SSC GD Recruitment 2024: 39,481 ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿ..! 10Th ಪಾಸಾದವರು ಈ ರೀತಿ ಅರ್ಜಿ ಸಲ್ಲಿಸಿ
SSC GD Recruitment 2024:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಹತ್ತನೇ ತರಗತಿ ಪಾಸಾದವರಿಗೆ ಭರ್ಜರಿ ಗುಡ್ ನ್ಯೂಸ್ ಏಕೆಂದರೆ ಕೇಂದ್ರ ಸರ್ಕಾರದಲ್ಲಿ ಖಾಲಿ ಇರುವಂತ 39481 ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ ಪ್ರಾರಂಭವಾಗಿದ್ದು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಜಸ್ಟ್ 10ನೇ ತರಗತಿ ಪಾಸಾದರೆ ಸಾಕು ನಿರುದ್ಯೋಗಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ಈ ಒಂದು ಲೇಖನಿಯಲ್ಲಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಇರುವಂತ … Read more