SSC GD Recruitment 2024

Ranganath

SSC GD Recruitment 2024: 39,481 ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿ..! 10Th ಪಾಸಾದವರು ಈ ರೀತಿ ಅರ್ಜಿ ಸಲ್ಲಿಸಿ

 

SSC GD Recruitment 2024:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಹತ್ತನೇ ತರಗತಿ ಪಾಸಾದವರಿಗೆ ಭರ್ಜರಿ ಗುಡ್ ನ್ಯೂಸ್ ಏಕೆಂದರೆ ಕೇಂದ್ರ ಸರ್ಕಾರದಲ್ಲಿ ಖಾಲಿ ಇರುವಂತ 39481 ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ ಪ್ರಾರಂಭವಾಗಿದ್ದು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಜಸ್ಟ್ 10ನೇ ತರಗತಿ ಪಾಸಾದರೆ ಸಾಕು ನಿರುದ್ಯೋಗಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ಈ ಒಂದು ಲೇಖನಿಯಲ್ಲಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಇರುವಂತ ಅರ್ಹತೆಗಳೇನು ಹಾಗೂ ಯಾರು ಅರ್ಜಿ ಸಲ್ಲಿಸಬಹುದು ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ (SSC GD Recruitment 2024)

ಏರ್ಟೆಲ್ ಗ್ರಾಹಕರಿಗೆ ಕೇವಲ 999 ಗೆ ಆರು ತಿಂಗಳ ರಿಚಾರ್ಜ್ ಪ್ಲಾನ್ ಪರಿಚಯ ಈ ಒಂದು ರಿಚಾರ್ಜ್ ಈ ರೀತಿ ಮಾಡಿಕೊಳ್ಳಬೇಕು ಇಲ್ಲಿದೆ ಮಾಹಿತಿ

ನಮ್ಮ ಭಾರತ ದೇಶದಲ್ಲಿ ಅತಿ ಹೆಚ್ಚು ನಿರುದ್ಯೋಗ ಸಮಸ್ಯೆ ಕಾಡುತ್ತಿದ್ದು ಸಾಕಷ್ಟು ಜನರು ಉದ್ಯೋಗಕ್ಕಾಗಿ ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಒಲಸೆ ಹೋಗಿ ಉದ್ಯೋಗ ಹುಡುಕಿ ಕೊಳ್ಳುತ್ತಿದ್ದಾರೆ ಹಾಗೂ ತುಂಬಾ ಜನರು ಸರಕಾರಿ ಉದ್ಯೋಗ ಪಡೆಯಲು ಸಾಕಷ್ಟು ವರ್ಷಗಳಿಂದ ಕಠಿಣ ಪರಿಶ್ರಮ ಹಾಗೂ ಕೋಚಿಂಗ್ (SSC GD Recruitment 2024) ತೆಗೆದುಕೊಳ್ಳುತ್ತಿದ್ದಾರೆ ಅಂತವರಿಗೆಲ್ಲ ಭರ್ಜರಿ ಗುಡ್ ನ್ಯೂಸ್ ಎಂದು ಹೇಳಬಹುದು ಏಕೆಂದರೆ ಕೇಂದ್ರ ಸರ್ಕಾರ ಬರೋಬ್ಬರಿ 39481 ಹುದ್ದೆಗಳ ನೇಮಕಾತಿ ಕರೆಯಲಾಗಿದೆ ಆಸಕ್ತಿ ಉಳ್ಳವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಈ ಉದ್ದಗಳಿಗೆ ಸಂಬಂಧಿಸಿದ ಸಂಪೂರ್ಣ ವಿವರವನ್ನು ನಾವು ತಿಳಿದುಕೊಳ್ಳೋಣ (SSC GD Recruitment 2024)

WhatsApp Group Join Now
Telegram Group Join Now       

ಮಹಿಳೆಯರಿಗಾಗಿ ಕೇಂದ್ರ ಸರ್ಕಾರ ಕಡೆಯಿಂದ ಉಚಿತ ಹೊಲಗೆ ಯಂತ್ರ ವಿತರಣೆ ಈ ರೀತಿ ಅರ್ಜಿ ಸಲ್ಲಿಸಿ ಅರ್ಜಿ ಸಲ್ಲಿಸಲು ಪ್ರಮುಖ ದಾಖಲಾತಿಗಳು ಇವು ಬೇಕು ಇಲ್ಲಿದೆ ಮಾಹಿತಿ

