Surveyor Recruitment 2024:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನಮ್ಮ ಕರ್ನಾಟಕ ರಾಜ್ಯ ಸರ್ಕಾರವು 364 ಸರ್ವೇ (ADLR) ಎ ಡಿ ಎಲ್ ಆರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಮತ್ತು ಇನ್ನಷ್ಟು ಹೆಚ್ಚಿನ ಸರ್ವೆಯರ್ ನೇಮಕಾತಿಗಳಿಗೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಕೃಷ್ಣೆ ಬೈರೇಗೌಡರು ಮಾಹಿತಿ ತಿಳಿಸಿದ್ದಾರೆ ಇದಕ್ಕೆ ಸಂಬಂಧಿಸಿದ ಸಂಪೂರ್ಣ ವಿವರವನ್ನು ನಾವು ತಿಳಿದುಕೊಳ್ಳೋಣ
KSRTC ಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಬೇಗ ಈ ರೀತಿ ಅರ್ಜಿ ಸಲ್ಲಿಸಿ ಇಲ್ಲಿದೆ ಸಂಪೂರ್ಣ ಮಾಹಿತಿ
ಸ್ನೇಹಿತರೆ ಇದೇ ರೀತಿ ಸರಕಾರಿ ನೌಕರಿ ಹಾಗೂ ಸರಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ರೈತರಿಗೆ ಸಂಬಂಧಿಸಿದ ರೈತ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಹಲವು ಸಬ್ಸಿಡಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ನೀಡುವಂತಹ ಸ್ವಯಂ ಉದ್ಯೋಗದ ವಿವಿಧ ಲೋನ್ ಗಳ ಮಾಹಿತಿ ಹಾಗೂ ಬ್ಯಾಂಕುಗಳಲ್ಲಿ ಕಡಿಮೆ ಬಡ್ಡಿ ದರದಲ್ಲಿ ಸಾಲ ಪಡೆಯುವುದು ಹೇಗೆ ಎಂಬ ಈಥರ ಅನೇಕ ಮಾಹಿತಿಗಳನ್ನು ತಕ್ಷಣ ಪಡೆಯಲು WhatsApp Telegram ಗ್ರೂಪುಗಳಿಗೆ ಸೇರಿಕೊಳ್ಳಬಹುದು
ಜಿಯೋ ಗ್ರಾಹಕರಿಗೆ ಅತ್ಯುತ್ತಮ ಕಡಿಮೆ ಬೆಲೆಯ ರಿಚಾರ್ಜ್ ಪ್ಲಾನ್ ಗಳ ಪರಿಚಯ ಇಲ್ಲಿದೆ ಸಂಪೂರ್ಣ ಮಾಹಿತಿ
ಸರ್ವೆಯರ್ ಹುದ್ದೆಗಳ ನೇಮಕಾತಿ ಚಾಲನೆ (Surveyor Recruitment 2024)..?
ನಮ್ಮ ರಾಜ್ಯದ ಕಂದಾಯ ಸಚಿವರಾದಂತ ಕೃಷ್ಣ ಭೈರೇಗೌಡರು ಸುದ್ದಿಗಾರರೊಂದಿಗೆ ಮಾತನಾಡುತ್ತಾ ನಮ್ಮ ರಾಜ್ಯದಲ್ಲಿ ಇರುವಂತಹ 364 ಸರ್ವೆಯರ್ ನೇಮಕಾತಿಗೆ ನಮ್ಮ ಮುಖ್ಯಮಂತ್ರಿಗಳಾದ ಸಿಎಂ ಸಿದ್ದರಾಮಯ್ಯನವರು ಅನುಮತಿ ನೀಡಿದ್ದಾರೆ ಎಂದು ಮಾಹಿತಿ ತಿಳಿಸಿದ್ದಾರೆ ಜಾರಿಗೊಳಿಸಲಿದ್ದೇವೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ
ಹಾಗಾಗಿ ನಮ್ಮ ರಾಜ್ಯದಲ್ಲಿ ಒಟ್ಟು 1091 ಲೈಸೆನ್ಸ್ ಡ ಸರ್ವೆಯರ್ ನೇಮಕಾತಿ ಈಗಾಗಲೇ ಮಾಡಲಾಗಿದೆ ಮತ್ತು ಇನ್ನೂ ಬಾಕಿ ಉಳಿದ 364 ಸರ್ವೆಯರ್ ಹುದ್ದೆಗಳ ನೇಮಕಾತಿ ಶೀಘ್ರದಲ್ಲೇ ಪ್ರಾರಂಭ ಮಾಡಲಿದ್ದೇವೆ ಎಂಬ ಮಾಹಿತಿ ಹಂಚಿಕೊಂಡಿದ್ದಾರೆ.
