udyogini yojana: ಮಹಿಳೆಯರಿಗೆ 3 ಲಕ್ಷ ಸಾಲ ಸೌಲಭ್ಯ..! ಶೇ. 50 ರಷ್ಟು ಸಬ್ಸಿಡಿ ಸಿಗುತ್ತೆ..! ಈ ಯೋಜನೆಗೆ ಈ ರೀತಿ ಅರ್ಜಿ ಸಲ್ಲಿಸಿ

udyogini yojana

udyogini yojana:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನಮ್ಮ ಕರ್ನಾಟಕ ರಾಜ್ಯ ಸರ್ಕಾರವು 2015 ಮತ್ತು 16ರಲ್ಲಿ ಉದ್ಯೋಗಿನಿ ಯೋಜನೆ ಜಾರಿಗೆ ತಂದಿದೆ ಈ ಯೋಜನೆ ಮೂಲಕ ಸಾಮಾನ್ಯ ವರ್ಗದವರಿಗೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಸುಮಾರು ಮೂರು ಲಕ್ಷ ರೂಪಾಯಿವರೆಗೆ ಸಬ್ಸಿಡಿ ದರದಲ್ಲಿ ಸಾಲ ಸೌಲಭ್ಯ ಒದಗಿಸಿಕೊಡಲಾಗುತ್ತದೆ ಜೊತೆಗೆ ಶೇಖಡ 50ರಷ್ಟು ಸಬ್ಸಿಡಿ ನೀಡಲಾಗುತ್ತದೆ ಅಂದರೆ ಸುಮಾರು 1,50,000 ಹಣ ಉಚಿತವಾಗಿ ಈ ಒಂದು ಯೋಜನೆಯ … Read more