ಹೌದು ಸ್ನೇಹಿತರೆ ಕೇಂದ್ರ ಸರ್ಕಾರ SSC GD ಯಲ್ಲಿ ಕಾಲಿ ಇರುವಂತ 39, 481 ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ ಹಾಗೂ ಈ ಹುದ್ದೆಗಳಿಗೆ ನೇಮಕಾತಿ ಯಾವಾಗ ಪ್ರಾರಂಭವಾಗುತ್ತದೆ ಮತ್ತು ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಯಾವಾಗ ಹಾಗೂ ಯಾವ ರೀತಿ ಅರ್ಜಿ ಸಲ್ಲಿಸಬೇಕು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳ ವಿವರ ಸಂಪೂರ್ಣ ಮಾಹಿತಿಯನ್ನು ಈ ಒಂದು ಲೇಖನಿಯಲ್ಲಿ ತಿಳಿದುಕೊಳ್ಳೋಣ ಹಾಗಾಗಿ ಈ ಲೇಖನಿಯನ್ನು ಪೂರ್ತಿಯಾಗಿ ಓದಲು ಪ್ರಯತ್ನ ಮಾಡಿ

ಭಾರತೀಯ ಆಹಾರ ನಿಗಮದಲ್ಲಿ ಖಾಲಿ ಇರುವಂತ ಹುದ್ದೆಗಳ ನೇಮಕಾತಿ ಅರ್ಜಿ ಆಹ್ವಾನ ..! ಆಸಕ್ತಿ ಉಳ್ಳಂತವರು ಈ ಒಂದು ಹುದ್ದೆಗಳಿಗೆ ಈ ರೀತಿ ಅರ್ಜಿ ಸಲ್ಲಿಸಬಹುದು

ಸ್ನೇಹಿತರೆ ಇದೇ ರೀತಿ ನಮ್ಮ ಕೇಂದ್ರ ಸರ್ಕಾರ ಬಿಡುಗಡೆ ಮಾಡುವಂತಹ ವಿವಿಧ ರೀತಿ ಸರ್ಕಾರಿ ಹುದ್ದೆಗಳು ಹಾಗೂ ಈ ಸರಕಾರಿ ನೌಕರಿಗಳ ನೇಮಕಾತಿ ಯಾವಾಗ ಪ್ರಾರಂಭವಾಗುತ್ತದೆ ಮತ್ತು ನಮ್ಮ ರಾಜ್ಯ ಸರ್ಕಾರ ಬಿಡುವಂತಹ ವಿವಿಧ ರೀತಿ ಸರಕಾರಿ ಹುದ್ದೆಗಳ ಮಾಹಿತಿ ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬಿಡುಗಡೆ ಮಾಡುವಂತಹ ವಿವಿಧ ರೀತಿ ಖಾಲಿ ಇರುವ ಸರಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ಈ ಹುದ್ದೆಗಳಿಗೆ ಯಾವಾಗ ಅಧಿಸೂಚನೆ ಬಿಡುಗಡೆ ಮಾಡಲಾಗುತ್ತೆ ಮತ್ತು ಯಾವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬೇಕು ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳನ್ನು ಮತ್ತು ಕೇಂದ್ರ ಮತ್ತು ರಾಜ್ಯ ಸರಕಾರದ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಯಾವಾಗ ಈ ರೀತಿ ಅನೇಕ ಮಾಹಿತಿಗಳನ್ನು ನೀವು ಪಡೆಯಬೇಕೇ ಹಾಗಾದರೆ Karnataka public.in ವೆಬ್ಸೈಟ್ ಅಥವಾ ಜಾಲತಾಣದಲ್ಲಿ ನಿಮಗೆ ಅತೀ ಹೆಚ್ಚು ಮಾಹಿತಿ ಸಿಗುತ್ತವೆ ಹಾಗಾಗಿ ಈ ವೆಬ್ಸೈಟ್ಗೆ ಭೇಟಿ ನೀಡಿ

 

ಕೇಂದ್ರ ಸರಕಾರಿ ಹುದ್ದೆಗಳ ನೇಮಕಾತಿ (SSC GD Recruitment 2024)..?

