SSC GD Recruitment: 39,481 ಕಾನ್ಸ್ ಟೇಬಲ್ ಖಾಲಿ ಹುದ್ದೆಗಳ ನೇಮಕಾತಿ..! ಜಸ್ಟ್ 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಬಹುದು
SSC GD Recruitment:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನೀವು ಹತ್ತನೇ ತರಗತಿ ಪಾಸ್ ಆಗಿದ್ದೀರಾ..? ಸರಕಾರಿ ಹುದ್ದೆಗಳಿಗೆ ಅರ್ಜಿ ಹಾಕಲು ಕಾಯುತ್ತಿದ್ದೀರಾ ಮತ್ತು ಸರಕಾರಿ ಕೆಲಸ ಮಾಡಬೇಕು ಅಂದಿದ್ದೀರಾ ಹಾಗಾದರೆ ನಿಮಗೆ ಭರ್ಜರಿ ಗುಡ್ ನ್ಯೂಸ್. ಕೇಂದ್ರ ಸರ್ಕಾರದಲ್ಲಿ 39,481 SSC GD ಖಾಲಿ ಇರುವ ಹುದ್ದೆಗಳ ನೇಮಕಾತಿ (SSC GD Recruitment) ಪ್ರಾರಂಭವಾಗಿದ್ದು ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಲು ಹತ್ತನೇ ತರಗತಿ … Read more