Today Gold Rate Drop in Karnataka – ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ.! ಇಂದಿನ ಚಿನ್ನದ ದರ ಎಷ್ಟಿದೆ ಗೊತ್ತಾ..?
ನಮಸ್ಕಾರ ಗೆಳೆಯರೇ ಚಿನ್ನ ಖರೀದಿ ಮಾಡುವಂತ ಗ್ರಾಹಕರಿಗೆ ಹಾಗೂ ಮದುವೆ ಮತ್ತು ಇತರ ಶುಭ ಸಮಾರಂಭಗಳಿಗೆ, ಚಿನ್ನ ಖರೀದಿ ಮಾಡಲು ಬಯಸುವವರಿಗೆ ಇದೀಗ ಸಿಹಿ ಸುದ್ದಿ, ಹೌದು ಗೆಳೆಯರೇ ಇಂದು 23 ಅಕ್ಟೋಬರ್ 2025ರಂದು ನಮ್ಮ ಕರ್ನಾಟಕದ ಚಿನ್ನದ ಮಾರುಕಟ್ಟೆಯಲ್ಲಿ ಭಾರಿ ಪ್ರಮಾಣದಲ್ಲಿ ಚಿನ್ನದ ಬೆಲೆಯಲ್ಲಿ ಇಳಿಕೆಯಾಗಿದೆ ಹಾಗಾಗಿ ನಾವು ಈ ಒಂದು ಲೇಖನ ಮೂಲಕ ಎಷ್ಟು ಚಿನ್ನದ ಬೆಲೆ ಕಡಿಮೆಯಾಗಿದೆ ಎಂಬ ಸಂಪೂರ್ಣ ಮಾಹಿತಿ ತಿಳಿದುಕೊಳ್ಳೋಣ
ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ (Today Gold Rate Drop in Karnataka).?
ಹೌದು ಗೆಳೆಯರೇ ನಮ್ಮ ಕರ್ನಾಟಕದ ಚಿನ್ನದ ಮಾರುಕಟ್ಟೆಯಲ್ಲಿ ಇಂದು ಅಂದರೆ 23 ಅಕ್ಟೋಬರ್ 2025 ರಂದು 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ ರೂ.810 ಬೆಲೆ ಕಡಿಮೆಯಾಗಿದೆ ಹಾಗೂ 100 ಗ್ರಾಂ ಚಿನ್ನದ ಬೆಲೆಯಲ್ಲಿ ರೂ.8,100 ರೂಪಾಯಿ ಬೆಲೆ ಕಡಿಮೆಯಾಗಿದೆ ಹಾಗಾಗಿ ಇಂದಿನ ಮಾರುಕಟ್ಟೆಗೆ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 1,25,080 ರೂಪಾಯಿ ಆಗಿದೆ ಹಾಗೂ 100 ಗ್ರಾಂ ಚಿನ್ನದ ಬೆಲೆ 12,50,800 ರೂಪಾಯಿ ಆಗಿದೆ

ಅದೇ ರೀತಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ ಇಂದು ಅಂದರೆ 23 ಅಕ್ಟೋಬರ್ 2025 ರಂದು ರೂ.750 ಕಡಿಮೆಯಾಗಿದೆ ಹಾಗೂ 100 ಗ್ರಾಂ ಚಿನ್ನದ ಬೆಲೆಯಲ್ಲಿ ರೂ.7,500 ಬೆಲೆ ಹೇಳಿಕೆಯಾಗಿದೆ ಹಾಗಾಗಿ ಇಂದಿನ ಮಾರುಕಟ್ಟೆಯ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ರೂ.1,14,650 ಆಗಿದೆ ಹಾಗೂ 100 ಗ್ರಾಂ ಚಿನ್ನದ ಬೆಲೆ ರೂ.11,46,500 ಆಗಿದೆ ಆದ್ದರಿಂದ ಇಂದಿನ ಮಾರುಕಟ್ಟೆಯ ಪ್ರತಿ ಗ್ರಾಂ ಚಿನ್ನದ ಬೆಲೆಯ ವಿವರ ತಿಳಿದುಕೊಳ್ಳೋಣ
ಇಂದಿನ ಮಾರುಕಟ್ಟೆ 22 ಕ್ಯಾರೆಟ್ ವಿವಿಧ ಗ್ರಾಂ ಚಿನ್ನದ ಬೆಲೆ ಎಷ್ಟು (Today Gold Rate Drop in Karnataka).?