ಅದು ಸ್ನೇಹಿತರೆ ನಮ್ಮ ಭಾರತ ದೇಶದಲ್ಲಿ ಪ್ರತಿ ವರ್ಷವೂ ಕೇಂದ್ರ ಸರ್ಕಾರದಲ್ಲಿ ಖಾಲಿ ಇರುವಂತ ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಅದೇ ರೀತಿ ಈ ವರ್ಷ ಅಂದರೆ 2024 – 2025 ಕೆ ಸಂಬಂಧಿಸಿದಂತೆ SSC GD ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲಾಗುತ್ತಿತ್ತು ಆಸಕ್ತಿ ಇರುವಂತವರು ಹಾಗೂ ಸರ್ಕಾರಿ ಹುದ್ದೆಗಳಲ್ಲಿ ಕೆಲಸ ಮಾಡಲು ಬಯಸುವಂಥವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಈ ಎಸ್ ಎಸ್ ಸಿ ಜಿಡಿ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ ಆಸಕ್ತಿ ಇರುವಂತಹ ಜಸ್ಟ್ 10ನೇ ತರಗತಿ ಪಾಸಾದರೆ ಅರ್ಜಿ ಸಲ್ಲಿಸಬಹುದು

SSC GD Recruitment 2024
SSC GD Recruitment 2024

 

WhatsApp Group Join Now
Telegram Group Join Now       

ಹೌದು ಸ್ನೇಹಿತರೆ ಕೇಂದ್ರ ಸರ್ಕಾರ ಎಸ್ ಎಸ್ ಸಿ GD ಕಾನ್ಸ್ಟೇಬಲ್ ಕಾಲಿ ಇರುವಂತ ಸುಮಾರು 39481 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಇದರಲ್ಲಿ 35612 ಹುದ್ದೆಗಳು ಪುರುಷರು ಅರ್ಜಿ ಸಲ್ಲಿಸಬಹುದಾಗಿತ್ತು ಉಳಿದ ರೂ.3869 ಹುದ್ದೆಗಳಿಗೆ ಮಹಿಳೆಯರು ಅರ್ಜಿ ಸಲ್ಲಿಸಬಹುದು ಮತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೇವಲ 10ನೇ ತರಗತಿ ಪಾಸಾದರೆ ಸಾಕು ಅರ್ಜಿ ಸಲ್ಲಿಸಬಹುದು ಹಾಗೂ ಕೆಲವೊಂದು ಅರ್ಹತೆಗಳನ್ನು ನೀವು ಹೊಂದಿರಬೇಕು ಇದಕ್ಕೆ ಸಂಬಂಧಿಸಿದ ವಿವರಗಳನ್ನು ನಾವು ಕೆಳಗಡೆ ವಿವರಿಸಿದ್ದೇವೆ

ಹೌದು ಸ್ನೇಹಿತರೆ ಕೇಂದ್ರ ಸರ್ಕಾರದಲ್ಲಿ ಖಾಲಿ ಇರುವಂತ ಎಸ್ ಎಸ್ ಸಿ ಜಿಡಿ ಹುದ್ದೆಗಳಲ್ಲಿ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಸಂಬಂಧಿಸಿದಂತೆ 21700/- ರಿಂದ 69100/- ರೂಪಾಯಿಗಳಿಗೆ ಸಂಬಳ ನೀಡಲಾಗುತ್ತದೆ ಮತ್ತು ಇತರ ಸೌಲಭ್ಯಗಳು ಕೂಡ ಈ ಒಂದು ಉದ್ಯೋಗಗಳಲ್ಲಿ ಸಿಗುತ್ತದೆ ಹಾಗಾಗಿ ಸರಕಾರಿ ಉದ್ಯೋಗ ಮಾಡಲು ಬಯಸುವಂಥವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು ಮತ್ತು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಲವೊಂದು ಅರ್ಹತೆಗಳು ಹೊಂದಿರಬೇಕು (SSC GD Recruitment 2024)

SSC GD Recruitment 2024
SSC GD Recruitment 2024

 

