Student scholarship 2024:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ 1 ರಿಂದ 10ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಅಥವಾ ಸ್ಕಾಲರ್ಶಿಪ್ ಅರ್ಜಿ ಕರೆಯಲಾಗಿದ್ದು ಆಸಕ್ತಿ ಉಳ್ಳಂತ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು ಹಾಗಾಗಿ ಈ ಲೇಖನಿಯಲ್ಲಿ ಯಾವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿ ವಿವರಗಳನ್ನು ತಿಳಿದುಕೊಳ್ಳೋಣ
ಗ್ರಾಮ ಪಂಚಾಯತಿಯಲ್ಲಿ ಉದ್ಯೋಗಾವಕಾಶ..! ದ್ವಿತೀಯ ಪಿಯುಸಿ ಪಾಸಾದವರು ಅರ್ಜಿ ಸಲ್ಲಿಸಬಹುದು ನೇರ ನೇಮಕಾತಿ
ಸ್ನೇಹಿತರೆ ಇದೇ ರೀತಿ ಸರಕಾರಿ ಯೋಜನೆಗಳು ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಖಾಸಗಿ ಮತ್ತು ಸರಕಾರಿ ಸ್ಕಾಲರ್ಶಿಪ್ ಯೋಜನೆಗಳು ಹಾಗೂ ಪ್ರಚಲಿತ ಘಟನೆಗಳು ಮತ್ತು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಖಾಲಿ ಹುದ್ದೆಗಳ ನೇಮಕಾತಿ ಕುರಿತು ಪ್ರತಿದಿನ ಮಾಹಿತಿ ಪಡೆಯಲು ಹಾಗೂ ನಮ್ಮ ಕರ್ನಾಟಕದ (Karnataka current updates) ಪ್ರಚಲಿತ ಘಟನೆಗಳು & ಪ್ರಮುಖ (Karnataka headlines) ಸುದ್ದಿಗಳು ಹಾಗೂ ಕರ್ನಾಟಕದಲ್ಲಿ ಕಾಂಗ್ರೆಸ್ (guarantee schemes) ಪಕ್ಷ ಜಾರಿಗೆ ತಂದಿರುವ 5 ಗ್ಯಾರಂಟಿ ಯೋಜನೆಗಳ (schemes) ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು WhatsApp & Telegram ಗ್ರೂಪುಗಳಿಗೆ ಸೇರಿಕೊಳ್ಳಬಹುದು
ವಿದ್ಯಾರ್ಥಿ ವೇತನಕ್ಕೆ ಅರ್ಜಿ (Student scholarship 2024)..?
ಹೌದು ಸ್ನೇಹಿತರೆ 1 ರಿಂದ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಅಥವಾ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಕೇಂದ್ರ ಸರಕಾರದ ಸಾಮಾಜಿಕ ನ್ಯಾಯ ಸಬಲೀಕರಣ ಇಲಾಖೆಯಿಂದ ಮೆಟ್ರಿಕ್ ಪೂರ್ವ ಸ್ಕಾಲರ್ಶಿಪ್ ಅರ್ಜಿ ಆಹ್ವಾನಿಸಲಾಗಿದೆ ಆಸಕ್ತಿ ಇರುವಂತಹ ವಿದ್ಯಾರ್ಥಿಗಳು ಹಾಗೂ ಅರ್ಹ ವಿದ್ಯಾರ್ಥಿಗಳು ಈ ಒಂದು ಸ್ಕಾಲರ್ಶಿಪ್ ಯೋಜನೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು
ಹೌದು ಸ್ನೇಹಿತರೆ 2024 ಮತ್ತು 2025 ನೇ ಸಾಲಿನ ಪರಿಶಿಷ್ಟ ಜಾತಿ (SC) ಸಮುದಾಯದ ವಿದ್ಯಾರ್ಥಿಗಳಿಗೆ ಮತ್ತು ಇತರ ಸಮುದಾಯ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಯೋಜನೆ ಅಡಿಯಲ್ಲಿ ಅಥವಾ ಸ್ಕಾಲರ್ಶಿಪ್ ಮೂಲಕ ಪರಿಶಿಷ್ಟ ಜಾತಿ ಮತ್ತು ಇತರೆ ಸಮುದಾಯದ ಅಭ್ಯರ್ಥಿಗಳಿಗೆ ಉನ್ನತ ಶಿಕ್ಷಣ ಪಡೆಯಲು ಆರ್ಥಿಕ ಸಹಾಯ ನೀಡುವ ಉದ್ದೇಶದಿಂದ ಈ ಸ್ಕಾಲರ್ಶಿಪ್ ಯೋಜನೆಯನ್ನು ಭಾರತ ಸರಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ಪ್ರಕಟಣೆ ಹೊರಡಿಸಿದೆ
ವಿದ್ಯಾರ್ಥಿ ವೇತನದ ವಿವರಗಳು (Student scholarship 2024)..?
ಹೌದು ಸ್ನೇಹಿತರೆ ಈ ಒಂದು ವಿದ್ಯಾರ್ಥಿ ವೇತನಕ್ಕೆ ಈಗಾಗಲೇ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು ಅರ್ಹ ಹಾಗೂ ಆಸಕ್ತಿವುಳ್ಳ ವಿದ್ಯಾರ್ಥಿಗಳು ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು. ಹೌದು ಸ್ನೇಹಿತರೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ಘಟಕ 1 ಮತ್ತು ಘಟಕ ಎರಡು ವಿಭಾಗದಲ್ಲಿ ಅರ್ಜಿ ಆಹ್ವಾನಿಸಲಾಗಿದೆ ಆಸಕ್ತಿ ಉಳ್ಳಂತಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು
ಘಟಕ 1 ವಿಭಾಗದ ವಿದ್ಯಾರ್ಥಿ ವೇತನಕ್ಕೆ (Student scholarship 2024) ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು.?
- ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವವರು ಪರಿಶಿಷ್ಟ ಜಾತಿ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳ ಆಗಿರಬೇಕು
- ಈ ವಿದ್ಯಾರ್ಥಿ ವೇತನ ಪಡೆದುಕೊಳ್ಳಲು ಬಯಸುವ ವಿದ್ಯಾರ್ಥಿಯ ಪಾಲಕರು ಅಥವಾ ಪೋಷಕರು ಕುಟುಂಬದ ವಾರ್ಷಿಕ ಆದಾಯ ರೂ 2.50 ಲಕ್ಷ ರೂಪಾಯಿಗಿಂತ ಕೆಳಗಡೆ ಇರಬೇಕು
- ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ 9 ಮತ್ತು 10ನೇ ತರಗತಿ ವ್ಯಾಸಂಗ ಮಾಡುತ್ತಿರಬೇಕು
- ಈ ಒಂದು ವಿದ್ಯಾರ್ಥಿ ವೇತನ ಮೂಲಕ ವಿದ್ಯಾರ್ಥಿಗಳಿಗೆ ಒಂದು ವರ್ಷಕ್ಕೆ ರೂ 3500 ಯಿಂದ ರೂ.7000 ವರೆಗೆ ಸ್ಕಾಲರ್ಶಿಪ್ ಸಿಗುತ್ತದೆ
- ವಿಶೇಷ ಚೇತನ ವಿದ್ಯಾರ್ಥಿಗಳಿಗೆ ಶೇಕಡಾ 10% ಗಿಂತ ಹೆಚ್ಚುವರಿ ವಿದ್ಯಾರ್ಥಿ ವೇತನ ದೊರೆಯುತ್ತದೆ
ಘಟಕ 2 ವಿದ್ಯಾರ್ಥಿ ವೇತನಕ್ಕೆ (Student scholarship 2024) ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?
- ಸ್ನೇಹಿತರೆ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಯ ಸ್ವಚ್ಛತಾ ಕಾರ್ಯ ಅಥವಾ ಆರೋಗ್ಯಕ್ಕೆ ಅಪಾಯ ಉಂಟುಮಾಡುವ ಉದ್ಯೋಗ ಮಾಡುತ್ತಿರುವಂತ ಪಾಲಕರ ಮಕ್ಕಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು
- ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಕರ್ನಾಟಕ ಶಿಕ್ಷಣ ಸಂಸ್ಥೆಯಿಂದ ಮಾನ್ಯತೆ ಪಡೆದ 1 ರಿಂದ ಹತ್ತನೇ ತರಗತಿ ಓದುತ್ತಿರಬೇಕು
- ಈ ವಿದ್ಯಾರ್ಥಿ ವೇತನ ಪಡೆದುಕೊಳ್ಳಲು ವಿದ್ಯಾರ್ಥಿಗಳಿಗೆ ಯಾವುದೇ ಆದಾಯ ಮಿತಿ ಇಲ್ಲ
- ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳಿಗೆ 3500 ರಿಂದ 8000 ವರೆಗೂ ಒಂದು ವರ್ಷಕ್ಕೆ ಸ್ಕಾಲರ್ಶಿಪ್ ಸಿಗುತ್ತದೆ
- ಅಂಗವಿಕಲ ಅಥವಾ ವಿಶೇಷ ಚೇತನ ವಿದ್ಯಾರ್ಥಿಗಳಿಗೆ ಶೇಕಡ 10 ಹೆಚ್ಚು ವಿದ್ಯಾರ್ಥಿ ವೇತನ ಸಿಗುತ್ತದೆ
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು (Student scholarship 2024)..?
- ಆಧಾರ್ ಕಾರ್ಡ್
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಶಾಲೆ ಪ್ರವೇಶ ಪ್ರಮಾಣ ಪತ್ರ
- ಇತ್ತೀಚಿನ ಭಾವಚಿತ್ರ
- ರೇಷನ್ ಕಾರ್ಡ್
- ಮೊಬೈಲ್ ನಂಬರ್
- ಇತರ ದಾಖಲಾತಿಗಳು
ಅರ್ಜಿ ಸಲ್ಲಿಸುವುದು ಹೇಗೆ (Student scholarship 2024)..?
ಸ್ನೇಹಿತರೆ ನೀವೇನಾದರೂ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸಿದರೆ https://ssp.postmatric.karnataka.gov.in/ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು ಈ ಒಂದು ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದಂತೆ ಇನ್ನಷ್ಟು ಹೆಚ್ಚಿನ ವಿವರಗಳನ್ನು ಪಡೆದುಕೊಳ್ಳಲು ಕೆಳಗೆ ನೀಡಿದ ಲಿಂಕ್ ನ ಮೇಲೆ ಕ್ಲಿಕ್ ಮಾಡಿ
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಇದೇ ರೀತಿ ಸ್ಕಾಲರ್ಶಿಪ್ ಗಳಿಗೆ ಸಂಬಂಧಿಸಿದಂತೆ ಮಾಹಿತಿ ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಮಾಹಿತಿ ಹಾಗೂ ಪ್ರಚಲಿತ ಘಟನೆಗಳು ಮತ್ತು ವಿದ್ಯಮಾನಗಳ ಕುರಿತು ಮಾಹಿತಿಗಾಗಿ WhatsApp Telegram ಗ್ರೂಪುಗಳಿಗೆ ಸೇರಿಕೊಳ್ಳಬಹುದು