ssc mts Recruitment 2025: 10ನೇ ತರಗತಿ ಪಾಸಾದವರಿಗೆ ಸರಕಾರಿ ಉದ್ಯೋಗ, 1075 ಖಾಲಿ ಹುದ್ದೆಗಳ ನೇಮಕಾತಿ
ನಮಸ್ಕಾರ ಸ್ನೇಹಿತರೇ ಇದೀಗ ಸಿಬ್ಬಂದಿ ಆಯ್ಕೆ ಆಯೋಗ (SSC) ಹೊಸ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದೆ ಈ ಒಂದು ನೇಮಕಾತಿ ಅಧಿಸೂಚನೆ ಪ್ರಕಾರ ಮಲ್ಟಿ ಟಾಸ್ಕಿಂಗ್ ಸ್ಟಾಪ್ (MTS) ಮತ್ತು ಹವಾಲ್ದಾರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಹಾಗಾಗಿ ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ನಾವು ಈ ಒಂದು ಲೇಖನಿಯ ಮೂಲಕ ಸಿಬ್ಬಂದಿ ಆಯ್ಕೆ ಆಯೋಗ (SSC) ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಎಷ್ಟು ಹುದ್ದೆಗಳು ಖಾಲಿ ಇವೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ
ssc mts Recruitment 2025..?
ಹೌದು ಸ್ನೇಹಿತರೆ, ಇದೀಗ ಸಿಬ್ಬಂದಿ ಆಯ್ಕೆ ಆಯೋಗ (SSC) ಸಂಸ್ಥೆಯಲ್ಲಿ ಖಾಲಿ ಇರುವಂತ 1,075 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ ಈ ಅಧಿಸೂಚನೆ ಪ್ರಕಾರ ಮಲ್ಟಿ ಟಾಸ್ಕಿಂಗ್ ಸ್ಟಾಪ್ (MTS) ಹಾಗೂ ಹವಾಲ್ದಾರ್ ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ ಹಾಗಾಗಿ ಆಸಕ್ತಿ ಇರುವವರು 24 ಜುಲೈ 2025ರ ಒಳಗಡೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು

ಹೌದು ಸ್ನೇಹಿತರೆ ನಾವು ಈ ಲೇಖನಿಯಲ್ಲಿ ಈ ಮಲ್ಟಿ ಟಾಸ್ಕಿಂಗ್ ಸ್ಟಾಪ್ ಹುದ್ದೆಗಳಿಗೆ ಹಾಗೂ ಹವಾಲ್ದಾರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಅರ್ಜಿ ಸಲ್ಲಿಕೆ ಮಾಡಲು ಬೇಕಾಗುವ ಲಿಂಕ್ ಮತ್ತು ಸಂಬಳ ಎಷ್ಟು ಸಿಗುತ್ತೆ ಎಂಬ ವಿವರಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ
ಖಾಲಿ ಹುದ್ದೆಗಳ ನೇಮಕಾತಿ ವಿವರ (ssc mts Recruitment 2025).?
ನೇಮಕಾತಿ ಸಂಸ್ಥೆ:- ಸಿಬ್ಬಂದಿ ಆಯ್ಕೆ ಆಯೋಗ (SSC)
ಖಾಲಿ ಹುದ್ದೆಗಳ ಸಂಖ್ಯೆ:- 1075 ಹುದ್ದೆಗಳು
ಹುದ್ದೆಗಳ ಹೆಸರು:- MTS & ಹವಲ್ದಾರ್ ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಅರ್ಜಿ ಪ್ರಾರಂಭ ದಿನಾಂಕ:- 26/06/2025
ಅರ್ಜಿ ಕೊನೆಯ ದಿನಾಂಕ:- 24/07/2025
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (ssc mts Recruitment 2025).?