ಕೇಂದ್ರ ಸರಕಾರ ಎಸ್ ಎಸ್ ಸಿ ಜಿಡಿ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಲಾಗಿದ್ದು ಇದರಲ್ಲಿ 39481 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ ಮತ್ತು ಈ ಹುದ್ದೆಗಳಿಗೆ ಸಂಬಂಧಿಸಿದ ಇತರ ಮಾಹಿತಿ ಇಲ್ಲಿದೆ ಹೌದು ಸ್ನೇಹಿತರೆ ಕಾನ್ಸ್ಟೇಬಲ್ (general duty), ಕೇಂದ್ರ ಶಸ್ತ್ರಾಸ್ತ್ರ ಪೊಲೀಸ್ ಪಡೆಗಳು (CAPFS), ರೈಫಲ್ ಮ್ಯಾನ್ (GD) ಮತ್ತು ಅಸ್ಸಾಂ ರೈಫಲ್ಸ್ ಪಡೆಗಳು ಹಾಗೂ ನ್ಯಾರೋಟಿಕ್ ಕಂಟ್ರೋಲ್ ವಿರೋಧ ಸಿಪಾಯಿಗಳು ಈ ಒಂದು ಹುದ್ದೆಗಳ ನೇಮಕಾತಿ ಕೇಂದ್ರ ಸರ್ಕಾರ ಅಧಿಸೂಚನೆ ಬಿಡುಗಡೆ ಮಾಡಿದೆ

SSC GD Recruitment 2024
SSC GD Recruitment 2024

 

ಈ ಹುದ್ದೆಗಳ ವಿವರ ಈ ರೀತಿಯಾಗಿದೆ (SSC GD Recruitment 2024)..?

ಕೇಂದ್ರ ಮೀಸಲು ಪೊಲೀಸ್ ಪಡೆ (CRF): ಸ್ನೇಹಿತರೆ ಕೇಂದ್ರ ಮೀಸಲು ಪೊಲೀಸ್ ಪಡೆಯಲ್ಲಿ ಕಾಲಿ ಇರುವಂತ ಸುಮಾರು 7145 ಹುದ್ದೆಗಳ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಆಸಕ್ತಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು

ಸಶಸ್ತ್ರ ಸೀಮಾ ಬಲ್ (SSB) : ಸ್ನೇಹಿತರೆ ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವಂತ ಕಾಲಿ ಹುದ್ದೆಗಳ ನೇಮಕಾತಿಯಲ್ಲಿ ಶಶಸ್ತ್ರ ಸೀಮಾ ಬಲ್ 819 ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಹಾಗೂ ಆಸಕ್ತಿ ಇರುವಂತಹ ಅರ್ಜಿ ಸಲ್ಲಿಸಬಹುದು

ಅಸ್ಸಾಂ ರೈಫಲ್ಸ್: ಸ್ನೇಹಿತರೆ ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಅಂತ ಅದಿಸೂಚನೆಯಲ್ಲಿ ಅಸ್ಸಾಂ ರೈಫಲ್ಸ್ ಪಡೆಗಳ ನೇಮಕಾತಿಯಲ್ಲಿ ಸುಮಾರು 1248 ಕಾಲಿ ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಆಸಕ್ತಿ ಇರುವವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು

ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ (ITBP): ಸ್ನೇಹಿತರ ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವಂತಹ ಅಧಿಸೂಚನೆಯಲ್ಲಿ ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ ನಲ್ಲಿ ಸುಮಾರು 3017 ಹುದ್ದೆಗಳು ಖಾಲಿ ಇವೆ ಈ ಹುದ್ದೆಗಳ ನೇಮಕಾತಿಯೂ ಕೂಡ ಪ್ರಾರಂಭವಾಗಿದೆ

ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF): ಹೌದು ಸ್ನೇಹಿತರೆ ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ ಸುಮಾರು 11541 ಖಾಲಿ ಹುದ್ದೆಗಳ ನೇಮಕಾತಿ ಅರ್ಜಿ ಆಹ್ವಾನಿಸಲಾಗಿದೆ ಆಸಕ್ತಿ ಇರುವಂತವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು

 

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆಗಳು (SSC GD Recruitment 2024) ಹಾಗೂ ಇತರ ವಿವರಗಳು..?

ಶೈಕ್ಷಣಿಕ ಅರ್ಹತೆ:- ಸ್ನೇಹಿತರೆ ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವಂತ SSC GD ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅತಿ ಸೂಚನೆ ಬಿಡುಗಡೆ ಮಾಡಿದ್ದು ಈ ಅಧಿಸೂಚನೆಯಲ್ಲಿ ಶೈಕ್ಷಣಿಕ ಅರವತ್ತಿಗೆ ಸಂಬಂಧಿಸಿದಂತೆ ಇನ್ನಷ್ಟು ನಿಖರ ಮಾಹಿತಿಯನ್ನು ನೀವು ಪಡೆದುಕೊಳ್ಳಬಹುದು ಹಾಗಾಗಿ ನೀವು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸಿದರೆ ಯಾವುದಾದರೂ ಒಂದು ರಾಜ್ಯದಿಂದ ಮಾನ್ಯತೆ ಪಡೆದಂತ ಸರಕಾರಿ ಸೌಮ್ಯದ ಶಿಕ್ಷಣ ಸಂಸ್ಥೆ ಅಥವಾ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಎಸ್ ಎಸ್ ಎಲ್ ಸಿ ಉತ್ತೀರ್ಣರಾದರೆ ಸಾಕು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು

ವಯಸ್ಸಿನ ಮಿತಿ:- ಸ್ನೇಹಿತರೆ ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಅಂತ ಈ ಹುದ್ದೆಗಳಿಗೆ ನೇಮಕಾತಿಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಲು ಬಯಸುವಂತಹ ಅರ್ಜಿದಾರರು ಕನಿಷ್ಠ ಅಂದರು 18 ವರ್ಷ ಮೇಲ್ಪಟ್ಟಿರಬೇಕು ಹಾಗೂ ಗರಿಷ್ಠ ಅಂದರೆ 23 ವರ್ಷದ ಒಳಗಿನವರು ಈ ಒಂದು SSC GD ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಲು ಬಯಸುವಂತಹ ಅರ್ಜಿದಾರರು ಈ ಒಂದು ವಯೋಮಿತಿಯಲ್ಲಿ ಒಳಗಡೆ ಅರ್ಜಿ ಸಲ್ಲಿಸಬೇಕು ಮತ್ತು ಮೀಸಲಾತಿ ಆಧಾರದ ಮೇಲೆ ಕೆಲವೊಂದು ವಯೋಮಿತಿ ಸಡಿಲಿಕೆ ಇದೆ ಅವುಗಳ ವಿವರ ಕೆಳಗಡೆ ತಿಳಿಸಲಾಗಿದೆ

ವಯೋಮಿತಿ ಸಡಲಿಕ್ಕೆ:- ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಅಂತ ಎಸ್ ಎಸ್ ಸಿ ಜಿಡಿ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳಿಗೆ ವಯೋಮಿತಿ ಸಡಲಿಕ್ಕೆ ಇದೆ ಹೌದು ಸ್ನೇಹಿತರೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳಿಗೆ ಐದು ವರ್ಷ ಹಾಗೂ ಸಾಮಾನ್ಯ ವರ್ಗ ಮತ್ತು ಒಬಿಸಿ ವಿದ್ಯಾರ್ಥಿಗಳಿಗೆ ಮೂರು ವರ್ಷ ಮತ್ತು ಮಾಜಿ ಸೈನಿಕರ ಮಕ್ಕಳಿಗೆ ಹಾಗೂ PWBD ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಇದೆ

ಅರ್ಜಿ ಶುಲ್ಕ ಎಷ್ಟು:- ಸ್ನೇಹಿತರೆ ಸಾಕಷ್ಟು ಜನರಿಗೆ ಈ ಬಗ್ಗೆ ಸಂದೇಹ ಇರುತ್ತದೆ ಹಾಗಾಗಿ ನೀವು ಏನಾದರೂ ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಅಂತ ಎಸ್ ಎಸ್ ಸಿ ಜಿಡಿ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಮಾನ್ಯ ವರ್ಗದ ವಿದ್ಯಾರ್ಥಿಗಳು ಹಾಗೂ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಕೇವಲ ರೂ.100 ಅರ್ಜಿ ಶುಲ್ಕವನ್ನು ನಿಗದಿ ಮಾಡಿದೆ ಹಾಗೂ ಪರಿಶಿಷ್ಟ ಪಂಗಡ ಮತ್ತು ಪರಿಶಿಷ್ಟ ಜಾತಿಗೆ ಸೇರಿದ ಅಭ್ಯರ್ಥಿಗಳಿಗೆ ಮತ್ತು ಮಹಿಳೆಯರಿಗೆ ಹಾಗೂ ಮಾಜಿ ಸೈನಿಕರ ಮಕ್ಕಳಿಗೆ ಮತ್ತು ಪಿ ಡಬ್ಲ್ಯೂ ಡಿ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ ಹಾಗೂ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಆನ್ಲೈನ್ ಮೂಲಕ ನೆಟ್ ಬ್ಯಾಂಕಿಂಗ್, ಅಥವಾ ಕ್ರೆಡಿಟ್ ಕಾರ್ಡ್ ಡೆಬಿಟ್ ಕಾರ್ಡ್ ಮುಂತಾದ ಆನ್ಲೈನ್ ಪ್ಲಾಟ್ಫಾರ್ಮ್ ಗಳ ಮೂಲಕ ಹಣ ಪಾವತಿಸಬಹುದು

ನೇಮಕಾತಿ ವಿಧಾನ ಹೇಗಿರುತ್ತೆ:- ಸ್ನೇಹಿತರ ಮೊದಲು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಂತಹ ಅಭ್ಯರ್ಥಿಗಳಿಗೆ ಕಂಪ್ಯೂಟರ್ ಆಧಾರಿತ (PST, CBTO, PET) ಪರೀಕ್ಷೆಗಳು ಹಾಗೂ ಅರ್ಜಿ ಸಲ್ಲಿಸಿದ ಅಭ್ಯರ್ಥಿಯ ದಾಖಲಾತಿಯ ಪರಿಶೀಲನೆ ಮಾಡಲಾಗುತ್ತದೆ ನಂತರ ಮೆಡಿಕಲ್ ಟೆಸ್ಟ್ ಮುಂತಾದ ಪ್ರಕ್ರಿಯೆಗಳ ಮೂಲಕ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುತ್ತದೆ ಹಾಗೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಂತ ಅಭ್ಯರ್ಥಿಗಳು ಕನ್ನಡ, ಇಂಗ್ಲಿಷ್ ಹಾಗೂ ಹಿಂದಿ ಒಟ್ಟು 15 ಭಾಷೆಗಳಲ್ಲಿ ಪರೀಕ್ಷೆ ಬರೆಯಲು ಅವಕಾಶವಿರುತ್ತದೆ

ವಿಶೇಷ ಸೂಚನೆ:- ಸ್ನೇಹಿತರೆ ಈ ಒಂದು ಉದ್ಯೋಗಗಳಿಗೆ ಸಂಬಂಧಿಸಿದಂತೆ ಇನ್ನಷ್ಟು ನಿಖರ ಮಾಹಿತಿ ಪಡೆಯಬೇಕಾದರೆ ನೀವು ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ನಂತರ ಇನ್ನಷ್ಟು ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಬಹುದು ಹಾಗಾಗಿ ಅಧಿಕೃತ ಅಧಿಸೂಚನೆಯನ್ನು ಒಂದು ಸಲ ಓದಿಕೊಳ್ಳಿ

 

ಅರ್ಜಿ ಸಲ್ಲಿಸಲು ಇರುವ ಪ್ರಮುಖ ದಿನಾಂಕಗಳು (SSC GD Recruitment 2024)..?

ಸ್ನೇಹಿತರೆ ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಲು ಕೆಲವೊಂದು ಪ್ರಮುಖ ದಿನಾಂಕಗಳನ್ನು ನಿಗದಿ ಮಾಡಲಾಗಿದ್ದು ಅವುಗಳ ವಿವರವನ್ನು ನಾವು ಕೆಳಗಡೆ ನೀಡಿದ್ದೇವೆ

ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ:- ಸ್ನೇಹಿತರೆ ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಅಂತ ಎಸ್ ಎಸ್ ಸಿ ಜಿಡಿ ಎಲ್ಲಿ ಕಾಲಿ ಇರುವಂತ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಹಾಕಲು ಅಭ್ಯರ್ಥಿಗಳಿಗೆ ಅಕ್ಟೋಬರ್ 14 2024 ರಾತ್ರಿ 11:00 ವರೆಗೆ ಅವಕಾಶವಿರುತ್ತದೆ ಹಾಗಾಗಿ ಆಸಕ್ತಿ ಉಳ್ಳವರು ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವಂತಹ 39,481 ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗೂ ಅರ್ಜಿ ಸಲ್ಲಿಸಲು ಈ ದಿನಾಂಕದೊಳಗೆ ಮಾತ್ರ ಅವಕಾಶ ಬರುತ್ತದೆ

