RTO ಹೊಸ ನೇಮಕಾತಿ 2024 | RTO Recruitment 2024 – Complete Details
RTO Recruitment 2024:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಒಂದು ಲೇಖನಿಯ ಮೂಲಕ ತಿಳಿಸುವುದೇನೆಂದರೆ ನಮ್ಮ ಕರ್ನಾಟಕ ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ ಮೋಟಾರ್ ವಾಹನ ನಿರೀಕ್ಷಕರು ಹಾಗೂ ಇತರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು.! ಆಸಕ್ತಿ ಇರುವವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.! ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಇತರ ವಿವರಗಳನ್ನು ಈ ಒಂದು ಲೇಖನ ಮೂಲಕ ತಿಳಿದುಕೊಳ್ಳೋಣ ಆದ್ದರಿಂದ ಈ ಒಂದು ಲೇಖನೆಯನ್ನು ಕೊನೆಯವರೆಗೂ ಓದಿ ಗೃಹಲಕ್ಷ್ಮಿ ...