Today Gold Price on 20 September – ಇಂದು ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ.! ಇಂದಿನ ಚಿನ್ನದ ದರ ಎಷ್ಟು..?
ನಮಸ್ಕಾರ ಗೆಳೆಯರೇ ಚಿನ್ನ ಖರೀದಿ ಮಾಡುವಂತವರಿಗೆ ಇದು ಶಾಕಿಂಗ್ ನ್ಯೂಸ್.! ಹೌದು ಗೆಳೆಯರೇ ಇಂದು 20 ಸೆಪ್ಟೆಂಬರ್ 2025 ರಂದು ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆಯಾಗಿದೆ ಹಾಗಾಗಿ ನಾವು ಈ ಒಂದು ಲೇಖನ ಮೂಲಕ ಇಂದು ನಮ್ಮ ಕರ್ನಾಟಕದ ಚಿನ್ನದ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಎಷ್ಟು ಹಾಗೂ ಎಷ್ಟು ಪ್ರಮಾಣದಲ್ಲಿ ಏರಿಕೆಯಾಗಿದೆ ಎಂಬ ಮಾಹಿತಿ ತಿಳಿಯೋಣ
ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ..?
ಹೌದು ಗೆಳೆಯರೇ ನೀವು ಏನಾದರೂ ಚಿನ್ನ ಖರೀದಿ ಮಾಡಲು ಬಯಸುತ್ತಿದ್ದರೆ ಇದು ನಿಮಗೆ ಶಾಕಿಂಗ್ ನ್ಯೂಸ್.! ಕಳೆದ ಮೂರು ದಿನಗಳಿಂದ ಚಿನ್ನದ ಬೆಲೆಯಲ್ಲಿ ಸತತವಾಗಿ ಏರಿಕೆಯಾಗುತ್ತಿದೆ ಹಾಗಾಗಿ ನಾವು ಈ ಒಂದು ಲೇಖನ ಮೂಲಕ ಇಂದಿನ ಮಾರುಕಟ್ಟೆಯಲ್ಲಿ ಚಿನ್ನದ ದರ ಎಷ್ಟು ಏರಿಕೆಯಾಗಿದೆ ಹಾಗೂ ಕಳೆದ 15 ದಿನಗಳಿಂದ ಚಿನ್ನದ ಬೆಲೆ ಎಷ್ಟು ಏರಿಕೆಯಾಗಿದೆ ಎಂಬ ಮಾಹಿತಿ ತಿಳಿಸಿ ಕೊಡುತ್ತಿದ್ದೇವೆ. ಹಾಗಾಗಿ ನೀವು ಈ ಲೇಖನೆಯನ್ನು ಕೊನೆಯವರೆಗೂ ಓದಿ

ಸ್ನೇಹಿತರೆ ಇಂದು 20 ಸೆಪ್ಟೆಂಬರ್ 2025 ರ ಪ್ರಕಾರ 24 ಕ್ಯಾರೆಟ್ ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ 84 ರೂಪಾಯಿ ಆಗಿದೆ ಹಾಗೂ 10 ಗ್ರಾಂ ಚಿನ್ನದ ಬೆಲೆಯಲ್ಲಿ 820 ಏರಿಕೆಯಾಗಿದೆ ಮತ್ತು 100 ಗ್ರಾಂ ಚಿನ್ನದ ಬೆಲೆಯಲ್ಲಿ 8200 ಬೆಲೆ ಏರಿಕೆಯಾಗಿದೆ ಹಾಗಾಗಿ ಇಂದಿನ ಮಾರುಕಟ್ಟೆ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ₹1,12,150 ರೂಪಾಯಿ ಆಗಿದೆ..