ಅರ್ಜಿ ಪಾವತಿ ದಿನಾಂಕ:– ಹೌದು ಸ್ನೇಹಿತರೆ ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವಂತಹ 39481 ಖಾಲಿ ಇರುವ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ನಂತರ ಅರ್ಜಿ ಶುಲ್ಕ ತುಂಬಲು ಅರ್ಜಿದಾರ ಅಭ್ಯರ್ಥಿಗಳಿಗೆ ಅಕ್ಟೋಬರ್ 15 2024 ರಂದು ರಾತ್ರಿ 11:00ವರೆಗೆ ಕಾಲಾವಕಾಶ ಇರುತ್ತದೆ ಈ ದಿನಾಂಕದ ಒಳಗಡೆ ಅರ್ಜಿ ಶುಲ್ಕ ತುಂಬಬೇಕು

ಅಪ್ಲಿಕೇಶನ್ ತಿದ್ದುಪಡಿ:- ಸ್ನೇಹಿತರೆ ಎಸ್ ಎಸ್ ಸಿ ಜಿ ಡಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಂತ ಅಭ್ಯರ್ಥಿಗಳು ತಮ್ಮ ಅರ್ಜಿಯಲ್ಲಿ ಯಾವುದೇ ರೀತಿ ತಿದ್ದುಪಡಿ ಮತ್ತು ತೊಂದರೆ ಇದ್ದರೆ ನವೆಂಬರ್ 5 2024 ರಾತ್ರಿ 11:00ವರೆಗೆ ಅವಕಾಶವಿರುತ್ತದೆ ಈ ದಿನಾಂಕದ ಒಳಗಡೆ ತಮ್ಮ ಅರ್ಜಿಯಲ್ಲಿ ಏನಾದರೂ ತೊಂದರೆ ಇದ್ದರೆ ತಿದ್ದುಪಡಿ ಮಾಡಿಕೊಳ್ಳಬಹುದು.

ಪರೀಕ್ಷೆ ಯಾವಾಗ ನಡೆಯಬಹುದು:- ಸ್ನೇಹಿತರೆ ಎಸ್ ಎಸ್ ಸಿ ಜಿ ಡಿ ಕಾನ್ಸ್ಟೇಬಲ್ ಹುದ್ದೆಗಳಿಗೆ ಸಂಬಂಧಿಸಿದಂತೆ ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು ಒಂದು ಅಂದಾಜಿನ ಪ್ರಕಾರ ಈ ಹುದ್ದೆಗಳಿಗೆ ಜನವರಿ ಅಥವಾ ಫೆಬ್ರವರಿ ತಿಂಗಳಲ್ಲಿ 2025 ನೇ ವರ್ಷದಲ್ಲಿ ಪರೀಕ್ಷೆಗಳು ನಡೆಯಬಹುದು ಎಂದು ಅಂದಾಜಿಸಲಾಗಿದೆ

 

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾಯಿತುಗಳು (SSC GD Recruitment 2024)..?
  • ಎಸ್ ಎಸ್ ಎಲ್ ಸಿ ಮಾರ್ಕ್ಸ್ ಕಾರ್ಡ್
  • ಇತರ ಶೈಕ್ಷಣಿಕ ಮಾರ್ಕ್ಸ್ ಕಾರ್ಡ್
  • ಆಧಾರ್ ಕಾರ್ಡ್
  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ವಿಶೇಷ ಪ್ರಮಾಣ ಪತ್ರ (PWBD ಪ್ರಮಾಣ ಪತ್ರ ಇದ್ದರೆ, 371 ಜೆ ಪ್ರಮಾಣ ಪತ್ರ ಇದ್ದರೆ)
  • ಇತ್ತೀಚಿನ ಭಾವಚಿತ್ರ
  • ಮೊಬೈಲ್ ನಂಬರ್

 

ಅರ್ಜಿ ಸಲ್ಲಿಸುವುದು ಹೇಗೆ (SSC GD Recruitment 2024)..?

ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವಂತ ಎಸ್ ಎಸ್ ಸಿ ಜಿ ಡಿ ಕಾನ್ಸ್ಟೇಬಲ್ ಹುದ್ದೆಗಳಿಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಲು ನಿಮಗೆ ಆನ್ಲೈನ್ ಮೂಲಕ ಅವಕಾಶ ಮಾಡಿಕೊಟ್ಟಿದೆ ಹಾಗಾಗಿ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಅಥವಾ ನಿಮ್ಮ ಹತ್ತಿರದಲ್ಲಿ ಇರುವಂತ ಯಾವುದೇ ರೀತಿ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಎಸ್ ಎಸ್ ಸಿ ಜಿಡಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗೂ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ ಎಂಬ ವಿವರವನ್ನು ನಾವು ಕೆಳಗಡೆ ನೀಡಿದ್ದೇವೆ

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಮೇಲೆ ಕೊಟ್ಟಿರುವಂತ ಲಿಂಕ್ ಕ್ಲಿಕ್ ಮಾಡಿದ ತಕ್ಷಣ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡುತ್ತೀರಿ. ನಂತರ ನಿಮಗೆ ಅಲ್ಲಿ ಅಪ್ಲೈ ಎಂದು ಕಾಣುತ್ತದೆ ಅದರ ಮೇಲೆ ಕ್ಲಿಕ್ ಮಾಡಿ

ನಂತರ ನೀವು ಈ ಒಂದು ಅಧಿಕೃತ ವೆಬ್ಸೈಟ್ನಲ್ಲಿ ನೀವು ರಜಿಸ್ಟರ್ ಮಾಡಿಕೊಳ್ಳಬೇಕಾಗುತ್ತದೆ ರಿಜಿಸ್ಟರ್ ಮಾಡಿಕೊಂಡ ನಂತರ ಐಡಿ ಮತ್ತು ಪಾಸ್ವರ್ಡ್ ಹಾಕಿ ನೀವು ಲಾಗಿನ್ ಆಗಬೇಕು ನಂತರ ಈ ಹುದ್ದೆಗಳಿಗೆ ಸಂಬಂಧಿಸಿದ ಅರ್ಜಿ ಸಲ್ಲಿಸುವ ಲಿಂಕ್ ಅಲ್ಲಿ ನಿಮಗೆ ಕಾಣುತ್ತದೆ ಅದರ ಮೇಲೆ ಕ್ಲಿಕ್ ಮಾಡಿ

ನಂತರ ನೀವು ಅಲ್ಲಿ ಕೇಳಲಾದಂತ ನಿಮ್ಮ ಹೆಸರು ಹಾಗೂ ಇತರ ದಾಖಲಾತಿಗಳ ವಿವರ ಮತ್ತು ವಿಳಾಸದ ವಿವರವನ್ನು ನಮೂದಿಸಬೇಕು ನಂತರ ಎಲ್ಲಾ ದಾಖಲಾತಿಗಳನ್ನು ಅಪ್ಲೋಡ್ ಮಾಡಿ ಒಂದು ಸಲ ಈ ಅರ್ಜಿಯ ಎಲ್ಲಾ ವಿವರಗಳನ್ನು ಚೆಕ್ ಮಾಡಿಕೊಂಡು ಸರಿಯಾಗಿ ಇದೆ ಎಂದರೆ ಸಬ್ಮಿಟ್ ಮೇಲೆ ಕ್ಲಿಕ್ ಮಾಡಿ

ಈ ರೀತಿಯಾಗಿ ಸುಲಭವಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಸ್ನೇಹಿತರೆ ಈ ಒಂದು ಮಾಹಿತಿ ನಿಮಗೆ ಇಷ್ಟವಾದರೆ ನಿರುದ್ಯೋಗಿಗಳಿಗೆ ಆದಷ್ಟು ಈ ಒಂದು ಲೇಖನೆಯನ್ನು ಶೇರ್ ಮಾಡಲು ಪ್ರಯತ್ನ ಮಾಡಿ ಹಾಗೂ ಇದೇ ರೀತಿ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಬಿಡುಗಡೆ ಮಾಡುವ ಸರಕಾರಿ ಉದ್ಯೋಗಕ್ಕೆ ಸಂಬಂಧಿಸಿದ ಮಾಹಿತಿ ಬೇಕಾದರೆ WhatsApp Telegram ಗ್ರೂಪ್ ಗೆ ಜಾಯಿನ್ ಆಗಬಹುದು 

 

Leave a Comment