Today Gold Rate Drop August; – ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ.! ಇಂದಿನ ಮಾರುಕಟ್ಟೆಯಲ್ಲಿ ಚಿನ್ನದ ದರ ಎಷ್ಟಿದೆ ಗೊತ್ತಾ.?
ನಮಸ್ಕಾರ ಗೆಳೆಯರೇ ಚಿನ್ನ ಖರೀದಿ ಮಾಡಲು ಬಯಸುವಂಥ ಮಹಿಳೆಯರಿಗೆ ಹಾಗೂ ಪುರುಷರಿಗೆ ಇದೀಗ ಭರ್ಜರಿ ಗುಡ್ ನ್ಯೂಸ್.! ಹೌದು ಗೆಳೆಯರೇ ಇಂದು ಚಿನ್ನದ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯಲ್ಲಿ ಭಾರಿ ಪ್ರಮಾಣದಲ್ಲಿ ಕುಸಿತ ಕಂಡಿದೆ ಹಾಗಾಗಿ ನಾವು ಈ ಲೇಖನಯ ಮೂಲಕ ಇಂದಿನ ಮಾರುಕಟ್ಟೆಯ ಚಿನ್ನದ ದರ ಎಷ್ಟು ಹಾಗೂ ಎಷ್ಟು ಪ್ರಮಾಣದಲ್ಲಿ ಚಿನ್ನದ ಬೆಲೆ ಇಳಿಕೆಯಾಗಿದೆ ಹಾಗೂ ಹಿಂದಿನ ಮಾರುಕಟ್ಟೆಯ ಪ್ರತಿ ಗ್ರಾಂ ಚಿನ್ನದ ಬೆಲೆಯ ವಿವರವನ್ನು ನಾವು ತಿಳಿಸಿ ಕೊಡುತ್ತಿದ್ದೇವೆ ಆದ್ದರಿಂದ ಈ ಲೇಖನವನ್ನು ಆದಷ್ಟು ಕೊನೆವರೆಗೂ ಓದಲು ಪ್ರಯತ್ನ ಮಾಡಿ
ಚಿನ್ನದ ಬೆಲೆಯಲ್ಲಿ (Today Gold Rate Drop August) ಭಾರಿ ಇಳಿಕೆ..?
ಹೌದು ಗೆಳೆಯರೇ ಇಂದು 22 ಆಗಸ್ಟ್ 2025 ರ ಪ್ರಕಾರ ಚಿನ್ನದ ಬೆಲೆ ನಿನ್ನೆಗೆ ಹೋಲಿಕೆ ಮಾಡಿದರೆ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 220 ರೂಪಾಯಿ ಕಡಿಮೆಯಾಗಿದೆ ಮತ್ತು 100 ಗ್ರಾಂ ಚಿನ್ನದ ಬೆಲೆಯಲ್ಲಿ ₹2,200 ರೂಪಾಯಿ ಇಳಿಕೆಯಾಗಿದೆ ಹಾಗಾಗಿ ಇಂದಿನ ಮಾರುಕಟ್ಟೆಗೆ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ₹1,00,530 ರೂಪಾಯಿ ಆಗಿದೆ ಎಂದು ಹೇಳಬಹುದು

ಇಂದು 22 ಆಗಸ್ಟ್ 2025 ರ ಪ್ರಕಾರ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ನಿನಗೆ ಹೋಲಿಕೆ ಮಾಡಿದರೆ ಇಂದು 150 ರೂಪಾಯಿ ಇಳಿಕೆಯಾಗಿದೆ ಹಾಗೂ 100 ಗ್ರಾಂ ಚಿನ್ನದ ಬೆಲೆಯಲ್ಲಿ 1,500 ರೂಪಾಯಿ ಕಡಿಮೆಯಾಗಿದೆ ಹಾಗಾಗಿ ಇಂದಿನ ಮಾರುಕಟ್ಟೆಯ ಪ್ರಕಾರ ನಮ್ಮ ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ₹92,150 ರೂಪಾಯಿ ಆಗಿದೆ ಅದೇ ರೀತಿ 100 ಗ್ರಾಂ ಚಿನ್ನದ ಬೆಲೆ ₹9,21,500 ರೂಪಾಯಿ ಆಗಿದೆ
ಇಂದಿನ ಮಾರುಕಟ್ಟೆಯ (Today Gold Rate Drop August) ಚಿನ್ನದ ದರ ಎಷ್ಟು..?
22 ಕ್ಯಾರೆಟ್ ಇಂದಿನ ಚಿನ್ನದ ಬೆಲೆಯ ವಿವರಗಳು:–
- 1 ಗ್ರಾಂ ಚಿನ್ನದ ಬೆಲೆ:- ₹9,215 (ರೂ.15 ಇಳಿಕೆ)
- 8 ಗ್ರಾಂ ಚಿನ್ನದ ಬೆಲೆ:- ₹73,720 (ರೂ.120 ಇಳಿಕೆ)
- 10 ಗ್ರಾಂ ಚಿನ್ನದ ಬೆಲೆ:- ₹91,150 (ರೂ.150 ಇಳಿಕೆ)
- 100 ಗ್ರಾಂ ಚಿನ್ನದ ಬೆಲೆ:- ₹9,21,500 (ರೂ.1,500 ಇಳಿಕೆ)
24 ಕ್ಯಾರೆಟ್ ಇಂದಿನ ಚಿನ್ನದ ಬೆಲೆಯ ವಿವರಗಳು:-
- 1 ಗ್ರಾಂ ಚಿನ್ನದ ಬೆಲೆ:- ₹10,053 (ರೂ.22 ಇಳಿಕೆ)
- 8 ಗ್ರಾಂ ಚಿನ್ನದ ಬೆಲೆ:- ₹80,424 (ರೂ.176 ಇಳಿಕೆ)
- 10 ಗ್ರಾಂ ಚಿನ್ನದ ಬೆಲೆ:- ₹1,00,530 (ರೂ.220 ಇಳಿಕೆ)
- 100 ಗ್ರಾಂ ಚಿನ್ನದ ಬೆಲೆ:- ₹10,05,300 (ರೂ.2,200 ಇಳಿಕೆ)
ಬೆಂಗಳೂರು ಇಂದಿನ ಮಾರುಕಟ್ಟೆ ಬೆಳ್ಳಿ ದರ ಎಷ್ಟು..?
- 1 ಗ್ರಾಂ ಬೆಳ್ಳಿಯ ಬೆಲೆ:- ₹118
- 8 ಗ್ರಾಂ ಬೆಳ್ಳಿಯ ಬೆಲೆ:- ₹944
- 10 ಗ್ರಾಂ ಬೆಳ್ಳಿಯ ಬೆಲೆ:- ₹1,180
- 100 ಗ್ರಾಂ ಬೆಳ್ಳಿಯ ಬೆಲೆ:- ₹11,800
- 1000 ಗ್ರಾಂ ಬೆಳ್ಳಿಯ ಬೆಲೆ:- ₹1,18,000
ಸ್ನೇಹಿತರೆ ಇದೇ ರೀತಿ ನಿಮಗೆ ಪ್ರತಿದಿನ ಹೊಸ ವಿಷಯಗಳು ಹಾಗೂ ಹೊಸ ಯೋಜನೆಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳಲು ಆಸಕ್ತಿ ಇದ್ದರೆ
ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಸೇರಿಕೊಳ್ಳಬಹುದು