇಹಿತರೆ ಈ ಮಾಹಿತಿ ನಿಮಗೆ ಇಷ್ಟವಾದರೆ ಆದಷ್ಟು ಈ ಒಂದು ಲೇಖನೆಯನ್ನು ನಿರುದ್ಯೋಗಿಗಳಿಗೆ ಹಾಗೂ ಹತ್ತನೇ ತರಗತಿ ಪಾಸಾದವರಿಗೆ ಶೇರ್ ಮಾಡಿ ಜೊತೆಗೆ ಇದೇ ರೀತಿ ಉದ್ಯೋಗಕ್ಕೆ ಸಂಬಂಧಿಸಿದ ಮಾಹಿತಿಗಳನ್ನು ಪಡೆದುಕೊಳ್ಳಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು