sbi asha scholarship 2024: ವಿದ್ಯಾರ್ಥಿಗಳಿಗೆ 15000 ಸ್ಕಾಲರ್ಶಿಪ್ ಸಿಗುತ್ತೆ.! 6 ರಿಂದ 12ನೇ ತರಗತಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು

sbi asha scholarship 2024

sbi asha scholarship 2024:– ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ SBI ಆಶಾ ಸ್ಕಾಲರ್ಶಿಪ್ ಅಡಿಯಲ್ಲಿ SBI ಫೌಂಡೇಶನ್ ವತಿಯಿಂದ ಉನ್ನತ ಶಿಕ್ಷಣಕ್ಕಾಗಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡುವ ಉದ್ದೇಶದಿಂದ ಅರ್ಜಿ ಆಹ್ವಾನಿಸಲಾಗಿದ್ದು..! ಆಸಕ್ತಿ ಇರುವಂತಹ 6 ರಿಂದ 12ನೇ ತರಗತಿ ವಿದ್ಯಾರ್ಥಿಗಳು ಈ ಒಂದು ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ಈ ಸ್ಕಾಲರ್ಶಿಪ್ ಯೋಜನೆಯ ಸಂಪೂರ್ಣ ವಿವರವನ್ನು ಈ ಲೇಖನಿಯಲ್ಲಿ ತಿಳಿದುಕೊಳ್ಳೋಣ ಸೆಪ್ಟೆಂಬರ್ 30ನೇ ತಾರೀಖಿನ ಒಳಗಡೆ ರೇಷನ್ … Read more