gruhalakshmi: ಜುಲೈ & ಆಗಸ್ಟ್ ತಿಂಗಳ ಗೃಹಲಕ್ಷ್ಮಿ ಹಣ ಒಟ್ಟಿಗೆ 4000 ಜಮಾ..! ಈ ರೀತಿ ಚೆಕ್ ಮಾಡಿ

gruhalakshmi:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಗೃಹಲಕ್ಷ್ಮಿ ಯೋಜನೆಯ ಜೂನ್ ಮತ್ತು ಜುಲೈ ಹಾಗೂ ಆಗಸ್ಟ್ ತಿಂಗಳ ಹಣ ಜಮಾ ಮಾಡುವುದರ ಬಗ್ಗೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮಾಹಿತಿ ಹಂಚಿಕೊಂಡಿದ್ದು ಈ ದಿನ ಗೃಹಲಕ್ಷ್ಮಿ ಯೋಜನೆಯ ಜುಲೈ ಹಾಗೂ ಆಗಸ್ಟ್ ತಿಂಗಳ ಹಣವನ್ನು ಒಟ್ಟಿಗೆ ಜಮಾ ಮಾಡಲಾಗುತ್ತೆ ಎಂದು ಮಾಹಿತಿ ತಿಳಿಸಿದ್ದಾರೆ ಹಾಗಾಗಿ ಈ ಒಂದು ಲೇಖನಿಯಲ್ಲಿ ಗೃಹಲಕ್ಷ್ಮಿ ಯೋಜನೆಯ ಜುಲೈ ಮತ್ತು ಆಗಸ್ಟ್ ತಿಂಗಳ ಹಣ ಯಾವಾಗ ಜಮಾ ಆಗುತ್ತದೆ … Read more