ಸ್ನೇಹಿತರ ಕಳೆದ ಒಂದು ಸೆಪ್ಟೆಂಬರ್ 2025 ರ ಪ್ರಕಾರ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ₹1,09,510 ರೂಪಾಯಿ ಆಗಿತ್ತು ಆದರೆ ಇಂದು 20 ಸೆಪ್ಟೆಂಬರ್ 2025 ರ ಪ್ರಕಾರ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 1,12,150 ರೂಪಾಯಿ ಆಗಿದೆ ಅಂದರೆ ಕಳೆದ 20 ದಿನಗಳಲ್ಲಿ ಸರಿಸುಮಾರು ₹2,640 ರೂಪಾಯಿ ಬೆಲೆ ಏರಿಕೆಯಾಗಿದೆ ಅದೇ ರೀತಿ 100 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 26,400 ರೂಪಾಯಿ ಬೆಲೆ ಏರಿಕೆಯಾಗಿದೆ.
ಆದ್ದರಿಂದ ನಾವು ಇವಾಗ ಇಂದು 20 ಸೆಪ್ಟೆಂಬರ್ 2025 ರ ಪ್ರಕಾರ ಇಂದಿನ ಮಾರುಕಟ್ಟೆ ಚಿನ್ನದ ದರ ಎಷ್ಟು ಹಾಗೂ ಎಷ್ಟು ಪ್ರಮಾಣದಲ್ಲಿ ಚಿನ್ನದ ಬೆಲೆ ಏರಿಕೆಯಾಗಿದೆ ಎಂಬ ವಿವರವನ್ನು ತಿಳಿದುಕೊಳ್ಳೋಣ
ಇಂದಿನ ಮಾರುಕಟ್ಟೆ ಚಿನ್ನದ ದರ ಎಷ್ಟು..?
22 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ:-
- 1 ಗ್ರಾಂ ಚಿನ್ನದ ಬೆಲೆ:- ₹10,280 (ರೂ.75 ಏರಿಕೆ)
- 8 ಗ್ರಾಂ ಚಿನ್ನದ ಬೆಲೆ:- ₹82,240 (ರೂ.600 ಏರಿಕೆ)
- 10 ಗ್ರಾಂ ಚಿನ್ನದ ಬೆಲೆ:- ₹1,02,800 (ರೂ.750 ಏರಿಕೆ)
- 100 ಗ್ರಾಂ ಚಿನ್ನದ ಬೆಲೆ:- ₹10,28,000 (ರೂ.7,500 ಏರಿಕೆ)
24 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ:-
- 1 ಗ್ರಾಂ ಚಿನ್ನದ ಬೆಲೆ:- ₹11,215 (ರೂ.82 ಏರಿಕೆ)
- 8 ಗ್ರಾಂ ಚಿನ್ನದ ಬೆಲೆ:- ₹89,720 (ರೂ.656 ಏರಿಕೆ)
- 10 ಗ್ರಾಂ ಚಿನ್ನದ ಬೆಲೆ:- ₹1,12,150 (ರೂ.820 ಏರಿಕೆ)
- 100 ಗ್ರಾಂ ಚಿನ್ನದ ಬೆಲೆ:- ₹11,21,500 (ರೂ.8,200 ಏರಿಕೆ)
ಇಂದಿನ ಬೆಳ್ಳಿ ವಿವಿಧ (Today Gold Price) ಗ್ರಾಂ ಬೆಲೆ ಎಷ್ಟು..?
- 1 ಗ್ರಾಂ ಬೆಳ್ಳಿಯ ಬೆಲೆ:- ₹133
- 8 ಗ್ರಾಂ ಬೆಳ್ಳಿಯ ಬೆಲೆ:- ₹1,068
- 10 ಗ್ರಾಂ ಬೆಳ್ಳಿಯ ಬೆಲೆ:- ₹1,336
- 100 ಗ್ರಾಂ ಬೆಳ್ಳಿಯ ಬೆಲೆ:- ₹13,360
- 1000 ಗ್ರಾಂ ಬೆಳ್ಳಿಯ ಬೆಲೆ:- ₹1,33,600
ವಿಶೇಷ ಸೂಚನೆ:- ಸ್ನೇಹಿತರೆ ಇದೇ ರೀತಿ ನಿಮಗೆ ಪ್ರತಿದಿನ ಹೊಸ ವಿಷಯಗಳು ಹಾಗೂ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲು ಆಸಕ್ತಿ ಇದೆಯಾ ಹಾಗಾದರೆ ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಸೇರಿಕೊಳ್ಳಬಹುದು