ಶೈಕ್ಷಣಿಕ ಅರ್ಹತೆ:- ಸಿಬ್ಬಂದಿ ಆಯ್ಕೆ ಆಯೋಗ (SSC) ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ MTS ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ಹತ್ತನೇ ತರಗತಿ ಪಾಸ್ ಆಗಿರಬೇಕು ಹಾಗೂ ಹವಾಲ್ದಾರ್ (CBIC/CBN) ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ಹತ್ತನೇ ತರಗತಿ ಪಾಸ್ ಆಗಿರಬೇಕು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆ ಓದಿಕೊಳ್ಳಿ
ವಯೋಮಿತಿ ಎಷ್ಟು:- ಸಿಬ್ಬಂದಿ ಆಯ್ಕೆ ಆಯೋಗ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರು ಕನಿಷ್ಠ 18 ವರ್ಷ ವಯೋಮಿತಿ ಹೊಂದಿರಬೇಕು ಮತ್ತು ಗರಿಷ್ಠ ವಯೋಮಿತಿ 27 ವರ್ಷ ನಿಗದಿ ಮಾಡಲಾಗಿದೆ ಮತ್ತು ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಿಲಿಕೆ ಇರುತ್ತದೆ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆ
ಅರ್ಜಿ ಶುಲ್ಕ ಎಷ್ಟು:- ಸಾಮಾನ್ಯ ಮತ್ತು ಓ ಬಿ ಸಿ ಹಾಗೂ EWS ಅಭ್ಯರ್ಥಿಗಳಿಗೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ ನೂರು ರೂಪಾಯಿ ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ ಹಾಗೂ ಉಳಿದ ಅಭ್ಯರ್ಥಿಗಳಿಗೆ ಯಾವುದೇ ರೀತಿ ಅರ್ಜಿ ಶುಲ್ಕ ಇರುವುದಿಲ್ಲ
ಸಂಬಳ ಎಷ್ಟು:- ಸಿಬ್ಬಂದಿ ಆಯ್ಕೆ ಆಯೋಗ (SSC) ಬಿಡುಗಡೆ ಮಾಡಿರುವ ಈ ಕಾಲಿ ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಹುದ್ದೆಗಳ ಅನುಗುಣವಾಗಿ ತಿಂಗಳಿಗೆ ಕನಿಷ್ಠ 18000 ಇಂದ ಗರಿಷ್ಠ 22,000 ವರೆಗೆ ಸಂಬಳ ನೀಡಲಾಗುತ್ತದೆ
ಆಯ್ಕೆ ವಿಧಾನ:- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೊದಲು ಕಂಪ್ಯೂಟರ್ ಆಧಾರಿತ ಪರೀಕ್ಷೆ ಹಾಗೂ ದಾಖಲಾತಿ ಪರಿಶೀಲನೆ ಮತ್ತು ಇತರ ಅರ್ಹತೆ ಆಧಾರಗಳ ಮೇಲೆ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ
ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ (ssc mts Recruitment 2025).?
ಸ್ನೇಹಿತರೆ ನೀವು ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ಬಿಡುಗಡೆ ಮಾಡಿರುವ ಮಲ್ಟಿ ಟಾಸ್ಕಿಂಗ್ ಸ್ಟಾಪ್ ಮತ್ತು ಹವಾಲ್ದಾರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ಮೊದಲು ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಅಧಿಕೃತ ಅಧಿಸೂಚನೆ ಓದಿಕೊಂಡು ಕೆಳಗಡೆ ನೀಡಿದ ಲಿಂಕ್ ಬಳಸಿಕೊಂಡು ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಇದೇ ರೀತಿ ನಿಮಗೆ ಸರ್ಕಾರಿ ಹುದ್ದೆಗಳ ಸಂಬಂಧಿಸಿದ ಮಾಹಿತಿ ಹಾಗೂ ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ಮತ್ತು ಇತರ ವಿಷಯಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಪಡೆಯಲು ಇಷ್ಟ ಇದೆಯಾ ಹಾಗಾದರೆ ನೀವು ನಮ್ಮ ವಾಟ್ಸಪ್ ಚಾನೆಲ್ ಮತ್ತು ಟೆಲಿಗ್ರಾಂ ಚಾನೆಲ್ ಗಳಿಗೆ ಸೇರಿಕೊಳ್ಳಬಹುದು
PM Kisan Update: ಪಿಎಂ ಕಿಸಾನ್ ಯೋಜನೆಯ 20ನೇ ಕಂತಿನ ಹಣ ಪಡೆಯಲು ಕಡ್ಡಾಯವಾಗಿ ರೈತರು ಈ ಕೆಲಸ ಮಾಡಿ