Airtel recharge plan: ಏರ್ಟೆಲ್ ಗ್ರಾಹಕರಿಗೆ ಸಿಹಿ ಸುದ್ದಿ..! ಅತ್ಯಂತ ಕಡಿಮೆ ಬೆಲೆಯ ರಿಚಾರ್ಜ್ ಪ್ಲಾನ್ ಪರಿಚಯ ಇಲ್ಲಿದೆ ಮಾಹಿತಿ
Airtel recharge plan:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನೀವು ಏರ್ಟೆಲ್ ಸಿಮ್ ಯೂಸ್ ಮಾಡುತ್ತಿದ್ದೀರಾ ಹಾಗಾದರೆ ನಿಮಗೆ ಭರ್ಜರಿ ಗುಡ್ ನ್ಯೂಸ್ ಏರ್ಟೆಲ್ ತನ್ನ ಗ್ರಾಹಕರಿಗಾಗಿ ಅತ್ಯಂತ ಕಡಿಮೆ ಬೆಲೆಯ ಹೊಸ ರಿಚಾರ್ಜ್ ಪ್ಲಾನ್ ಗಳನ್ನು ಪರಿಚಯ ಮಾಡಿದ್ದು ಈ ಒಂದು ರಿಚಾರ್ಜ್ ಮಾಡಿಸಿಕೊಂಡರೆ ನೀವು ಮೂರು ತಿಂಗಳಗಳ ಕಾಲ ರಿಚಾರ್ಜ್ ಮಾಡುವ ಅವಶ್ಯಕತೆನೇ ಇಲ್ಲ ಹಾಗೂ ಅತ್ಯಂತ ಕಡಿಮೆ ಬೆಲೆಯ ರೀಚಾರ್ಜ್ ಪ್ಲಾನ್ ಗಳನ್ನು ಪರಿಚಯ ಮಾಡಿದೆ ಹಾಗಾಗಿ ...