- 1 ಗ್ರಾಂ ಚಿನ್ನದ ಬೆಲೆ:- ₹11,465 (ರೂ.75 ಇಳಿಕೆ)
- 8 ಗ್ರಾಂ ಚಿನ್ನದ ಬೆಲೆ:- ₹91,720 (ರೂ. 600 ಇಳಿಕೆ)
- 10 ಗ್ರಾಂ ಚಿನ್ನದ ಬೆಲೆ:- ₹1,14,650 (ರೂ.750 ಇಳಿಕೆ)
- 100 ಗ್ರಾಂ ಚಿನ್ನದ ಬೆಲೆ:- ₹11,46,500 (ರೂ.7,500 ಇಳಿಕೆ)
ಇಂದಿನ ಮಾರುಕಟ್ಟೆ 24 ಕ್ಯಾರೆಟ್ (Today Gold Rate Drop in Karnataka) ವಿವಿಧ ಗ್ರಾಂ ಚಿನ್ನದ ಬೆಲೆ ಎಷ್ಟು.?
- 1 ಗ್ರಾಂ ಚಿನ್ನದ ಬೆಲೆ:- ₹12,508 (ರೂ.81 ಇಳಿಕೆ)
- 8 ಗ್ರಾಂ ಚಿನ್ನದ ಬೆಲೆ:- ₹1,00,064 (ರೂ. 648 ಇಳಿಕೆ)
- 10 ಗ್ರಾಂ ಚಿನ್ನದ ಬೆಲೆ:- ₹1,25,080 (ರೂ.810 ಇಳಿಕೆ)
- 100 ಗ್ರಾಂ ಚಿನ್ನದ ಬೆಲೆ:- ₹12,50,800 (ರೂ.8,100 ಇಳಿಕೆ)
ಇಂದಿನ ಮಾರುಕಟ್ಟೆ ವಿವಿಧ (Today Silver Rate Drop in Karnataka) ಗ್ರಾಂ ಬೆಳ್ಳಿ ಬೆಲೆ ಎಷ್ಟು.?
- 1 ಗ್ರಾಂ ಬೆಳ್ಳಿಯ ಬೆಲೆ:- ₹159 (ರೂ.4.90 ಇಳಿಕೆ)
- 8 ಗ್ರಾಂ ಬೆಳ್ಳಿಯ ಬೆಲೆ:- ₹1,272 (ರೂ.39.20 ಇಳಿಕೆ)
- 10 ಗ್ರಾಂ ಬೆಳ್ಳಿಯ ಬೆಲೆ:- ₹1,590 (ರೂ.49 ಇಳಿಕೆ)
- 100 ಗ್ರಾಂ ಬೆಳ್ಳಿಯ ಬೆಲೆ:- ₹15,900 (ರೂ.490 ಇಳಿಕೆ)
- 1000 ಗ್ರಾಂ ಬೆಳ್ಳಿಯ ಬೆಲೆ:- ₹1,59,000 (ರೂ.4,900 ಇಳಿಕೆ)
ವಿಶೇಷ ಸೂಚನೆ: ಸ್ನೇಹಿತರೆ ಪ್ರತಿದಿನ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಏರಿಕೆ ಅಥವಾ ಇಳಿಕೆ ಆಗುತ್ತದೆ ಹಾಗಾಗಿ ನೀವು ನಿಖರ ಮತ್ತು ಖಚಿತ ಮಾಹಿತಿಗಾಗಿ ನಿಮ್ಮ ಹತ್ತಿರದ ಬೆಳ್ಳಿ ಮತ್ತು ಚಿನ್ನ ಮಾರಾಟದ ಅಂಗಡಿಗಳಿಗೆ ಭೇಟಿ ನೀಡಿ
ಇದೇ ರೀತಿ ಪ್ರತಿದಿನ ಮಾಹಿತಿ ಪಡೆಯಲು ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ಗಳಿಗೆ ಸೇರಿಕೊಳ್ಳಬಹುದು