ಗೃಹಲಕ್ಷ್ಮಿ 14ನೇ ಕಂತಿನ ಹಣದ ಜೊತೆಗೆ ಪೆಂಡಿಂಗ್ ಇರುವ ಎಲ್ಲಾ ಕಂತಿನ ಹಣ ಒಟ್ಟಾಗಿ ₹6,000 ಜಮಾ! gruhalakshmi 14th installment date
gruhalakshmi 14th installment date:– ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಗೃಹಲಕ್ಷ್ಮಿ ಯೋಜನೆಯ ಎಲ್ಲಾ ಫಲಾನುಭವಿಗಳಿಗೆ ಭರ್ಜರಿ ಗುಡ್ ನ್ಯೂಸ್! ಹೌದು ಸ್ನೇಹಿತರೆ ಗೃಹಲಕ್ಷ್ಮಿ 14ನೇ ಕಂತಿನ ಹಣ ಹಾಗೂ ಪೆಂಡಿಂಗ್ ಇರುವಂತಹ ಎಲ್ಲಾ ಕಂತಿನ ಹಣ ಒಟ್ಟಾಗಿ ₹6,000 ರೂಪಾಯಿ ಜಮಾ ಮಾಡಲಾಗುತ್ತೆ ಎಂದು ಮಾಹಿತಿ ಬಂದಿದೆ ಇದಕ್ಕೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಆದ್ದರಿಂದ ಈ ಲೇಖನಿಯನ್ನು ಕೊನೆಯವರೆಗೂ ಓದಿ ಎಲ್ಲಾ ವಿದ್ಯಾರ್ಥಿಗಳಿಗೆ 75,000 ಹಣ ಸಿಗುತ್ತೆ! ಈ … Read more