Today Gold Rate: ಇಂದು ಮತ್ತೆ ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ.! ಇಂದಿನ ಚಿನ್ನದ ದರ ಎಷ್ಟು.?
ನಮಸ್ಕಾರ ಸ್ನೇಹಿತರೆ ಇಂದು ಚಿನ್ನ ಖರೀದಿ ಮಾಡುವವರಿಗೆ ಸಿಹಿ ಸುದ್ದಿ ಎಂದು ಹೇಳಬಹುದು. ಏಕೆಂದರೆ ಇಂದು ಚಿನ್ನದ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯಲ್ಲಿ ಸ್ವಲ್ಪ ಇಳಿಕೆ ಕಂಡಿದೆ ಹಾಗಾಗಿ ನಾವು ಈ ಒಂದು ಲೇಖನ ಮೂಲಕ ಇಂದಿನ ಮಾರುಕಟ್ಟೆಯ ಚಿನ್ನದ ದರ ಎಷ್ಟಿದೆ ಹಾಗೂ ಎಷ್ಟು ಪ್ರಮಾಣದಲ್ಲಿ ಇಂದು ಚಿನ್ನದ ಬೆಲೆಯಲ್ಲಿ ಇಳಿಕೆಯಾಗಿದೆ ಎಂಬ ಮಾಹಿತಿ ತಿಳಿಯೋಣ
ಚಿನ್ನದ ಬೆಲೆಯಲ್ಲಿ ಭಾರಿ ಕುಸಿತ..?
ಹೌದು ಸ್ನೇಹಿತರೆ ಇಂದು ನಮ್ಮ ಕರ್ನಾಟಕದ ಚಿನ್ನದ ಮಾರುಕಟ್ಟೆಯಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 550 ಇಳಿಕೆಯಾಗಿದೆ ಹಾಗೂ ಪ್ರತಿ ಗ್ರಾಂ ಬೆಲೆಯಲ್ಲಿ 55 ರೂಪಾಯಿ ಇಂದು ಕುಸಿತ ಕಂಡಿದೆ. ಆದ್ದರಿಂದ ಇಂದಿನ ಮಾರುಕಟ್ಟೆಯಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 91,750 ರೂಪಾಯಿ ಆಗಿದೆ ಹಾಗೂ ಒಂದು ಗ್ರಾಂ ಚಿನ್ನದ ಬೆಲೆ ₹9,175 ರೂಪಾಯಿ ಆಗಿದೆ

ನಮ್ಮ ಬೆಂಗಳೂರು ಚಿನ್ನದ ಮಾರುಕಟ್ಟೆಯಲ್ಲಿ ಇಂದು 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 600 ರೂಪಾಯಿ ಇಳಿಕೆಯಾಗಿದೆ ಹಾಗೂ ಪ್ರತಿ ಗ್ರಾಂ ಚಿನ್ನದ ಬೆಲೆಯಲ್ಲಿ 60 ರೂಪಾಯಿ ಇಳಿಕೆಯಾಗಿದೆ ಹಾಗಾಗಿ ಇಂದಿನ ಮಾರುಕಟ್ಟೆ 24 ಕ್ಯಾರೆಟ್ ಹತ್ತು ಗ್ರಾಂ ಚಿನ್ನದ ಬೆಲೆ ₹96,340 ರೂಪಾಯಿ ಹಾಗೂ ಪ್ರತಿಗ್ರಾಂ ಚಿನ್ನದ ಬೆಲೆ ₹9,634 ರೂಪಾಯಿ ಆಗಿದೆ.
22 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ:-
- 1 ಗ್ರಾಂ ಚಿನ್ನದ ಬೆಲೆ:- ₹9,175 (ರೂ. 55 ಇಳಿಕೆ)
- 8 ಗ್ರಾಂ ಚಿನ್ನದ ಬೆಲೆ:- ₹73,400 (ರೂ.440 ಇಳಿಕೆ)
- 10 ಗ್ರಾಂ ಚಿನ್ನದ ಬೆಲೆ:- ₹91,750 (ರೂ.550 ಇಳಿಕೆ)
- 100 ಗ್ರಾಂ ಚಿನ್ನದ ಬೆಲೆ:- ₹9,17,500 (ರೂ 5,500 ಇಳಿಕೆ)
24 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ:-
- 1 ಗ್ರಾಂ ಚಿನ್ನದ ಬೆಲೆ:- ₹9,634 (ರೂ.60 ಇಳಿಕೆ)
- 8 ಗ್ರಾಂ ಚಿನ್ನದ ಬೆಲೆ:- ₹77,072(ರೂ.480 ಇಳಿಕೆ)
- 10 ಗ್ರಾಂ ಚಿನ್ನದ ಬೆಲೆ:- ₹96,340 (ರೂ.600 ಇಳಿಕೆ)
- 100 ಗ್ರಾಂ ಚಿನ್ನದ ಬೆಲೆ:- ₹9,63,340 (ರೂ.6,000 ಇಳಿಕೆ)
ಇಂದಿನ ಬೆಳ್ಳಿ ದರದ ವಿವರಗಳು:-
- 1 ಗ್ರಾಂ ಬೆಳ್ಳಿಯ ಬೆಲೆ:- ₹110
- 8 ಗ್ರಾಂ ಬೆಳ್ಳಿಯ ಬೆಲೆ:- ₹880
- 10 ಗ್ರಾಂ ಬೆಳ್ಳಿಯ ಬೆಲೆ:- ₹1,100
- 100 ಗ್ರಾಂ ಬೆಳ್ಳಿಯ ಬೆಲೆ:- ₹11,000
ವಿಶೇಷ ಸೂಚನೆ:- ನೀವು ಚಿನ್ನ ಮತ್ತು ಬೆಳ್ಳಿ ಖರೀದಿ ಮಾಡಲು ಬಯಸುತ್ತಿದ್ದರೆ ಮೊದಲು ನಿಮ್ಮ ಹತ್ತಿರದ ಚಿನ್ನ ಮತ್ತು ಬೆಳ್ಳಿ ಅಂಗಡಿಗಳಿಗೆ ಭೇಟಿ ನೀಡಿ ಚಿನ್ನ ಮತ್ತು ಬೆಳ್ಳಿ ದರದ ನಿಖರ ಮತ್ತು ಖಚಿತ ಮಾಹಿತಿಯನ್ನು ತಿಳಿದುಕೊಳ್ಳಿ ಏಕೆಂದರೆ ದಿನಾಲು ಚಿನ್ನದ ಬೆಲೆ ದಿನ ಏರಿಕೆ ಹಾಗೂ ಇಳಿಕೆಯಾಗುತ್ತದೆ
ಹೊಸ ರೇಷನ್ ಕಾರ್ಡ್ ಅರ್ಜಿ: ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಾರಂಭ! ಅರ್ಜಿ ಸಲ್ಲಿಸಲು ಈ ದಾಖಲೆಗಳು ಅಗತ್ಯ!