ಗ್ರಾಮ ಲೆಕ್ಕಗಾರ ಹುದ್ದೆಗಳ ನೇಮಕಾತಿ(Surveyor Recruitment 2024)..?
ಹೌದು ಸ್ನೇಹಿತರೆ ಕೃಷ್ಣ ಭೈರೇಗೌಡರು ಈ ಬಗ್ಗೆ ಮಾತನಾಡುತ್ತಾ ನಮ್ಮ ಕಂದಾಯ ಇಲಾಖೆಯಲ್ಲಿ ಒಟ್ಟು 1000 ಗ್ರಾಮ ಲೆಕ್ಕಿಗ ಅಧಿಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಈಗಾಗಲೇ ನಡೆಯುತ್ತಿದೆ ಮತ್ತು ಇದರಿಂದ ನಮ್ಮ ರಾಜ್ಯದಲ್ಲಿ ಇರುವಂತ ಹಲವು ಗ್ರಾಮ ಪಂಚಾಯಿತಿಗಳಲ್ಲಿ ಆಡಳಿತವನ್ನು ಸುಧಾರಣೆಗೆ ತರಲು ಈ ಒಂದು ನೇಮಕಾತಿ ಬಹಳ ಮುಖ್ಯವಾಗುತ್ತದೆ ಎಂದು ತಿಳಿಸಿದ್ದಾರೆ
ಇದರ ಜೊತೆಗೆ ತಹಶೀಲ್ದಾರ್ ಕೋರ್ಟ್ಗಳಲ್ಲಿ ಬಾಕಿ ಇರುವಂತ ಹಾಗೂ ಉಳತಿರುವಂತ ಎಲ್ಲಾ ಪ್ರಕರಣಗಳನ್ನು ತ್ವರಿತ ಬೆಲೆಗಾಗಿ ಕ್ರಮ ಕೈಗೊಳ್ಳುವುದಾಗಿ ಕಂದಾಯ ಸಚಿವ ಕೃಷ್ಣಭೈರೇಗೌಡರು ಮಾಹಿತಿ ತಿಳಿಸಿದ್ದಾರೆ ಮತ್ತು ಈ ಹಿಂದೆ 212 ದಿನಗಳಲ್ಲಿ ವಿಲೇವಾರಿ ಆಗುತ್ತಿದ್ದಂತ ಪ್ರಕರಣಗಳನ್ನು ಈಗ 76 ದಿನಗಳಲ್ಲಿ ವಿಲೇವಾರಿ ಆಗುವಂತೆ ಮಾಡಿದ್ದೇವೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ
ಸ್ನೇಹಿತರೆ ಈ ಮಾಹಿತಿ ನಿಮಗೆ ಇಷ್ಟವಾದರೆ ಆದಷ್ಟು ಈ ಲೇಖನಿಯನ್ನು ನಿಮ್ಮ ಸ್ನೇಹಿತರು ಹಾಗೂ ಸರಕಾರಿ ಉದ್ಯೋಗ ಮಾಡಲು ಬಯಸುವಂಥವರಿಗೆ ಈ ಲೇಖನಿಯನ್ನು ಶೇರ್ ಮಾಡಿ ಮತ್ತು ಇದೇ ರೀತಿ ಮಾಹಿತಿಗಳನ್ನು ಬೇಗ ಪಡೆಯಲು ಹಾಗೂ ತಕ್ಷಣ ಮಾಹಿತಿ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್