Anganwadi recruitment 2024 online apply karnataka: ಅಂಗನವಾಡಿ ಕಾರ್ಯಕರ್ತ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿ ಪ್ರಾರಂಭ ಈ ರೀತಿ ಅರ್ಜಿ ಸಲ್ಲಿಸಿ..!
Anganwadi recruitment 2024 online apply karnataka:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ವತಿಯಿಂದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ನೇಮಕಾತಿ ಪ್ರಾರಂಭವಾಗಿದ್ದು ಇದೇ ಮೊದಲ ಬಾರಿಗೆ ಈ ಹುದ್ದೆಗಳ ನೇಮಕಾತಿಯನ್ನು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ ಹೌದು ಸ್ನೇಹಿತರೆ ಒಟ್ಟು 1,341 ಹುದ್ದೆಗಳು ಖಾಲಿ ಇದ್ದು ವಿವಿಧ ಜಿಲ್ಲೆಗಳಲ್ಲಿ ಅರ್ಜಿ ಸಲ್ಲಿಸಲು ...