ksda recruitment 2024:ಕೃಷಿ ಇಲಾಖೆಯಲ್ಲಿ 945 ಹುದ್ದೆಗಳಿಗೆ ಅರ್ಜಿ ಆಹ್ವಾನ..! ತಿಂಗಳಿಗೆ ಬರೋಬ್ಬರಿ ₹83,000 ಸಂಬಳ
ksda recruitment 2024:- ನಮಸ್ಕಾರ ಸ್ನೇಹಿತರೆ ಕರ್ನಾಟಕ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದು ಏನೆಂದರೆ ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಸುಮಾರು 945 ಹುದ್ದೆಗಳನ್ನು ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆ ಬಿಡುಗಡೆ ಆಸಕ್ತಿ ಉಳ್ಳವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಈ ಹುದ್ದೆಗಳಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ಈ ಒಂದು ಲೇಖನಿಗೆಯಲ್ಲಿ ತಿಳಿದುಕೊಳ್ಳೋಣ..? ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ವತಿಯಿಂದ 6 ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ 15000 ಹಣ ಸಿಗುತ್ತೆ ಈ ರೀತಿ ಅರ್ಜಿ ಸಲ್ಲಿಸಿ ...